Skip to content
ThuthiThuthiThuthi
2 Samuel · chapter 20 · verse 9

2 Samuel 20:9 in Kannada

ಆಗ ಯೋವಾಬನು ಅಮಾಸನಿಗೆ--ನನ್ನ ಸಹೋದರನೇ, ಕ್ಷೇಮವೋ ಅಂದನು. ಯೋವಾಬನು ಮುದ್ದಿಡುವುದಕ್ಕೋಸ್ಕರ ತನ್ನ ಬಲಗೈಯಿಂದ ಅವನ ಗಡ್ಡವನ್ನು ಹಿಡಿದನು. ಆದರೆ ಅಮಾಸನು ಯೋವಾಬನ ಕೈಯಲ್ಲಿದ್ದ ಕತ್ತಿ ಯನ್ನು ಗಮನಿಸದಿದ್ದಾಗ ಯೋವಾಬನು ಅವನನ್ನು ಕರುಳುಗಳು ಹೊರಬರುವ ಹಾಗೆ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ತಿವಿದನು.

Aaga yovaabanu amaasanige--nanna sahodarane, kshemavo andanu. Yovaabanu muddiduvudakkoskara tanna balagaiyinda avana gaddavannu hididanu. Aadare amaasanu yovaabana kaiyallidda katti yannu gamanisadiddaaga yovaabanu avanannu karulugalu horabaruva haage avana pakkeya aidane elubinalli tividanu.

2 Samuel 20:9 in English

King James Version (KJV)
And Joab said to Amasa, [Art] thou in health, my brother? And Joab took Amasa by the beard with the right hand to kiss him.
World English Bible (WEB)
Joab said to Amasa, “Is it well with you, my brother?” Joab took Amasa by the beard with his right hand to kiss him.
American Standard Version (ASV)
And Joab said to Amasa, Is it well with thee, my brother? And Joab took Amasa by the beard with his right hand to kiss him.
Bible in Basic English (BBE)
And Joab said to Amasa, Is it well, my brother? And with his right hand he took him by the hair of his chin to give him a kiss.
Darby Translation (DBY)
And Joab said to Amasa, Art thou well, my brother? And Joab took Amasa by the beard with the right hand to kiss him.
Webster's Bible (WBS)
And Joab said to Amasa, [Art] thou in health, my brother? And Joab took Amasa by the beard with the right hand to kiss him.
Young's Literal Translation (YLT)
And Joab saith to Amasa, 'Art thou [in] peace, my brother?' and the right hand of Joab layeth hold on the beard of Amasa to give a kiss to him;

Read in context

  1. 7ಹಾಗೆಯೇ ಅವನ ಹಿಂದೆ ಯೋವಾಬನ ಜನರೂ ಕೆರೇತ್ಯರೂ ಪೆಲೇ ತ್ಯರೂ ಎಲ್ಲಾ ಪರಾಕ್ರಮಶಾಲಿಗಳೂ ಬಿಕ್ರಿಯ ಮಗ ನಾದ ಶೆಬನನ್ನು ಹಿಂದಟ್ಟಲು ಯೆರೂಸಲೇಮಿನಿಂದ ಹೊರಟರು.
  2. 8ಅವರು ಗಿಬ್ಯದ ಸವಿಾಪದಲ್ಲಿರುವ ದೊಡ್ಡಕಲ್ಲಿನ ಬಳಿಗೆ ಬಂದಾಗ ಅಮಾಸನು ಅವರ ಮುಂದೆ ಹೋದನು. ಆದರೆ ಯೋವಾಬನು ತಾನು ತೊಟ್ಟು ಕೊಂಡಿರುವ ಅಂಗಿಯ ಮೇಲೆ ಒಂದು ನಡು ಕಟ್ಟನ್ನು ಕಟ್ಟಿಕೊಂಡಿದ್ದನು. ಅದರಲ್ಲಿ ಒರೆಯ ಸಂಗಡ ಒಂದು ಕತ್ತಿಯು ಅವನ ನಡುವಿನಲ್ಲಿ ತೂಗುತ್ತಿತ್ತು. ಅವನು ನಡೆಯುವಾಗ ಅದು ಬಿತ್ತು.
  3. 9ಆಗ ಯೋವಾಬನು ಅಮಾಸನಿಗೆ--ನನ್ನ ಸಹೋದರನೇ, ಕ್ಷೇಮವೋ ಅಂದನು. ಯೋವಾಬನು ಮುದ್ದಿಡುವುದಕ್ಕೋಸ್ಕರ ತನ್ನ ಬಲಗೈಯಿಂದ ಅವನ ಗಡ್ಡವನ್ನು ಹಿಡಿದನು. ಆದರೆ ಅಮಾಸನು ಯೋವಾಬನ ಕೈಯಲ್ಲಿದ್ದ ಕತ್ತಿ ಯನ್ನು ಗಮನಿಸದಿದ್ದಾಗ ಯೋವಾಬನು ಅವನನ್ನು ಕರುಳುಗಳು ಹೊರಬರುವ ಹಾಗೆ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ತಿವಿದನು.
  4. 10ಎರಡನೇ ಸಾರಿ ಹೊಡೆಯಲಿಲ್ಲ, ಅವನು ಸತ್ತನು. ಯೋವಾಬನೂ ಅವನ ಸಹೋದರನಾದ ಅಬೀಷೈಯೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟಿದರು.
  5. 11ಯೋವಾಬನ ಜನರಲ್ಲಿ ಒಬ್ಬನು ಸತ್ತವನ ಬಳಿಯಲ್ಲಿ ನಿಂತು--ಯಾವನು ಯೋವಾಬನ ಮೇಲೆ ಇಷ್ಟವುಳ್ಳವನೋ ಯಾವನು ದಾವೀದನಿಗೆ ಹೊಂದಿದವನೋ ಅವನು ಯೋವಾಬನ ಹಿಂದೆ ಹೋಗಲಿ ಅಂದನು.
Read all of 2 Samuel 20

Cross references

Original words (Hebrew)

2 Samuel 20:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.