2 Samuel · chapter 21 · verse 17
2 Samuel 21:17 in Kannada
ಆದರೆ ಚೆರೂಯಳ ಮಗನಾದ ಅಬೀಷೈಯು ಅವನಿಗೆ ಸಹಾಯವಾಗಿ ಬಂದು ಫಿಲಿಷ್ಟಿಯನನ್ನು ಹೊಡೆದು ಕೊಂದುಹಾಕಿ ದನು. ಆಗ ದಾವೀದನ ಜನರು ಅವನಿಗೆ--ನೀನು ಇಸ್ರಾಯೇಲಿನ ಬೆಳಕನ್ನು ಆರಿಸಿಬಿಡದ ಹಾಗೆ ಇನ್ನು ಮೇಲೆ ನಮ್ಮ ಸಂಗಡ ಯುದ್ಧಕ್ಕೆ ಹೊರಡಬೇಡ ಎಂದು ಅವನಿಗೆ ಆಣೆಯಿಟ್ಟರು.
Aadare cherooyala maganaada abeeshaiyu avanige sahaayavaagi bandu philishtiyanannu hodedu konduhaaki danu. Aaga daaveedana janaru avanige--neenu israayelina belakannu aarisibidada haage innu mele namma sangada yuddhakke horadabeda endu avanige aaneyittaru.
2 Samuel 21:17 in English
- King James Version (KJV)
- But Abishai the son of Zeruiah succoured him, and smote the Philistine, and killed him. Then the men of David sware unto him, saying, Thou shalt go no more out with us to battle, that thou quench not the light of Israel.
- World English Bible (WEB)
- But Abishai the son of Zeruiah helped him, and struck the Philistine and killed him. Then the men of David swore to him, saying, “Don’t go out with us to battle any more, so that you don’t quench the lamp of Israel.”
- American Standard Version (ASV)
- But Abishai the son of Zeruiah succored him, and smote the Philistine, and killed him. Then the men of David sware unto him, saying, Thou shalt go no more out with us to battle, that thou quench not the lamp of Israel.
- Bible in Basic English (BBE)
- But Abishai, the son of Zeruiah, came to his help, and, turning on the Philistine, gave him his death-blow. Then David's men took an oath, and said, Never again are you to go out with us to the fight, so that you may not put out the light of Israel.
- Darby Translation (DBY)
- And Abishai the son of Zeruiah succoured him, and smote the Philistine and killed him. Then the men of David swore to him, saying, Thou shalt go no more out with us to battle, that thou quench not the lamp of Israel.
- Webster's Bible (WBS)
- But Abishai the son of Zeruiah succored him, and smote the Philistine, and killed him. Then the men of David swore to him, saying, Thou shalt go out no more with us to battle, that thou mayest not extinguish the light of Israel.
- Young's Literal Translation (YLT)
- and Abishai son of Zeruiah giveth help to him, and smiteth the Philistine, and putteth him to death; then swear the men of David to him, saying, 'Thou dost not go out again with us to battle, nor quench the lamp of Israel.'
Read in context
- 15ಫಿಲಿಷ್ಟಿಯರು ತಿರಿಗಿ ಇಸ್ರಾಯೇಲ್ಯರ ಮೇಲೆ ಯುದ್ಧಮಾಡಿದರು. ಆಗ ದಾವೀದನೂ ಅವನ ಸಂಗಡ ಇದ್ದ ಅವನ ಸೇವಕರೂ ಹೋಗಿ ಫಿಲಿಷ್ಟಿಯರ ಸಂಗಡ ಯುದ್ಧಮಾಡಿದರು; ಆದರೆ ದಾವೀದನು ದಣಿದು ಹೋದನು.
- 16ಆಗ ಮುನ್ನೂರು ಶೇಕೆಲ ತೂಕವಾದ ಹಿತ್ತಾಳೆಯ ಈಟಿಯುಳ್ಳವನಾಗಿ ಹೊಸ ಕತ್ತಿಯನ್ನು ನಡುವಿನಲ್ಲಿ ಕಟ್ಟಿಕೊಂಡಿರುವ ಮಹಾ ಶರೀರದವನ ಮಕ್ಕಳಲ್ಲಿ ಇಷ್ಬೀಬೆನೋಬ್ನು ದಾವೀದ ನನ್ನು ಕೊಲ್ಲಬೇಕೆಂದಿದ್ದನು.
