2 Samuel · chapter 21 · verse 12
2 Samuel 21:12 in Kannada
ಆಗ ದಾವೀದನು ಹೋಗಿ ಫಿಲಿಷ್ಟಿಯರು ಗಿಲ್ಬೋ ವದಲ್ಲಿ ಸೌಲನನ್ನು ಹೊಡೆದಾಗ ಬೆತ್ಸಾನಿನ ಬೀದಿ ಯಲ್ಲಿ ತೂಗು ಹಾಕಿದ ಗಿಲ್ಯಾದಿನ ಯಾಬೇಷ್ ಪಟ್ಟಣದವರು ಅಲ್ಲಿ ಹೋಗಿ ಕದ್ದು ಒಯ್ದ
Aaga daaveedanu hogi philishtiyaru gilbo vadalli saulanannu hodedaaga betsaanina beedi yalli toogu haakida gilyaadina yaabesh pattanadavaru alli hogi kaddu oyda
2 Samuel 21:12 in English
- King James Version (KJV)
- And David went and took the bones of Saul and the bones of Jonathan his son from the men of Jabesh-gilead, which had stolen them from the street of Beth-shan, where the Philistines had hanged them, when the Philistines had slain Saul in Gilboa:
- World English Bible (WEB)
- So David went and took the bones of Saul and the bones of Jonathan his son from the men of Jabesh Gilead, who had stolen them from the street of Beth Shan, where the Philistines had hanged them in the day that the Philistines killed Saul in Gilboa;
- American Standard Version (ASV)
- And David went and took the bones of Saul and the bones of Jonathan his son from the men of Jabesh-gilead, who had stolen them from the street of Beth-shan, where the Philistines had hanged them, in the day that the Philistines slew Saul in Gilboa;
- Bible in Basic English (BBE)
- And David went and took the bones of Saul and his son Jonathan from the men of Jabesh-gilead, who had taken them away secretly from the public place of Beth-shan, where the Philistines had put them, hanging up the bodies there on the day when they put Saul to death in Gilboa:
- Darby Translation (DBY)
- And David went and took the bones of Saul and the bones of Jonathan his son from the men of Jabesh-Gilead, who had stolen them from the open place of Beth-shan, where the Philistines had hanged them, the day the Philistines had smitten Saul in Gilboa;
- Webster's Bible (WBS)
- And David went and took the bones of Saul and the bones of Jonathan his son from the men of Jabesh-gilead, who had stolen them from the street of Beth-shan, where the Philistines had hanged them, when the Philistines had slain Saul in Gilboa:
- Young's Literal Translation (YLT)
- and David goeth and taketh the bones of Saul, and the bones of Jonathan his son, from the possessors of Jabesh-Gilead, who had stolen them from the broad place of Beth-Shan, where the Philistines hanged them, in the day of the Philistines smiting Saul in Gilboa;
Read in context
- 10ಆಗ ಅಯ್ಯಾಹನ ಮಗಳಾದ ರಿಚ್ಪಳು ಗೋಣಿತಟ್ಟನ್ನು ತಕ್ಕೊಂಡುಹೋಗಿ ಗುಡ್ಡದ ಮೇಲೆ ಅದನ್ನು ತನಗೋಸ್ಕರ ಹಾಸಿ ಸುಗ್ಗಿಯ ದಿವಸ ಮೊದಲುಗೊಂಡು ಆಕಾಶದಿಂದ ಅವರ ಮೇಲೆ ಮಳೆ ಸುರಿಯುವ ವರೆಗೂ ಹಗಲಲ್ಲಿ ಆಕಾಶದ ಪಕ್ಷಿಗಳೂ ರಾತ್ರಿಯಲ್ಲಿ ಅಡವಿಯ ಮೃಗಗಳೂ ಅದರ ಮೇಲೆ ಕೂತುಕೊಳ್ಳದಂತೆ ಕಾಯುತ್ತಿದ್ದಳು.
- 11ಅಯ್ಯಾಹನ ಮಗಳಾದ ರಿಚ್ಪಳೆಂಬ ಸೌಲನ ಉಪಪತ್ನಿ ಮಾಡಿದ್ದು ದಾವೀದನಿಗೆ ತಿಳಿಸಲ್ಪಟ್ಟಿತು.
