2 Samuel · chapter 21 · verse 19
2 Samuel 21:19 in Kannada
ತಿರಿಗಿ ಫಿಲಿಷ್ಟಿಯರ ಸಂಗಡ ಗೋಬಿನಲ್ಲಿ ಯುದ್ಧ ಉಂಟಾದಾಗ ಬೇತ್ಲೆಹೇಮಿನವನಾದ ಯಾರೇಯೋರೆ ಗೀಮ್ ಎಂಬವನ ಮಗನಾಗಿರುವ ಎಲ್ಹಾನಾನನು ಗಿತ್ತಿಯನಾದ ಗೊಲ್ಯಾತನ ಸಹೋದರನನ್ನು ಕೊಂದನು. ಈ ಗೊಲ್ಯಾತನ ಈಟಿಯ ಕಟ್ಟಿಗೆಯು ನೆಯ್ಯುವವರ ದೋಣೀ ಮರಕ್ಕೆ ಸಮಾನವಾಗಿತ್ತು.
Tirigi philishtiyara sangada gobinalli yuddha untaadaaga betleheminavanaada yaareyore geem embavana maganaagiruva elhaanaananu gittiyanaada golyaatana sahodaranannu kondanu. Ee golyaatana eetiya kattigeyu neyyuvavara donee marakke samaanavaagittu.
2 Samuel 21:19 in English
- King James Version (KJV)
- And there was again a battle in Gob with the Philistines, where Elhanan the son of Jaare-oregim, a Beth-lehemite, slew [the brother of] Goliath the Gittite, the staff of whose spear [was] like a weaver’s beam.
- World English Bible (WEB)
- There was again war with the Philistines at Gob, and Elhanan the son of Jaare-Oregim the Bethlehemite killed Goliath the Gittite’s brother, the staff of whose spear was like a weaver’s beam.
- American Standard Version (ASV)
- And there was again war with the Philistines at Gob; and Elhanan the son of Jaare-oregim the Beth-lehemite slew Goliath the Gittite, the staff of whose spear was like a weaver’s beam.
- Bible in Basic English (BBE)
- And again there was war with the Philistines at Gob, and Elhanan, the son of Jair the Beth-lehemite, put to death Goliath the Gittite, the stem of whose spear was like a cloth-worker's rod.
- Darby Translation (DBY)
- And there was again a battle at Gob with the Philistines; and Elhanan the son of Jaare-oregim, a Bethlehemite, smote Goliath the Gittite; now the shaft of his spear was like a weaver's beam.
- Webster's Bible (WBS)
- And there was again a battle in Gob with the Philistines, where Elhanan the son of Jaareoregim, a Beth-lehemite, slew [the brother of] Goliath the Gittite, the staff of whose spear [was] like a weaver's beam.
- Young's Literal Translation (YLT)
- And the battle is again in Gob with the Philistines, and Elhanan son of Jaare-Oregim, the Beth-Lehemite, smiteth [a brother of] Goliath the Gittite, and the wood of his spear [is] like a beam of weavers.
Read in context
- 17ಆದರೆ ಚೆರೂಯಳ ಮಗನಾದ ಅಬೀಷೈಯು ಅವನಿಗೆ ಸಹಾಯವಾಗಿ ಬಂದು ಫಿಲಿಷ್ಟಿಯನನ್ನು ಹೊಡೆದು ಕೊಂದುಹಾಕಿ ದನು. ಆಗ ದಾವೀದನ ಜನರು ಅವನಿಗೆ--ನೀನು ಇಸ್ರಾಯೇಲಿನ ಬೆಳಕನ್ನು ಆರಿಸಿಬಿಡದ ಹಾಗೆ ಇನ್ನು ಮೇಲೆ ನಮ್ಮ ಸಂಗಡ ಯುದ್ಧಕ್ಕೆ ಹೊರಡಬೇಡ ಎಂದು ಅವನಿಗೆ ಆಣೆಯಿಟ್ಟರು.
- 18ತರುವಾಯ ತಿರಿಗಿ ಫಿಲಿಷ್ಟಿಯರ ಸಂಗಡ ಗೋಬಿ ನಲ್ಲಿ ಯುದ್ಧ ಉಂಟಾಯಿತು. ಆಗ ಹುಷಾತನಾದ ಸಿಬ್ಬೆಕೈನು ಮಹಾಶರೀರದವನ ಮಕ್ಕಳಲ್ಲಿ ಸಫ್ ಎಂಬವನನ್ನು ಕೊಂದನು.