- 17ಆದರೆ ಚೆರೂಯಳ ಮಗನಾದ ಅಬೀಷೈಯು ಅವನಿಗೆ ಸಹಾಯವಾಗಿ ಬಂದು ಫಿಲಿಷ್ಟಿಯನನ್ನು ಹೊಡೆದು ಕೊಂದುಹಾಕಿ ದನು. ಆಗ ದಾವೀದನ ಜನರು ಅವನಿಗೆ--ನೀನು ಇಸ್ರಾಯೇಲಿನ ಬೆಳಕನ್ನು ಆರಿಸಿಬಿಡದ ಹಾಗೆ ಇನ್ನು ಮೇಲೆ ನಮ್ಮ ಸಂಗಡ ಯುದ್ಧಕ್ಕೆ ಹೊರಡಬೇಡ ಎಂದು ಅವನಿಗೆ ಆಣೆಯಿಟ್ಟರು.
- 18ತರುವಾಯ ತಿರಿಗಿ ಫಿಲಿಷ್ಟಿಯರ ಸಂಗಡ ಗೋಬಿ ನಲ್ಲಿ ಯುದ್ಧ ಉಂಟಾಯಿತು. ಆಗ ಹುಷಾತನಾದ ಸಿಬ್ಬೆಕೈನು ಮಹಾಶರೀರದವನ ಮಕ್ಕಳಲ್ಲಿ ಸಫ್ ಎಂಬವನನ್ನು ಕೊಂದನು.
- 19ತಿರಿಗಿ ಫಿಲಿಷ್ಟಿಯರ ಸಂಗಡ ಗೋಬಿನಲ್ಲಿ ಯುದ್ಧ ಉಂಟಾದಾಗ ಬೇತ್ಲೆಹೇಮಿನವನಾದ ಯಾರೇಯೋರೆ ಗೀಮ್ ಎಂಬವನ ಮಗನಾಗಿರುವ ಎಲ್ಹಾನಾನನು ಗಿತ್ತಿಯನಾದ ಗೊಲ್ಯಾತನ ಸಹೋದರನನ್ನು ಕೊಂದನು. ಈ ಗೊಲ್ಯಾತನ ಈಟಿಯ ಕಟ್ಟಿಗೆಯು ನೆಯ್ಯುವವರ ದೋಣೀ ಮರಕ್ಕೆ ಸಮಾನವಾಗಿತ್ತು.
Cross references
- 1 Kings 11:36 1 ಅರಸುಗಳು 11:36ಅಲ್ಲಿ ನನ್ನ ಹೆಸರನ್ನಿಡಲು ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ನನ್ನ ಮುಂದೆ ನನ್ನ ಸೇವಕನಾದ ದಾವೀದನಿಗೆ ಯಾವಾಗಲೂ ಬೆಳಕು ಉಂಟಾಗುವ ಹಾಗೆ ಅವನ ಮಗನಿಗೆ ಒಂದು ಗೋತ್ರ ವನ್ನು ಕೊಡುವೆನು.
- 2 Samuel 18:3 2 ಸಮುವೇಲನು 18:3ಆದರೆ ಜನರು ಅವನಿಗೆ--ನೀನು ನಮ್ಮ ಸಂಗಡ ಬರಬೇಡ; ಯಾಕಂದರೆ ನಾವು ಓಡಿ ಹೋದರೂ ಅವರು ನಮ್ಮನ್ನು ಲಕ್ಷಿಸುವದಿಲ್ಲ; ನಮ್ಮಲ್ಲಿ ಅರ್ಧ ಜನರು ಸತ್ತುಹೋದರೂ ಅವರು ನಮ್ಮನ್ನು ಲಕ್ಷಿಸುವದಿಲ್ಲ. ನೀನಾದರೆ ನಮ್ಮಲ್ಲಿ ಹತ್ತು ಸಾವಿರ ಜನಕ್ಕೆ ಸರಿಯಾಗಿದ್ದೀ. ಈಗ ನೀನು ಪಟ್ಟಣದಲ್ಲಿದ್ದು ನಮಗೆ ಸಹಾಯವಾಗಿರುವದು ಉತ್ತಮ ಅಂದರು.
- Psalm 132:17 ಕೀರ್ತನೆಗಳು 132:17ಅಲ್ಲಿ ದಾವೀದನಿಗೆ ಕೊಂಬನ್ನು ಮೊಳಿಸುವೆನು; ನನ್ನ ಅಭಿಷಿಕ್ತನಿಗೆ ದೀಪವನ್ನು ಸಿದ್ಧಮಾಡಿದ್ದೇನೆ.ಅವನ ಶತ್ರುಗಳಿಗೆ ನಾಚಿಕೆಯನ್ನು ಹೊದಿಸುವೆನು; ಆದರೆ ಅವನ ಮೇಲೆ ಅವನ ಕಿರೀಟವು ಶೋಭಿಸುವದು ಎಂದು ಹೇಳಿದ್ದಾನೆ.
