2 Samuel · chapter 21 · verse 18
2 Samuel 21:18 in Kannada
ತರುವಾಯ ತಿರಿಗಿ ಫಿಲಿಷ್ಟಿಯರ ಸಂಗಡ ಗೋಬಿ ನಲ್ಲಿ ಯುದ್ಧ ಉಂಟಾಯಿತು. ಆಗ ಹುಷಾತನಾದ ಸಿಬ್ಬೆಕೈನು ಮಹಾಶರೀರದವನ ಮಕ್ಕಳಲ್ಲಿ ಸಫ್ ಎಂಬವನನ್ನು ಕೊಂದನು.
Taruvaaya tirigi philishtiyara sangada gobi nalli yuddha untaayitu. Aaga hushaatanaada sibbekainu mahaashareeradavana makkalalli saph embavanannu kondanu.
2 Samuel 21:18 in English
- King James Version (KJV)
- And it came to pass after this, that there was again a battle with the Philistines at Gob: then Sibbechai the Hushathite slew Saph, which [was] of the sons of the giant.
- World English Bible (WEB)
- After this, there was again war with the Philistines at Gob. Then Sibbecai the Hushathite killed Saph, who was of the sons of the giant.
- American Standard Version (ASV)
- And it came to pass after this, that there was again war with the Philistines at Gob: then Sibbecai the Hushathite slew Saph, who was of the sons of the giant.
- Bible in Basic English (BBE)
- Now after this there was war with the Philistines again at Gob, and Sibbecai the Hushathite put to death Saph, one of the offspring of the Rephaim.
- Darby Translation (DBY)
- And it came to pass after this, that there was again a battle with the Philistines, at Gob; then Sibbechai the Hushathite smote Saph, who was of the children of Raphah.
- Webster's Bible (WBS)
- And it came to pass after this, that there was again a battle with the Philistines at Gob: then Sibbechai the Hushathite slew Saph, who [was] of the sons of the giant.
- Young's Literal Translation (YLT)
- And it cometh to pass afterwards, that the battle is again in Gob with the Philistines, then hath Sibbechai the Hushathite smitten Saph, who [is] among the children of the giant.
Read in context
- 16ಆಗ ಮುನ್ನೂರು ಶೇಕೆಲ ತೂಕವಾದ ಹಿತ್ತಾಳೆಯ ಈಟಿಯುಳ್ಳವನಾಗಿ ಹೊಸ ಕತ್ತಿಯನ್ನು ನಡುವಿನಲ್ಲಿ ಕಟ್ಟಿಕೊಂಡಿರುವ ಮಹಾ ಶರೀರದವನ ಮಕ್ಕಳಲ್ಲಿ ಇಷ್ಬೀಬೆನೋಬ್ನು ದಾವೀದ ನನ್ನು ಕೊಲ್ಲಬೇಕೆಂದಿದ್ದನು.
- 17ಆದರೆ ಚೆರೂಯಳ ಮಗನಾದ ಅಬೀಷೈಯು ಅವನಿಗೆ ಸಹಾಯವಾಗಿ ಬಂದು ಫಿಲಿಷ್ಟಿಯನನ್ನು ಹೊಡೆದು ಕೊಂದುಹಾಕಿ ದನು. ಆಗ ದಾವೀದನ ಜನರು ಅವನಿಗೆ--ನೀನು ಇಸ್ರಾಯೇಲಿನ ಬೆಳಕನ್ನು ಆರಿಸಿಬಿಡದ ಹಾಗೆ ಇನ್ನು ಮೇಲೆ ನಮ್ಮ ಸಂಗಡ ಯುದ್ಧಕ್ಕೆ ಹೊರಡಬೇಡ ಎಂದು ಅವನಿಗೆ ಆಣೆಯಿಟ್ಟರು.
- 18ತರುವಾಯ ತಿರಿಗಿ ಫಿಲಿಷ್ಟಿಯರ ಸಂಗಡ ಗೋಬಿ ನಲ್ಲಿ ಯುದ್ಧ ಉಂಟಾಯಿತು. ಆಗ ಹುಷಾತನಾದ ಸಿಬ್ಬೆಕೈನು ಮಹಾಶರೀರದವನ ಮಕ್ಕಳಲ್ಲಿ ಸಫ್ ಎಂಬವನನ್ನು ಕೊಂದನು.
