2 Samuel · chapter 20 · verse 24
2 Samuel 20:24 in Kannada
ಅದೋ ರಾಮನು ಗುತ್ತಿಗೆಯ ಹಣದ ಮೇಲೆ ಅಧಿಕಾರಿ ಯಾಗಿದ್ದನು; ಅಹೀಲೂದನ ಮಗನಾದ ಯೆಹೋಷಾ ಫಾಟನು ದಂಡಾಧಿಕಾರಿಯಾಗಿದ್ದನು;
Ado raamanu guttigeya hanada mele adhikaari yaagiddanu; aheeloodana maganaada yehoshaa phaatanu dandaadhikaariyaagiddanu;
2 Samuel 20:24 in English
- King James Version (KJV)
- And Adoram [was] over the tribute: and Jehoshaphat the son of Ahilud [was] recorder:
- World English Bible (WEB)
- Adoram was over the men subject to forced labor, Jehoshaphat the son of Ahilud was the recorder,
- American Standard Version (ASV)
- and Adoram was over the men subject to taskwork; and Jehoshaphat the son of Ahilud was the recorder;
- Bible in Basic English (BBE)
- And Adoram was overseer of the forced work; and Jehoshaphat, the son of Ahilud, was the recorder;
- Darby Translation (DBY)
- and Adoram was over the levy; and Jehoshaphat the son of Ahilud was recorder;
- Webster's Bible (WBS)
- And Adoram [was] over the tribute: and Jehoshaphat the son of Ahilud [was] recorder:
- Young's Literal Translation (YLT)
- and Adoram [is] over the tribute, and Jehoshaphat son of Ahilud [is] the remembrancer,
Read in context
- 22ಆ ಸ್ತ್ರೀಯು ತನ್ನ ಜ್ಞಾನದಿಂದ ಎಲ್ಲಾ ಜನರ ಬಳಿಗೆ ಹೋದಳು. ಆಗ ಅವರು ಬಿಕ್ರೀಯ ಮಗನಾದ ಶೆಬನ ತಲೆಯನ್ನು ಕಡಿದು ಯೋವಾಬನ ಬಳಿಗೆ ಹಾಕಿದರು. ಅವನು ತುತೂರಿಯನ್ನು ಊದಿದ್ದರಿಂದ ಅವರು ಪಟ್ಟಣದಿಂದ ಚದರಿ ಪ್ರತಿ ಮನುಷ್ಯನು ತನ್ನ ತನ್ನ ಡೇರೆಗೆ ಹೋದನು. ಯೋವಾಬನು ಯೆರೂಸಲೇಮಿನಲ್ಲಿರುವ ಅರಸನ ಬಳಿಗೆ ಹಿಂತಿರುಗಿ ಬಂದನು.
- 23ಯೋವಾಬನು ಇಸ್ರಾಯೇಲ್ಯರ ಮುಖ್ಯ ಸೇನಾ ಪತಿಯಾಗಿದ್ದನು; ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿಯಾಗಿದ್ದನು;
- 24ಅದೋ ರಾಮನು ಗುತ್ತಿಗೆಯ ಹಣದ ಮೇಲೆ ಅಧಿಕಾರಿ ಯಾಗಿದ್ದನು; ಅಹೀಲೂದನ ಮಗನಾದ ಯೆಹೋಷಾ ಫಾಟನು ದಂಡಾಧಿಕಾರಿಯಾಗಿದ್ದನು;
- 25ಶೆವನು ಶಾಸ್ತ್ರಿಯಾಗಿದ್ದನು. ಚಾದೋಕನೂ ಎಬ್ಯಾತಾರನೂ ಯಾಜಕರಾಗಿದ್ದರು;ಯಾಯಾರಿನವನಾದ ಈರನೂ ದಾವೀದನ ಬಳಿಯಲ್ಲಿ ಮುಖ್ಯ ಅಧಿಪತಿಯಾಗಿದ್ದನು.
- 26ಯಾಯಾರಿನವನಾದ ಈರನೂ ದಾವೀದನ ಬಳಿಯಲ್ಲಿ ಮುಖ್ಯ ಅಧಿಪತಿಯಾಗಿದ್ದನು.
Cross references
- 1 Kings 12:18 1 ಅರಸುಗಳು 12:18ಆಗ ರೆಹಬ್ಬಾಮನು ಕಪ್ಪಕ್ಕೆ ಗೊತ್ತುಗಾರನಾದ ಅದೋರಾಮನನ್ನು ಕಳುಹಿಸಿದನು. ಆದರೆ ಇಸ್ರಾಯೇಲ್ಯರೆಲ್ಲರು ಅವನ ಮೇಲೆ ಕಲ್ಲೆ ಸೆದು ಕೊಂದುಹಾಕಿದರು. ಆದದರಿಂದ ಅರಸನಾದ ರೆಹಬ್ಬಾಮನು ಯೆರೂಸಲೇಮಿಗೆ ಓಡಿಹೋಗಲು ತ್ವರೆಮಾಡಿ ತನ್ನ ರಥದ ಮೇಲೆ ಏರಿದನು.
- 1 Kings 4:3 1 ಅರಸುಗಳು 4:3ಶೀಷನ ಮಕ್ಕಳಾದ ಎಲೀಹೊರೇಫನೂ ಅಹೀ ಯಾಹು ಶಾಸ್ತ್ರಿಗಳು;
- 1 Kings 4:6 1 ಅರಸುಗಳು 4:6ಅಹೀಷಾ ರನು ಮನೆಯ ಮೇಲ್ವಿಚಾರಕನು; ಅಬ್ದನ ಮಗನಾದ ಅದೋನೀರಾಮನು ಕಂದಾಯದ ಮೇಲ್ವಿಚಾರಕನು.