Skip to content
ThuthiThuthiThuthi
2 Samuel · chapter 21 · verse 13

2 Samuel 21:13 in Kannada

ಸೌಲನ ಎಲುಬುಗಳನ್ನೂ ಅವನ ಮಗನಾದ ಯೋನಾತಾನನ ಎಲುಬುಗಳನ್ನೂ ಅವರಿಂದ ತಕ್ಕೊಂಡು ಅಲ್ಲಿಂದ ಬಂದು ಗಲ್ಲಿಗೆ ಹಾಕಲ್ಪಟ್ಟವರ ಎಲುಬುಗಳನ್ನೂ ಕೂಡಿಸಿ ಕೊಂಡು

Saulana elubugalannoo avana maganaada yonaataanana elubugalannoo avarinda takkondu allinda bandu gallige haakalpattavara elubugalannoo koodisi kondu

2 Samuel 21:13 in English

King James Version (KJV)
And he brought up from thence the bones of Saul and the bones of Jonathan his son; and they gathered the bones of them that were hanged.
World English Bible (WEB)
and he brought up from there the bones of Saul and the bones of Jonathan his son. They also gathered the bones of those who were hanged.
American Standard Version (ASV)
and he brought up from thence the bones of Saul and the bones of Jonathan his son: and they gathered the bones of them that were hanged.
Bible in Basic English (BBE)
And he took the bones of Saul and his son Jonathan from that place; and they got together the bones of those who had been put to death by hanging.
Darby Translation (DBY)
and he brought up from thence the bones of Saul and the bones of Jonathan his son; and they gathered the bones of them that were hanged.
Webster's Bible (WBS)
And he brought up from thence the bones of Saul and the bones of Jonathan his son; and they gathered the bones of them that were hanged.
Young's Literal Translation (YLT)
and he bringeth up thence the bones of Saul, and the bones of Jonathan his son, and they gather the bones of those hanged,

Read in context

  1. 11ಅಯ್ಯಾಹನ ಮಗಳಾದ ರಿಚ್ಪಳೆಂಬ ಸೌಲನ ಉಪಪತ್ನಿ ಮಾಡಿದ್ದು ದಾವೀದನಿಗೆ ತಿಳಿಸಲ್ಪಟ್ಟಿತು.
  2. 12ಆಗ ದಾವೀದನು ಹೋಗಿ ಫಿಲಿಷ್ಟಿಯರು ಗಿಲ್ಬೋ ವದಲ್ಲಿ ಸೌಲನನ್ನು ಹೊಡೆದಾಗ ಬೆತ್ಸಾನಿನ ಬೀದಿ ಯಲ್ಲಿ ತೂಗು ಹಾಕಿದ ಗಿಲ್ಯಾದಿನ ಯಾಬೇಷ್‌ ಪಟ್ಟಣದವರು ಅಲ್ಲಿ ಹೋಗಿ ಕದ್ದು ಒಯ್ದ
  3. 13ಸೌಲನ ಎಲುಬುಗಳನ್ನೂ ಅವನ ಮಗನಾದ ಯೋನಾತಾನನ ಎಲುಬುಗಳನ್ನೂ ಅವರಿಂದ ತಕ್ಕೊಂಡು ಅಲ್ಲಿಂದ ಬಂದು ಗಲ್ಲಿಗೆ ಹಾಕಲ್ಪಟ್ಟವರ ಎಲುಬುಗಳನ್ನೂ ಕೂಡಿಸಿ ಕೊಂಡು
  4. 14ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ಬೆನ್ಯಾವಿಾನನ ದೇಶದ ಚೇಲಾದಲ್ಲಿರುವ ಅವನ ತಂದೆಯಾದ ಕೀಷನ ಸಮಾಧಿಯಲ್ಲಿ ಹೂಣಿಟ್ಟರು. ಅವರು ಅರಸನು ಆಜ್ಞಾ ಪಿಸಿದ್ದನ್ನೆಲ್ಲಾ ತೀರಿಸಿದ ತರುವಾಯ ದೇಶಕ್ಕೋಸ್ಕರ ದೇವರಿಗೆ ವಿಜ್ಞಾಪನೆ ಮಾಡಿದರು.
  5. 15ಫಿಲಿಷ್ಟಿಯರು ತಿರಿಗಿ ಇಸ್ರಾಯೇಲ್ಯರ ಮೇಲೆ ಯುದ್ಧಮಾಡಿದರು. ಆಗ ದಾವೀದನೂ ಅವನ ಸಂಗಡ ಇದ್ದ ಅವನ ಸೇವಕರೂ ಹೋಗಿ ಫಿಲಿಷ್ಟಿಯರ ಸಂಗಡ ಯುದ್ಧಮಾಡಿದರು; ಆದರೆ ದಾವೀದನು ದಣಿದು ಹೋದನು.
Read all of 2 Samuel 21

Original words (Hebrew)

2 Samuel 21:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.