- 19ತಿರಿಗಿ ಫಿಲಿಷ್ಟಿಯರ ಸಂಗಡ ಗೋಬಿನಲ್ಲಿ ಯುದ್ಧ ಉಂಟಾದಾಗ ಬೇತ್ಲೆಹೇಮಿನವನಾದ ಯಾರೇಯೋರೆ ಗೀಮ್ ಎಂಬವನ ಮಗನಾಗಿರುವ ಎಲ್ಹಾನಾನನು ಗಿತ್ತಿಯನಾದ ಗೊಲ್ಯಾತನ ಸಹೋದರನನ್ನು ಕೊಂದನು. ಈ ಗೊಲ್ಯಾತನ ಈಟಿಯ ಕಟ್ಟಿಗೆಯು ನೆಯ್ಯುವವರ ದೋಣೀ ಮರಕ್ಕೆ ಸಮಾನವಾಗಿತ್ತು.
- 20ಗತ್ ಊರಿನಲ್ಲಿ ಯುದ್ಧ ಉಂಟಾದಾಗ ಅಲ್ಲಿ ಎತ್ತರವಾದ ಒಬ್ಬ ಮನುಷ್ಯನಿದ್ದನು; ಅವನ ಕೈಕಾಲುಗಳ ಬೆರಳುಗಳು ಆರು ಆರಾಗಿ ಲೆಖ್ಖದಲ್ಲಿ ಇಪ್ಪತ್ತು ನಾಲ್ಕು ಆಗಿದ್ದವು. ಇವನು ಸಹ ಮಹಾಶರೀರದವನಿಗೆ ಹುಟ್ಟಿ ದನು.
Cross references
- 1 Chronicles 11:29 1 ಪೂರ್ವಕಾಲವೃತ್ತಾಂತ 11:29ಹುಷಾತ್ಯನಾದ ಸಿಬ್ಕೈನು, ಅಹೋಹಿತನಾದ ಈಲೈನು, ನೆಟೋಫದ ವನಾದ ಮಹರೈನು,
- 2 Samuel 21:20 2 ಸಮುವೇಲನು 21:20ಗತ್ ಊರಿನಲ್ಲಿ ಯುದ್ಧ ಉಂಟಾದಾಗ ಅಲ್ಲಿ ಎತ್ತರವಾದ ಒಬ್ಬ ಮನುಷ್ಯನಿದ್ದನು; ಅವನ ಕೈಕಾಲುಗಳ ಬೆರಳುಗಳು ಆರು ಆರಾಗಿ ಲೆಖ್ಖದಲ್ಲಿ ಇಪ್ಪತ್ತು ನಾಲ್ಕು ಆಗಿದ್ದವು. ಇವನು ಸಹ ಮಹಾಶರೀರದವನಿಗೆ ಹುಟ್ಟಿ ದನು.
- 1 Chronicles 27:11 1 ಪೂರ್ವಕಾಲವೃತ್ತಾಂತ 27:11ಎಂಟನೇ ತಿಂಗಳಿನ ಎಂಟನೆಯವನು ಜೆರಹೀಯರಲ್ಲಿ ಒಬ್ಬ ನಾಗಿರುವ ಹುಷಾತ್ಯನಾದ ಸಿಬ್ಬೆಕೈಯು; ಅವನ ವರ್ಗ ದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು;
- 2 Samuel 21:16 2 ಸಮುವೇಲನು 21:16ಆಗ ಮುನ್ನೂರು ಶೇಕೆಲ ತೂಕವಾದ ಹಿತ್ತಾಳೆಯ ಈಟಿಯುಳ್ಳವನಾಗಿ ಹೊಸ ಕತ್ತಿಯನ್ನು ನಡುವಿನಲ್ಲಿ ಕಟ್ಟಿಕೊಂಡಿರುವ ಮಹಾ ಶರೀರದವನ ಮಕ್ಕಳಲ್ಲಿ ಇಷ್ಬೀಬೆನೋಬ್ನು ದಾವೀದ ನನ್ನು ಕೊಲ್ಲಬೇಕೆಂದಿದ್ದನು.