- 1 Kings 15:4 1 ಅರಸುಗಳು 15:4ಅವನ ತರುವಾಯ ಅವನ ಮಗನನ್ನು ನೇಮಿಸುವದಕ್ಕೂ ಯೆರೂಸಲೇಮನ್ನು ಸ್ಥಿರಪಡಿಸುವದಕ್ಕೂ ತನ್ನ ದೇವರಾದ ಕರ್ತನು ದಾವೀದನ ನಿಮಿತ್ತ ಯೆರೂ ಸಲೇಮಿನಲ್ಲಿ ಅವನಿಗೆ ದೀಪವನ್ನು ಕೊಟ್ಟನು.
- 2 Samuel 20:6–10 2 ಸಮುವೇಲನು 20:6–10ಆದದರಿಂದ ದಾವೀದನು ಅಬೀಷೈಗೆಈಗ ಅಬ್ಷಾಲೋಮನಿಗಿಂತ ಬಿಕ್ರಿಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡನ್ನು ಮಾಡುವನು. ಅವನು ತನಗೆ ಗಡಿ ಸ್ಥಳಗಳಾದ ಪಟ್ಟಣಗಳನ್ನು ಸಂಪಾ ದಿಸಿಕೊಂಡು ನಮ್ಮಿಂದ ತಪ್ಪಿಸಿಕೊಳ್ಳದ ಹಾಗೆ ನೀನು ನಿನ್ನ ಯಜಮಾನನ ಸೇವಕರನ್ನು ತಕ್ಕೊಂಡು ಹೊರಟು ಅವನನ್ನು ಹಿಂದಟ್ಟು ಅಂದನು. ಹಾಗೆಯೇ ಅವನ ಹಿಂದೆ ಯೋವಾಬನ ಜನರೂ ಕೆರೇತ್ಯರೂ ಪೆಲೇ ತ್ಯರೂ ಎಲ್ಲಾ ಪರಾಕ್ರಮಶಾಲಿಗಳೂ ಬಿಕ್ರಿಯ ಮಗ ನಾದ ಶೆಬನನ್ನು ಹಿಂದಟ್ಟಲು ಯೆರೂಸಲೇಮಿನಿಂದ ಹೊರಟರು. ಅವರು ಗಿಬ್ಯದ ಸವಿಾಪದಲ್ಲಿರುವ ದೊಡ್ಡಕಲ್ಲಿನ ಬಳಿಗೆ ಬಂದಾಗ ಅಮಾಸನು ಅವರ ಮುಂದೆ ಹೋದನು. ಆದರೆ ಯೋವಾಬನು ತಾನು ತೊಟ್ಟು ಕೊಂಡಿರುವ ಅಂಗಿಯ ಮೇಲೆ ಒಂದು ನಡು ಕಟ್ಟನ್ನು ಕಟ್ಟಿಕೊಂಡಿದ್ದನು. ಅದರಲ್ಲಿ ಒರೆಯ ಸಂಗಡ ಒಂದು ಕತ್ತಿಯು ಅವನ ನಡುವಿನಲ್ಲಿ ತೂಗುತ್ತಿತ್ತು. ಅವನು ನಡೆಯುವಾಗ ಅದು ಬಿತ್ತು. ಆಗ ಯೋವಾಬನು ಅಮಾಸನಿಗೆ--ನನ್ನ ಸಹೋದರನೇ, ಕ್ಷೇಮವೋ ಅಂದನು. ಯೋವಾಬನು ಮುದ್ದಿಡುವುದಕ್ಕೋಸ್ಕರ ತನ್ನ ಬಲಗೈಯಿಂದ ಅವನ ಗಡ್ಡವನ್ನು ಹಿಡಿದನು. ಆದರೆ ಅಮಾಸನು ಯೋವಾಬನ ಕೈಯಲ್ಲಿದ್ದ ಕತ್ತಿ ಯನ್ನು ಗಮನಿಸದಿದ್ದಾಗ ಯೋವಾಬನು ಅವನನ್ನು ಕರುಳುಗಳು ಹೊರಬರುವ ಹಾಗೆ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ತಿವಿದನು. ಎರಡನೇ ಸಾರಿ ಹೊಡೆಯಲಿಲ್ಲ, ಅವನು ಸತ್ತನು. ಯೋವಾಬನೂ ಅವನ ಸಹೋದರನಾದ ಅಬೀಷೈಯೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟಿದರು.
