Skip to content
ThuthiThuthiThuthi
2 Samuel · chapter 20 · verse 7

2 Samuel 20:7 in Kannada

ಹಾಗೆಯೇ ಅವನ ಹಿಂದೆ ಯೋವಾಬನ ಜನರೂ ಕೆರೇತ್ಯರೂ ಪೆಲೇ ತ್ಯರೂ ಎಲ್ಲಾ ಪರಾಕ್ರಮಶಾಲಿಗಳೂ ಬಿಕ್ರಿಯ ಮಗ ನಾದ ಶೆಬನನ್ನು ಹಿಂದಟ್ಟಲು ಯೆರೂಸಲೇಮಿನಿಂದ ಹೊರಟರು.

Haageye avana hinde yovaabana janaroo keretyaroo pele tyaroo ellaa paraakramashaaligaloo bikriya maga naada shebanannu hindattalu yeroosalemininda horataru.

2 Samuel 20:7 in English

King James Version (KJV)
And there went out after him Joab’s men, and the Cherethites, and the Pelethites, and all the mighty men: and they went out of Jerusalem, to pursue after Sheba the son of Bichri.
World English Bible (WEB)
Joab’s men went out after him with the Cherethites, the Pelethites, and all the mighty men; and they went out of Jerusalem to pursue Sheba the son of Bichri.
American Standard Version (ASV)
And there went out after him Joab’s men, and the Cherethites and the Pelethites, and all the mighty men; and they went out of Jerusalem, to pursue after Sheba the son of Bichri.
Bible in Basic English (BBE)
So there went after Abishai, Joab and the Cherethites and the Pelethites and all the fighting-men; they went out of Jerusalem to overtake Sheba, the son of Bichri.
Darby Translation (DBY)
And there went out after him Joab's men, and the Cherethites, and the Pelethites, and all the mighty men; and they went out of Jerusalem, to pursue after Sheba the son of Bichri.
Webster's Bible (WBS)
And there went out after him Joab's men, and the Cherethites, and the Pelethites, and all the mighty men: and they went out of Jerusalem, to pursue after Sheba the son of Bichri.
Young's Literal Translation (YLT)
And the men of Joab go out after him, and the Cherethite, and the Pelethite, and all the mighty men, and they go out from Jerusalem to pursue after Sheba son of Bichri;

Read in context

  1. 5ಹಾಗೆಯೇ ಅಮಾಸನು ಯೆಹೂದದ ಜನರನ್ನು ಕೂಡಿಸಲು ಹೋದನು; ಆದರೆ ಅವನು ತನಗೆ ನೇಮಿಸಿದ ಕಾಲದಲ್ಲಿ ಬಾರದೆ ಆಲಸ್ಯ ಮಾಡಿದನು.
  2. 6ಆದದರಿಂದ ದಾವೀದನು ಅಬೀಷೈಗೆಈಗ ಅಬ್ಷಾಲೋಮನಿಗಿಂತ ಬಿಕ್ರಿಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡನ್ನು ಮಾಡುವನು. ಅವನು ತನಗೆ ಗಡಿ ಸ್ಥಳಗಳಾದ ಪಟ್ಟಣಗಳನ್ನು ಸಂಪಾ ದಿಸಿಕೊಂಡು ನಮ್ಮಿಂದ ತಪ್ಪಿಸಿಕೊಳ್ಳದ ಹಾಗೆ ನೀನು ನಿನ್ನ ಯಜಮಾನನ ಸೇವಕರನ್ನು ತಕ್ಕೊಂಡು ಹೊರಟು ಅವನನ್ನು ಹಿಂದಟ್ಟು ಅಂದನು.
  3. 7ಹಾಗೆಯೇ ಅವನ ಹಿಂದೆ ಯೋವಾಬನ ಜನರೂ ಕೆರೇತ್ಯರೂ ಪೆಲೇ ತ್ಯರೂ ಎಲ್ಲಾ ಪರಾಕ್ರಮಶಾಲಿಗಳೂ ಬಿಕ್ರಿಯ ಮಗ ನಾದ ಶೆಬನನ್ನು ಹಿಂದಟ್ಟಲು ಯೆರೂಸಲೇಮಿನಿಂದ ಹೊರಟರು.
  4. 8ಅವರು ಗಿಬ್ಯದ ಸವಿಾಪದಲ್ಲಿರುವ ದೊಡ್ಡಕಲ್ಲಿನ ಬಳಿಗೆ ಬಂದಾಗ ಅಮಾಸನು ಅವರ ಮುಂದೆ ಹೋದನು. ಆದರೆ ಯೋವಾಬನು ತಾನು ತೊಟ್ಟು ಕೊಂಡಿರುವ ಅಂಗಿಯ ಮೇಲೆ ಒಂದು ನಡು ಕಟ್ಟನ್ನು ಕಟ್ಟಿಕೊಂಡಿದ್ದನು. ಅದರಲ್ಲಿ ಒರೆಯ ಸಂಗಡ ಒಂದು ಕತ್ತಿಯು ಅವನ ನಡುವಿನಲ್ಲಿ ತೂಗುತ್ತಿತ್ತು. ಅವನು ನಡೆಯುವಾಗ ಅದು ಬಿತ್ತು.
  5. 9ಆಗ ಯೋವಾಬನು ಅಮಾಸನಿಗೆ--ನನ್ನ ಸಹೋದರನೇ, ಕ್ಷೇಮವೋ ಅಂದನು. ಯೋವಾಬನು ಮುದ್ದಿಡುವುದಕ್ಕೋಸ್ಕರ ತನ್ನ ಬಲಗೈಯಿಂದ ಅವನ ಗಡ್ಡವನ್ನು ಹಿಡಿದನು. ಆದರೆ ಅಮಾಸನು ಯೋವಾಬನ ಕೈಯಲ್ಲಿದ್ದ ಕತ್ತಿ ಯನ್ನು ಗಮನಿಸದಿದ್ದಾಗ ಯೋವಾಬನು ಅವನನ್ನು ಕರುಳುಗಳು ಹೊರಬರುವ ಹಾಗೆ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ತಿವಿದನು.
Read all of 2 Samuel 20

Cross references

Original words (Hebrew)

2 Samuel 20:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.