Skip to content
ThuthiThuthiThuthi
2 Samuel · chapter 20 · verse 23

2 Samuel 20:23 in Kannada

ಯೋವಾಬನು ಇಸ್ರಾಯೇಲ್ಯರ ಮುಖ್ಯ ಸೇನಾ ಪತಿಯಾಗಿದ್ದನು; ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿಯಾಗಿದ್ದನು;

Yovaabanu israayelyara mukhya senaa patiyaagiddanu; yehoyaadaavana maganaada benaayanu keretyara meleyoo peletyara meleyoo adhipatiyaagiddanu;

2 Samuel 20:23 in English

King James Version (KJV)
Now Joab [was] over all the host of Israel: and Benaiah the son of Jehoiada [was] over the Cherethites and over the Pelethites:
World English Bible (WEB)
Now Joab was over all the army of Israel, Benaiah the son of Jehoiada was over the Cherethites and over the Pelethites,
American Standard Version (ASV)
Now Joab was over all the host of Israel; and Benaiah the son of Jehoiada was over the Cherethites and over the Pelethites;
Bible in Basic English (BBE)
Now Joab was over all the army; and Benaiah, the son of Jehoiada, was at the head of the Cherethites and the Pelethites;
Darby Translation (DBY)
And Joab was over all the host of Israel; and Benaiah the son of Jehoiada was over the Cherethites and over the Pelethites;
Webster's Bible (WBS)
Now Joab [was] over all the host of Israel: and Benaiah the son of Jehoiada [was] over the Cherethites and over the Pelethites:
Young's Literal Translation (YLT)
And Joab [is] over all the host of Israel, and Benaiah son of Jehoiada [is] over the Cherethite, and over the Pelethite,

Read in context

  1. 21ಕಾರ್ಯವು ಹಾಗಲ್ಲ; ಬಿಕ್ರೀಯ ಮಗನಾದ ಶೆಬನೆಂಬ ಹೆಸರುಳ್ಳ ಎಫ್ರಾಯಾಮ್‌ ಬೆಟ್ಟದವನಾದ ಒಬ್ಬ ಮನುಷ್ಯನು ಅರಸನಾದ ದಾವೀದನಿಗೆ ವಿರೋಧವಾಗಿ ತನ್ನ ಕೈಯನ್ನು ಎತ್ತಿದ್ದಾನೆ. ನೀವು ಅವನೊಬ್ಬನನ್ನೇ ಒಪ್ಪಿಸಿಕೊಡಿರಿ; ಆಗ ನಾನು ಪಟ್ಟಣವನ್ನು ಬಿಟ್ಟು ಹೋಗುವೆನು ಅಂದನು. ಆ ಸ್ತ್ರೀಯು ಯೋವಾಬನಿಗೆ--ಇಗೋ, ಅವನ ತಲೆಯು ಗೋಡೆಯ ಮೇಲಿನಿಂದ ನಿನ್ನ ಬಳಿಗೆ ಹಾಕಲ್ಪಡುವದು ಅಂದಳು.
  2. 22ಆ ಸ್ತ್ರೀಯು ತನ್ನ ಜ್ಞಾನದಿಂದ ಎಲ್ಲಾ ಜನರ ಬಳಿಗೆ ಹೋದಳು. ಆಗ ಅವರು ಬಿಕ್ರೀಯ ಮಗನಾದ ಶೆಬನ ತಲೆಯನ್ನು ಕಡಿದು ಯೋವಾಬನ ಬಳಿಗೆ ಹಾಕಿದರು. ಅವನು ತುತೂರಿಯನ್ನು ಊದಿದ್ದರಿಂದ ಅವರು ಪಟ್ಟಣದಿಂದ ಚದರಿ ಪ್ರತಿ ಮನುಷ್ಯನು ತನ್ನ ತನ್ನ ಡೇರೆಗೆ ಹೋದನು. ಯೋವಾಬನು ಯೆರೂಸಲೇಮಿನಲ್ಲಿರುವ ಅರಸನ ಬಳಿಗೆ ಹಿಂತಿರುಗಿ ಬಂದನು.
  3. 23ಯೋವಾಬನು ಇಸ್ರಾಯೇಲ್ಯರ ಮುಖ್ಯ ಸೇನಾ ಪತಿಯಾಗಿದ್ದನು; ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿಯಾಗಿದ್ದನು;
  4. 24ಅದೋ ರಾಮನು ಗುತ್ತಿಗೆಯ ಹಣದ ಮೇಲೆ ಅಧಿಕಾರಿ ಯಾಗಿದ್ದನು; ಅಹೀಲೂದನ ಮಗನಾದ ಯೆಹೋಷಾ ಫಾಟನು ದಂಡಾಧಿಕಾರಿಯಾಗಿದ್ದನು;
  5. 25ಶೆವನು ಶಾಸ್ತ್ರಿಯಾಗಿದ್ದನು. ಚಾದೋಕನೂ ಎಬ್ಯಾತಾರನೂ ಯಾಜಕರಾಗಿದ್ದರು;ಯಾಯಾರಿನವನಾದ ಈರನೂ ದಾವೀದನ ಬಳಿಯಲ್ಲಿ ಮುಖ್ಯ ಅಧಿಪತಿಯಾಗಿದ್ದನು.
Read all of 2 Samuel 20

Cross references

Original words (Hebrew)

2 Samuel 20:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.