Skip to content
ThuthiThuthiThuthi
2 Samuel · chapter 21 · verse 7

2 Samuel 21:7 in Kannada

ಆದರೆ ತಮಗೂ ದಾವೀದ ನಿಗೂ ಸೌಲನ ಮಗನಾದ ಯೋನಾತಾನನಿಗೂ ಕರ್ತ ನನ್ನು ಕುರಿತು ಮಾಡಿದ ಪ್ರಮಾಣಕ್ಕೋಸ್ಕರ ಅರಸನು ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿ

Aadare tamagoo daaveeda nigoo saulana maganaada yonaataananigoo karta nannu kuritu maadida pramaanakkoskara arasanu saulana mommaganoo yonaataanana maganoo aada mepheeboshetanannu ulisi

2 Samuel 21:7 in English

King James Version (KJV)
But the king spared Mephibosheth, the son of Jonathan the son of Saul, because of the LORD’s oath that [was] between them, between David and Jonathan the son of Saul.
World English Bible (WEB)
But the king spared Mephibosheth the son of Jonathan the son of Saul, because of the LORD’s oath that was between them, between David and Jonathan the son of Saul.
American Standard Version (ASV)
But the king spared Mephibosheth, the son of Jonathan the son of Saul, because of Jehovah’s oath that was between them, between David and Jonathan the son of Saul.
Bible in Basic English (BBE)
But the king did not give up Mephibosheth, the son of Saul's son Jonathan, because of the Lord's oath made between David and Jonathan, the son of Saul.
Darby Translation (DBY)
But the king spared Mephibosheth, the son of Jonathan the son of Saul, because of Jehovah's oath that was between them, between David and Jonathan the son of Saul.
Webster's Bible (WBS)
But the king spared Mephibosheth, the son of Jonathan, the son of Saul, because of the LORD'S oath that [was] between them, between David and Jonathan the son of Saul.
Young's Literal Translation (YLT)
and the king hath pity on Mephibosheth son of Jonathan, son of Saul, because of the oath of Jehovah that [is] between them, between David and Jonathan son of Saul;

Read in context

  1. 5ಅವರು ಅರಸನಿಗೆಯಾವನು ನಮ್ಮನ್ನು ಸಂಹರಿಸಿಬಿಟ್ಟು ನಾವು ಇಸ್ರಾ ಯೇಲಿನ ಎಲ್ಲಾ ಮೇರೆಗಳೊಳಗೆ ನಿಲ್ಲದೆ ನಾಶವಾಗುವ ಹಾಗೆ
  2. 6ನಮಗೆ ಕೇಡುಮಾಡಲು ನೆನಸಿದನೋ ಅವನ ಕುಮಾರರಲ್ಲಿ ಏಳು ಮಂದಿ ನಮಗೆ ಒಪ್ಪಿಸಲ್ಪಡಲಿ. ಆಗ ನಾವು ಕರ್ತನು ಆದುಕೊಂಡ ಸೌಲನ ಊರಾದ ಗಿಬೆಯದಲ್ಲಿ ಅವರನ್ನು ಕರ್ತನಿಗೋಸ್ಕರ ಗಲ್ಲಿಗೆ ಹಾಕು ವೆವು ಅಂದರು. ಅದಕ್ಕೆ ಅರಸನು--ನಾನು ಒಪ್ಪಿಸಿ ಕೊಡುವೆನು ಅಂದನು.
  3. 7ಆದರೆ ತಮಗೂ ದಾವೀದ ನಿಗೂ ಸೌಲನ ಮಗನಾದ ಯೋನಾತಾನನಿಗೂ ಕರ್ತ ನನ್ನು ಕುರಿತು ಮಾಡಿದ ಪ್ರಮಾಣಕ್ಕೋಸ್ಕರ ಅರಸನು ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿ
  4. 8ಅಯ್ಯಾಹನ ಮಗಳಾಗಿರುವ ರಿಚ್ಪಳು ಸೌಲನಿಗೆ ಹೆತ್ತ ಅವಳ ಇಬ್ಬರ ಮಕ್ಕಳಾದ ಅರ್ಮೋನೀಯನ್ನೂ ಮೆಫೀಬೋ ಶೆತ ನನ್ನೂ ಸೌಲನ ಮಗಳಾಗಿರುವ ವಿಾಕಲಳು ಮೆಹೋಲದವನಾದ ಬರ್ಜಿಲ್ಲೈಯ ಮಗನಾಗಿರುವ ಅದ್ರೀಯೇಲನಿಗೆ ಸಾಕಿದ ಐದು ಮಂದಿ ಮಕ್ಕಳನ್ನೂ ಹಿಡುಕೊಂಡು
  5. 9ಅವರನ್ನು ಗಿಬ್ಯೋನ್ಯರ ಕೈಯಲ್ಲಿ ಒಪ್ಪಿಸಿಕೊಟ್ಟನು. ಇವರು ಅವರನ್ನು ಕರ್ತನ ಮುಂದೆ ಬೆಟ್ಟದ ಮೇಲೆ ಗಲ್ಲಿಗೆ ಹಾಕಿದರು. ಹಾಗೆಯೇ ಈ ಏಳು ಮಂದಿಯೂ ಒಂದೇ ಸಾರಿ ಬಿದ್ದರು. ಜವೆ ಗೋಧಿಯ ಸುಗ್ಗಿಯ ದಿನದ ಪ್ರಾರಂಭದಲ್ಲಿ ಅವರು ಕೊಂದುಹಾಕಲ್ಪಟ್ಟರು.
Read all of 2 Samuel 21

Cross references

Original words (Hebrew)

2 Samuel 21:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.