2 Samuel · chapter 21 · verse 14
2 Samuel 21:14 in Kannada
ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ಬೆನ್ಯಾವಿಾನನ ದೇಶದ ಚೇಲಾದಲ್ಲಿರುವ ಅವನ ತಂದೆಯಾದ ಕೀಷನ ಸಮಾಧಿಯಲ್ಲಿ ಹೂಣಿಟ್ಟರು. ಅವರು ಅರಸನು ಆಜ್ಞಾ ಪಿಸಿದ್ದನ್ನೆಲ್ಲಾ ತೀರಿಸಿದ ತರುವಾಯ ದೇಶಕ್ಕೋಸ್ಕರ ದೇವರಿಗೆ ವಿಜ್ಞಾಪನೆ ಮಾಡಿದರು.
Saulana mattu avana maganaada yonaataanana elubugalannu benyaaviాnana deshada chelaadalliruva avana tandeyaada keeshana samaadhiyalli hoonittaru. Avaru arasanu aajnyaa pisiddannellaa teerisida taruvaaya deshakkoskara devarige vijnyaapane maadidaru.
2 Samuel 21:14 in English
- King James Version (KJV)
- And the bones of Saul and Jonathan his son buried they in the country of Benjamin in Zelah, in the sepulchre of Kish his father: and they performed all that the king commanded. And after that God was intreated for the land.
- World English Bible (WEB)
- They buried the bones of Saul and Jonathan his son in the country of Benjamin in Zela, in the tomb of Kish his father; and they performed all that the king commanded. After that, God answered prayer for the land.
- American Standard Version (ASV)
- And they buried the bones of Saul and Jonathan his son in the country of Benjamin in Zela, in the sepulchre of Kish his father: and they performed all that the king commanded. And after that God was entreated for the land.
- Bible in Basic English (BBE)
- And they put them with the bones of Saul and his son Jonathan in the resting-place of Kish, his father, in Zela in the country of Benjamin; they did all the king had given them orders to do. And after that, God gave ear to their prayers for the land.
- Darby Translation (DBY)
- And they buried [them] with the bones of Saul and Jonathan his son in the country of Benjamin in Zela, in the sepulchre of Kish his father; and they did all that the king had commanded. And afterwards God was propitious to the land.
- Webster's Bible (WBS)
- And the bones of Saul and Jonathan his son they buried in the country of Benjamin in Zelah, in the sepulcher of Kish his father: and they performed all that the king commanded. And after that God was entreated for the land.
- Young's Literal Translation (YLT)
- and bury the bones of Saul and of Jonathan his son in the land of Benjamin, in Zelah, in the burying-place of Kish his father, and do all that the king commanded, and God is entreated for the land afterwards.
Read in context
- 12ಆಗ ದಾವೀದನು ಹೋಗಿ ಫಿಲಿಷ್ಟಿಯರು ಗಿಲ್ಬೋ ವದಲ್ಲಿ ಸೌಲನನ್ನು ಹೊಡೆದಾಗ ಬೆತ್ಸಾನಿನ ಬೀದಿ ಯಲ್ಲಿ ತೂಗು ಹಾಕಿದ ಗಿಲ್ಯಾದಿನ ಯಾಬೇಷ್ ಪಟ್ಟಣದವರು ಅಲ್ಲಿ ಹೋಗಿ ಕದ್ದು ಒಯ್ದ
- 13ಸೌಲನ ಎಲುಬುಗಳನ್ನೂ ಅವನ ಮಗನಾದ ಯೋನಾತಾನನ ಎಲುಬುಗಳನ್ನೂ ಅವರಿಂದ ತಕ್ಕೊಂಡು ಅಲ್ಲಿಂದ ಬಂದು ಗಲ್ಲಿಗೆ ಹಾಕಲ್ಪಟ್ಟವರ ಎಲುಬುಗಳನ್ನೂ ಕೂಡಿಸಿ ಕೊಂಡು
- 14ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ಬೆನ್ಯಾವಿಾನನ ದೇಶದ ಚೇಲಾದಲ್ಲಿರುವ ಅವನ ತಂದೆಯಾದ ಕೀಷನ ಸಮಾಧಿಯಲ್ಲಿ ಹೂಣಿಟ್ಟರು. ಅವರು ಅರಸನು ಆಜ್ಞಾ ಪಿಸಿದ್ದನ್ನೆಲ್ಲಾ ತೀರಿಸಿದ ತರುವಾಯ ದೇಶಕ್ಕೋಸ್ಕರ ದೇವರಿಗೆ ವಿಜ್ಞಾಪನೆ ಮಾಡಿದರು.
