2 Samuel · chapter 21 · verse 1
2 Samuel 21:1 in Kannada
ದಾವೀದನ ದಿವಸಗಳಲ್ಲಿ ವರುಷದಿಂದ ವರುಷಕ್ಕೆ ಮೂರು ವರುಷ ಬರ ಉಂಟಾ ಗಿತ್ತು. ಆಗ ದಾವೀದನು ಕರ್ತನನ್ನು ವಿಚಾರಿಸಿದನು. ಕರ್ತನು--ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿ ದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಇದಾಗಿದೆ ಎಂದು ಹೇಳಿದನು.
Daaveedana divasagalalli varushadinda varushakke mooru varusha bara untaa gittu. Aaga daaveedanu kartanannu vichaarisidanu. Kartanu--saulanu gibyonyarannu konduhaaki ddarinda avanigoskaravoo raktaaparaadhavulla avana manegoskaravoo idaagide endu helidanu.
2 Samuel 21:1 in English
- King James Version (KJV)
- Then there was a famine in the days of David three years, year after year; and David enquired of the LORD. And the LORD answered, [It is] for Saul, and for [his] bloody house, because he slew the Gibeonites.
- World English Bible (WEB)
- There was a famine in the days of David for three years, year after year; and David sought the face of the LORD. The LORD said, “It is for Saul, and for his bloody house, because he put the Gibeonites to death.”
- American Standard Version (ASV)
- And there was a famine in the days of David three years, year after year; and David sought the face of Jehovah. And Jehovah said, It is for Saul, and for his bloody house, because he put to death the Gibeonites.
- Bible in Basic English (BBE)
- In the days of David they were short of food for three years, year after year; and David went before the Lord for directions. And the Lord said, On Saul and on his family there is blood, because he put the Gibeonites to death.
- Darby Translation (DBY)
- And there was a famine in the days of David three years, year after year; and David inquired of Jehovah. And Jehovah said, It is for Saul, and for [his] house of blood, because he slew the Gibeonites.
- Webster's Bible (WBS)
- Then there was a famine in the days of David three years, year after year; and David inquired of the LORD. And the LORD answered, [It is] for Saul, and for [his] bloody house, because he slew the Gibeonites.
- Young's Literal Translation (YLT)
- And there is a famine in the days of David three years, year after year, and David seeketh the face of Jehovah, and Jehovah saith, 'For Saul and for the bloody house, because that he put to death the Gibeonites.'
Read in context
- 1ದಾವೀದನ ದಿವಸಗಳಲ್ಲಿ ವರುಷದಿಂದ ವರುಷಕ್ಕೆ ಮೂರು ವರುಷ ಬರ ಉಂಟಾ ಗಿತ್ತು. ಆಗ ದಾವೀದನು ಕರ್ತನನ್ನು ವಿಚಾರಿಸಿದನು. ಕರ್ತನು--ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿ ದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಇದಾಗಿದೆ ಎಂದು ಹೇಳಿದನು.
- 2ಆಗ ಅರಸನು ಗಿಬ್ಯೋನ್ಯರನ್ನು ಕಳುಹಿಸಿದನು. (ಆದರೆ ಗಿಬ್ಯೋನ್ಯರು ಇಸ್ರಾಯೇಲ್ ಮಕ್ಕಳಾಗಿರದೆ ಅಮೋರಿಯರಲ್ಲಿ ಉಳಿದವರಾಗಿದ್ದರು. ಅವರಿಗೆ ಇಸ್ರಾಯೇಲ್ ಮಕ್ಕಳು ಆಣೆ ಇಟ್ಟಿದ್ದರು. ಸೌಲನು ಇಸ್ರಾಯೇಲ್ ಮಕ್ಕಳಿಗೋಸ್ಕರವಾಗಿಯೂ ಯೆಹೂದ ಕ್ಕೋಸ್ಕರವಾಗಿಯೂ ತೋರಿಸಿದ ಆಸಕ್ತಿಯಿಂದ ಅವ ರನ್ನು ಹೊಡೆಯಲು ಹುಡುಕಿದ್ದನು)
- 3ಆದದರಿಂದ ದಾವೀದನು ಗಿಬ್ಯೋನ್ಯರಿಗೆ--ನಾನು ನಿಮಗೆ ಮಾಡ ಬೇಕಾದದ್ದೇನು? ನೀವು ಕರ್ತನ ಬಾಧ್ಯತೆಯನ್ನು ಆಶೀರ್ವದಿಸುವ ಹಾಗೆ ನಾನು ಯಾವದರಿಂದ ಪ್ರಾಯಶ್ಚಿತ್ತ ಮಾಡಲಿ ಎಂದು ಕೇಳಿದನು.
