2 Samuel · chapter 21 · verse 6
2 Samuel 21:6 in Kannada
ನಮಗೆ ಕೇಡುಮಾಡಲು ನೆನಸಿದನೋ ಅವನ ಕುಮಾರರಲ್ಲಿ ಏಳು ಮಂದಿ ನಮಗೆ ಒಪ್ಪಿಸಲ್ಪಡಲಿ. ಆಗ ನಾವು ಕರ್ತನು ಆದುಕೊಂಡ ಸೌಲನ ಊರಾದ ಗಿಬೆಯದಲ್ಲಿ ಅವರನ್ನು ಕರ್ತನಿಗೋಸ್ಕರ ಗಲ್ಲಿಗೆ ಹಾಕು ವೆವು ಅಂದರು. ಅದಕ್ಕೆ ಅರಸನು--ನಾನು ಒಪ್ಪಿಸಿ ಕೊಡುವೆನು ಅಂದನು.
Namage kedumaadalu nenasidano avana kumaararalli elu mandi namage oppisalpadali. Aaga naavu kartanu aadukonda saulana ooraada gibeyadalli avarannu kartanigoskara gallige haaku vevu andaru. Adakke arasanu--naanu oppisi koduvenu andanu.
2 Samuel 21:6 in English
- King James Version (KJV)
- Let seven men of his sons be delivered unto us, and we will hang them up unto the LORD in Gibeah of Saul, [whom] the LORD did choose. And the king said, I will give [them].
- World English Bible (WEB)
- let seven men of his sons be delivered to us, and we will hang them up to the LORD in Gibeah of Saul, the chosen of the LORD.” The king said, “I will give them.”
- American Standard Version (ASV)
- let seven men of his sons be delivered unto us, and we will hang them up unto Jehovah in Gibeah of Saul, the chosen of Jehovah. And the king said, I will give them.
- Bible in Basic English (BBE)
- Let seven men of his family be given up to us and we will put an end to them by hanging them before the Lord in Gibeon, on the hill of the Lord. And the king said, I will give them.
- Darby Translation (DBY)
- let seven men of his sons be given up to us, and we will hang them up to Jehovah in Gibeah of Saul, the chosen of Jehovah. And the king said, I will give [them].
- Webster's Bible (WBS)
- Let seven men of his sons be delivered to us, and we will hang them up to the LORD in Gibeah of Saul, [whom] the LORD chose. And the king said, I will give [them] .
- Young's Literal Translation (YLT)
- let there be given to us seven men of his sons, and we have hanged them before Jehovah, in the height of Saul, the chosen of Jehovah.' And the king saith, 'I do give;'
Read in context
- 4ಆಗ ಗಿಬ್ಯೋನ್ಯರು ಅವನಿಗೆ--ಸೌಲನ ಕೈಯಿಂದಲಾದರೂ ಅವನ ಮನೆ ಯವರ ಕೈಯಿಂದಲಾದರೂ ನಮಗೆ ಬೆಳ್ಳಿಯಾದರೂ ಬಂಗಾರವಾದರೂ ಬೇಡ; ನೀನು ಈ ಕಾರ್ಯಕ್ಕೋಸ್ಕರ ಇಸ್ರಾಯೇಲಿನಲ್ಲಿ ಒಬ್ಬನನ್ನಾದರೂ ಕೊಂದುಹಾಕ ಬೇಕೆಂಬುವದು ನಮಗೆ ಅಗತ್ಯವಿಲ್ಲ ಅಂದರು. ಆಗ ಅವನು--ನೀವು ನನಗೆ ಏನು ಹೇಳುತ್ತೀರೋ ನಾನು ನಿಮಗೆ ಮಾಡುವೆನು ಅಂದನು.
- 5ಅವರು ಅರಸನಿಗೆಯಾವನು ನಮ್ಮನ್ನು ಸಂಹರಿಸಿಬಿಟ್ಟು ನಾವು ಇಸ್ರಾ ಯೇಲಿನ ಎಲ್ಲಾ ಮೇರೆಗಳೊಳಗೆ ನಿಲ್ಲದೆ ನಾಶವಾಗುವ ಹಾಗೆ
- 6ನಮಗೆ ಕೇಡುಮಾಡಲು ನೆನಸಿದನೋ ಅವನ ಕುಮಾರರಲ್ಲಿ ಏಳು ಮಂದಿ ನಮಗೆ ಒಪ್ಪಿಸಲ್ಪಡಲಿ. ಆಗ ನಾವು ಕರ್ತನು ಆದುಕೊಂಡ ಸೌಲನ ಊರಾದ ಗಿಬೆಯದಲ್ಲಿ ಅವರನ್ನು ಕರ್ತನಿಗೋಸ್ಕರ ಗಲ್ಲಿಗೆ ಹಾಕು ವೆವು ಅಂದರು. ಅದಕ್ಕೆ ಅರಸನು--ನಾನು ಒಪ್ಪಿಸಿ ಕೊಡುವೆನು ಅಂದನು.