- 15ಫಿಲಿಷ್ಟಿಯರು ತಿರಿಗಿ ಇಸ್ರಾಯೇಲ್ಯರ ಮೇಲೆ ಯುದ್ಧಮಾಡಿದರು. ಆಗ ದಾವೀದನೂ ಅವನ ಸಂಗಡ ಇದ್ದ ಅವನ ಸೇವಕರೂ ಹೋಗಿ ಫಿಲಿಷ್ಟಿಯರ ಸಂಗಡ ಯುದ್ಧಮಾಡಿದರು; ಆದರೆ ದಾವೀದನು ದಣಿದು ಹೋದನು.
- 16ಆಗ ಮುನ್ನೂರು ಶೇಕೆಲ ತೂಕವಾದ ಹಿತ್ತಾಳೆಯ ಈಟಿಯುಳ್ಳವನಾಗಿ ಹೊಸ ಕತ್ತಿಯನ್ನು ನಡುವಿನಲ್ಲಿ ಕಟ್ಟಿಕೊಂಡಿರುವ ಮಹಾ ಶರೀರದವನ ಮಕ್ಕಳಲ್ಲಿ ಇಷ್ಬೀಬೆನೋಬ್ನು ದಾವೀದ ನನ್ನು ಕೊಲ್ಲಬೇಕೆಂದಿದ್ದನು.
Cross references
- Joshua 18:28 ಯೆಹೋಶುವ 18:28ಚೇಲ, ಎಲೆಫ್, ಯೆಬೂಸಿಯರು ಇದ್ದಂಥ ಯೆರೂಸಲೇಮು ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ಪಟ್ಟಣಗಳು ಅವುಗಳ ಗ್ರಾಮಗಳು. ಇವೇ ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಇರುವ ಬಾಧ್ಯತೆಗಳಾಗಿದ್ದವು.
- Joshua 7:26 ಯೆಹೋಶುವ 7:26ಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.
- 2 Samuel 24:25 2 ಸಮುವೇಲನು 24:25ಆಗ ದಾವೀದನು ಕರ್ತನಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು. ಹೀಗೆ ಕರ್ತನು ದೇಶಕ್ಕೋಸ್ಕರ ಬಿನ್ನಹವನ್ನು ಕೇಳಿದ್ದರಿಂದ ಇಸ್ರಾ ಯೇಲಿನ ಕಡೆಯಿಂದ ಆ ಬಾಧೆಯು ನಿಂತಿತು.
- Numbers 25:13 ಅರಣ್ಯಕಾಂಡ 25:13ಅವನು ತನ್ನ ದೇವರಿಗೋಸ್ಕರ ಆಸಕ್ತನಾಗಿದ್ದು ಇಸ್ರಾಯೇಲಿನ ಮಕ್ಕಳಿಗೋಸ್ಕರ ಪಾಪ ಪ್ರಾಯಶ್ಚಿತ್ತ ಮಾಡಿದ್ದರಿಂದ ಅವನಿಗೂ ಅವನ ಹಿಂದೆ ಬರುವ ಅವನ ಸಂತತಿಗೂ ನಿತ್ಯ ಯಾಜಕತ್ವದ ಒಡಂಬಡಿಕೆಯಾಗಿರುವದು ಎಂದು ಹೇಳಿದನು.
- 2 Samuel 4:12 2 ಸಮುವೇಲನು 4:12ದಾವೀದನು ತನ್ನ ಯೌವ ನಸ್ಥರಿಗೆ ಆಜ್ಞಾಪಿಸಿದ್ದರಿಂದ ಅವರು ಅವರನ್ನು ಕೊಂದು ಹಾಕಿ, ಅವರ ಕೈಕಾಲುಗಳನ್ನು ಕಡಿದು ಹೆಬ್ರೋ ನಿನಲ್ಲಿರುವ ಕೊಳದ ಬಳಿಯಲ್ಲಿ ತೂಗುಹಾಕಿದರು. ಅವರು ಈಷ್ಬೋಶೆತನ ತಲೆಯನ್ನು ತಕ್ಕೊಂಡು ಅದನ್ನು ಹೆಬ್ರೋನಿನಲ್ಲಿರುವ ಅಬ್ನೇರನ ಸಮಾಧಿಯಲ್ಲಿ ಹೂಣಿಟ್ಟರು.
