Skip to content
ThuthiThuthiThuthi
2 Samuel · chapter 21 · verse 3

2 Samuel 21:3 in Kannada

ಆದದರಿಂದ ದಾವೀದನು ಗಿಬ್ಯೋನ್ಯರಿಗೆ--ನಾನು ನಿಮಗೆ ಮಾಡ ಬೇಕಾದದ್ದೇನು? ನೀವು ಕರ್ತನ ಬಾಧ್ಯತೆಯನ್ನು ಆಶೀರ್ವದಿಸುವ ಹಾಗೆ ನಾನು ಯಾವದರಿಂದ ಪ್ರಾಯಶ್ಚಿತ್ತ ಮಾಡಲಿ ಎಂದು ಕೇಳಿದನು.

Aadadarinda daaveedanu gibyonyarige--naanu nimage maada bekaadaddenu? Neevu kartana baadhyateyannu aasheervadisuva haage naanu yaavadarinda praayashchitta maadali endu kelidanu.

2 Samuel 21:3 in English

King James Version (KJV)
Wherefore David said unto the Gibeonites, What shall I do for you? and wherewith shall I make the atonement, that ye may bless the inheritance of the LORD?
World English Bible (WEB)
and David said to the Gibeonites, “What should I do for you? And with what should I make atonement, that you may bless the LORD’s inheritance?”
American Standard Version (ASV)
and David said unto the Gibeonites, What shall I do for you? and wherewith shall I make atonement, that ye may bless the inheritance of Jehovah?
Bible in Basic English (BBE)
So David said to the Gibeonites, What may I do for you? how am I to make up to you for your wrongs, so that you may give a blessing to the heritage of the Lord?
Darby Translation (DBY)
And David said to the Gibeonites, What shall I do for you? and with what shall I make atonement, that ye may bless the inheritance of Jehovah?
Webster's Bible (WBS)
Wherefore David said to the Gibeonites, What shall I do for you? and with what shall I make the atonement, that ye may bless the inheritance of the LORD?
Young's Literal Translation (YLT)
yea, David saith unto the Gibeonites, 'What do I do for you? and with what do I make atonement? and bless ye the inheritance of Jehovah.'

Read in context

  1. 1ದಾವೀದನ ದಿವಸಗಳಲ್ಲಿ ವರುಷದಿಂದ ವರುಷಕ್ಕೆ ಮೂರು ವರುಷ ಬರ ಉಂಟಾ ಗಿತ್ತು. ಆಗ ದಾವೀದನು ಕರ್ತನನ್ನು ವಿಚಾರಿಸಿದನು. ಕರ್ತನು--ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿ ದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಇದಾಗಿದೆ ಎಂದು ಹೇಳಿದನು.
  2. 2ಆಗ ಅರಸನು ಗಿಬ್ಯೋನ್ಯರನ್ನು ಕಳುಹಿಸಿದನು. (ಆದರೆ ಗಿಬ್ಯೋನ್ಯರು ಇಸ್ರಾಯೇಲ್‌ ಮಕ್ಕಳಾಗಿರದೆ ಅಮೋರಿಯರಲ್ಲಿ ಉಳಿದವರಾಗಿದ್ದರು. ಅವರಿಗೆ ಇಸ್ರಾಯೇಲ್‌ ಮಕ್ಕಳು ಆಣೆ ಇಟ್ಟಿದ್ದರು. ಸೌಲನು ಇಸ್ರಾಯೇಲ್‌ ಮಕ್ಕಳಿಗೋಸ್ಕರವಾಗಿಯೂ ಯೆಹೂದ ಕ್ಕೋಸ್ಕರವಾಗಿಯೂ ತೋರಿಸಿದ ಆಸಕ್ತಿಯಿಂದ ಅವ ರನ್ನು ಹೊಡೆಯಲು ಹುಡುಕಿದ್ದನು)
  3. 3ಆದದರಿಂದ ದಾವೀದನು ಗಿಬ್ಯೋನ್ಯರಿಗೆ--ನಾನು ನಿಮಗೆ ಮಾಡ ಬೇಕಾದದ್ದೇನು? ನೀವು ಕರ್ತನ ಬಾಧ್ಯತೆಯನ್ನು ಆಶೀರ್ವದಿಸುವ ಹಾಗೆ ನಾನು ಯಾವದರಿಂದ ಪ್ರಾಯಶ್ಚಿತ್ತ ಮಾಡಲಿ ಎಂದು ಕೇಳಿದನು.
  4. 4ಆಗ ಗಿಬ್ಯೋನ್ಯರು ಅವನಿಗೆ--ಸೌಲನ ಕೈಯಿಂದಲಾದರೂ ಅವನ ಮನೆ ಯವರ ಕೈಯಿಂದಲಾದರೂ ನಮಗೆ ಬೆಳ್ಳಿಯಾದರೂ ಬಂಗಾರವಾದರೂ ಬೇಡ; ನೀನು ಈ ಕಾರ್ಯಕ್ಕೋಸ್ಕರ ಇಸ್ರಾಯೇಲಿನಲ್ಲಿ ಒಬ್ಬನನ್ನಾದರೂ ಕೊಂದುಹಾಕ ಬೇಕೆಂಬುವದು ನಮಗೆ ಅಗತ್ಯವಿಲ್ಲ ಅಂದರು. ಆಗ ಅವನು--ನೀವು ನನಗೆ ಏನು ಹೇಳುತ್ತೀರೋ ನಾನು ನಿಮಗೆ ಮಾಡುವೆನು ಅಂದನು.
  5. 5ಅವರು ಅರಸನಿಗೆಯಾವನು ನಮ್ಮನ್ನು ಸಂಹರಿಸಿಬಿಟ್ಟು ನಾವು ಇಸ್ರಾ ಯೇಲಿನ ಎಲ್ಲಾ ಮೇರೆಗಳೊಳಗೆ ನಿಲ್ಲದೆ ನಾಶವಾಗುವ ಹಾಗೆ
Read all of 2 Samuel 21

Cross references

Original words (Hebrew)

2 Samuel 21:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.