- 12ಆಗ ದಾವೀದನು ಹೋಗಿ ಫಿಲಿಷ್ಟಿಯರು ಗಿಲ್ಬೋ ವದಲ್ಲಿ ಸೌಲನನ್ನು ಹೊಡೆದಾಗ ಬೆತ್ಸಾನಿನ ಬೀದಿ ಯಲ್ಲಿ ತೂಗು ಹಾಕಿದ ಗಿಲ್ಯಾದಿನ ಯಾಬೇಷ್ ಪಟ್ಟಣದವರು ಅಲ್ಲಿ ಹೋಗಿ ಕದ್ದು ಒಯ್ದ
- 13ಸೌಲನ ಎಲುಬುಗಳನ್ನೂ ಅವನ ಮಗನಾದ ಯೋನಾತಾನನ ಎಲುಬುಗಳನ್ನೂ ಅವರಿಂದ ತಕ್ಕೊಂಡು ಅಲ್ಲಿಂದ ಬಂದು ಗಲ್ಲಿಗೆ ಹಾಕಲ್ಪಟ್ಟವರ ಎಲುಬುಗಳನ್ನೂ ಕೂಡಿಸಿ ಕೊಂಡು
- 14ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ಬೆನ್ಯಾವಿಾನನ ದೇಶದ ಚೇಲಾದಲ್ಲಿರುವ ಅವನ ತಂದೆಯಾದ ಕೀಷನ ಸಮಾಧಿಯಲ್ಲಿ ಹೂಣಿಟ್ಟರು. ಅವರು ಅರಸನು ಆಜ್ಞಾ ಪಿಸಿದ್ದನ್ನೆಲ್ಲಾ ತೀರಿಸಿದ ತರುವಾಯ ದೇಶಕ್ಕೋಸ್ಕರ ದೇವರಿಗೆ ವಿಜ್ಞಾಪನೆ ಮಾಡಿದರು.
Cross references
- 1 Samuel 31:10–13 1 ಸಮುವೇಲನು 31:10–13ಅವನ ಆಯುಧಗಳನ್ನು ಅಷ್ಟೋರೆತ್ ದೇವತೆಯ ಮಂದಿರ ದಲ್ಲಿಟ್ಟು ಅವನ ಶರೀರವನ್ನು ಬೇತ್ಷೆಯಾನಿನ ಕೋಟೆಯ ಗೋಡೆಗೆ ನೇತುಹಾಕಿದರು, ಹೀಗೆಯೇಫಿಲಿಷ್ಟಿ ಯರು ಸೌಲನಿಗೆ ಮಾಡಿದ್ದನ್ನು ಯಾಬೇಷಿನ ಗಿಲ್ಯಾದಿ ನವರು ಕೇಳಿದಾಗ ಅವರಲ್ಲಿ ಪರಾಕ್ರಮಶಾಲಿಗಳು ಎದ್ದು ರಾತ್ರಿಯೆಲ್ಲಾ ನಡೆದು ಹೋಗಿ ಬೇತ್ಷೆಯಾನಿನ ಗೋಡೆಗೆ ಜಡಿದಿದ್ದ ಸೌಲನ ಶರೀರವನ್ನೂ ಅವನ ಕುಮಾರರ ಶರೀರಗಳನ್ನೂ ತಕ್ಕೊಂಡು ಯಾಬೇಷಿಗೆ ಬಂದು ಅವುಗಳನ್ನು ಅಲ್ಲಿ ಸುಟ್ಟುಬಿಟ್ಟರು.ಅವರ ಎಲುಬುಗಳನ್ನು ತಕ್ಕೊಂಡು ಅವುಗಳನ್ನು ಯಾಬೇಷಿ ನಲ್ಲಿರುವ ಒಂದು ಮರದ ಕೆಳಗೆ ಹೂಣಿಟ್ಟು ಏಳು ದಿವಸ ಉಪವಾಸಮಾಡಿದರು. ಅವರ ಎಲುಬುಗಳನ್ನು ತಕ್ಕೊಂಡು ಅವುಗಳನ್ನು ಯಾಬೇಷಿ ನಲ್ಲಿರುವ ಒಂದು ಮರದ ಕೆಳಗೆ ಹೂಣಿಟ್ಟು ಏಳು ದಿವಸ ಉಪವಾಸಮಾಡಿದರು.