- 19ತಿರಿಗಿ ಫಿಲಿಷ್ಟಿಯರ ಸಂಗಡ ಗೋಬಿನಲ್ಲಿ ಯುದ್ಧ ಉಂಟಾದಾಗ ಬೇತ್ಲೆಹೇಮಿನವನಾದ ಯಾರೇಯೋರೆ ಗೀಮ್ ಎಂಬವನ ಮಗನಾಗಿರುವ ಎಲ್ಹಾನಾನನು ಗಿತ್ತಿಯನಾದ ಗೊಲ್ಯಾತನ ಸಹೋದರನನ್ನು ಕೊಂದನು. ಈ ಗೊಲ್ಯಾತನ ಈಟಿಯ ಕಟ್ಟಿಗೆಯು ನೆಯ್ಯುವವರ ದೋಣೀ ಮರಕ್ಕೆ ಸಮಾನವಾಗಿತ್ತು.
- 20ಗತ್ ಊರಿನಲ್ಲಿ ಯುದ್ಧ ಉಂಟಾದಾಗ ಅಲ್ಲಿ ಎತ್ತರವಾದ ಒಬ್ಬ ಮನುಷ್ಯನಿದ್ದನು; ಅವನ ಕೈಕಾಲುಗಳ ಬೆರಳುಗಳು ಆರು ಆರಾಗಿ ಲೆಖ್ಖದಲ್ಲಿ ಇಪ್ಪತ್ತು ನಾಲ್ಕು ಆಗಿದ್ದವು. ಇವನು ಸಹ ಮಹಾಶರೀರದವನಿಗೆ ಹುಟ್ಟಿ ದನು.
- 21ಅವನು ಇಸ್ರಾಯೇಲನ್ನು ನಿಂದಿಸಿದ್ದರಿಂದ ದಾವೀದನ ಸಹೋದರನಾಗಿರುವ ಶಿಮ್ಮನ ಮಗ ನಾದ ಯೋನಾತಾನನು ಅವನನ್ನು ಕೊಂದುಬಿಟ್ಟನು.ಈ ನಾಲ್ಕು ಮಂದಿಯು ಗತ್ ಊರಿನಲ್ಲಿದ್ದ ಮಹಾಶರೀರದವನಿಗೆ ಹುಟ್ಟಿದ್ದರು; ಇವರು ದಾವೀದ ನಿಂದಲೂ ಅವನ ಸೇವಕರಿಂದಲೂ ಸಂಹಾರವಾದರು.
Cross references
- 1 Chronicles 20:5 1 ಪೂರ್ವಕಾಲವೃತ್ತಾಂತ 20:5ತಿರಿಗಿ ಫಿಲಿಷ್ಟಿಯರ ಸಂಗಡ ಯುದ್ಧ ಉಂಟಾಯಿತು. ಆಗ ಯಾಯಾರನ ಮಗ ನಾದ ಎಲ್ಹನಾನನು ಗಿತ್ತಿಯನಾಗಿರುವ ಗೊಲ್ಯಾತನ ಸಹೋದರನಾದ ಲಹ್ಮೀಯನ್ನು ಕೊಂದನು. ಇವನ ಈಟಿಯ ಕಟ್ಟಿಗೆಯು ನೇಯುವ ಕುಂಟೆ ಮರಕ್ಕೆ ಸಮಾನವಾಗಿತ್ತು.
