Skip to content
ThuthiThuthiThuthi
2 Samuel · chapter 21 · verse 16

2 Samuel 21:16 in Kannada

ಆಗ ಮುನ್ನೂರು ಶೇಕೆಲ ತೂಕವಾದ ಹಿತ್ತಾಳೆಯ ಈಟಿಯುಳ್ಳವನಾಗಿ ಹೊಸ ಕತ್ತಿಯನ್ನು ನಡುವಿನಲ್ಲಿ ಕಟ್ಟಿಕೊಂಡಿರುವ ಮಹಾ ಶರೀರದವನ ಮಕ್ಕಳಲ್ಲಿ ಇಷ್ಬೀಬೆನೋಬ್‌ನು ದಾವೀದ ನನ್ನು ಕೊಲ್ಲಬೇಕೆಂದಿದ್ದನು.

Aaga munnooru shekela tookavaada hittaaleya eetiyullavanaagi hosa kattiyannu naduvinalli kattikondiruva mahaa shareeradavana makkalalli ishbeebenobnu daaveeda nannu kollabekendiddanu.

2 Samuel 21:16 in English

King James Version (KJV)
And Ishbi-benob, which [was] of the sons of the giant, the weight of whose spear [weighed] three hundred [shekels] of brass in weight, he being girded with a new [sword], thought to have slain David.
World English Bible (WEB)
and Ishbibenob, who was of the sons of the giant, the weight of whose spear was three hundred shekels of bronze in weight, he being armed with a new sword, thought he would kill David.
American Standard Version (ASV)
and Ishbi-benob, who was of the sons of the giant, the weight of whose spear was three hundred [shekels] of brass in weight, he being girded with a new [sword], thought to have slain David.
Bible in Basic English (BBE)
And there came against David one of the offspring of the Rephaim, whose spear was three hundred shekels of brass in weight, and having a new sword, he made an attempt to put David to death.
Darby Translation (DBY)
And Ishbibenob, who was of the children of Raphah — the weight of his lance was three hundred shekels of bronze, and he was girded with new [armour] — thought to smite David.
Webster's Bible (WBS)
And Ishbi-benob, who [was] of the sons of the giant, the weight of whose spear was three hundred [shekels] of brass in weight, he being girded with a new [sword] , thought to have slain David.
Young's Literal Translation (YLT)
and Ishbi-Benob, who [is] among the children of the giant — the weight of his spear [is] three hundred [shekels] weight of brass, and he is girded with a new one — speaketh of smiting David,

Read in context

  1. 14ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ಬೆನ್ಯಾವಿಾನನ ದೇಶದ ಚೇಲಾದಲ್ಲಿರುವ ಅವನ ತಂದೆಯಾದ ಕೀಷನ ಸಮಾಧಿಯಲ್ಲಿ ಹೂಣಿಟ್ಟರು. ಅವರು ಅರಸನು ಆಜ್ಞಾ ಪಿಸಿದ್ದನ್ನೆಲ್ಲಾ ತೀರಿಸಿದ ತರುವಾಯ ದೇಶಕ್ಕೋಸ್ಕರ ದೇವರಿಗೆ ವಿಜ್ಞಾಪನೆ ಮಾಡಿದರು.
  2. 15ಫಿಲಿಷ್ಟಿಯರು ತಿರಿಗಿ ಇಸ್ರಾಯೇಲ್ಯರ ಮೇಲೆ ಯುದ್ಧಮಾಡಿದರು. ಆಗ ದಾವೀದನೂ ಅವನ ಸಂಗಡ ಇದ್ದ ಅವನ ಸೇವಕರೂ ಹೋಗಿ ಫಿಲಿಷ್ಟಿಯರ ಸಂಗಡ ಯುದ್ಧಮಾಡಿದರು; ಆದರೆ ದಾವೀದನು ದಣಿದು ಹೋದನು.
  3. 16ಆಗ ಮುನ್ನೂರು ಶೇಕೆಲ ತೂಕವಾದ ಹಿತ್ತಾಳೆಯ ಈಟಿಯುಳ್ಳವನಾಗಿ ಹೊಸ ಕತ್ತಿಯನ್ನು ನಡುವಿನಲ್ಲಿ ಕಟ್ಟಿಕೊಂಡಿರುವ ಮಹಾ ಶರೀರದವನ ಮಕ್ಕಳಲ್ಲಿ ಇಷ್ಬೀಬೆನೋಬ್‌ನು ದಾವೀದ ನನ್ನು ಕೊಲ್ಲಬೇಕೆಂದಿದ್ದನು.
  4. 17ಆದರೆ ಚೆರೂಯಳ ಮಗನಾದ ಅಬೀಷೈಯು ಅವನಿಗೆ ಸಹಾಯವಾಗಿ ಬಂದು ಫಿಲಿಷ್ಟಿಯನನ್ನು ಹೊಡೆದು ಕೊಂದುಹಾಕಿ ದನು. ಆಗ ದಾವೀದನ ಜನರು ಅವನಿಗೆ--ನೀನು ಇಸ್ರಾಯೇಲಿನ ಬೆಳಕನ್ನು ಆರಿಸಿಬಿಡದ ಹಾಗೆ ಇನ್ನು ಮೇಲೆ ನಮ್ಮ ಸಂಗಡ ಯುದ್ಧಕ್ಕೆ ಹೊರಡಬೇಡ ಎಂದು ಅವನಿಗೆ ಆಣೆಯಿಟ್ಟರು.
  5. 18ತರುವಾಯ ತಿರಿಗಿ ಫಿಲಿಷ್ಟಿಯರ ಸಂಗಡ ಗೋಬಿ ನಲ್ಲಿ ಯುದ್ಧ ಉಂಟಾಯಿತು. ಆಗ ಹುಷಾತನಾದ ಸಿಬ್ಬೆಕೈನು ಮಹಾಶರೀರದವನ ಮಕ್ಕಳಲ್ಲಿ ಸಫ್‌ ಎಂಬವನನ್ನು ಕೊಂದನು.
Read all of 2 Samuel 21

Cross references

Original words (Hebrew)

2 Samuel 21:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.