Cross references
- Joshua 7:11–12 ಯೆಹೋಶುವ 7:11–12ಇಸ್ರಾಯೇಲ್ಯರು ಪಾಪಮಾಡಿ ನಾನು ನಿಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ವಿಾರಿದರು; ಅವರು ವಂಚನೆಮಾಡಿ ಶಾಪಕ್ಕೀಡಾದ ದ್ದರಲ್ಲಿ ಕಳವುಮಾಡಿ ತೆಗೆದುಕೊಂಡು ಅದನ್ನು ತಮ್ಮ ಸಾಮಾನುಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ. ಆದದ ರಿಂದ ಇಸ್ರಾಯೇಲ್ ಮಕ್ಕಳು ತಮ್ಮ ಶತ್ರುಗಳ ಮುಂದೆ ನಿಲ್ಲಲಾರದೆ ತಮ್ಮ ಶತ್ರುಗಳಿಗೆ ಬೆನ್ನುಕೊಟ್ಟರು. ಯಾಕಂದರೆ ಅವರು ಶಾಪಕ್ಕೀಡಾದರು. ನೀವು ಶಾಪ ಕ್ಕೀಡಾದದ್ದನ್ನು ನಿಮ್ಮ ಮಧ್ಯದಲ್ಲಿಂದ ನಾಶಮಾಡದೆ ಇದ್ದರೆ ಇನ್ನು ಮೇಲೆ ನಾನು ನಿಮ್ಮ ಸಂಗಡ ಇರುವದಿಲ್ಲ.
- Genesis 12:10 ಆದಿಕಾಂಡ 12:10ಆಗ ಆ ದೇಶದಲ್ಲಿ ಬರ ಉಂಟಾದದ್ದರಿಂದ ಅಬ್ರಾಮನು ಐಗುಪ್ತದಲ್ಲಿ ಪ್ರವಾಸಿಯಾಗಿರುವದಕ್ಕೆ ಇಳಿದು ಹೋದನು. ಯಾಕಂದರೆ ಬರವು ಆ ದೇಶದಲ್ಲಿ ಘೋರವಾಗಿತ್ತು.
- Genesis 26:1 ಆದಿಕಾಂಡ 26:1ಅಬ್ರಹಾಮನ ದಿನಗಳಲ್ಲಿ ಬಂದ ಮೊದಲನೆಯ ಬರವಲ್ಲದೆ ದೇಶದಲ್ಲಿ ಮತ್ತೊಂದು ಬರ ಬಂದಿತು. ಆಗ ಇಸಾಕನು ಗೆರಾರಿನಲ್ಲಿದ್ದ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನ ಬಳಿಗೆ ಹೋದನು.
- 2 Samuel 5:23 2 ಸಮುವೇಲನು 5:23ದಾವೀ ದನು ಕರ್ತನನ್ನು ಕೇಳಿಕೊಂಡಾಗ ಆತನು ಅವನಿಗೆನೀನು ಹೋಗದೆ ಅವರ ಹಿಂದುಗಡೆ ಸುತ್ತಿಕೊಂಡು ಹೋಗಿ ಹಿಪ್ಪಲಿ ಗಿಡಗಳಿಗೆದುರಾಗಿ ಅವರ ಮೇಲೆ ಬರಬೇಕು.