- 1 Samuel 17:4–11 1 ಸಮುವೇಲನು 17:4–11ಆದರೆ ಗತ್ ಊರಿನ ರಣವೀರನಾದ ಗೊಲ್ಯಾತನೆಂಬ ಹೆಸರುಳ್ಳ ಒಬ್ಬನು ಫಿಲಿಷ್ಟಿಯರ ದಂಡಿನಿಂದ ಹೊರಟನು. ಅವನು ಆರುವರೆ ಮೊಳ ಎತ್ತರ, ಅವನ ತಲೆಯ ಮೇಲೆ ಹಿತ್ತಾಳೆಯ ಶಿರಸ್ತ್ರಾಣ ಇತ್ತು, ಯುದ್ಧಕವಚವನ್ನು ತೊಟ್ಟುಕೊಂಡಿದ್ದನು. ಯುದ್ಧಕವಚದ ಹಿತ್ತಾಳೆಯು ಐದು ಸಾವಿರ ಶೇಕೆಲು ತೂಕವಾಗಿತ್ತು. ಅವನ ಕಾಲು ಗಳಲ್ಲಿ ಹಿತ್ತಾಳೆಯ ಚಮ್ಮಳಿಗೆ, ಅವನ ತೋಳುಗಳ ಮಧ್ಯದಲ್ಲಿ ಬರ್ಜಿ ಇತ್ತು. ಅವನ ಈಟಿಯ ಕೋಲು ನೇಯಿಗಾರನ ಕುಂಟೆಯಷ್ಟು ಗಾತ್ರವಿತ್ತು. ಅವನ ಕಬ್ಬಿಣದ ಈಟಿಯ ಅಲಗು ಆರುನೂರು ಶೇಕೆಲು ತೂಕವಾಗಿತ್ತು. ಇದಲ್ಲದೆ ಖೇಡ್ಯ ಹಿಡಿಯುವವನು ಅವನ ಮುಂದೆ ನಡೆದನು. ಅವನು ನಿಂತು ಇಸ್ರಾ ಯೇಲ್ ಸೈನ್ಯದವರಿಗೆ ಕೂಗಿ ಹೇಳಿದ್ದೇನಂದರೆ--ಯಾಕೆ ನೀವು ವ್ಯೂಹ ಕಟ್ಟಲು ಹೊರಟಿರಿ? ನಾನು ಫಿಲಿಷ್ಟಿಯನಲ್ಲವೋ? ನೀವು ಸೌಲನ ಸೇವಕರ ಲ್ಲವೋ? ನೀವು ನಿಮಗೋಸ್ಕರ ಒಬ್ಬನನ್ನು ಆದು ಕೊಳ್ಳಿರಿ; ಅವನು ನನ್ನ ಮುಂದೆ ಬರಲಿ. ಅವನು ನನ್ನ ಸಂಗಡ ಯುದ್ಧ ಮಾಡಬಲ್ಲವನಾಗಿದ್ದು ನನ್ನನ್ನು ಕೊಂದರೆ ನಾವು ನಿಮಗೆ ಸೇವಕರಾಗಿರುವೆವು; ನಾನು ಅವನ ಸಂಗಡ ಯುದ್ಧಮಾಡಬಲ್ಲವನಾಗಿದ್ದು ಅವನನ್ನು ಕೊಂದರೆ ನೀವು ನಮಗೆ ಸೇವಕರಾಗಿದ್ದು ನಮ್ಮನ್ನು ಸೇವಿಸಬೇಕು ಅಂದನು. ಆ ಫಿಲಿಷ್ಟಿಯನು--ನಾನು ಈ ದಿನ ಇಸ್ರಾಯೇಲಿನ ಸೈನ್ಯಗಳನ್ನು ನಿಂದಿಸುತ್ತೇನೆ; ನಾವು ಒಬ್ಬರಿಗೊಬ್ಬರು ಯುದ್ಧಮಾಡುವ ಹಾಗೆ ನನಗೆ ಒಬ್ಬನನ್ನು ಬಿಟ್ಟುಬಿಡಿರಿ ಅಂದನು. ಸೌಲನೂ ಸಮಸ್ತ ಇಸ್ರಾಯೇಲ್ಯರೂ ಆ ಫಿಲಿಷ್ಟಿಯನ ಮಾತುಗಳನ್ನು ಕೇಳಿದಾಗ ಎದೆಗುಂದಿ ಬಹು ಭಯಪಟ್ಟರು.
- 1 Chronicles 11:26 1 ಪೂರ್ವಕಾಲವೃತ್ತಾಂತ 11:26ಇದಲ್ಲದೆ ದಂಡುಗಳಲ್ಲಿರುವ ಪರಾಕ್ರಮಶಾಲಿ ಗಳು ಯಾರಂದರೆ--ಯೋವಾಬನ ಸಹೋದರನಾದ ಅಸಾಹೇಲನು, ಬೇತ್ಲೆಹೇಮಿನವನಾದ ದೋದೋ ವಿನ ಮಗನಾದ ಎಲ್ಖಾನಾನು,
Original words (Hebrew)
- battle · H4421מִלְחָמָה milchâmâh
- Gob · H1359גֹּב Gôb
- Philistines · H6430פְּלִשְׁתִּי Pᵉlishtîy
- Elhanan · H445אֶלְחָנָן ʼElchânân
- son · H1121בֵּן bên
- Jaare-oregim · H3296יַעֲרֵי אֹרְגִים Yaʻărêy ʼÔrᵉgîym
- Beth-lehemite · H1022בֵּית הַלַּחְמִי Bêyth hal-Lachmîy
- slew · H5221נָכָה nâkâh
- Goliath · H1555גׇּלְיַת Golyath
- Gittite · H1663גִּתִּי Gittîy
- staff · H6086עֵץ ʻêts
- spear · H2595חֲנִית chănîyth
- weaver’s · H707אָרַג ʼârag
- beam · H4500מָנוֹר mânôwr