- Joel 2:18–19 ಯೋವೇಲ 2:18–19ಆಗ ಕರ್ತನು ತನ್ನ ದೇಶಕ್ಕೋಸ್ಕರ ರೋಷ ಗೊಂಡು ತನ್ನ ಜನರನ್ನು ಕನಿಕರಿಸುವನು. ಹೌದು, ಕರ್ತನು ಉತ್ತರ ಕೊಟ್ಟು ತನ್ನ ಜನರಿಗೆ ಹೇಳುವದೇ ನಂದರೆ--ಇಗೋ, ನಾನು ನಿಮಗೆ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಸಾಕಾಗುವಷ್ಟು ಕಳು ಹಿಸಿ ನಿಮ್ಮನ್ನು ಇನ್ನು ಮೇಲೆ ಜನಾಂಗಗಳಲ್ಲಿ ನಿಂದಿತ ರಾಗಿ ಇಡುವದಿಲ್ಲ.
- 1 Samuel 10:2 1 ಸಮುವೇಲನು 10:2ನೀನು ಈ ಹೊತ್ತು ನನ್ನನ್ನು ಬಿಟ್ಟು ಹೋದಾಗ ಬೆನ್ಯಾವಿಾನನ ಮೇರೆಯಾದ ಚೆಲ್ಚಹಿ ನಲ್ಲಿರುವ ರಾಹೇಲಳ ಸಮಾಧಿಯ ಬಳಿಯಲ್ಲಿ ಇಬ್ಬರು ಮನುಷ್ಯರನ್ನು ಕಂಡುಕೊಳ್ಳುವಿ. ಅವರು ನಿನಗೆ--ನೀನು ಹುಡುಕಲು ಹೋದ ಕತ್ತೆಗಳು ಸಿಕ್ಕಿದವು; ಇದಲ್ಲದೆ ಇಗೋ, ನಿನ್ನ ತಂದೆಯು ಕತ್ತೆಗಳ ಚಿಂತೆ ಬಿಟ್ಟು ನಿನಗೋಸ್ಕರ ಚಿಂತೆಪಟ್ಟು--ನನ್ನ ಮಗನಿಗೋ ಸ್ಕರ ಏನು ಮಾಡಲಿ? ಅನ್ನುತ್ತಾನೆಂದು ಹೇಳುವರು.
- Exodus 32:27–29 ವಿಮೋಚನಕಾಂಡ 32:27–29ಅವನು ಅವರಿಗೆ--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪ್ರತಿಯೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದಲ್ಲೆಲ್ಲಾ ಒಳಗಿನಿಂದ ಹೊರಕ್ಕೆ ದ್ವಾರದಿಂದ ದ್ವಾರಕ್ಕೆ ಹೋಗಿ ತನ್ನ ಸಹೋದರನನ್ನೂ ತನ್ನ ಜೊತೆಗಾರನನ್ನೂ ತನ್ನ ನೆರೆಯವನನ್ನೂ ಕೊಲ್ಲಲಿ ಎಂದು ಹೇಳಿದನು. ಲೇವಿಯ ಮಕ್ಕಳು ಮೋಶೆಯ ಮಾತಿನಂತೆ ಮಾಡಿದರು. ಆ ದಿನದಲ್ಲಿ ಜನರೊಳಗೆ ಹೆಚ್ಚು ಕಡಿಮೆ ಮೂರುಸಾವಿರ ಜನರು ಸತ್ತರು. ಮೋಶೆಯು--ಈ ದಿನ ಆತನು ನಿಮ್ಮ ಮೇಲೆ ತನ್ನ ಆಶೀರ್ವಾದವನ್ನು ಅನುಗ್ರಹಿಸುವಂತೆ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಮಗನಿಗೋಸ್ಕರವೂ ತನ್ನ ಸಹೋದರನಿಗೋಸ್ಕರವೂ ಈ ದಿನ ಕರ್ತನಿಗೆ ಪ್ರತಿಷ್ಠೆ ಮಾಡಿಕೊಳ್ಳಲಿ ಅಂದನು.
