2 Samuel · chapter 20 · verse 26
2 Samuel 20:26 in Kannada
ಯಾಯಾರಿನವನಾದ ಈರನೂ ದಾವೀದನ ಬಳಿಯಲ್ಲಿ ಮುಖ್ಯ ಅಧಿಪತಿಯಾಗಿದ್ದನು.
Yaayaarinavanaada eeranoo daaveedana baliyalli mukhya adhipatiyaagiddanu.
2 Samuel 20:26 in English
- King James Version (KJV)
- And Ira also the Jairite was a chief ruler about David.
- World English Bible (WEB)
- and Ira the Jairite was chief minister to David.
- American Standard Version (ASV)
- and also Ira the Jairite was chief minister unto David.
- Bible in Basic English (BBE)
- And in addition, Ira the Jairite was a priest to David.
- Darby Translation (DBY)
- and Ira also, the Jairite, was David's chief ruler.
- Webster's Bible (WBS)
- And Ira also the Jairite was a chief ruler about David.
- Young's Literal Translation (YLT)
- and also, Ira the Jairite hath been minister to David.
Read in context
- 24ಅದೋ ರಾಮನು ಗುತ್ತಿಗೆಯ ಹಣದ ಮೇಲೆ ಅಧಿಕಾರಿ ಯಾಗಿದ್ದನು; ಅಹೀಲೂದನ ಮಗನಾದ ಯೆಹೋಷಾ ಫಾಟನು ದಂಡಾಧಿಕಾರಿಯಾಗಿದ್ದನು;
- 25ಶೆವನು ಶಾಸ್ತ್ರಿಯಾಗಿದ್ದನು. ಚಾದೋಕನೂ ಎಬ್ಯಾತಾರನೂ ಯಾಜಕರಾಗಿದ್ದರು;ಯಾಯಾರಿನವನಾದ ಈರನೂ ದಾವೀದನ ಬಳಿಯಲ್ಲಿ ಮುಖ್ಯ ಅಧಿಪತಿಯಾಗಿದ್ದನು.
- 26ಯಾಯಾರಿನವನಾದ ಈರನೂ ದಾವೀದನ ಬಳಿಯಲ್ಲಿ ಮುಖ್ಯ ಅಧಿಪತಿಯಾಗಿದ್ದನು.
Cross references
- 2 Samuel 23:38 2 ಸಮುವೇಲನು 23:38ಇತ್ರಿಯರಾದ ಈರಾ ಗಾರೇಬನು,ಹಿತ್ತಿಯನಾದ ಊರೀಯನು ಇವ ರೆಲ್ಲಾ ಮೂವತ್ತೇಳು ಮಂದಿಯು.
- Exodus 2:14 ವಿಮೋಚನಕಾಂಡ 2:14ಅದಕ್ಕ ವನು--ಯಾರು ನಿನ್ನನ್ನು ನಮ್ಮ ಮೇಲೆ ಪ್ರಭುವ ನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ನೇಮಿಸಿ ದ್ದಾರೆ? ಆ ಐಗುಪ್ತ್ಯನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದೀಯೋ ಅಂದನು. ಆಗ ಮೋಶೆಯು ಭಯಪಟ್ಟು--ನಿಶ್ಚಯವಾಗಿ ಈ ಕಾರ್ಯವು ತಿಳಿದುಬಂತು ಎಂದು ಅಂದುಕೊಂಡನು.
- Judges 10:4–5 ನ್ಯಾಯಸ್ಥಾಪಕರು 10:4–5ಅವನಿಗೆ ಮೂವತ್ತು ಕತ್ತೇಮರಿಗಳ ಮೇಲೆ ಏರುವ ಮೂವತ್ತು ಮಂದಿ ಕುಮಾರರು ಇದ್ದರು. ಇವರಿಗೆ ಗಿಲ್ಯಾದ್ ದೇಶದಲ್ಲಿ ಮೂವತ್ತು ಪಟ್ಟಣಗಳಿದ್ದವು; ಅವುಗಳಿಗೆ ಈ ದಿನದ ವರೆಗೂ ಹವೋತ್ಯಾಯಾರೆಂಬ ಹೆಸರಿದೆ. ಯಾಯಾ ರನು ಸತ್ತು ಕಾಮೋನಿನಲ್ಲಿ ಹೂಣಲ್ಪಟ್ಟನು.