- 2 Samuel 21:22 2 ಸಮುವೇಲನು 21:22ಈ ನಾಲ್ಕು ಮಂದಿಯು ಗತ್ ಊರಿನಲ್ಲಿದ್ದ ಮಹಾಶರೀರದವನಿಗೆ ಹುಟ್ಟಿದ್ದರು; ಇವರು ದಾವೀದ ನಿಂದಲೂ ಅವನ ಸೇವಕರಿಂದಲೂ ಸಂಹಾರವಾದರು.
- 1 Chronicles 20:4–8 1 ಪೂರ್ವಕಾಲವೃತ್ತಾಂತ 20:4–8ಇದರ ತರುವಾಯ ಏನಾಯಿತಂದರೆ, ಗೆಜೆರಿನಲ್ಲಿ ಫಿಲಿಷ್ಟಿಯರ ಸಂಗಡ ಯುದ್ಧಉಂಟಾಯಿತು. ಆ ಕಾಲದಲ್ಲಿ ಹುಷಾತ್ಯನಾದ ಸಿಬ್ಬೆಕಾಯಿಯು ರೆಫಾಯನ ಮಕ್ಕಳಲ್ಲಿ ಒಬ್ಬನಾದ ಸಿಪ್ಪೈನನ್ನು ಕೊಂದದ್ದರಿಂದ ಅವರು ತಗ್ಗಿಸಲ್ಪಟ್ಟರು. ತಿರಿಗಿ ಫಿಲಿಷ್ಟಿಯರ ಸಂಗಡ ಯುದ್ಧ ಉಂಟಾಯಿತು. ಆಗ ಯಾಯಾರನ ಮಗ ನಾದ ಎಲ್ಹನಾನನು ಗಿತ್ತಿಯನಾಗಿರುವ ಗೊಲ್ಯಾತನ ಸಹೋದರನಾದ ಲಹ್ಮೀಯನ್ನು ಕೊಂದನು. ಇವನ ಈಟಿಯ ಕಟ್ಟಿಗೆಯು ನೇಯುವ ಕುಂಟೆ ಮರಕ್ಕೆ ಸಮಾನವಾಗಿತ್ತು. ಗತ್ನಲ್ಲಿ ಯುದ್ಧ ಉಂಟಾಯಿತು; ಅಲ್ಲಿ ಆರಾರು ಪ್ರಕಾರ ಇಪ್ಪತ್ತು ನಾಲ್ಕು ಬೆರಳುಗಳುಳ್ಳ ಉನ್ನತನಾದ ಒಬ್ಬ ಮನುಷ್ಯನಿದ್ದನು. ಇವನು ಸಹ ಮಹಾ ಶರೀರ ದವನಾದ ರೆಫಾಯನ ಮಗನಾಗಿದ್ದನು. ಇವನು ಇಸ್ರಾ ಯೇಲನ್ನು ನಿಂದಿಸಿದಾಗ ದಾವೀದನ ಸಹೋದರನಾದ ಶಿಮ್ಮನ ಮಗನಾಗಿರುವ ಯೋನಾತಾನನು ಅವನನ್ನು ಕೊಂದುಬಿಟ್ಟನು.ಇವರು ಗತ್ನಲ್ಲಿ ಆ ಮಹಾ ಶರೀರದವನಿಗೆ ಹುಟ್ಟಿದರು; ಅವರು ದಾವೀದನ ಕೈಯಿಂದಲೂ ಅವನ ಸೇವಕರ ಕೈಯಿಂದಲೂ ಸತ್ತುಬಿದ್ದರು. ಇವರು ಗತ್ನಲ್ಲಿ ಆ ಮಹಾ ಶರೀರದವನಿಗೆ ಹುಟ್ಟಿದರು; ಅವರು ದಾವೀದನ ಕೈಯಿಂದಲೂ ಅವನ ಸೇವಕರ ಕೈಯಿಂದಲೂ ಸತ್ತುಬಿದ್ದರು.