- 7ಆದರೆ ತಮಗೂ ದಾವೀದ ನಿಗೂ ಸೌಲನ ಮಗನಾದ ಯೋನಾತಾನನಿಗೂ ಕರ್ತ ನನ್ನು ಕುರಿತು ಮಾಡಿದ ಪ್ರಮಾಣಕ್ಕೋಸ್ಕರ ಅರಸನು ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿ
- 8ಅಯ್ಯಾಹನ ಮಗಳಾಗಿರುವ ರಿಚ್ಪಳು ಸೌಲನಿಗೆ ಹೆತ್ತ ಅವಳ ಇಬ್ಬರ ಮಕ್ಕಳಾದ ಅರ್ಮೋನೀಯನ್ನೂ ಮೆಫೀಬೋ ಶೆತ ನನ್ನೂ ಸೌಲನ ಮಗಳಾಗಿರುವ ವಿಾಕಲಳು ಮೆಹೋಲದವನಾದ ಬರ್ಜಿಲ್ಲೈಯ ಮಗನಾಗಿರುವ ಅದ್ರೀಯೇಲನಿಗೆ ಸಾಕಿದ ಐದು ಮಂದಿ ಮಕ್ಕಳನ್ನೂ ಹಿಡುಕೊಂಡು
Cross references
- 1 Samuel 10:24 1 ಸಮುವೇಲನು 10:24ಆಗ ಸಮುವೇಲನು ಸಮಸ್ತ ಜನರಿಗೆ--ಕರ್ತನು ಆದುಕೊಂಡವನನ್ನು ನೋಡಿರಿ; ಎಲ್ಲಾ ಜನರಲ್ಲಿ ಇವನಿಗೆ ಸಮಾನನಾದವನು ಯಾವನೂ ಇಲ್ಲವಲ್ಲಾ ಅಂದನು. ಜನರೆಲ್ಲರೂ ಆರ್ಭಟಿಸಿ--ಅರಸನಾದವನು ಬಾಳಲಿ ಅಂದರು.
- 1 Samuel 11:4 1 ಸಮುವೇಲನು 11:4ದೂತರು ಸೌಲನು ಇರುವ ಗಿಬೆಯಕ್ಕೆ ಬಂದು ಜನರ ಕಿವಿಗಳಲ್ಲಿ ಆ ಮಾತುಗಳನ್ನು ಹೇಳಿದರು. ಆಗ ಜನರೆಲ್ಲರೂ ಗಟ್ಟಿಯಾಗಿ ಅತ್ತರು.
- 1 Samuel 10:26 1 ಸಮುವೇಲನು 10:26ಸೌಲನು ಗಿಬೆಯಲ್ಲಿರುವ ತನ್ನ ಮನೆಗೆ ಹೋದನು. ದೇವರು ಯಾರ ಹೃದಯವನ್ನು ಮುಟ್ಟಿದನೋ ಅವ ರದು ಒಂದು ಗುಂಪು ಅವನ ಸಂಗಡ ಹೋಯಿತು.ಆದರೆ ಬೆಲಿಯಾಳ ಮಕ್ಕಳು--ಇವನು ಹೇಗೆ ನಮ್ಮನ್ನು ರಕ್ಷಿಸುವನು ಎಂದು ಅವನನ್ನು ತಿರಸ್ಕರಿಸಿ ದರು; ಅವನಿಗೆ ಕಾಣಿಕೆಗಳನ್ನು ತಕ್ಕೊಂಡು ಬರಲಿಲ್ಲ. ಆದರೆ ಅವನು ಕೇಳದವನ ಹಾಗೆ ಇದ್ದನು.
- Numbers 25:4–5 ಅರಣ್ಯಕಾಂಡ 25:4–5ಆಗ ಕರ್ತನು ಮೋಶೆಗೆ--ಕರ್ತನ ಕೋಪಾಗ್ನಿಯು ಇಸ್ರಾಯೇಲಿ ನಿಂದ ತಿರುಗಿಕೊಳ್ಳುವ ಹಾಗೆ ನೀನು ಜನರ ಮುಖ್ಯಸ್ಥ ರೆಲ್ಲರನ್ನು ತಕ್ಕೊಂಡು ಅವರನ್ನು ಸೂರ್ಯನಿಗೆದುರಾಗಿ ಕರ್ತನ ಮುಂದೆ ತೂಗಹಾಕು. ಮೋಶೆ ಇಸ್ರಾಯೇ ಲಿನ ನ್ಯಾಯಾಧಿಪತಿಗಳಿಗೆ--ನಿಮ್ಮಲ್ಲಿ ಒಬ್ಬೊಬ್ಬನು ಬಾಳ್ಪೆಯೋರಿಗೆ ಕೂಡಿಕೊಂಡಿರುವ ತನ್ನ ಮನುಷ್ಯರನ್ನು ಕೊಲ್ಲಬೇಕು ಅಂದನು.