- 1 Samuel 22:17–19 1 ಸಮುವೇಲನು 22:17–19ಅರಸನು ತನ್ನ ಬಳಿಯಲ್ಲಿ ನಿಂತಿರುವ ಕಾಲಾಳಿಗೆನೀವು ತಿರುಗಿಕೊಂಡು ಕರ್ತನ ಯಾಜಕರನ್ನು ಕೊಂದು ಹಾಕಿರಿ. ಅವರ ಕೈ ದಾವೀದನ ಸಂಗಡ ಸಹಾಯ ವಾಗಿದೆ. ಅವನು ಓಡಿಹೋಗುವದನ್ನು ಅವರು ತಿಳಿದಿದ್ದು ಅದನ್ನು ನನಗೆ ತಿಳಿಸದೆ ಹೋದರು ಅಂದನು. ಆದರೆ ಅರಸನ ಸೇವಕರು ಕರ್ತನ ಯಾಜಕರ ಮೇಲೆ ಬೀಳಲು ತಮ್ಮ ಕೈಯನ್ನು ಚಾಚಲೊಲ್ಲದೆ ಹೋದರು. ಅರಸನು ದೋಯೇಗನಿಗೆ--ನೀನು ತಿರುಗಿಕೊಂಡು ಯಾಜಕರ ಮೇಲೆ ಬೀಳು ಅಂದನು. ಆಗ ಎದೋಮ್ಯನಾದ ದೋಯೇಗನು ತಿರುಗಿಕೊಂಡು ಯಾಜಕರ ಮೇಲೆ ಬಿದ್ದು ನಾರುಬಟ್ಟೆಯ ಎಫೋದನ್ನು ಧರಿಸಿಕೊಳ್ಳುವವರಾದ ಎಂಭತ್ತೈದು ಜನರನ್ನು ಆ ದಿನದಲ್ಲಿ ಕೊಂದನು. ಇದಲ್ಲದೆ ಯಾಜಕರ ಪಟ್ಟಣ ವಾದ ನೋಬಿನಲ್ಲಿ ಇರುವ ಪುರುಷರನ್ನೂ ಸ್ತ್ರೀಯ ರನ್ನೂ ಮಕ್ಕಳನ್ನೂ ಕೂಸುಗಳನ್ನೂ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಕತ್ತಿಯಿಂದ ಸಂಹರಿಸಿದನು.
- 1 Samuel 23:11 1 ಸಮುವೇಲನು 23:11ಕೆಯಾಲಾ ಪಟ್ಟಣದವರು ನನ್ನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡುವರೋ? ನಿನ್ನ ಸೇವಕನು ಕೇಳಿದ ಹಾಗೆ ಸೌಲನು ಇಲ್ಲಿಗೆ ಬರುವನೋ? ಇಸ್ರಾಯೇಲಿನ ದೇವರಾದ ಕರ್ತನೇ, ದಯ ಮಾಡಿ ಇದನ್ನು ನಿನ್ನ ಸೇವಕನಿಗೆ ತಿಳಿಸು ಅಂದನು. ಅದಕ್ಕೆ ಕರ್ತನು--ಅವನು ಬರುವನು ಅಂದನು.
- 2 Samuel 5:19 2 ಸಮುವೇಲನು 5:19ಆಗ ದಾವೀದನು--ನಾನು ಫಿಲಿಷ್ಟಿಯರ ಮೇಲೆ ಹೋಗ ಬೇಕೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡು ವಿಯೋ ಎಂದು ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ದಾವೀದನಿಗೆ--ಹೋಗು; ಫಿಲಿಷ್ಟಿಯರನ್ನು ನಿನ್ನ ಕೈ ಯಲ್ಲಿ ಖಂಡಿತಾ ಕೊಡುವೆನು ಎಂದು ಹೇಳಿದನು.
- 1 Samuel 23:4 1 ಸಮುವೇಲನು 23:4ದಾವೀ ದನು ತಿರಿಗಿ ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ಪ್ರತ್ಯುತ್ತರವಾಗಿ--ನೀನೆದ್ದು ಕೆಯಾಲಾಕ್ಕೆ ಹೋಗು; ನಾನು ಫಿಲಿಷ್ಟಿಯರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡು ವೆನು ಅಂದನು.
