Skip to content
ThuthiThuthiThuthi
2 Samuel · chapter 20 · verse 3

2 Samuel 20:3 in Kannada

ದಾವೀದನು ಯೆರೂಸಲೇಮಿನಲ್ಲಿರುವ ತನ್ನ ಮನೆಗೆ ಬಂದನು; ಅರಸನು ಮನೆಯಲ್ಲಿ ಕಾಯಲಿಟ್ಟ ಉಪಪತ್ನಿಗಳಾದ ಹತ್ತುಮಂದಿ ಸ್ತ್ರೀಯರನ್ನು ತೆಗೆದು ಕೊಂಡು ಅವರನ್ನು ಒಂದು ಕಾವಲಿನಲ್ಲಿ ಇರಿಸಿ ಸಾಕುತ್ತಿದ್ದನು. ಆದರೆ ಅವರನ್ನು ತಿರುಗಿ ಕೂಡಲಿಲ್ಲ. ಹಾಗೆಯೇ ಅವರು ಸಾಯುವ ದಿವಸದ ವರೆಗೂ ಕಾವಲಲ್ಲಿ ಇರಿಸಲ್ಪಟ್ಟು ವಿಧವೆಯರ ಹಾಗೆಯೇ ಬದುಕಿದರು.

Daaveedanu yeroosaleminalliruva tanna manege bandanu; arasanu maneyalli kaayalitta upapatnigalaada hattumandi streeyarannu tegedu kondu avarannu ondu kaavalinalli irisi saakuttiddanu. Aadare avarannu tirugi koodalilla. Haageye avaru saayuva divasada varegoo kaavalalli irisalpattu vidhaveyara haageye badukidaru.

2 Samuel 20:3 in English

King James Version (KJV)
And David came to his house at Jerusalem; and the king took the ten women [his] concubines, whom he had left to keep the house, and put them in ward, and fed them, but went not in unto them. So they were shut up unto the day of their death, living in widowhood.
World English Bible (WEB)
David came to his house at Jerusalem; and the king took the ten women his concubines, whom he had left to keep the house, and put them in custody and provided them with sustenance, but didn’t go in to them. So they were shut up to the day of their death, living in widowhood.
American Standard Version (ASV)
And David came to his house at Jerusalem; and the king took the ten women his concubines, whom he had left to keep the house, and put them in ward, and provided them with sustenance, but went not in unto them. So they were shut up unto the day of their death, living in widowhood.
Bible in Basic English (BBE)
And David came to his house at Jerusalem: and the king took the ten women to whom he had given the care of the house, and had them shut up, and gave them the necessaries of life, but did not go near them. So they were shut up till the day of their death, living as widows.
Darby Translation (DBY)
And David came to his house at Jerusalem; and the king took the ten women, concubines, whom he had left to keep the house, and put them in a house of confinement and maintained them, but did not go in to them. So they were shut up unto the day of their death, living in widowhood.
Webster's Bible (WBS)
And David came to his house at Jerusalem; and the king took the ten women [his] concubines, whom he had left to keep the house, and put them in custody, and fed them, but went not in to them. So they were shut up to the day of their death, living in widowhood.
Young's Literal Translation (YLT)
And David cometh in unto his house at Jerusalem, and the king taketh the ten women-concubines — whom he had left to keep the house, and putteth them in a house of ward, and sustaineth them, and unto them he hath not gone in, and they are shut up unto the day of their death, in widowhood living.

Read in context

  1. 1ಬೆನ್ಯಾವಿಾನನ ಕುಲದವನಾದ ಬಿಕ್ರೀಯಮಗನಾಗಿರುವ ಶೆಬನೆಂಬ ಹೆಸರುಳ್ಳ ಬೆಲಿಯಾಳನವನಾದ ಒಬ್ಬನು ಅಲ್ಲಿದ್ದನು. ಅವನು ತುತೂರಿಯನ್ನು ಊದಿ--ನಮಗೆ ದಾವೀದನಲ್ಲಿ ಪಾಲಿಲ್ಲ; ಇಷಯನ ಮಗನಲ್ಲಿ ನಮಗೆ ಬಾಧ್ಯತೆಯೂ ಇಲ್ಲ. ಓ ಇಸ್ರಾಯೇಲ್ಯರೇ, ನಿಮ್ಮ ನಿಮ್ಮ ಗುಡಾರಗಳಿಗೆ ಹೋಗಿರಿ ಅಂದನು.
  2. 2ಇಸ್ರಾಯೇಲ್‌ ಜನರೆಲ್ಲರು ದಾವೀದನನ್ನು ಬಿಟ್ಟು ಸರಿದು ಬಿಕ್ರೀಯ ಮಗನಾದ ಶೆಬನ ಹಿಂದೆ ಹೋದರು. ಆದರೆ ಯೊರ್ದನಿನಿಂದ ಯೆರೂಸಲೇಮಿನ ವರೆಗೂ ಇರುವ ಯೆಹೂದ ಜನರು ತಮ್ಮ ಅರಸನನ್ನು ಅಂಟಿಕೊಂಡಿದ್ದರು.
  3. 3ದಾವೀದನು ಯೆರೂಸಲೇಮಿನಲ್ಲಿರುವ ತನ್ನ ಮನೆಗೆ ಬಂದನು; ಅರಸನು ಮನೆಯಲ್ಲಿ ಕಾಯಲಿಟ್ಟ ಉಪಪತ್ನಿಗಳಾದ ಹತ್ತುಮಂದಿ ಸ್ತ್ರೀಯರನ್ನು ತೆಗೆದು ಕೊಂಡು ಅವರನ್ನು ಒಂದು ಕಾವಲಿನಲ್ಲಿ ಇರಿಸಿ ಸಾಕುತ್ತಿದ್ದನು. ಆದರೆ ಅವರನ್ನು ತಿರುಗಿ ಕೂಡಲಿಲ್ಲ. ಹಾಗೆಯೇ ಅವರು ಸಾಯುವ ದಿವಸದ ವರೆಗೂ ಕಾವಲಲ್ಲಿ ಇರಿಸಲ್ಪಟ್ಟು ವಿಧವೆಯರ ಹಾಗೆಯೇ ಬದುಕಿದರು.
  4. 4ಅರಸನು ಅಮಾಸನಿಗೆ--ನೀನು ಮೂರು ದಿವಸ ಗಳೊಳಗೆ ಯೆಹೂದ ಜನರನ್ನು ಕೂಡಿಸಿಕೊಂಡು ಇಲ್ಲಿ ಇರು ಅಂದನು.
  5. 5ಹಾಗೆಯೇ ಅಮಾಸನು ಯೆಹೂದದ ಜನರನ್ನು ಕೂಡಿಸಲು ಹೋದನು; ಆದರೆ ಅವನು ತನಗೆ ನೇಮಿಸಿದ ಕಾಲದಲ್ಲಿ ಬಾರದೆ ಆಲಸ್ಯ ಮಾಡಿದನು.
Read all of 2 Samuel 20

Cross references

Original words (Hebrew)

2 Samuel 20:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.