Skip to content
ThuthiThuthiThuthi
2 Samuel · chapter 21 · verse 8

2 Samuel 21:8 in Kannada

ಅಯ್ಯಾಹನ ಮಗಳಾಗಿರುವ ರಿಚ್ಪಳು ಸೌಲನಿಗೆ ಹೆತ್ತ ಅವಳ ಇಬ್ಬರ ಮಕ್ಕಳಾದ ಅರ್ಮೋನೀಯನ್ನೂ ಮೆಫೀಬೋ ಶೆತ ನನ್ನೂ ಸೌಲನ ಮಗಳಾಗಿರುವ ವಿಾಕಲಳು ಮೆಹೋಲದವನಾದ ಬರ್ಜಿಲ್ಲೈಯ ಮಗನಾಗಿರುವ ಅದ್ರೀಯೇಲನಿಗೆ ಸಾಕಿದ ಐದು ಮಂದಿ ಮಕ್ಕಳನ್ನೂ ಹಿಡುಕೊಂಡು

Ayyaahana magalaagiruva richpalu saulanige hetta avala ibbara makkalaada armoneeyannoo mepheebo sheta nannoo saulana magalaagiruva viాkalalu meholadavanaada barjillaiya maganaagiruva adreeyelanige saakida aidu mandi makkalannoo hidukondu

2 Samuel 21:8 in English

King James Version (KJV)
But the king took the two sons of Rizpah the daughter of Aiah, whom she bare unto Saul, Armoni and Mephibosheth; and the five sons of Michal the daughter of Saul, whom she brought up for Adriel the son of Barzillai the Meholathite:
World English Bible (WEB)
But the king took the two sons of Rizpah the daughter of Aiah, whom she bore to Saul, Armoni and Mephibosheth; and the five sons of Merab the daughter of Saul, whom she bore to Adriel the son of Barzillai the Meholathite.
American Standard Version (ASV)
But the king took the two sons of Rizpah the daughter of Aiah, whom she bare unto Saul, Armoni and Mephibosheth; and the five sons of Michal the daughter of Saul, whom she bare to Adriel the son of Barzillai the Meholathite:
Bible in Basic English (BBE)
But the king took Armoni and Mephibosheth, the two sons of Saul to whom Rizpah, the daughter of Aiah, had given birth; and the five sons of Saul's daughter Merab, whose father was Adriel, the son of Barzillai the Meholathite:
Darby Translation (DBY)
And the king took the two sons of Rizpah the daughter of Aiah, whom she had borne to Saul, Armoni and Mephibosheth; and the five sons of [the sister of] Michal the daughter of Saul, whom she had borne to Adriel the son of Barzillai the Meholathite;
Webster's Bible (WBS)
But the king took the two sons of Rizpah the daughter of Aiah, whom she bore to Saul, Armoni and Mephibosheth; and the five sons of Michal the daughter of Saul, whom she brought up for Adriel the son of Barzillai the Meholathite:
Young's Literal Translation (YLT)
and the king taketh the two sons of Rizpah daughter of Aiah, whom she bore to Saul, Armoni and Mephibosheth, and the five sons of Michal daughter of Saul whom she bare to Adriel son of Barzillai the Meholathite,

Read in context

  1. 6ನಮಗೆ ಕೇಡುಮಾಡಲು ನೆನಸಿದನೋ ಅವನ ಕುಮಾರರಲ್ಲಿ ಏಳು ಮಂದಿ ನಮಗೆ ಒಪ್ಪಿಸಲ್ಪಡಲಿ. ಆಗ ನಾವು ಕರ್ತನು ಆದುಕೊಂಡ ಸೌಲನ ಊರಾದ ಗಿಬೆಯದಲ್ಲಿ ಅವರನ್ನು ಕರ್ತನಿಗೋಸ್ಕರ ಗಲ್ಲಿಗೆ ಹಾಕು ವೆವು ಅಂದರು. ಅದಕ್ಕೆ ಅರಸನು--ನಾನು ಒಪ್ಪಿಸಿ ಕೊಡುವೆನು ಅಂದನು.
  2. 7ಆದರೆ ತಮಗೂ ದಾವೀದ ನಿಗೂ ಸೌಲನ ಮಗನಾದ ಯೋನಾತಾನನಿಗೂ ಕರ್ತ ನನ್ನು ಕುರಿತು ಮಾಡಿದ ಪ್ರಮಾಣಕ್ಕೋಸ್ಕರ ಅರಸನು ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿ
  3. 8ಅಯ್ಯಾಹನ ಮಗಳಾಗಿರುವ ರಿಚ್ಪಳು ಸೌಲನಿಗೆ ಹೆತ್ತ ಅವಳ ಇಬ್ಬರ ಮಕ್ಕಳಾದ ಅರ್ಮೋನೀಯನ್ನೂ ಮೆಫೀಬೋ ಶೆತ ನನ್ನೂ ಸೌಲನ ಮಗಳಾಗಿರುವ ವಿಾಕಲಳು ಮೆಹೋಲದವನಾದ ಬರ್ಜಿಲ್ಲೈಯ ಮಗನಾಗಿರುವ ಅದ್ರೀಯೇಲನಿಗೆ ಸಾಕಿದ ಐದು ಮಂದಿ ಮಕ್ಕಳನ್ನೂ ಹಿಡುಕೊಂಡು
  4. 9ಅವರನ್ನು ಗಿಬ್ಯೋನ್ಯರ ಕೈಯಲ್ಲಿ ಒಪ್ಪಿಸಿಕೊಟ್ಟನು. ಇವರು ಅವರನ್ನು ಕರ್ತನ ಮುಂದೆ ಬೆಟ್ಟದ ಮೇಲೆ ಗಲ್ಲಿಗೆ ಹಾಕಿದರು. ಹಾಗೆಯೇ ಈ ಏಳು ಮಂದಿಯೂ ಒಂದೇ ಸಾರಿ ಬಿದ್ದರು. ಜವೆ ಗೋಧಿಯ ಸುಗ್ಗಿಯ ದಿನದ ಪ್ರಾರಂಭದಲ್ಲಿ ಅವರು ಕೊಂದುಹಾಕಲ್ಪಟ್ಟರು.
  5. 10ಆಗ ಅಯ್ಯಾಹನ ಮಗಳಾದ ರಿಚ್ಪಳು ಗೋಣಿತಟ್ಟನ್ನು ತಕ್ಕೊಂಡುಹೋಗಿ ಗುಡ್ಡದ ಮೇಲೆ ಅದನ್ನು ತನಗೋಸ್ಕರ ಹಾಸಿ ಸುಗ್ಗಿಯ ದಿವಸ ಮೊದಲುಗೊಂಡು ಆಕಾಶದಿಂದ ಅವರ ಮೇಲೆ ಮಳೆ ಸುರಿಯುವ ವರೆಗೂ ಹಗಲಲ್ಲಿ ಆಕಾಶದ ಪಕ್ಷಿಗಳೂ ರಾತ್ರಿಯಲ್ಲಿ ಅಡವಿಯ ಮೃಗಗಳೂ ಅದರ ಮೇಲೆ ಕೂತುಕೊಳ್ಳದಂತೆ ಕಾಯುತ್ತಿದ್ದಳು.
Read all of 2 Samuel 21

Cross references

Original words (Hebrew)

2 Samuel 21:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.