2 Samuel · chapter 20 · verse 8
2 Samuel 20:8 in Kannada
ಅವರು ಗಿಬ್ಯದ ಸವಿಾಪದಲ್ಲಿರುವ ದೊಡ್ಡಕಲ್ಲಿನ ಬಳಿಗೆ ಬಂದಾಗ ಅಮಾಸನು ಅವರ ಮುಂದೆ ಹೋದನು. ಆದರೆ ಯೋವಾಬನು ತಾನು ತೊಟ್ಟು ಕೊಂಡಿರುವ ಅಂಗಿಯ ಮೇಲೆ ಒಂದು ನಡು ಕಟ್ಟನ್ನು ಕಟ್ಟಿಕೊಂಡಿದ್ದನು. ಅದರಲ್ಲಿ ಒರೆಯ ಸಂಗಡ ಒಂದು ಕತ್ತಿಯು ಅವನ ನಡುವಿನಲ್ಲಿ ತೂಗುತ್ತಿತ್ತು. ಅವನು ನಡೆಯುವಾಗ ಅದು ಬಿತ್ತು.
Avaru gibyada saviాpadalliruva doddakallina balige bandaaga amaasanu avara munde hodanu. Aadare yovaabanu taanu tottu kondiruva angiya mele ondu nadu kattannu kattikondiddanu. Adaralli oreya sangada ondu kattiyu avana naduvinalli tooguttittu. Avanu nadeyuvaaga adu bittu.
2 Samuel 20:8 in English
- King James Version (KJV)
- When they [were] at the great stone which [is] in Gibeon, Amasa went before them. And Joab’s garment that he had put on was girded unto him, and upon it a girdle [with] a sword fastened upon his loins in the sheath thereof; and as he went forth it fell out.
- World English Bible (WEB)
- When they were at the great stone which is in Gibeon, Amasa came to meet them. Joab was clothed in his apparel of war that he had put on, and on it was a sash with a sword fastened on his waist in its sheath; and as he went along it fell out.
- American Standard Version (ASV)
- When they were at the great stone which is in Gibeon, Amasa came to meet them. And Joab was girded with his apparel of war that he had put on, and thereon was a girdle with a sword fastened upon his loins in the sheath thereof; and as he went forth it fell out.
- Bible in Basic English (BBE)
- When they were at the great stone which is in Gibeon, Amasa came face to face with them. Now Joab had on his war-dress, and round him a band from which his sword was hanging in its cover; and while he was walking, it came out, falling to the earth.
- Darby Translation (DBY)
- When they were at the great stone which is in Gibeon, Amasa came before them. And Joab was girded with his coat, his dress, and upon it was the girdle of the sword which was fastened on his loins in its sheath; and as he went forth it fell out.
- Webster's Bible (WBS)
- When they [were] at the great stone which [is] in Gibeon, Amasa went before them. And Joab's garment that he had put on was girded to him, and upon it a girdle [with] a sword fastened upon his loins in its sheath; and as he went forth it fell out.
- Young's Literal Translation (YLT)
- they [are] near the great stone that [is] in Gibeon, and Amasa hath gone before them, and Joab [is] girded; his long robe he hath put on him, and upon it a girdle — a sword [is] fastened upon his loins in its sheath; and he hath gone out, and it falleth.
Read in context
- 6ಆದದರಿಂದ ದಾವೀದನು ಅಬೀಷೈಗೆಈಗ ಅಬ್ಷಾಲೋಮನಿಗಿಂತ ಬಿಕ್ರಿಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡನ್ನು ಮಾಡುವನು. ಅವನು ತನಗೆ ಗಡಿ ಸ್ಥಳಗಳಾದ ಪಟ್ಟಣಗಳನ್ನು ಸಂಪಾ ದಿಸಿಕೊಂಡು ನಮ್ಮಿಂದ ತಪ್ಪಿಸಿಕೊಳ್ಳದ ಹಾಗೆ ನೀನು ನಿನ್ನ ಯಜಮಾನನ ಸೇವಕರನ್ನು ತಕ್ಕೊಂಡು ಹೊರಟು ಅವನನ್ನು ಹಿಂದಟ್ಟು ಅಂದನು.
- 7ಹಾಗೆಯೇ ಅವನ ಹಿಂದೆ ಯೋವಾಬನ ಜನರೂ ಕೆರೇತ್ಯರೂ ಪೆಲೇ ತ್ಯರೂ ಎಲ್ಲಾ ಪರಾಕ್ರಮಶಾಲಿಗಳೂ ಬಿಕ್ರಿಯ ಮಗ ನಾದ ಶೆಬನನ್ನು ಹಿಂದಟ್ಟಲು ಯೆರೂಸಲೇಮಿನಿಂದ ಹೊರಟರು.
