2 Samuel · chapter 21 · verse 22
2 Samuel 21:22 in Kannada
ಈ ನಾಲ್ಕು ಮಂದಿಯು ಗತ್ ಊರಿನಲ್ಲಿದ್ದ ಮಹಾಶರೀರದವನಿಗೆ ಹುಟ್ಟಿದ್ದರು; ಇವರು ದಾವೀದ ನಿಂದಲೂ ಅವನ ಸೇವಕರಿಂದಲೂ ಸಂಹಾರವಾದರು.
Ee naalku mandiyu gat oorinallidda mahaashareeradavanige huttiddaru; ivaru daaveeda nindaloo avana sevakarindaloo sanhaaravaadaru.
2 Samuel 21:22 in English
- King James Version (KJV)
- These four were born to the giant in Gath, and fell by the hand of David, and by the hand of his servants.
- World English Bible (WEB)
- These four were born to the giant in Gath; and they fell by the hand of David and by the hand of his servants.
- American Standard Version (ASV)
- These four were born to the giant in Gath; and they fell by the hand of David, and by the hand of his servants.
- Bible in Basic English (BBE)
- These four were of the offspring of the Rephaim in Gath; and they came to their end by the hands of David and his servants.
- Darby Translation (DBY)
- These four were born to Raphah, in Gath; and they fell by the hand of David, and by the hand of his servants.
- Webster's Bible (WBS)
- These four were born to the giant in Gath, and fell by the hand of David, and by the hand of his servants.
- Young's Literal Translation (YLT)
- these four have been born to the giant in Gath, and they fall by the hand of David, and by the hand of his servants.
Read in context
- 20ಗತ್ ಊರಿನಲ್ಲಿ ಯುದ್ಧ ಉಂಟಾದಾಗ ಅಲ್ಲಿ ಎತ್ತರವಾದ ಒಬ್ಬ ಮನುಷ್ಯನಿದ್ದನು; ಅವನ ಕೈಕಾಲುಗಳ ಬೆರಳುಗಳು ಆರು ಆರಾಗಿ ಲೆಖ್ಖದಲ್ಲಿ ಇಪ್ಪತ್ತು ನಾಲ್ಕು ಆಗಿದ್ದವು. ಇವನು ಸಹ ಮಹಾಶರೀರದವನಿಗೆ ಹುಟ್ಟಿ ದನು.
- 21ಅವನು ಇಸ್ರಾಯೇಲನ್ನು ನಿಂದಿಸಿದ್ದರಿಂದ ದಾವೀದನ ಸಹೋದರನಾಗಿರುವ ಶಿಮ್ಮನ ಮಗ ನಾದ ಯೋನಾತಾನನು ಅವನನ್ನು ಕೊಂದುಬಿಟ್ಟನು.ಈ ನಾಲ್ಕು ಮಂದಿಯು ಗತ್ ಊರಿನಲ್ಲಿದ್ದ ಮಹಾಶರೀರದವನಿಗೆ ಹುಟ್ಟಿದ್ದರು; ಇವರು ದಾವೀದ ನಿಂದಲೂ ಅವನ ಸೇವಕರಿಂದಲೂ ಸಂಹಾರವಾದರು.
- 22ಈ ನಾಲ್ಕು ಮಂದಿಯು ಗತ್ ಊರಿನಲ್ಲಿದ್ದ ಮಹಾಶರೀರದವನಿಗೆ ಹುಟ್ಟಿದ್ದರು; ಇವರು ದಾವೀದ ನಿಂದಲೂ ಅವನ ಸೇವಕರಿಂದಲೂ ಸಂಹಾರವಾದರು.
Cross references
- 1 Chronicles 20:8 1 ಪೂರ್ವಕಾಲವೃತ್ತಾಂತ 20:8ಇವರು ಗತ್ನಲ್ಲಿ ಆ ಮಹಾ ಶರೀರದವನಿಗೆ ಹುಟ್ಟಿದರು; ಅವರು ದಾವೀದನ ಕೈಯಿಂದಲೂ ಅವನ ಸೇವಕರ ಕೈಯಿಂದಲೂ ಸತ್ತುಬಿದ್ದರು.
