2 Samuel · chapter 21 · verse 15
2 Samuel 21:15 in Kannada
ಫಿಲಿಷ್ಟಿಯರು ತಿರಿಗಿ ಇಸ್ರಾಯೇಲ್ಯರ ಮೇಲೆ ಯುದ್ಧಮಾಡಿದರು. ಆಗ ದಾವೀದನೂ ಅವನ ಸಂಗಡ ಇದ್ದ ಅವನ ಸೇವಕರೂ ಹೋಗಿ ಫಿಲಿಷ್ಟಿಯರ ಸಂಗಡ ಯುದ್ಧಮಾಡಿದರು; ಆದರೆ ದಾವೀದನು ದಣಿದು ಹೋದನು.
Philishtiyaru tirigi israayelyara mele yuddhamaadidaru. Aaga daaveedanoo avana sangada idda avana sevakaroo hogi philishtiyara sangada yuddhamaadidaru; aadare daaveedanu danidu hodanu.
2 Samuel 21:15 in English
- King James Version (KJV)
- Moreover the Philistines had yet war again with Israel; and David went down, and his servants with him, and fought against the Philistines: and David waxed faint.
- World English Bible (WEB)
- The Philistines had war again with Israel; and David went down, and his servants with him, and fought against the Philistines. David grew faint;
- American Standard Version (ASV)
- And the Philistines had war again with Israel; and David went down, and his servants with him, and fought against the Philistines. And David waxed faint;
- Bible in Basic English (BBE)
- And the Philistines went to war again with Israel; and David went down with his people, and while they were at Gob they had a fight with the Philistines:
- Darby Translation (DBY)
- And the Philistines had yet war again with Israel; and David went down, and his servants with him, and fought with the Philistines. And David was exhausted.
- Webster's Bible (WBS)
- Moreover, the Philistines had yet war again with Israel; and David went down, and his servants with him, and fought against the Philistines: and David became faint.
- Young's Literal Translation (YLT)
- And again have the Philistines war with Israel, and David goeth down, and his servants with him, and they fight with the Philistines; and David is weary,
Read in context
- 13ಸೌಲನ ಎಲುಬುಗಳನ್ನೂ ಅವನ ಮಗನಾದ ಯೋನಾತಾನನ ಎಲುಬುಗಳನ್ನೂ ಅವರಿಂದ ತಕ್ಕೊಂಡು ಅಲ್ಲಿಂದ ಬಂದು ಗಲ್ಲಿಗೆ ಹಾಕಲ್ಪಟ್ಟವರ ಎಲುಬುಗಳನ್ನೂ ಕೂಡಿಸಿ ಕೊಂಡು
- 14ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ಬೆನ್ಯಾವಿಾನನ ದೇಶದ ಚೇಲಾದಲ್ಲಿರುವ ಅವನ ತಂದೆಯಾದ ಕೀಷನ ಸಮಾಧಿಯಲ್ಲಿ ಹೂಣಿಟ್ಟರು. ಅವರು ಅರಸನು ಆಜ್ಞಾ ಪಿಸಿದ್ದನ್ನೆಲ್ಲಾ ತೀರಿಸಿದ ತರುವಾಯ ದೇಶಕ್ಕೋಸ್ಕರ ದೇವರಿಗೆ ವಿಜ್ಞಾಪನೆ ಮಾಡಿದರು.
- 15ಫಿಲಿಷ್ಟಿಯರು ತಿರಿಗಿ ಇಸ್ರಾಯೇಲ್ಯರ ಮೇಲೆ ಯುದ್ಧಮಾಡಿದರು. ಆಗ ದಾವೀದನೂ ಅವನ ಸಂಗಡ ಇದ್ದ ಅವನ ಸೇವಕರೂ ಹೋಗಿ ಫಿಲಿಷ್ಟಿಯರ ಸಂಗಡ ಯುದ್ಧಮಾಡಿದರು; ಆದರೆ ದಾವೀದನು ದಣಿದು ಹೋದನು.
- 16ಆಗ ಮುನ್ನೂರು ಶೇಕೆಲ ತೂಕವಾದ ಹಿತ್ತಾಳೆಯ ಈಟಿಯುಳ್ಳವನಾಗಿ ಹೊಸ ಕತ್ತಿಯನ್ನು ನಡುವಿನಲ್ಲಿ ಕಟ್ಟಿಕೊಂಡಿರುವ ಮಹಾ ಶರೀರದವನ ಮಕ್ಕಳಲ್ಲಿ ಇಷ್ಬೀಬೆನೋಬ್ನು ದಾವೀದ ನನ್ನು ಕೊಲ್ಲಬೇಕೆಂದಿದ್ದನು.
