Skip to content
ThuthiThuthiThuthi
2 Samuel · chapter 21 · verse 21

2 Samuel 21:21 in Kannada

ಅವನು ಇಸ್ರಾಯೇಲನ್ನು ನಿಂದಿಸಿದ್ದರಿಂದ ದಾವೀದನ ಸಹೋದರನಾಗಿರುವ ಶಿಮ್ಮನ ಮಗ ನಾದ ಯೋನಾತಾನನು ಅವನನ್ನು ಕೊಂದುಬಿಟ್ಟನು.ಈ ನಾಲ್ಕು ಮಂದಿಯು ಗತ್‌ ಊರಿನಲ್ಲಿದ್ದ ಮಹಾಶರೀರದವನಿಗೆ ಹುಟ್ಟಿದ್ದರು; ಇವರು ದಾವೀದ ನಿಂದಲೂ ಅವನ ಸೇವಕರಿಂದಲೂ ಸಂಹಾರವಾದರು.

Avanu israayelannu nindisiddarinda daaveedana sahodaranaagiruva shimmana maga naada yonaataananu avanannu kondubittanu.ee naalku mandiyu gat oorinallidda mahaashareeradavanige huttiddaru; ivaru daaveeda nindaloo avana sevakarindaloo sanhaaravaadaru.

2 Samuel 21:21 in English

King James Version (KJV)
And when he defied Israel, Jonathan the son of Shimea the brother of David slew him.
World English Bible (WEB)
When he defied Israel, Jonathan the son of Shimei, David’s brother, killed him.
American Standard Version (ASV)
And when he defied Israel, Jonathan the son of Shimei, David’s brother, slew him.
Bible in Basic English (BBE)
And when he was purposing to put shame on Israel, Jonathan, the son of Shimei, David's brother, put him to death.
Darby Translation (DBY)
And he defied Israel; but Jonathan the son of Shimea David's brother smote him.
Webster's Bible (WBS)
And when he defied Israel, Jonathan the son of Shimeah the brother of David slew him.
Young's Literal Translation (YLT)
and he reproacheth Israel, and smite him doth Jonathan son of Shimeah, brother of David;

Read in context

  1. 19ತಿರಿಗಿ ಫಿಲಿಷ್ಟಿಯರ ಸಂಗಡ ಗೋಬಿನಲ್ಲಿ ಯುದ್ಧ ಉಂಟಾದಾಗ ಬೇತ್ಲೆಹೇಮಿನವನಾದ ಯಾರೇಯೋರೆ ಗೀಮ್‌ ಎಂಬವನ ಮಗನಾಗಿರುವ ಎಲ್ಹಾನಾನನು ಗಿತ್ತಿಯನಾದ ಗೊಲ್ಯಾತನ ಸಹೋದರನನ್ನು ಕೊಂದನು. ಈ ಗೊಲ್ಯಾತನ ಈಟಿಯ ಕಟ್ಟಿಗೆಯು ನೆಯ್ಯುವವರ ದೋಣೀ ಮರಕ್ಕೆ ಸಮಾನವಾಗಿತ್ತು.
  2. 20ಗತ್‌ ಊರಿನಲ್ಲಿ ಯುದ್ಧ ಉಂಟಾದಾಗ ಅಲ್ಲಿ ಎತ್ತರವಾದ ಒಬ್ಬ ಮನುಷ್ಯನಿದ್ದನು; ಅವನ ಕೈಕಾಲುಗಳ ಬೆರಳುಗಳು ಆರು ಆರಾಗಿ ಲೆಖ್ಖದಲ್ಲಿ ಇಪ್ಪತ್ತು ನಾಲ್ಕು ಆಗಿದ್ದವು. ಇವನು ಸಹ ಮಹಾಶರೀರದವನಿಗೆ ಹುಟ್ಟಿ ದನು.
  3. 21ಅವನು ಇಸ್ರಾಯೇಲನ್ನು ನಿಂದಿಸಿದ್ದರಿಂದ ದಾವೀದನ ಸಹೋದರನಾಗಿರುವ ಶಿಮ್ಮನ ಮಗ ನಾದ ಯೋನಾತಾನನು ಅವನನ್ನು ಕೊಂದುಬಿಟ್ಟನು.ಈ ನಾಲ್ಕು ಮಂದಿಯು ಗತ್‌ ಊರಿನಲ್ಲಿದ್ದ ಮಹಾಶರೀರದವನಿಗೆ ಹುಟ್ಟಿದ್ದರು; ಇವರು ದಾವೀದ ನಿಂದಲೂ ಅವನ ಸೇವಕರಿಂದಲೂ ಸಂಹಾರವಾದರು.
  4. 22ಈ ನಾಲ್ಕು ಮಂದಿಯು ಗತ್‌ ಊರಿನಲ್ಲಿದ್ದ ಮಹಾಶರೀರದವನಿಗೆ ಹುಟ್ಟಿದ್ದರು; ಇವರು ದಾವೀದ ನಿಂದಲೂ ಅವನ ಸೇವಕರಿಂದಲೂ ಸಂಹಾರವಾದರು.
Read all of 2 Samuel 21

Cross references

Original words (Hebrew)

2 Samuel 21:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.