- Jeremiah 14:1–18 ಯೆರೆಮೀಯ 14:1–18ಕ್ಷಾಮವನ್ನು ಕುರಿತು ಯೆರೆವಿಾಯನಿಗೆ ಉಂಟಾದ ಕರ್ತನ ವಾಕ್ಯವು. ಯೆಹೂ ದವು ದುಃಖಪಡುತ್ತದೆ, ಅದರ ಬಾಗಿಲುಗಳು ಕುಂದಿ ಹೋಗುತ್ತವೆ, ನೆಲದ ವರೆಗೆ ಕಪ್ಪಾಗಿವೆ; ಯೆರೂಸಲೇ ಮಿನ ಕೂಗು ಏರಿ ಬಂತು. ಅವರ ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ; ಇವರು ಬಾವಿಗಳಿಗೆ ಬರುತ್ತಾರೆ; ಆದರೆ ನೀರು ಸಿಕ್ಕಲಿಲ್ಲ; ಬರೀ ಪಾತ್ರೆಗಳುಳ್ಳ ವರಾಗಿ ತಿರುಗಿಕೊಳ್ಳುತ್ತಾರೆ; ಅವರು ನಾಚಿಕೆಪಟ್ಟು ದಿಗ್ಭ್ರಮೆಗೊಂಡವರಾಗಿ ತಮ್ಮ ತಲೆಗಳನ್ನು ಮುಚ್ಚಿ ಕೊಂಡರು. ದೇಶದಲ್ಲಿ ಮಳೆ ಇಲ್ಲದ ಕಾರಣ ಭೂಮಿಯು ಬಿರುಕುಬಿಟ್ಟಿದೆ. ಒಕ್ಕಲಿಗರು ನಾಚಿಕೆ ಯಿಂದ ತಮ್ಮ ತಲೆಗಳನ್ನು ಮುಚ್ಚಿಕೊಂಡರು. ಹೌದು, ಜಿಂಕೆಯು ಸಹ ಹೊಲದಲ್ಲಿ ಈದು ಹುಲ್ಲು ಇಲ್ಲದ ಕಾರಣ ಅದನ್ನು ಬಿಟ್ಟುಬಿಡುತ್ತದೆ; ಕಾಡು ಕತ್ತೆಗಳು ಉನ್ನತ ಸ್ಥಳಗಳಲ್ಲಿ ನಿಂತು ನರಿಗಳ ಹಾಗೆ ಗಾಳಿಯನ್ನು ಹೀರಿಕೊಳ್ಳುತ್ತವೆ; ಹುಲ್ಲು ಇಲ್ಲದ ಕಾರಣ ಅವುಗಳ ಕಣ್ಣುಗಳು ಕ್ಷೀಣವಾಗುತ್ತವೆ. ಓ ಕರ್ತನೇ, ನಮ್ಮ ಅಕ್ರಮಗಳು ನಮಗೆ ವಿರೋಧ ವಾಗಿ ಸಾಕ್ಷಿಕೊಟ್ಟರೂ ನೀನೇ ನಿನ್ನ ಹೆಸರಿಗೋಸ್ಕರ ನಡಿಸು; ನಮ್ಮ ಹಿಂಜರಿಯುವಿಕೆಗಳು ಅನೇಕವಾಗಿವೆ; ನಿನಗೆ ವಿರೋಧವಾಗಿ ಪಾಪಮಾಡಿದ್ದೇವೆ. ಓ ಇಸ್ರಾಯೇಲಿನ ನಿರೀಕ್ಷಣೆಯೇ, ಇಕ್ಕಟ್ಟಿನ ಕಾಲದಲ್ಲಿ ಅವನನ್ನು ರಕ್ಷಿಸುವಾತನೇ, ನೀನು ಯಾಕೆ ದೇಶದಲಿ ಅನ್ಯನ ಹಾಗೆಯೂ ರಾತ್ರಿ ಕಳೆಯುವದಕ್ಕೆ ಇಳು ಕೊಳ್ಳುವ ಪ್ರಯಾಣಸ್ಥನ ಹಾಗೆಯೂ ಇರಬೇಕು? ನೀನು ಯಾಕೆ ಗಾಬರಿಪಡುವ ಮನುಷ್ಯನ ಹಾಗೆಯೂ ರಕ್ಷಿಸಲಾರದ ಪರಾಕ್ರಮಶಾಲಿಯ ಹಾಗೆಯೂ ಇರಬೇಕು? ಆದರೂ ನೀನು, ಓ ಕರ್ತನೇ, ನಮ್ಮ ಮಧ್ಯದಲ್ಲಿ ಇದ್ದೀ, ನಿನ್ನ ಹೆಸರಿನಿಂದ ನಾವು ಕರೆಯಲ್ಪಟ್ಟಿದ್ದೇವೆ; ನಮ್ಮನ್ನು ಕೈ ಬಿಡಬೇಡ. ಕರ್ತನು ಈ ಜನರಿಗೆ ಹೀಗೆ ಹೇಳುತ್ತಾನೆ--ಹೀಗೆ ತಿರುಗಾಡುವದಕ್ಕೆ ಅವರು ಪ್ರೀತಿಮಾಡಿದ್ದಾರೆ; ತಮ್ಮ ಕಾಲುಗಳನ್ನು ಹಿಂದೆಗೆಯಲಿಲ್ಲ; ಆದದರಿಂದ ಕರ್ತನು ಅವರನ್ನು ಅಂಗೀಕರಿಸುವದಿಲ್ಲ, ಈಗಲೇ ಅವರ ಅಕ್ರಮವನ್ನು ಜ್ಞಾಪಕಮಾಡಿಕೊಳ್ಳುವನು; ಅವರ ಪಾಪಗಳನ್ನು ವಿಚಾರಿಸುವನು. ಆಗ ಕರ್ತನು ನನಗೆ ಈ ಜನರಿಗೋಸ್ಕರ ಒಳ್ಳೇದಕ್ಕಾಗಿ ಪ್ರಾರ್ಥನೆ ಮಾಡಬೇಡ; ಅವರು ಉಪವಾಸ ಮಾಡಿದಾಗ್ಯೂ ನಾನು ಅವರ ಮೊರೆಯನ್ನು ಕೇಳುವದಿಲ್ಲ; ಅವರು ದಹನಬಲಿಗಳನ್ನೂ ಕಾಣಿಕೆಗಳನ್ನೂ ಅರ್ಪಿಸಿದಾಗ್ಯೂ ನಾನು ಅವರನ್ನು ಅಂಗೀಕರಿಸುವದಿಲ್ಲ; ಆದರೆ ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಅವರನ್ನು ನಿರ್ಮೂಲ ಮಾಡಿಬಿಡುತ್ತೇನೆ ಎಂದು ಹೇಳಿದನು. ಆಗ ನಾನು--ಹಾ, ದೇವರಾದ ಕರ್ತನೇ, ಇಗೋ, ಪ್ರವಾದಿಗಳು ಅವರಿಗೆ--ನೀವು ಕತ್ತಿಯನ್ನು ನೋಡುವದಿಲ್ಲ, ನಿಮಗೆ ಕ್ಷಾಮವು ಬಾರದು, ಆದರೆ ಕರ್ತನು ನಿಮಗೆ ಈ ಸ್ಥಳದಲ್ಲಿ ಸ್ಥಿರ ಸಮಾಧಾನ ಕೊಡುತ್ತಾನೆಂದು ಹೇಳುತ್ತಾರೆ ಅಂದೆನು. ಆಗ ಕರ್ತನು ನನಗೆ ಹೇಳಿದ್ದೇನಂದರೆ --ಪ್ರವಾದಿಗಳು ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿ ಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ; ಅವ ರಿಗೆ ಆಜ್ಞೆ ಕೊಡಲಿಲ್ಲ; ಅವರ ಸಂಗಡ ಮಾತಾಡ ಲಿಲ್ಲ; ಸುಳ್ಳಿನ ದರ್ಶನವನ್ನೂ ಶಕುನವನ್ನೂ ಶೂನ್ಯ ವನ್ನೂ ತಮ್ಮ ಹೃದಯದ ಕಪಟವನ್ನೂ ನಿಮಗೆ ಪ್ರವಾದಿಸುತ್ತಾರೆ. ಆದದರಿಂದ ಕರ್ತನು ತಾನು ಕಳುಹಿಸದೆ ತನ್ನ ಹೆಸರಿನಲ್ಲಿ ಪ್ರವಾದಿಸುವಂಥ ಮತ್ತು ಈ ದೇಶದಲ್ಲಿ ಕತ್ತಿಯೂ ಬರವೂ ಇರುವದಿಲ್ಲವೆಂದು ಹೇಳುವಂಥ ಪ್ರವಾದಿಗಳನ್ನು ಕುರಿತು ಹೇಳುವದೇನಂದರೆ--ಕತ್ತಿ ಯಿಂದಲೂ ಕ್ಷಾಮದಿಂದಲೂ ಆ ಪ್ರವಾದಿಗಳು ತಾವೇ ನಿರ್ಮೂಲವಾಗುತ್ತಾರೆ. ಅವರ ಪ್ರವಾದನೆಯನು ಕೇಳುವ ಜನರು ಕ್ಷಾಮದ ಮತ್ತು ಕತ್ತಿಯ ನಿಮಿತ್ತ ಯೆರೂಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಹೆಂಡತಿಯರನ್ನೂ ಕುಮಾರರನ್ನೂ ಕುಮಾರ್ತೆಯರನ್ನೂ ಹೂಣಿಡುವದಕ್ಕೆ ಯಾರೂ ಇರು ವದಿಲ್ಲ; ನಾನು ಅವರ ಕೆಟ್ಟತನವನ್ನು ಅವರ ಮೇಲೆ ಹೊಯಿದು ಬಿಡುವೆನು. ಆದದರಿಂದ ನೀನು ಈ ಮಾತನ್ನು ಅವರಿಗೆ ಹೇಳಬೇಕು--ನನ್ನ ಕಣ್ಣುಗಳು ರಾತ್ರಿ ಹಗಲು ಬಿಡದೆ ಕಣ್ಣೀರು