- 17ಆದರೆ ಚೆರೂಯಳ ಮಗನಾದ ಅಬೀಷೈಯು ಅವನಿಗೆ ಸಹಾಯವಾಗಿ ಬಂದು ಫಿಲಿಷ್ಟಿಯನನ್ನು ಹೊಡೆದು ಕೊಂದುಹಾಕಿ ದನು. ಆಗ ದಾವೀದನ ಜನರು ಅವನಿಗೆ--ನೀನು ಇಸ್ರಾಯೇಲಿನ ಬೆಳಕನ್ನು ಆರಿಸಿಬಿಡದ ಹಾಗೆ ಇನ್ನು ಮೇಲೆ ನಮ್ಮ ಸಂಗಡ ಯುದ್ಧಕ್ಕೆ ಹೊರಡಬೇಡ ಎಂದು ಅವನಿಗೆ ಆಣೆಯಿಟ್ಟರು.
Cross references
- Joshua 14:10–11 ಯೆಹೋಶುವ 14:10–11ಈಗ ಇಗೋ, ಕರ್ತನು ಮೋಶೆಗೆ ಈ ವಾಕ್ಯವನ್ನು ಹೇಳಿದಂದಿನಿಂದ ಇಸ್ರಾಯೇಲ್ ಮಕ್ಕಳು ಅರಣ್ಯದಲ್ಲಿ ಸಂಚರಿಸಿದ ನಾಲ್ವತ್ತೈದು ವರುಷ ಕರ್ತನು ಹೇಳಿದ ಹಾಗೆಯೇ ನನ್ನನ್ನು ಜೀವದಿಂದ ಇಟ್ಟಿದ್ದಾನೆ. ಈಗ ಇಗೋ, ನಾನು ಇಂದು ಎಂಭತ್ತೈದು ವರುಷ ಪ್ರಾಯದವನಾಗಿದ್ದೇನೆ. ಮೋಶೆ ನನ್ನನ್ನು ಕಳುಹಿಸಿದ ದಿವಸದಲ್ಲಿ ನಾನು ಹೇಗೆ ಬಲವಾಗಿ ಇದ್ದೆನೋ ಹಾಗೆಯೇ ಇದು ವರೆಗೂ ಬಲವಾಗಿದ್ದೇನೆ. ನಾನು ಯುದ್ಧಕ್ಕೆ ಹೋಗಿ ಬರುವದಕ್ಕೆ ನನಗೆ ಆಗ ಇದ್ದ ಶಕ್ತಿಯ ಹಾಗೆಯೇ ಈಗಲೂ ಶಕ್ತಿಯುಳ್ಳ ವನಾಗಿದ್ದೇನೆ.
- 2 Samuel 5:25 2 ಸಮುವೇಲನು 5:25ಆಗ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ ದಾವೀದನು, ಗೆಬದಿಂದ ಗೆಜೆರಿನ ವರೆಗೆ ಫಿಲಿಷ್ಟಿಯರನ್ನು ಕೊಂದನು.
- Psalm 71:9 ಕೀರ್ತನೆಗಳು 71:9ನನ್ನ ಮುಪ್ಪಿನ ಕಾಲದಲ್ಲಿ ನನ್ನನ್ನು ತಳ್ಳಿಬಿಡಬೇಡ. ನನ್ನ ಶಕ್ತಿಯು ಕುಂದಿಹೋಗುವಾಗ ನನ್ನನ್ನು ಕೈಬಿಡ ಬೇಡ.
- Ecclesiastes 12:3 ಪ್ರಸಂಗಿ 12:3ಆ ದಿನದಲ್ಲಿ ಮನೆ ಕಾಯುವವರು ನಡುಗು ವರು; ಬಲವಾದ ಮನುಷ್ಯರು ತಾವಾಗಿಯೇ ಬೊಗ್ಗು ವರು; ಅರೆಯುವವರು ಸ್ವಲ್ಪ ಇರುವದರಿಂದ ಸುಮ್ಮನಿ ರುವರು; ಕಿಟಕಿಗಳಿಂದ ಹೊರಗೆ ನೋಡುವವರು ಮಂಕಾಗುವರು.
- 2 Samuel 5:22 2 ಸಮುವೇಲನು 5:22ಫಿಲಿಷ್ಟಿಯರು ತಿರಿಗಿ ಬಂದು ರೆಫಾಯಾಮ್ ತಗ್ಗಿನಲ್ಲಿ ವಿಸ್ತಾರವಾಗಿ ಹರಡಿಕೊಂಡರು.
- 2 Samuel 5:17 2 ಸಮುವೇಲನು 5:17ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಲು ಅಭಿಷೇಕಮಾಡಿದ್ದಾರೆಂದು ಫಿಲಿಷ್ಟಿ ಯರು ಕೇಳಿದಾಗ ಅವರೆಲ್ಲರು ದಾವೀದನನ್ನು ಹುಡುಕು ವದಕ್ಕೆ ಬಂದರು. ಅದನ್ನು ದಾವೀದನು ಕೇಳಿ ಗಡಿ ಸ್ಥಳಕ್ಕೆ ಹೋದನು.
