2 Samuel · chapter 20 · verse 4
2 Samuel 20:4 in Kannada
ಅರಸನು ಅಮಾಸನಿಗೆ--ನೀನು ಮೂರು ದಿವಸ ಗಳೊಳಗೆ ಯೆಹೂದ ಜನರನ್ನು ಕೂಡಿಸಿಕೊಂಡು ಇಲ್ಲಿ ಇರು ಅಂದನು.
Arasanu amaasanige--neenu mooru divasa galolage yehooda janarannu koodisikondu illi iru andanu.
2 Samuel 20:4 in English
- King James Version (KJV)
- Then said the king to Amasa, Assemble me the men of Judah within three days, and be thou here present.
- World English Bible (WEB)
- Then the king said to Amasa, “Call me the men of Judah together within three days, and be here present.”
- American Standard Version (ASV)
- Then said the king to Amasa, Call me the men of Judah together within three days, and be thou here present.
- Bible in Basic English (BBE)
- Then the king said to Amasa, Get all the men of Judah together, and in three days be here yourself.
- Darby Translation (DBY)
- And the king said to Amasa, Call me the men of Judah together within three days, and do thou attend here.
- Webster's Bible (WBS)
- Then said the king to Amasa, Assemble to me the men of Judah within three days, and be thou here present.
- Young's Literal Translation (YLT)
- And the king saith unto Amasa, 'Call for me the men of Judah [in] three days, and thou, stand here,'
Read in context
- 2ಇಸ್ರಾಯೇಲ್ ಜನರೆಲ್ಲರು ದಾವೀದನನ್ನು ಬಿಟ್ಟು ಸರಿದು ಬಿಕ್ರೀಯ ಮಗನಾದ ಶೆಬನ ಹಿಂದೆ ಹೋದರು. ಆದರೆ ಯೊರ್ದನಿನಿಂದ ಯೆರೂಸಲೇಮಿನ ವರೆಗೂ ಇರುವ ಯೆಹೂದ ಜನರು ತಮ್ಮ ಅರಸನನ್ನು ಅಂಟಿಕೊಂಡಿದ್ದರು.
- 3ದಾವೀದನು ಯೆರೂಸಲೇಮಿನಲ್ಲಿರುವ ತನ್ನ ಮನೆಗೆ ಬಂದನು; ಅರಸನು ಮನೆಯಲ್ಲಿ ಕಾಯಲಿಟ್ಟ ಉಪಪತ್ನಿಗಳಾದ ಹತ್ತುಮಂದಿ ಸ್ತ್ರೀಯರನ್ನು ತೆಗೆದು ಕೊಂಡು ಅವರನ್ನು ಒಂದು ಕಾವಲಿನಲ್ಲಿ ಇರಿಸಿ ಸಾಕುತ್ತಿದ್ದನು. ಆದರೆ ಅವರನ್ನು ತಿರುಗಿ ಕೂಡಲಿಲ್ಲ. ಹಾಗೆಯೇ ಅವರು ಸಾಯುವ ದಿವಸದ ವರೆಗೂ ಕಾವಲಲ್ಲಿ ಇರಿಸಲ್ಪಟ್ಟು ವಿಧವೆಯರ ಹಾಗೆಯೇ ಬದುಕಿದರು.
- 4ಅರಸನು ಅಮಾಸನಿಗೆ--ನೀನು ಮೂರು ದಿವಸ ಗಳೊಳಗೆ ಯೆಹೂದ ಜನರನ್ನು ಕೂಡಿಸಿಕೊಂಡು ಇಲ್ಲಿ ಇರು ಅಂದನು.
- 5ಹಾಗೆಯೇ ಅಮಾಸನು ಯೆಹೂದದ ಜನರನ್ನು ಕೂಡಿಸಲು ಹೋದನು; ಆದರೆ ಅವನು ತನಗೆ ನೇಮಿಸಿದ ಕಾಲದಲ್ಲಿ ಬಾರದೆ ಆಲಸ್ಯ ಮಾಡಿದನು.
- 6ಆದದರಿಂದ ದಾವೀದನು ಅಬೀಷೈಗೆಈಗ ಅಬ್ಷಾಲೋಮನಿಗಿಂತ ಬಿಕ್ರಿಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡನ್ನು ಮಾಡುವನು. ಅವನು ತನಗೆ ಗಡಿ ಸ್ಥಳಗಳಾದ ಪಟ್ಟಣಗಳನ್ನು ಸಂಪಾ ದಿಸಿಕೊಂಡು ನಮ್ಮಿಂದ ತಪ್ಪಿಸಿಕೊಳ್ಳದ ಹಾಗೆ ನೀನು ನಿನ್ನ ಯಜಮಾನನ ಸೇವಕರನ್ನು ತಕ್ಕೊಂಡು ಹೊರಟು ಅವನನ್ನು ಹಿಂದಟ್ಟು ಅಂದನು.
Cross references
- 2 Samuel 19:13 2 ಸಮುವೇಲನು 19:13ಇದಲ್ಲದೆ ನೀವು ಅಮಾಸನಿಗೆ--ನೀನು ನನ್ನ ಎಲುಬೂ ನನ್ನ ಮಾಂಸವೂ ಅಲ್ಲವೋ? ನೀನು ಯೋವಾಬನಿಗೆ ಬದಲಾಗಿ ಯಾವಾಗಲೂ ನನ್ನ ಮುಂದೆ ಸೈನ್ಯದ ಪ್ರಧಾನನಾಗಿರದೆ ಹೋದರೆ ದೇವರು ನನಗೆ ಹಾಗೆಯೇ ಮಾಡಲಿ ಎಂದು ಹೇಳಿರಿ ಅಂದನು.
- 2 Samuel 17:25 2 ಸಮುವೇಲನು 17:25ಅಬ್ಷಾಲೋಮನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೈನ್ಯದ ಅಧಿಪತಿಯನ್ನಾಗಿ ನೇಮಿಸಿದನು. ನಾಹಾಷನಿಗೆ ಮಗಳಾದ ಅಬೀಗೈಲಳ ಬಳಿಗೆ ಪ್ರವೇಶಿಸಿದ ಇಸ್ರಾಯೇಲ್ಯನಾದ ಇತ್ರನೆಂಬ ಹೆಸರುಳ್ಳ ಈ ಅಮಾಸನು ಒಬ್ಬ ಮಗನಾಗಿದ್ದನು. ಅಬೀಗೈಲಳು ಯೋವಾಬನ ತಾಯಿಯಾದ ಚೆರೂಯಳಿಗೆ ಸಹೋದರಿಯಾಗಿದ್ದಳು.
- 1 Chronicles 2:17 1 ಪೂರ್ವಕಾಲವೃತ್ತಾಂತ 2:17ಅಬೀಗೈಲಳು ಅಮಾಸನನ್ನು ಹೆತ್ತಳು. ಅಮಾಸನ ತಂದೆಯು ಇಷ್ಮಾಯೇಲ್ಯನಾದ ಯೇತೆರನು.