- 8ಅವರು ಗಿಬ್ಯದ ಸವಿಾಪದಲ್ಲಿರುವ ದೊಡ್ಡಕಲ್ಲಿನ ಬಳಿಗೆ ಬಂದಾಗ ಅಮಾಸನು ಅವರ ಮುಂದೆ ಹೋದನು. ಆದರೆ ಯೋವಾಬನು ತಾನು ತೊಟ್ಟು ಕೊಂಡಿರುವ ಅಂಗಿಯ ಮೇಲೆ ಒಂದು ನಡು ಕಟ್ಟನ್ನು ಕಟ್ಟಿಕೊಂಡಿದ್ದನು. ಅದರಲ್ಲಿ ಒರೆಯ ಸಂಗಡ ಒಂದು ಕತ್ತಿಯು ಅವನ ನಡುವಿನಲ್ಲಿ ತೂಗುತ್ತಿತ್ತು. ಅವನು ನಡೆಯುವಾಗ ಅದು ಬಿತ್ತು.
- 9ಆಗ ಯೋವಾಬನು ಅಮಾಸನಿಗೆ--ನನ್ನ ಸಹೋದರನೇ, ಕ್ಷೇಮವೋ ಅಂದನು. ಯೋವಾಬನು ಮುದ್ದಿಡುವುದಕ್ಕೋಸ್ಕರ ತನ್ನ ಬಲಗೈಯಿಂದ ಅವನ ಗಡ್ಡವನ್ನು ಹಿಡಿದನು. ಆದರೆ ಅಮಾಸನು ಯೋವಾಬನ ಕೈಯಲ್ಲಿದ್ದ ಕತ್ತಿ ಯನ್ನು ಗಮನಿಸದಿದ್ದಾಗ ಯೋವಾಬನು ಅವನನ್ನು ಕರುಳುಗಳು ಹೊರಬರುವ ಹಾಗೆ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ತಿವಿದನು.
- 10ಎರಡನೇ ಸಾರಿ ಹೊಡೆಯಲಿಲ್ಲ, ಅವನು ಸತ್ತನು. ಯೋವಾಬನೂ ಅವನ ಸಹೋದರನಾದ ಅಬೀಷೈಯೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟಿದರು.
Cross references
- 2 Samuel 3:30 2 ಸಮುವೇಲನು 3:30ಹೀಗೆಯೇ ಅಬ್ನೇರ ನನ್ನು ಕೊಂದುಹಾಕಿದರು; ಅವನು ಅವರ ಸಹೋ ದರನಾದ ಅಸಾಹೇಲನನ್ನು ಗಿಬ್ಯೋನಿನ ಯುದ್ಧದಲ್ಲಿ ಕೊಂದುಹಾಕಿದ್ದನು.
- 2 Samuel 2:13 2 ಸಮುವೇಲನು 2:13ಹಾಗೆಯೇ ಚೆರೂಯಳ ಮಗನಾದ ಯೋವಾಬನೂ ದಾವೀದನ ಸೇವಕರೂ ಹೊರಟು ಗಿಬ್ಯೋನಿನ ಕೊಳದ ಬಳಿಯಲ್ಲಿ ಕೂಡಿಬಂದರು; ಅವರು ಕೊಳದ ಆಚೆಯಲ್ಲಿಯೂ ಇವರು ಕೊಳದ ಈಚೆಯಲ್ಲಿಯೂ ಕೂತುಕೊಂಡರು.
- 2 Samuel 20:4–5 2 ಸಮುವೇಲನು 20:4–5ಅರಸನು ಅಮಾಸನಿಗೆ--ನೀನು ಮೂರು ದಿವಸ ಗಳೊಳಗೆ ಯೆಹೂದ ಜನರನ್ನು ಕೂಡಿಸಿಕೊಂಡು ಇಲ್ಲಿ ಇರು ಅಂದನು. ಹಾಗೆಯೇ ಅಮಾಸನು ಯೆಹೂದದ ಜನರನ್ನು ಕೂಡಿಸಲು ಹೋದನು; ಆದರೆ ಅವನು ತನಗೆ ನೇಮಿಸಿದ ಕಾಲದಲ್ಲಿ ಬಾರದೆ ಆಲಸ್ಯ ಮಾಡಿದನು.
Original words (Hebrew)
- great · H1419גָּדוֹל gâdôwl
- stone · H68אֶבֶן ʼeben
- Gibeon · H1391גִּבְעוֹן Gibʻôwn
- Amasa · H6021עֲמָשָׂא ʻĂmâsâʼ
- went · H935בּוֹא bôwʼ
- before · H6440פָּנִים pânîym
- Joab’s · H3097יוֹאָב Yôwʼâb
- garment · H4055מַד mad
- on · H3830לְבוּשׁ lᵉbûwsh
- girded · H2296חָגַר châgar
- girdle · H2289חָגוֹר châgôwr
- sword · H2719חֶרֶב chereb
- fastened · H6775צָמַד tsâmad
- loins · H4975מֹתֶן môthen
- sheath · H8593תַּעַר taʻar
- forth · H3318יָצָא yâtsâʼ
- out · H5307נָפַל nâphal