- Romans 8:31 ರೋಮಾಪುರದವರಿಗೆ 8:31ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
- Jeremiah 9:23 ಯೆರೆಮೀಯ 9:23ಕರ್ತನು ಹೀಗೆ ಹೇಳುತ್ತಾನೆ--ಜ್ಞಾನಿಯು ತನ್ನ ಜ್ಞಾನದಲ್ಲಿ ಹೆಚ್ಚಳಪಡದಿರಲಿ; ಬಲಿಷ್ಟನು ತನ್ನ ಬಲ ದಲ್ಲಿ ಹೆಚ್ಚಳ ಪಡದಿರಲಿ; ಐಶ್ವರ್ಯವಂತನು ತನ್ನ ಐಶ್ವರ್ಯದಲ್ಲಿ ಹೆಚ್ಚಳಪಡದಿರಲಿ.
- Ecclesiastes 9:11 ಪ್ರಸಂಗಿ 9:11ನಾನು ತಿರುಗಿಕೊಂಡು ಸೂರ್ಯನ ಕೆಳಗೆ ನೋಡಿದ್ದೇನಂದರೆ, ವೇಗಿಗಳಿಗೆ ಓಟವೂ ಪರಾಕ್ರಮ ಶಾಲಿಗಳಿಗೆ ಯುದ್ಧವೂ ಜ್ಞಾನಿಗಳಿಗೆ ರೊಟ್ಟಿಯೂ ವಿವೇಕಿಗಳಿಗೆ ಐಶ್ವರ್ಯವೂ ಪ್ರವೀಣರಿಗೆ ದಯೆಯೂ ಸಿಗುವದಿಲ್ಲ. ಕಾಲವೂ ಗತಿಯೂ ಅವರೆಲ್ಲರಿಗೆ ಸಂಭವಿ ಸುತ್ತವೆ.
- Psalm 118:15 ಕೀರ್ತನೆಗಳು 118:15ರಕ್ಷಣೆಯ ಉತ್ಸಾಹದ ಧ್ವನಿಯು ನೀತಿವಂತರ ಗುಡಾರಗಳಲ್ಲಿ ಅದೆ; ಕರ್ತನ ಬಲಗೈ ಪರಾಕ್ರಮವನ್ನು ನಡಿಸುತ್ತದೆ.
- Romans 8:37 ರೋಮಾಪುರದವರಿಗೆ 8:37ಹೌದು, ನಮ್ಮನ್ನು ಪ್ರಿತಿಸಿದಾತನ ಮೂಲಕವಾಗಿ ನಾವು ಈ ಎಲ್ಲವುಗಳಲ್ಲಿ ಜಯಶಾಲಿ ಗಳಿಗಿಂತಲೂ ಹೆಚ್ಚಿನವರಾಗಿದ್ದೇವೆ.
- Psalm 60:12 ಕೀರ್ತನೆಗಳು 60:12ದೇವ ರಿಂದ ಪರಾಕ್ರಮ ಕಾರ್ಯಗಳನ್ನು ಮಾಡುವೆವು; ಆತನೇ ನಮ್ಮ ವೈರಿಗಳನ್ನು ತುಳಿದುಬಿಡುವನು.
- Joshua 14:12 ಯೆಹೋಶುವ 14:12ಆದದರಿಂದ ಕರ್ತನು ಆ ದಿವಸದಲ್ಲಿ ಹೇಳಿದ ಈ ಬೆಟ್ಟವನ್ನು ಈಗ ನನಗೆ ಕೊಡು; ಯಾಕಂದರೆ ಅಲ್ಲಿ ಅನಾಕ್ಯರು ಇದ್ದಾರೆಂದೂ ಗೋಡೆಗಳುಳ್ಳ ದೊಡ್ಡ ಪಟ್ಟಣಗಳುಂಟೆಂದೂ ನೀನು ಆ ದಿನದಲ್ಲಿ ಕೇಳಿದ್ದೀ. ಕರ್ತನು ನನ್ನ ಸಂಗಡ ಇದ್ದರೆ ಕರ್ತನು ಹೇಳಿದ ಪ್ರಕಾರವೇ ನಾನು ಅವರನ್ನು ಹೊರಡಿಸಲು ಶಕ್ತನಾಗಿರುವೆನು ಅಂದನು.
- Psalm 108:13 ಕೀರ್ತನೆಗಳು 108:13ದೇವರಿಂದ ಪರಾ ಕ್ರಮ ಕಾರ್ಯಗಳನ್ನು ಮಾಡುವೆವು; ಆತನೇ ನಮ್ಮ ವೈರಿಗಳನ್ನು ತುಳಿದುಬಿಡುವನು.