ಸುರಿಸಲಿ; ಯಾಕಂದರೆ ನನ್ನ ಜನರ ಮಗಳಾದ ಕನ್ಯೆಯು ಕ್ರೂರವಾದ ದೊಡ್ಡ ಏಟಿನಿಂದಲೂ ಪೆಟ್ಟಿನಿಂದಲೂ ಮುರಿಯಲ್ಪಟ್ಟಳು. ನಾನು ಹೊಲಕ್ಕೆ ಹೋದರೆ, ಇಗೋ, ಕತ್ತಿಯಿಂದ ಕೊಲ್ಲಲ್ಪಟ್ಟವರು ಪಟ್ಟಣದಲ್ಲಿ ಪ್ರವೇಶಿಸಿದರೆ, ಇಗೋ, ಕ್ಷಾಮದಿಂದ ರೋಗದಲ್ಲಿ ಬಿದ್ದವರು. ಹೌದು, ಪ್ರವಾದಿಯೂ ಯಾಜಕನೂ ತಮಗೆ ತಿಳಿಯದ ದೇಶಕ್ಕೆ ಸಂಚಾರ ಮಾಡುವರು.
- Joshua 7:1 ಯೆಹೋಶುವ 7:1ಯೆಹೂದ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಶಾಪಕ್ಕೀಡಾದದ್ದರಲ್ಲಿ ಕೆಲವನ್ನು ತೆಗೆದುಕೊಂಡನು. ಈ ಕಾರಣದಿಂದ ಇಸ್ರಾಯೇಲ್ ಮಕ್ಕಳು ಶಾಪಕ್ಕೀಡಾದವರಲ್ಲಿ ಅಪರಾಧಿಗಳಾದರು. ಆದದರಿಂದ ಕರ್ತನ ಕೋಪವು ಇಸ್ರಾಯೇಲ್ ಮಕ್ಕಳ ಮೇಲೆ ಉರಿಯಹತ್ತಿತ್ತು.
- 1 Kings 17:1 1 ಅರಸುಗಳು 17:1ಗಿಲ್ಯಾದಿನ ನಿವಾಸಿಗಳಲ್ಲಿ ತಿಷ್ಬೀಯನಾದ ಎಲೀಯನು ಅಹಾಬನಿಗೆ--ಯಾವಾತನ ಸಮ್ಮುಖದಲ್ಲಿ ನಿಲ್ಲುತ್ತೇನೋ ಆ ಇಸ್ರಾಯೇಲಿನ ದೇವ ರಾದ ಕರ್ತನ ಜೀವದಾಣೆ, ನನ್ನ ಮಾತಿನ ಪ್ರಕಾರ ವಲ್ಲದೆ ಈ ವರ್ಷಗಳಲ್ಲಿ ಮಂಜೂ ಮಳೆಯೂ ಬೀಳು ವದಿಲ್ಲ ಅಂದನು.
- 1 Kings 18:2 1 ಅರಸುಗಳು 18:2ಆಗ ಎಲೀಯನು ಅಹಾಬನಿಗೆ ತನ್ನನ್ನು ತೋರಿಸಲು ಹೋದನು. ಆದರೆ ಸಮಾರ್ಯದಲ್ಲಿ ಬರ ಘೋರವಾಗಿತ್ತು.
Original words (Hebrew)
- famine · H7458רָעָב râʻâb
- days · H3117יוֹם yôwm
- David · H1732דָּוִד Dâvid
- three · H7969שָׁלוֹשׁ shâlôwsh
- years · H8141שָׁנֶה shâneh
- year · H8141שָׁנֶה shâneh
- after · H310אַחַר ʼachar
- year · H8141שָׁנֶה shâneh
- David · H1732דָּוִד Dâvid
- enquired · H1245בָּקַשׁ bâqash
- of · H6440פָּנִים pânîym
- answered · H559אָמַר ʼâmar
- Saul · H7586שָׁאוּל Shâʼûwl
- bloody · H1818דָּם dâm
- house · H1004בַּיִת bayith
- slew · H4191מוּת mûwth
- Gibeonites · H1393גִּבְעֹנִי Gibʻônîy