- 1 Chronicles 11:40 1 ಪೂರ್ವಕಾಲವೃತ್ತಾಂತ 11:40ಇತ್ರೀಯನಾದ ಈರನು ಗಾರೇಬನು,
- Exodus 24:11 ವಿಮೋಚನಕಾಂಡ 24:11ಆದರೆ ಇಸ್ರಾಯೇಲ್ ಮಕ್ಕಳ ಶ್ರೇಷ್ಠರ ಮೇಲೆ ಆತನು ಕೈ ಹಾಕಲಿಲ್ಲ. ಅವರು ಸಹ ದೇವರ ದರ್ಶನದ ನಂತರ ತಿಂದು ಕುಡಿದರು.
- 2 Samuel 8:18 2 ಸಮುವೇಲನು 8:18ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು.
- Genesis 41:43 ಆದಿಕಾಂಡ 41:43ತನಗಿದ್ದ ಎರಡನೆಯ ರಥದಲ್ಲಿ ಅವನನ್ನು ಕೂರಿಸಿ ದಾಗ--ಅವನ ಮುಂದೆ ಮೊಣಕಾಲೂರಿರಿ ಎಂದು ಜನರು ಕೂಗಿದರು. ಹೀಗೆ ಅವನನ್ನು ಐಗುಪ್ತ ದೇಶದ ಮೇಲೆಲ್ಲಾ ಆಳುವವನನ್ನಾಗಿ ನೇಮಿಸಿದನು.
- Exodus 2:16 ವಿಮೋಚನಕಾಂಡ 2:16ಮಿದ್ಯಾನಿನ ವೈದಿಕನಿಗೆ ಏಳು ಮಂದಿ ಕುಮಾರ್ತೆಯರಿದ್ದರು. ಇವರು ಬಂದು ತಮ್ಮ ತಂದೆಯ ಮಂದೆಗಳಿಗೆ ನೀರು ಸೇದಿ ದೋಣಿಗಳನ್ನು ತುಂಬಿಸು ತ್ತಿದ್ದರು.
- Genesis 41:45 ಆದಿಕಾಂಡ 41:45ಫರೋಹನು ಯೋಸೇಫನಿಗೆ ಸಾಫ್ನತ್ಪನ್ನೇಹ ಎಂದು ಹೆಸರಿಟ್ಟನು. ತರುವಾಯ ಓನಿನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. ಆಗ ಯೋಸೇಫನು ಐಗುಪ್ತದೇಶದಲ್ಲೆಲ್ಲಾ ಹೊರಟು ಸಂಚರಿಸಿದನು.
- 2 Chronicles 35:15 2 ಪೂರ್ವಕಾಲವೃತ್ತಾಂತ 35:15ದಾವೀದನೂ ಆಸಾ ಫನೂ ಹೇಮಾನನೂ ಅರಸನ ಪ್ರವಾದಿಯಾದ ಯೆದುತೂನನೂ ಇವರ ಆಜ್ಞೆಯ ಪ್ರಕಾರ ಆಸಾಫನ ಮಕ್ಕಳಾದ ಹಾಡುಗಾರರು ತಮ್ಮ ಸ್ಥಳದಲ್ಲಿದ್ದರು; ಹಾಗೆಯೇ ದ್ವಾರಪಾಲಕರು ಪ್ರತಿಯೊಂದು ಬಾಗಲಲ್ಲಿ ಇದ್ದರು; ಅವರು ತಮ್ಮ ಸೇವೆಯನ್ನು ಬಿಡಲು ಆಗದೆ ಇತ್ತು; ಯಾಕಂದರೆ ಅವರ ಸಹೋದರರಾದ ಲೇವಿಯರು ಅವರ ನಿಮಿತ್ತ ಸಿದ್ಧಮಾಡಿದರು.