2 Samuel · chapter 21 · verse 5
2 Samuel 21:5 in Kannada
ಅವರು ಅರಸನಿಗೆಯಾವನು ನಮ್ಮನ್ನು ಸಂಹರಿಸಿಬಿಟ್ಟು ನಾವು ಇಸ್ರಾ ಯೇಲಿನ ಎಲ್ಲಾ ಮೇರೆಗಳೊಳಗೆ ನಿಲ್ಲದೆ ನಾಶವಾಗುವ ಹಾಗೆ
Avaru arasanigeyaavanu nammannu sanharisibittu naavu israa yelina ellaa meregalolage nillade naashavaaguva haage
2 Samuel 21:5 in English
- King James Version (KJV)
- And they answered the king, The man that consumed us, and that devised against us [that] we should be destroyed from remaining in any of the coasts of Israel,
- World English Bible (WEB)
- They said to the king, “The man who consumed us and who plotted against us, that we should be destroyed from remaining in any of the borders of Israel,
- American Standard Version (ASV)
- And they said unto the king, The man that consumed us, and that devised against us, [that] we should be destroyed from remaining in any of the borders of Israel,
- Bible in Basic English (BBE)
- And they said to the king, As for the man by whom we were wasted, and who made designs against us to have us completely cut off from the land of Israel,
- Darby Translation (DBY)
- And they said to the king, The man that consumed us, and that devised against us that we should be destroyed from remaining in all the borders of Israel,
- Webster's Bible (WBS)
- And they answered the king, The man that consumed us, and that devised against us [that] we should be destroyed from remaining within the borders of Israel,
- Young's Literal Translation (YLT)
- And they say unto the king, 'The man who consumed us, and who devised against us — we have been destroyed from stationing ourselves in all the border of Israel —
Read in context
- 3ಆದದರಿಂದ ದಾವೀದನು ಗಿಬ್ಯೋನ್ಯರಿಗೆ--ನಾನು ನಿಮಗೆ ಮಾಡ ಬೇಕಾದದ್ದೇನು? ನೀವು ಕರ್ತನ ಬಾಧ್ಯತೆಯನ್ನು ಆಶೀರ್ವದಿಸುವ ಹಾಗೆ ನಾನು ಯಾವದರಿಂದ ಪ್ರಾಯಶ್ಚಿತ್ತ ಮಾಡಲಿ ಎಂದು ಕೇಳಿದನು.
- 4ಆಗ ಗಿಬ್ಯೋನ್ಯರು ಅವನಿಗೆ--ಸೌಲನ ಕೈಯಿಂದಲಾದರೂ ಅವನ ಮನೆ ಯವರ ಕೈಯಿಂದಲಾದರೂ ನಮಗೆ ಬೆಳ್ಳಿಯಾದರೂ ಬಂಗಾರವಾದರೂ ಬೇಡ; ನೀನು ಈ ಕಾರ್ಯಕ್ಕೋಸ್ಕರ ಇಸ್ರಾಯೇಲಿನಲ್ಲಿ ಒಬ್ಬನನ್ನಾದರೂ ಕೊಂದುಹಾಕ ಬೇಕೆಂಬುವದು ನಮಗೆ ಅಗತ್ಯವಿಲ್ಲ ಅಂದರು. ಆಗ ಅವನು--ನೀವು ನನಗೆ ಏನು ಹೇಳುತ್ತೀರೋ ನಾನು ನಿಮಗೆ ಮಾಡುವೆನು ಅಂದನು.