- 2 Samuel 3:32 2 ಸಮುವೇಲನು 3:32ಅವರು ಅಬ್ನೇರನನ್ನು ಹೆಬ್ರೋನಿನಲ್ಲಿ ಹೂಣಿಟ್ಟರು. ಆಗ ಅರಸನು ಗಟ್ಟಿ ಯಾಗಿ ಅಬ್ನೇರನ ಸಮಾಧಿಯ ಬಳಿಯಲ್ಲಿ ಅತ್ತನು; ಜನರೆಲ್ಲರೂ ಅತ್ತರು.
- 1 Kings 18:40–41 1 ಅರಸುಗಳು 18:40–41ಆಗ ಎಲೀಯನು ಅವರಿಗೆ--ನೀವು ಬಾಳನ ಪ್ರವಾದಿಗಳನ್ನು ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿ ಕೊಳ್ಳದೆ ಇರಲಿ ಅಂದನು. ಇವರು ಅವರನ್ನು ಹಿಡಿ ದರು; ಎಲೀಯನು ಅವರನ್ನು ಕೀಷೋನ್ಹಳ್ಳದ ಬಳಿಗೆ ತಕ್ಕೊಂಡುಹೋಗಿ ಅಲ್ಲಿ ಅವರನ್ನು ಕೊಂದು ಹಾಕಿದನು. ಎಲೀಯನು ಅಹಾಬನಿಗೆ--ನೀನು ಹೋಗಿ ತಿಂದು ಕುಡಿ; ಯಾಕಂದರೆ ಬಹು ಮಳೆಯ ಶಬ್ದವು ಆಯಿತು ಅಂದನು.
- Jeremiah 14:1–7 ಯೆರೆಮೀಯ 14:1–7ಕ್ಷಾಮವನ್ನು ಕುರಿತು ಯೆರೆವಿಾಯನಿಗೆ ಉಂಟಾದ ಕರ್ತನ ವಾಕ್ಯವು. ಯೆಹೂ ದವು ದುಃಖಪಡುತ್ತದೆ, ಅದರ ಬಾಗಿಲುಗಳು ಕುಂದಿ ಹೋಗುತ್ತವೆ, ನೆಲದ ವರೆಗೆ ಕಪ್ಪಾಗಿವೆ; ಯೆರೂಸಲೇ ಮಿನ ಕೂಗು ಏರಿ ಬಂತು. ಅವರ ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ; ಇವರು ಬಾವಿಗಳಿಗೆ ಬರುತ್ತಾರೆ; ಆದರೆ ನೀರು ಸಿಕ್ಕಲಿಲ್ಲ; ಬರೀ ಪಾತ್ರೆಗಳುಳ್ಳ ವರಾಗಿ ತಿರುಗಿಕೊಳ್ಳುತ್ತಾರೆ; ಅವರು ನಾಚಿಕೆಪಟ್ಟು ದಿಗ್ಭ್ರಮೆಗೊಂಡವರಾಗಿ ತಮ್ಮ ತಲೆಗಳನ್ನು ಮುಚ್ಚಿ ಕೊಂಡರು. ದೇಶದಲ್ಲಿ ಮಳೆ ಇಲ್ಲದ ಕಾರಣ ಭೂಮಿಯು ಬಿರುಕುಬಿಟ್ಟಿದೆ. ಒಕ್ಕಲಿಗರು ನಾಚಿಕೆ ಯಿಂದ ತಮ್ಮ ತಲೆಗಳನ್ನು ಮುಚ್ಚಿಕೊಂಡರು. ಹೌದು, ಜಿಂಕೆಯು ಸಹ ಹೊಲದಲ್ಲಿ ಈದು ಹುಲ್ಲು ಇಲ್ಲದ ಕಾರಣ ಅದನ್ನು ಬಿಟ್ಟುಬಿಡುತ್ತದೆ; ಕಾಡು ಕತ್ತೆಗಳು ಉನ್ನತ ಸ್ಥಳಗಳಲ್ಲಿ ನಿಂತು ನರಿಗಳ ಹಾಗೆ ಗಾಳಿಯನ್ನು ಹೀರಿಕೊಳ್ಳುತ್ತವೆ; ಹುಲ್ಲು ಇಲ್ಲದ ಕಾರಣ ಅವುಗಳ ಕಣ್ಣುಗಳು ಕ್ಷೀಣವಾಗುತ್ತವೆ. ಓ ಕರ್ತನೇ, ನಮ್ಮ ಅಕ್ರಮಗಳು ನಮಗೆ ವಿರೋಧ ವಾಗಿ ಸಾಕ್ಷಿಕೊಟ್ಟರೂ ನೀನೇ ನಿನ್ನ ಹೆಸರಿಗೋಸ್ಕರ ನಡಿಸು; ನಮ್ಮ ಹಿಂಜರಿಯುವಿಕೆಗಳು ಅನೇಕವಾಗಿವೆ; ನಿನಗೆ ವಿರೋಧವಾಗಿ ಪಾಪಮಾಡಿದ್ದೇವೆ.