- Joshua 8:29 ಯೆಹೋಶುವ 8:29ಆಯಿಯ ಅರಸನನ್ನು ಸಾಯಂಕಾಲದ ವರೆಗೂ ಒಂದು ಮರದಲ್ಲಿ ತೂಗ ಹಾಕಿಸಿದನು. ಸೂರ್ಯ ಅಸ್ತಮಿಸುವಾಗ ಯೆಹೋಶು ವನು ಅವನ ಹೆಣವನ್ನು ಮರದಿಂದ ಇಳಿಸಿ ಅದನ್ನು ಆ ಪಟ್ಟಣದ ಬಾಗಲಿನ ದ್ವಾರದಲ್ಲಿ ಹಾಕಲು ಆಜ್ಞಾಪಿಸಿದನು. ಆಗ ಅವರು ಹಾಗೆಯೇ ಮಾಡಿ ಈ ವರೆಗೆ ಇರುವ ದೊಡ್ಡ ಕಲ್ಲು ಕುಪ್ಪೆಯನ್ನು ಅದರ ಮೇಲೆ ಹಾಕಿದರು.
- Joshua 10:26 ಯೆಹೋಶುವ 10:26ತರುವಾಯ ಯೆಹೋಶುವನು ಅವರನ್ನು ಹೊಡೆದು ಐದು ಮರಗಳಲ್ಲಿ ತೂಗಹಾಕಿ ಸಾಯಿಸಿ ದನು. ಅವರು ಸಾಯಂಕಾಲದ ವರೆಗೂ ಮರಗಳಲ್ಲಿ ತೂಗಾಡುತ್ತಿದ್ದರು.
- Esther 9:10 ಎಸ್ತೇರಳು 9:10ಆದರೆ ಅವರು ಕೊಳ್ಳೆಯ ಮೇಲೆ ಕೈ ಹಾಕಲಿಲ್ಲ.
- 1 Samuel 10:1 1 ಸಮುವೇಲನು 10:1ಆಗ ಸಮುವೇಲನು ಎಣ್ಣೆಯ ಪಾತ್ರೆಯನ್ನು ತಕ್ಕೊಂಡು ಅವನ ತಲೆಯ ಮೇಲೆ ಹೊಯ್ದು ಮುದ್ದಿಟ್ಟು ಅವನಿಗೆ--ಕರ್ತನು ನಿನ್ನನ್ನು ತನ್ನ ಬಾಧ್ಯತೆಯ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾನಲ್ಲವೋ?
- Genesis 40:19 ಆದಿಕಾಂಡ 40:19ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ತೆಗೆಸಿ ನಿನ್ನನ್ನು ಮರದ ಮೇಲೆ ತೂಗಹಾಕಿಸುವನು. ಪಕ್ಷಿಗಳು ನಿನ್ನ ಮಾಂಸವನ್ನು ತಿಂದುಬಿಡುವವು ಅಂದನು.
- 2 Samuel 17:23 2 ಸಮುವೇಲನು 17:23ಅಹೀತೋಫೆಲನು ತನ್ನ ಯೋಚನೆಯ ಪ್ರಕಾರ ನಡೆಯಲಿಲ್ಲವೆಂದು ನೋಡಿದಾಗ ತನ್ನ ಕತ್ತೆಯ ಮೇಲೆ ತಡಿಯನ್ನು ಹಾಕಿ ಏರಿ ಪಟ್ಟಣದಲ್ಲಿರುವ ತನ್ನ ಮನೆಗೆ ಹೋಗಿ ಅದನ್ನು ಕ್ರಮಪಡಿಸಿ ಉರ್ಲುಹಾಕಿ ಕೊಂಡು ಸತ್ತು ತನ್ನ ತಂದೆಯ ಸಮಾಧಿಯಲ್ಲಿ ಹೂಣಲ್ಪಟ್ಟನು.
- Matthew 27:5 ಮತ್ತಾಯನು 27:5ಮತ್ತು ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡನು.
- Genesis 40:22 ಆದಿಕಾಂಡ 40:22ಆದರೆ ಮುಖ್ಯ ರೊಟ್ಟಿಗಾರನನ್ನು ತೂಗಹಾಕಿಸಿದನು.ಆದಾ ಗ್ಯೂ ಪಾನದಾಯಕಾರ ಮುಖ್ಯಸ್ಥನು ಯೋಸೇಫನನ್ನು ಜ್ಞಾಪಕಮಾಡಿಕೊಳ್ಳದೆ ಅವನನ್ನು ಮರೆತುಬಿಟ್ಟನು.