- Joshua 17:11 ಯೆಹೋಶುವ 17:11ಉತ್ತರಕ್ಕೆ ಇರುವ ಆಶೇರಿನಿಂದ ಪೂರ್ವಕ್ಕೆ ಇರುವ ಇಸ್ಸಾಕಾರನ ವರೆಗೆ ಒಟ್ಟಿಗೆ ಕೂಡಿಕೊಳ್ಳುವದು. ಇಸ್ಸಾಕಾರನ ಮಧ್ಯದಲ್ಲಿಯೂ ಆಶೇರನ ಮಧ್ಯದ ಲ್ಲಿಯೂ ಇರುವ ಮೂರು ಸೀಮೆಗಳಾದ ಬೇತ್ಷೆ ಯಾನ್ ಇಬ್ಲೆಯಾಮ್ ದೋರ್ ಎಂದೋರ್ ತಾನಕ್ ಮೆಗಿದ್ದೋನ್ ಅವುಗಳ ಗ್ರಾಮಗಳೂ ಇವು ಮನಸ್ಸೆ ಯವು.
- 1 Chronicles 10:1 1 ಪೂರ್ವಕಾಲವೃತ್ತಾಂತ 10:1ಫಿಲಿಷ್ಟಿಯರು ಇಸ್ರಾಯೇಲಿನ ಸಂಗಡ ಯುದ್ಧವನ್ನು ಮಾಡಿದರು; ಇಸ್ರಾಯೇ ಲಿನ ಜನರು ಫಿಲಿಷ್ಟಿಯರ ಮುಂದೆ ಓಡಿಹೋಗಿ ಗಿಲ್ಬೋಯ ಬೆಟ್ಟದಲ್ಲಿ ಕೊಲ್ಲಲ್ಪಟ್ಟವರಾಗಿ ಬಿದ್ದರು.
- 2 Samuel 1:21 2 ಸಮುವೇಲನು 1:21ಗಿಲ್ಬೋವ ಬೆಟ್ಟಗಳೇ, ನಿಮ್ಮ ಮೇಲೆ ಮಂಜೂ ಮಳೆಯೂ ಅರ್ಪಣೆಗಳ ಹೊಲ ಗಳೂ ಇಲ್ಲದೆ ಹೋಗಲಿ. ಯಾಕಂದರೆ ಅಲ್ಲಿ ಪರಾ ಕ್ರಮಶಾಲಿಗಳ ಗುರಾಣಿಯೂ ಸೌಲನ ಗುರಾಣಿಯೂ ಅವಮಾನವಾಗಿ ಬಿದ್ದವು. ಸೌಲನು ಎಣ್ಣೆಯಿಂದ ಅಭಿಷೇಕಿಸಲ್ಪಡದವನ ಹಾಗಾದನು.
- 2 Samuel 1:6 2 ಸಮುವೇಲನು 1:6ಅವನಿಗೆ ವರ್ತ ಮಾನ ಹೇಳಿದ ಯೌವನಸ್ಥನು--ನಾನು ಸುಮ್ಮನೆ ಗಿಲ್ಬೋವ ಬೆಟ್ಟದಲ್ಲಿ ಬಂದಿದ್ದೆನು. ಅಲ್ಲಿ ಇಗೋ, ಸೌಲನು ತನ್ನ ಈಟಿಯ ಮೇಲೆ ಆತುಕೊಂಡಿದ್ದನು. ಆಗ ಇಗೋ, ರಥಗಳೂ ರಾಹುತರೂ ಅವನನ್ನು ಹಿಂದಟ್ಟಿಕೊಂಡೇ ಇದ್ದರು.