- Amos 7:1–6 ಆಮೋಸ 7:1–6ದೇವರಾದ ಕರ್ತನು ನನಗೆ ಹೀಗೆ ತೋರಿಸಿದನು; ಇಗೋ, ಹಿಂಗಾರು ಮಳೆ ಬಿದ್ದು ಪೈರು ಸೊಂಪಾಗುವದಕ್ಕೆ ಆರಂಭವಾದಾಗ ಅಂದರೆ, ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ ಬೆಳೆಯು ವೃದ್ಧಿಯಾಗುತ್ತಿದ್ದಾಗ ಇಗೋ, ಕರ್ತನು ಮಿಡತೆಗಳನ್ನು ಉಂಟುಮಾಡಿದನು. ಆದದ್ದೇ ನಂದರೆ, ಅವು ಆ ದೇಶದ ಹುಲ್ಲನ್ನು ತಿಂದು ಮುಗಿಸಿದ ಮೇಲೆ ನಾನು--ಓ ಕರ್ತನಾದ ದೇವರೇ, ನನ್ನನ್ನು ಮನ್ನಿಸು; ಯಾಕೋಬನು ಹೇಗೆ ನಿಲ್ಲುವನು? ಅದು ಸಣ್ಣ ಜನಾಂಗ ಎಂದು ವಿಜ್ಞಾಪಿಸಿ ಕೊಳ್ಳಲು ಕರ್ತನು ಇದನ್ನು ಕುರಿತು ಪಶ್ಚಾತ್ತಾಪಪಟ್ಟು ಇದು ಆಗ ಬಾರ ದೆಂದು ಹೇಳಿದನು. ಕರ್ತನಾದ ದೇವರು ನನಗೆ ಹೀಗೆ ತೋರಿಸಿದನು; ಇಗೋ, ಕರ್ತನಾದ ದೇವರು ಬೆಂಕಿಯಿಂದ ತರ್ಕ ಮಾಡುವದಕ್ಕೆ ಕರೆದನು. ಅದು ದೊಡ್ಡ ಅಗಾಧವನ್ನೂ ನುಂಗಿತು ಮತ್ತು ವಿಭಾಗವನ್ನು ತಿಂದುಬಿಟ್ಟಿತು. ಆಗ ನಾನು--ಓ ದೇವರಾದ ಕರ್ತನೇ, ನಿಲ್ಲಿಸಿಬಿಡು ಎಂದು ಬೇಡಿಕೊಳ್ಳುತ್ತೇನೆ; ಯಾಕೋಬು ಯಾರಿಂದ ಎಬ್ಬಿಸ ಲ್ಪಟ್ಟಿತು? ಅದು ಚಿಕ್ಕ ಜನಾಂಗ ಎಂದು ಹೇಳಿದನು. ಕರ್ತನು ಇದಕ್ಕಾಗಿ ಪಶ್ಚಾತ್ತಾಪಪಟ್ಟು ಇವು ಸಹ ಆಗಬಾರದೆಂದು ಕರ್ತನಾದ ದೇವರು ಹೇಳುತ್ತಾನೆ.
Original words (Hebrew)
- bones · H6106עֶצֶם ʻetsem
- Saul · H7586שָׁאוּל Shâʼûwl
- Jonathan · H3083יְהוֹנָתָן Yᵉhôwnâthân
- son · H1121בֵּן bên
- buried · H6912קָבַר qâbar
- country · H776אֶרֶץ ʼerets
- Benjamin · H1144בִּנְיָמִין Binyâmîyn
- Zelah · H6762צֶלַע Tselaʻ
- sepulchre · H6913קֶבֶר qeber
- Kish · H7027קִישׁ Qîysh
- father · H1אָב ʼâb
- performed · H6213עָשָׂה ʻâsâh
- king · H4428מֶלֶךְ melek
- commanded · H6680צָוָה tsâvâh
- after · H310אַחַר ʼachar
- God · H430אֱלֹהִים ʼĕlôhîym
- intreated · H6279עָתַר ʻâthar
- land · H776אֶרֶץ ʼerets