- 5ಅವರು ಅರಸನಿಗೆಯಾವನು ನಮ್ಮನ್ನು ಸಂಹರಿಸಿಬಿಟ್ಟು ನಾವು ಇಸ್ರಾ ಯೇಲಿನ ಎಲ್ಲಾ ಮೇರೆಗಳೊಳಗೆ ನಿಲ್ಲದೆ ನಾಶವಾಗುವ ಹಾಗೆ
- 6ನಮಗೆ ಕೇಡುಮಾಡಲು ನೆನಸಿದನೋ ಅವನ ಕುಮಾರರಲ್ಲಿ ಏಳು ಮಂದಿ ನಮಗೆ ಒಪ್ಪಿಸಲ್ಪಡಲಿ. ಆಗ ನಾವು ಕರ್ತನು ಆದುಕೊಂಡ ಸೌಲನ ಊರಾದ ಗಿಬೆಯದಲ್ಲಿ ಅವರನ್ನು ಕರ್ತನಿಗೋಸ್ಕರ ಗಲ್ಲಿಗೆ ಹಾಕು ವೆವು ಅಂದರು. ಅದಕ್ಕೆ ಅರಸನು--ನಾನು ಒಪ್ಪಿಸಿ ಕೊಡುವೆನು ಅಂದನು.
- 7ಆದರೆ ತಮಗೂ ದಾವೀದ ನಿಗೂ ಸೌಲನ ಮಗನಾದ ಯೋನಾತಾನನಿಗೂ ಕರ್ತ ನನ್ನು ಕುರಿತು ಮಾಡಿದ ಪ್ರಮಾಣಕ್ಕೋಸ್ಕರ ಅರಸನು ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿ
Cross references
- 2 Samuel 21:1 2 ಸಮುವೇಲನು 21:1ದಾವೀದನ ದಿವಸಗಳಲ್ಲಿ ವರುಷದಿಂದ ವರುಷಕ್ಕೆ ಮೂರು ವರುಷ ಬರ ಉಂಟಾ ಗಿತ್ತು. ಆಗ ದಾವೀದನು ಕರ್ತನನ್ನು ವಿಚಾರಿಸಿದನು. ಕರ್ತನು--ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿ ದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಇದಾಗಿದೆ ಎಂದು ಹೇಳಿದನು.
- Esther 9:24–25 ಎಸ್ತೇರಳು 9:24–25ಸಮಸ್ತ ಯೆಹೂದ್ಯರಿಗೂ ವೈರಿಯಾದ, ಅಗಾಗ ನಾದ, ಹಮ್ಮೆದಾತನ ಮಗನಾದ ಹಾಮಾನನು ಯೆಹೂದ್ಯರನ್ನು ನಾಶ ಮಾಡಲು ಯೋಚನೆ ಮಾಡಿ ಕೊಂಡು ಅವರನ್ನು ಹಾಳುಮಾಡುವ ಹಾಗೆಯೂ ನಾಶಮಾಡುವ ಹಾಗೆಯೂ ಪೂರೆಂಬ ಚೀಟನ್ನು ಹಾಕಿದನು; ಎಸ್ತೇರಳು ಅರಸನ ಮುಂದೆ ಬಂದಾಗ ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ದುರಾಲೋಚನೆಯು ಅವನ ತಲೆಯ ಮೇಲೆ ಬರುವ ಹಾಗೆಯೂ ಅವನೂ ಅವನ ಮಕ್ಕಳೂ ಗಲ್ಲಿಗೆ ಹಾಕಲ್ಪಡುವ ಹಾಗೆಯೂ ಅರಸನು ಪತ್ರ ಗಳಿಂದ ಆಜ್ಞಾಪಿಸಿದನು;
- Matthew 7:2 ಮತ್ತಾಯನು 7:2ನೀವು ಮಾಡುವ ತೀರ್ಪಿ ನಿಂದಲೇ ನಿಮಗೆ ತೀರ್ಪಾಗುವದು; ಮತ್ತು ನೀವು ಅಳೆಯುವ ಅಳತೆಯಿಂದಲೇ ನಿಮಗೆ ತಿರಿಗಿ ಅಳತೆ ಯಾಗುವದು.
- Daniel 9:26 ದಾನಿಯೇಲನು 9:26ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.