Skip to content
ThuthiThuthiThuthi
2 Samuel · chapter 21 · verse 11

2 Samuel 21:11 in Kannada

ಅಯ್ಯಾಹನ ಮಗಳಾದ ರಿಚ್ಪಳೆಂಬ ಸೌಲನ ಉಪಪತ್ನಿ ಮಾಡಿದ್ದು ದಾವೀದನಿಗೆ ತಿಳಿಸಲ್ಪಟ್ಟಿತು.

Ayyaahana magalaada richpalemba saulana upapatni maadiddu daaveedanige tilisalpattitu.

2 Samuel 21:11 in English

King James Version (KJV)
And it was told David what Rizpah the daughter of Aiah, the concubine of Saul, had done.
World English Bible (WEB)
David was told what Rizpah the daughter of Aiah, the concubine of Saul, had done.
American Standard Version (ASV)
And it was told David what Rizpah the daughter of Aiah, the concubine of Saul, had done.
Bible in Basic English (BBE)
And news was given to David of what Rizpah, the daughter of Aiah, one of Saul's wives, had done.
Darby Translation (DBY)
And it was told David what Rizpah the daughter of Aiah, the concubine of Saul, had done.
Webster's Bible (WBS)
And it was told David what Rizpah the daughter of Aiah the concubine of Saul had done.
Young's Literal Translation (YLT)
And it is declared to David that which Rizpah daughter of Aiah, concubine of Saul, hath done,

Read in context

  1. 9ಅವರನ್ನು ಗಿಬ್ಯೋನ್ಯರ ಕೈಯಲ್ಲಿ ಒಪ್ಪಿಸಿಕೊಟ್ಟನು. ಇವರು ಅವರನ್ನು ಕರ್ತನ ಮುಂದೆ ಬೆಟ್ಟದ ಮೇಲೆ ಗಲ್ಲಿಗೆ ಹಾಕಿದರು. ಹಾಗೆಯೇ ಈ ಏಳು ಮಂದಿಯೂ ಒಂದೇ ಸಾರಿ ಬಿದ್ದರು. ಜವೆ ಗೋಧಿಯ ಸುಗ್ಗಿಯ ದಿನದ ಪ್ರಾರಂಭದಲ್ಲಿ ಅವರು ಕೊಂದುಹಾಕಲ್ಪಟ್ಟರು.
  2. 10ಆಗ ಅಯ್ಯಾಹನ ಮಗಳಾದ ರಿಚ್ಪಳು ಗೋಣಿತಟ್ಟನ್ನು ತಕ್ಕೊಂಡುಹೋಗಿ ಗುಡ್ಡದ ಮೇಲೆ ಅದನ್ನು ತನಗೋಸ್ಕರ ಹಾಸಿ ಸುಗ್ಗಿಯ ದಿವಸ ಮೊದಲುಗೊಂಡು ಆಕಾಶದಿಂದ ಅವರ ಮೇಲೆ ಮಳೆ ಸುರಿಯುವ ವರೆಗೂ ಹಗಲಲ್ಲಿ ಆಕಾಶದ ಪಕ್ಷಿಗಳೂ ರಾತ್ರಿಯಲ್ಲಿ ಅಡವಿಯ ಮೃಗಗಳೂ ಅದರ ಮೇಲೆ ಕೂತುಕೊಳ್ಳದಂತೆ ಕಾಯುತ್ತಿದ್ದಳು.
  3. 11ಅಯ್ಯಾಹನ ಮಗಳಾದ ರಿಚ್ಪಳೆಂಬ ಸೌಲನ ಉಪಪತ್ನಿ ಮಾಡಿದ್ದು ದಾವೀದನಿಗೆ ತಿಳಿಸಲ್ಪಟ್ಟಿತು.
  4. 12ಆಗ ದಾವೀದನು ಹೋಗಿ ಫಿಲಿಷ್ಟಿಯರು ಗಿಲ್ಬೋ ವದಲ್ಲಿ ಸೌಲನನ್ನು ಹೊಡೆದಾಗ ಬೆತ್ಸಾನಿನ ಬೀದಿ ಯಲ್ಲಿ ತೂಗು ಹಾಕಿದ ಗಿಲ್ಯಾದಿನ ಯಾಬೇಷ್‌ ಪಟ್ಟಣದವರು ಅಲ್ಲಿ ಹೋಗಿ ಕದ್ದು ಒಯ್ದ
  5. 13ಸೌಲನ ಎಲುಬುಗಳನ್ನೂ ಅವನ ಮಗನಾದ ಯೋನಾತಾನನ ಎಲುಬುಗಳನ್ನೂ ಅವರಿಂದ ತಕ್ಕೊಂಡು ಅಲ್ಲಿಂದ ಬಂದು ಗಲ್ಲಿಗೆ ಹಾಕಲ್ಪಟ್ಟವರ ಎಲುಬುಗಳನ್ನೂ ಕೂಡಿಸಿ ಕೊಂಡು
Read all of 2 Samuel 21

Cross references

Original words (Hebrew)

2 Samuel 21:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.