2 Samuel · chapter 20 · verse 5
2 Samuel 20:5 in Kannada
ಹಾಗೆಯೇ ಅಮಾಸನು ಯೆಹೂದದ ಜನರನ್ನು ಕೂಡಿಸಲು ಹೋದನು; ಆದರೆ ಅವನು ತನಗೆ ನೇಮಿಸಿದ ಕಾಲದಲ್ಲಿ ಬಾರದೆ ಆಲಸ್ಯ ಮಾಡಿದನು.
Haageye amaasanu yehoodada janarannu koodisalu hodanu; aadare avanu tanage nemisida kaaladalli baarade aalasya maadidanu.
2 Samuel 20:5 in English
- King James Version (KJV)
- So Amasa went to assemble [the men of] Judah: but he tarried longer than the set time which he had appointed him.
- World English Bible (WEB)
- So Amasa went to call the men of Judah together, but he stayed longer than the set time which had been appointed to him.
- American Standard Version (ASV)
- So Amasa went to call [the men of] Judah together; but he tarried longer than the set time which he had appointed him.
- Bible in Basic English (BBE)
- So Amasa went to get all the men of Judah together, but he took longer than the time David had given him.
- Darby Translation (DBY)
- So Amasa went to call together [the men of] Judah; but he delayed longer than the set time which he had appointed him.
- Webster's Bible (WBS)
- So Amasa went to assemble [the men of] Judah: but he tarried longer than the set time which he had appointed him.
- Young's Literal Translation (YLT)
- and Amasa goeth to call Judah, and tarrieth beyond the appointed time that he had appointed him;
Read in context
- 3ದಾವೀದನು ಯೆರೂಸಲೇಮಿನಲ್ಲಿರುವ ತನ್ನ ಮನೆಗೆ ಬಂದನು; ಅರಸನು ಮನೆಯಲ್ಲಿ ಕಾಯಲಿಟ್ಟ ಉಪಪತ್ನಿಗಳಾದ ಹತ್ತುಮಂದಿ ಸ್ತ್ರೀಯರನ್ನು ತೆಗೆದು ಕೊಂಡು ಅವರನ್ನು ಒಂದು ಕಾವಲಿನಲ್ಲಿ ಇರಿಸಿ ಸಾಕುತ್ತಿದ್ದನು. ಆದರೆ ಅವರನ್ನು ತಿರುಗಿ ಕೂಡಲಿಲ್ಲ. ಹಾಗೆಯೇ ಅವರು ಸಾಯುವ ದಿವಸದ ವರೆಗೂ ಕಾವಲಲ್ಲಿ ಇರಿಸಲ್ಪಟ್ಟು ವಿಧವೆಯರ ಹಾಗೆಯೇ ಬದುಕಿದರು.
- 4ಅರಸನು ಅಮಾಸನಿಗೆ--ನೀನು ಮೂರು ದಿವಸ ಗಳೊಳಗೆ ಯೆಹೂದ ಜನರನ್ನು ಕೂಡಿಸಿಕೊಂಡು ಇಲ್ಲಿ ಇರು ಅಂದನು.
- 5ಹಾಗೆಯೇ ಅಮಾಸನು ಯೆಹೂದದ ಜನರನ್ನು ಕೂಡಿಸಲು ಹೋದನು; ಆದರೆ ಅವನು ತನಗೆ ನೇಮಿಸಿದ ಕಾಲದಲ್ಲಿ ಬಾರದೆ ಆಲಸ್ಯ ಮಾಡಿದನು.
- 6ಆದದರಿಂದ ದಾವೀದನು ಅಬೀಷೈಗೆಈಗ ಅಬ್ಷಾಲೋಮನಿಗಿಂತ ಬಿಕ್ರಿಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡನ್ನು ಮಾಡುವನು. ಅವನು ತನಗೆ ಗಡಿ ಸ್ಥಳಗಳಾದ ಪಟ್ಟಣಗಳನ್ನು ಸಂಪಾ ದಿಸಿಕೊಂಡು ನಮ್ಮಿಂದ ತಪ್ಪಿಸಿಕೊಳ್ಳದ ಹಾಗೆ ನೀನು ನಿನ್ನ ಯಜಮಾನನ ಸೇವಕರನ್ನು ತಕ್ಕೊಂಡು ಹೊರಟು ಅವನನ್ನು ಹಿಂದಟ್ಟು ಅಂದನು.
- 7ಹಾಗೆಯೇ ಅವನ ಹಿಂದೆ ಯೋವಾಬನ ಜನರೂ ಕೆರೇತ್ಯರೂ ಪೆಲೇ ತ್ಯರೂ ಎಲ್ಲಾ ಪರಾಕ್ರಮಶಾಲಿಗಳೂ ಬಿಕ್ರಿಯ ಮಗ ನಾದ ಶೆಬನನ್ನು ಹಿಂದಟ್ಟಲು ಯೆರೂಸಲೇಮಿನಿಂದ ಹೊರಟರು.
Cross references
- 2 Samuel 19:13 2 ಸಮುವೇಲನು 19:13ಇದಲ್ಲದೆ ನೀವು ಅಮಾಸನಿಗೆ--ನೀನು ನನ್ನ ಎಲುಬೂ ನನ್ನ ಮಾಂಸವೂ ಅಲ್ಲವೋ? ನೀನು ಯೋವಾಬನಿಗೆ ಬದಲಾಗಿ ಯಾವಾಗಲೂ ನನ್ನ ಮುಂದೆ ಸೈನ್ಯದ ಪ್ರಧಾನನಾಗಿರದೆ ಹೋದರೆ ದೇವರು ನನಗೆ ಹಾಗೆಯೇ ಮಾಡಲಿ ಎಂದು ಹೇಳಿರಿ ಅಂದನು.
- 1 Samuel 13:8 1 ಸಮುವೇಲನು 13:8ಸೌಲನು ತನಗೆ ಸಮುವೇಲನು ನೇಮಿಸಿದ ಕಾಲದ ಪ್ರಕಾರ ಏಳು ದಿವಸ ಕಾದಿದ್ದನು. ಸಮುವೇಲನು ಗಿಲ್ಗಾಲಿಗೆ ಬಾರದೆ ಇದ್ದದರಿಂದ ಜನರು ಅವನನ್ನು ಬಿಟ್ಟು ಚದರಿಹೋದರು.