Skip to content
ThuthiThuthiThuthi
2 Samuel · chapter 21 · verse 9

2 Samuel 21:9 in Kannada

ಅವರನ್ನು ಗಿಬ್ಯೋನ್ಯರ ಕೈಯಲ್ಲಿ ಒಪ್ಪಿಸಿಕೊಟ್ಟನು. ಇವರು ಅವರನ್ನು ಕರ್ತನ ಮುಂದೆ ಬೆಟ್ಟದ ಮೇಲೆ ಗಲ್ಲಿಗೆ ಹಾಕಿದರು. ಹಾಗೆಯೇ ಈ ಏಳು ಮಂದಿಯೂ ಒಂದೇ ಸಾರಿ ಬಿದ್ದರು. ಜವೆ ಗೋಧಿಯ ಸುಗ್ಗಿಯ ದಿನದ ಪ್ರಾರಂಭದಲ್ಲಿ ಅವರು ಕೊಂದುಹಾಕಲ್ಪಟ್ಟರು.

Avarannu gibyonyara kaiyalli oppisikottanu. Ivaru avarannu kartana munde bettada mele gallige haakidaru. Haageye ee elu mandiyoo onde saari biddaru. Jave godhiya suggiya dinada praarambhadalli avaru konduhaakalpattaru.

2 Samuel 21:9 in English

King James Version (KJV)
And he delivered them into the hands of the Gibeonites, and they hanged them in the hill before the LORD: and they fell [all] seven together, and were put to death in the days of harvest, in the first [days], in the beginning of barley harvest.
World English Bible (WEB)
He delivered them into the hands of the Gibeonites; and they hanged them on the mountain before the LORD, and all seven of them fell together. They were put to death in the days of harvest, in the first days, at the beginning of barley harvest.
American Standard Version (ASV)
and he delivered them into the hands of the Gibeonites, and they hanged them in the mountain before Jehovah, and they fell [all] seven together. And they were put to death in the days of harvest, in the first days, at the beginning of barley harvest.
Bible in Basic English (BBE)
And he gave them up to the Gibeonites, and they put them to death, hanging them on the mountain before the Lord; all seven came to their end together in the first days of the grain-cutting, at the start of the cutting of the barley.
Darby Translation (DBY)
and he gave them into the hands of the Gibeonites, and they hanged them on the hill before Jehovah. And they fell all seven together, and were put to death in the first days of the harvest, in the beginning of barley harvest.
Webster's Bible (WBS)
And he delivered them into the hands of the Gibeonites, and they hanged them on the hill before the LORD: and they fell [all] seven together, and were put to death in the days of harvest, in the first [days] , in the beginning of barley harvest.
Young's Literal Translation (YLT)
and giveth them into the hand of the Gibeonites, and they hang them in the hill before Jehovah; and the seven fall together, and they have been put to death in the days of harvest, in the first [days], the commencement of barley-harvest.

Read in context

  1. 7ಆದರೆ ತಮಗೂ ದಾವೀದ ನಿಗೂ ಸೌಲನ ಮಗನಾದ ಯೋನಾತಾನನಿಗೂ ಕರ್ತ ನನ್ನು ಕುರಿತು ಮಾಡಿದ ಪ್ರಮಾಣಕ್ಕೋಸ್ಕರ ಅರಸನು ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿ
  2. 8ಅಯ್ಯಾಹನ ಮಗಳಾಗಿರುವ ರಿಚ್ಪಳು ಸೌಲನಿಗೆ ಹೆತ್ತ ಅವಳ ಇಬ್ಬರ ಮಕ್ಕಳಾದ ಅರ್ಮೋನೀಯನ್ನೂ ಮೆಫೀಬೋ ಶೆತ ನನ್ನೂ ಸೌಲನ ಮಗಳಾಗಿರುವ ವಿಾಕಲಳು ಮೆಹೋಲದವನಾದ ಬರ್ಜಿಲ್ಲೈಯ ಮಗನಾಗಿರುವ ಅದ್ರೀಯೇಲನಿಗೆ ಸಾಕಿದ ಐದು ಮಂದಿ ಮಕ್ಕಳನ್ನೂ ಹಿಡುಕೊಂಡು
  3. 9ಅವರನ್ನು ಗಿಬ್ಯೋನ್ಯರ ಕೈಯಲ್ಲಿ ಒಪ್ಪಿಸಿಕೊಟ್ಟನು. ಇವರು ಅವರನ್ನು ಕರ್ತನ ಮುಂದೆ ಬೆಟ್ಟದ ಮೇಲೆ ಗಲ್ಲಿಗೆ ಹಾಕಿದರು. ಹಾಗೆಯೇ ಈ ಏಳು ಮಂದಿಯೂ ಒಂದೇ ಸಾರಿ ಬಿದ್ದರು. ಜವೆ ಗೋಧಿಯ ಸುಗ್ಗಿಯ ದಿನದ ಪ್ರಾರಂಭದಲ್ಲಿ ಅವರು ಕೊಂದುಹಾಕಲ್ಪಟ್ಟರು.
  4. 10ಆಗ ಅಯ್ಯಾಹನ ಮಗಳಾದ ರಿಚ್ಪಳು ಗೋಣಿತಟ್ಟನ್ನು ತಕ್ಕೊಂಡುಹೋಗಿ ಗುಡ್ಡದ ಮೇಲೆ ಅದನ್ನು ತನಗೋಸ್ಕರ ಹಾಸಿ ಸುಗ್ಗಿಯ ದಿವಸ ಮೊದಲುಗೊಂಡು ಆಕಾಶದಿಂದ ಅವರ ಮೇಲೆ ಮಳೆ ಸುರಿಯುವ ವರೆಗೂ ಹಗಲಲ್ಲಿ ಆಕಾಶದ ಪಕ್ಷಿಗಳೂ ರಾತ್ರಿಯಲ್ಲಿ ಅಡವಿಯ ಮೃಗಗಳೂ ಅದರ ಮೇಲೆ ಕೂತುಕೊಳ್ಳದಂತೆ ಕಾಯುತ್ತಿದ್ದಳು.
  5. 11ಅಯ್ಯಾಹನ ಮಗಳಾದ ರಿಚ್ಪಳೆಂಬ ಸೌಲನ ಉಪಪತ್ನಿ ಮಾಡಿದ್ದು ದಾವೀದನಿಗೆ ತಿಳಿಸಲ್ಪಟ್ಟಿತು.
Read all of 2 Samuel 21

Cross references

Original words (Hebrew)

2 Samuel 21:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.