- 2 Samuel 14:7 2 ಸಮುವೇಲನು 14:7ಆದದರಿಂದ ಇಗೋ, ಕುಟುಂಬದವರೆಲ್ಲರು ನಿನ್ನ ಸೇವಕಳ ಮೇಲೆ ವಿರೋಧವಾಗಿ ಎದ್ದು--ತನ್ನ ಸಹೋ ದರನನ್ನು ಕೊಂದವನನ್ನು ಅವನ ಸಹೋದರನ ಪ್ರಾಣಕ್ಕೋಸ್ಕರ ನಾವು ಅವನನ್ನು ಕೊಲ್ಲುವ ಹಾಗೆಯೂ ಬಾಧ್ಯವನ್ನು ಸಹ ನಾಶಮಾಡಿಬಿಡುವ ಹಾಗೆಯೂ ಅವನನ್ನು ಒಪ್ಪಿಸಿಕೊಡು ಎಂದು ಹೇಳಿ ದರು. ಹೀಗೆಯೇ ಅವರು ನನಗೆ ಉಳಿದಿರುವ ನನ್ನ ಕೆಂಡವನ್ನು ಆರಿಸಿ ಭೂಮಿಯ ಮೇಲೆ ನನ್ನ ಗಂಡನ ಹೆಸರನ್ನೂ ಸಂತಾನವನ್ನೂ ಉಳಿಯ ಬಿಡುವದಿಲ್ಲ ಅಂದಳು.
- John 5:35 ಯೋಹಾನನು 5:35ಅವನು ಉರಿದು ಪ್ರಕಾಶಿಸುವ ದೀಪವಾಗಿದ್ದನು; ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಸಂತೋಷಿಸುವದಕ್ಕೆ ಮನಸ್ಸುಳ್ಳವರಾಗಿದ್ದೀರಿ;
- John 1:8–9 ಯೋಹಾನನು 1:8–9ಅವನು ಆ ಬೆಳಕಲ್ಲ. ಆದರೆ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡು ವದಕ್ಕೆ ಕಳುಹಿಸಲ್ಪಟ್ಟನು. ಲೋಕದಲ್ಲಿ ಬರುವ ಪ್ರತಿಯೊಬ್ಬ ಮನುಷ್ಯನಿಗೆ ಆತನು ಬೆಳಕನ್ನು ಕೊಡುವ ನಿಜವಾದ ಬೆಳಕಾಗಿದ್ದನು.
- Psalm 46:1 ಕೀರ್ತನೆಗಳು 46:1ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
- 2 Samuel 22:19 2 ಸಮುವೇಲನು 22:19ಅವರು ನನಗಿಂತ ಬಲಿಷ್ಠ ರಾಗಿದ್ದರು. ನನ್ನ ಆಪತ್ತಿನ ದಿವಸದಲ್ಲಿ ನನಗೆ ಅಡ್ಡಿ ಯಾಗಿದ್ದರು; ಆದರೆ ಕರ್ತನು ನನಗೆ ಆಧಾರ ವಾಗಿದ್ದನು.
- 2 Samuel 22:29 2 ಸಮುವೇಲನು 22:29ಓ ಕರ್ತನೇ, ನನ್ನ ದೀಪವು ನೀನೇ; ಕರ್ತನು ನನ್ನ ಕತ್ತಲನ್ನು ಪ್ರಕಾಶಿಸುವಂತೆ ಮಾಡುವನು.
- Psalm 144:10 ಕೀರ್ತನೆಗಳು 144:10ಅರಸುಗಳಿಗೆ ರಕ್ಷಣೆಯನ್ನು ಕೊಡು ವಾತನೇ, ನಿನ್ನ ಸೇವಕನಾದ ದಾವೀದನನ್ನು ಕೇಡಿನ ಕತ್ತಿಯಿಂದ ತಪ್ಪಿಸುವಾತನೇ,
Original words (Hebrew)
- Abishai · H52אֲבִישַׁי ʼĂbîyshay
- son · H1121בֵּן bên
- Zeruiah · H6870צְרוּיָה Tsᵉrûwyâh
- succoured · H5826עָזַר ʻâzar
- smote · H5221נָכָה nâkâh
- Philistine · H6430פְּלִשְׁתִּי Pᵉlishtîy
- killed · H4191מוּת mûwth
- men · H582אֱנוֹשׁ ʼĕnôwsh
- David · H1732דָּוִד Dâvid
- sware · H7650שָׁבַע shâbaʻ
- saying · H559אָמַר ʼâmar
- go · H3318יָצָא yâtsâʼ
- battle · H4421מִלְחָמָה milchâmâh
- quench · H3518כָּבָה kâbâh
- light · H5216נִיר nîyr
- Israel · H3478יִשְׂרָאֵל Yisrâʼêl