- Isaiah 40:28–30 ಯೆಶಾಯ 40:28–30ನಿನಗೆ ಗೊತ್ತಿಲ್ಲವೋ? ನೀನು ಕೇಳಲಿಲ್ಲವೋ? ಕರ್ತನು ನಿರಂತರವಾದ ದೇವರೂ ಭೂಮಿಯ ಅಂತ್ಯಗಳನ್ನು ಸೃಷ್ಟಿಸಿದವನೂ ದಣಿಯುವದಿಲ್ಲ ಇಲ್ಲವೆ ಬಳಲುವ ದಿಲ್ಲ; ಆತನ ತಿಳುವಳಿಕೆಯು ಪರಿಶೋಧನೆಗೆ ಅಗಮ್ಯ. ಆತನು ದಣಿದವನಿಗೆ ಶಕ್ತಿಯನ್ನೂ ಬಲಹೀನನಿಗೆ ಬಹುಬಲವನ್ನೂ ಕೊಡುತ್ತಾನೆ. ಯೌವನಸ್ಥರೋ ದಣಿದು ಬಳಲುವರು ತರುಣರು ಸಂಪೂರ್ಣವಾಗಿ ಬೀಳುವರು.ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು.
- 1 Chronicles 20:4 1 ಪೂರ್ವಕಾಲವೃತ್ತಾಂತ 20:4ಇದರ ತರುವಾಯ ಏನಾಯಿತಂದರೆ, ಗೆಜೆರಿನಲ್ಲಿ ಫಿಲಿಷ್ಟಿಯರ ಸಂಗಡ ಯುದ್ಧಉಂಟಾಯಿತು. ಆ ಕಾಲದಲ್ಲಿ ಹುಷಾತ್ಯನಾದ ಸಿಬ್ಬೆಕಾಯಿಯು ರೆಫಾಯನ ಮಕ್ಕಳಲ್ಲಿ ಒಬ್ಬನಾದ ಸಿಪ್ಪೈನನ್ನು ಕೊಂದದ್ದರಿಂದ ಅವರು ತಗ್ಗಿಸಲ್ಪಟ್ಟರು.
- Psalm 71:18 ಕೀರ್ತನೆಗಳು 71:18ಓ ದೇವರೇ, ನಾನು ಮುಪ್ಪಿನವನೂ ನರೆ ಕೂದಲಿನವನೂ ಆದಾಗ ಈ ಸಂತತಿಯವರಿಗೆ ನಿನ್ನ ಶಕ್ತಿಯನ್ನೂ ಮುಂದೆ ಬರುವ ಪ್ರತಿಯೊಬ್ಬನಿಗೆ ನಿನ್ನ ಅಧಿಕಾರವನ್ನೂ ತಿಳಿಸುವ ವರೆಗೂ ನನ್ನನ್ನು ಕೈಬಿಡಬೇಡ.
- Jeremiah 9:23–24 ಯೆರೆಮೀಯ 9:23–24ಕರ್ತನು ಹೀಗೆ ಹೇಳುತ್ತಾನೆ--ಜ್ಞಾನಿಯು ತನ್ನ ಜ್ಞಾನದಲ್ಲಿ ಹೆಚ್ಚಳಪಡದಿರಲಿ; ಬಲಿಷ್ಟನು ತನ್ನ ಬಲ ದಲ್ಲಿ ಹೆಚ್ಚಳ ಪಡದಿರಲಿ; ಐಶ್ವರ್ಯವಂತನು ತನ್ನ ಐಶ್ವರ್ಯದಲ್ಲಿ ಹೆಚ್ಚಳಪಡದಿರಲಿ. ಆದರೆ ಹೆಚ್ಚಳ ಪಡುವವನು ಇದರಲ್ಲಿ ಹೆಚ್ಚಳಪಡಲಿ; ಯಾವದರಲ್ಲಿ ಅಂದರೆ ಕರ್ತನಾದ ನಾನು ಭೂಮಿಯಲ್ಲಿ ಕೃಪೆಯನ್ನೂ ನ್ಯಾಯವನ್ನೂ ನೀತಿಯನ್ನೂ ನಡಿಸುವವನಾಗಿದ್ದೇ ನೆಂದು ನನ್ನನ್ನು ಗ್ರಹಿಸಿ ತಿಳುಕೊಳ್ಳುವದರಲ್ಲಿಯೇ; ಇವುಗಳಲ್ಲಿ ನಾನು ಸಂತೋಷ ಪಡುತ್ತೇನೆಂದು ಕರ್ತನು ಅನ್ನುತ್ತಾನೆ.
- 1 Peter 1:24–25 1 ಪೇತ್ರನು 1:24–25ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯನ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವದು, ಅದರ ಹೂವು ಉದುರಿ ಹೋಗು ವದು;ಕರ್ತನ ಮಾತೋ ಸದಾಕಾಲವೂ ಇರು ವದು. ಅದು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ. ಕರ್ತನ ಮಾತೋ ಸದಾಕಾಲವೂ ಇರು ವದು. ಅದು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.
- Psalm 73:26 ಕೀರ್ತನೆಗಳು 73:26ನನ್ನ ಮಾಂಸವೂ ಹೃದಯವೂ ಕುಂದುತ್ತದೆ; ಆದರೆ ದೇವರು ಯುಗಯುಗಕ್ಕೂ ನನ್ನ ಹೃದಯದ ಬಲವೂ ಪಾಲೂ ಆಗಿದ್ದಾನೆ.