- 2 Samuel 2:5–7 2 ಸಮುವೇಲನು 2:5–7ಯಾಬೇಷ್ಗಿಲ್ಯಾದಿನವರು ಸೌಲನನ್ನು ಹೂಣಿಟ್ಟ ರೆಂದು ದಾವೀದನಿಗೆ ತಿಳಿಸಿದಾಗ ಅವನು ದೂತರನ್ನು ಕಳುಹಿಸಿ--ನೀವು ನಿಮ್ಮ ಯಜಮಾನನಾದ ಸೌಲನಿಗೆ ಈ ದಯೆಯನ್ನು ತೋರಿಸಿ ಅವನನ್ನು ಹೂಣಿಟ್ಟ ಕಾರಣ ಕರ್ತನಿಂದ ನಿಮಗೆ ಆಶೀರ್ವಾದವಾಗಲಿ. ಈಗ ಕರ್ತನು ನಿಮಗೆ ದಯೆಯನ್ನೂ ಸತ್ಯವನ್ನೂ ತೋರಿಸಲಿ. ನೀವು ಈ ಕಾರ್ಯವನ್ನು ಮಾಡಿದ್ದರಿಂದ ನಾನು ನಿಮಗೆ ಪ್ರತ್ಯುಪಕಾರ ಮಾಡುವೆನು. ನೀವು ಪರಾ ಕ್ರಮಶಾಲಿಗಳಾಗಿದ್ದು ನಿಮ್ಮ ಕೈಗಳು ಬಲವಾಗಿರಲಿ; ನಿಮ್ಮ ಯಜಮಾನನಾದ ಸೌಲನು ಸತ್ತುಹೋದನು; ಯೆಹೂದನ ಮನೆಯವರು ನನ್ನನ್ನು ತಮ್ಮ ಮೇಲೆ ಅರಸನನ್ನಾಗಿ ಅಭಿಷೇಕಮಾಡಿದರು ಅಂದನು.
- 1 Samuel 31:1 1 ಸಮುವೇಲನು 31:1ಆದರೆ ಫಿಲಿಷ್ಟಿಯರು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದರು. ಆಗ ಇಸ್ರಾಯೇಲ್ ಜನರು ಫಿಲಿಷ್ಟಿಯರ ಎದುರಿನಿಂದ ಓಡಿಹೋಗಿ ಗಿಲ್ಬೋವ ಬೆಟ್ಟದಲ್ಲಿ ಕೊಲ್ಲಲ್ಪಟ್ಟವರಾಗಿ ಬಿದ್ದರು.
- 1 Samuel 28:4 1 ಸಮುವೇಲನು 28:4ಆಗ ಫಿಲಿಷ್ಟಿ ಯರು ಕೂಡಿಕೊಂಡು ಬಂದು ಶೂನೇಮಿನಲ್ಲಿ ದಂಡಿ ಳಿದರು. ಸೌಲನು ಎಲ್ಲಾ ಇಸ್ರಾಯೇಲ್ಯರನ್ನು ಕೂಡಿಸಿ ಕೊಂಡು ಗಿಲ್ಬೋವದಲ್ಲಿ ದಂಡಿಳಿದನು.
Original words (Hebrew)
- David · H1732דָּוִד Dâvid
- went · H3212יָלַךְ yâlak
- took · H3947לָקַח lâqach
- bones · H6106עֶצֶם ʻetsem
- Saul · H7586שָׁאוּל Shâʼûwl
- bones · H6106עֶצֶם ʻetsem
- Jonathan · H3083יְהוֹנָתָן Yᵉhôwnâthân
- son · H1121בֵּן bên
- men · H1167בַּעַל baʻal
- Jabesh-gilead · H3003יָבֵשׁ Yâbêsh
- stolen · H1589גָּנַב gânab
- street · H7339רְחֹב rᵉchôb
- Beth-shan · H1052בֵּית שְׁאָן Bêyth Shᵉʼân
- Philistines · H6430פְּלִשְׁתִּי Pᵉlishtîy
- hanged · H8511תָּלָא tâlâʼ
- when · H3117יוֹם yôwm
- Philistines · H6430פְּלִשְׁתִּי Pᵉlishtîy
- slain · H5221נָכָה nâkâh
- Saul · H7586שָׁאוּל Shâʼûwl
- Gilboa · H1533גִּלְבֹּעַ Gilbôaʻ