2 Samuel · chapter 22 · verse 10
2 Samuel 22:10 in Kannada
ಆತನು ಆಕಾಶ ಗಳನ್ನು ಬೊಗ್ಗಿಸಿ ಇಳಿದನು; ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು;
Aatanu aakaasha galannu boggisi ilidanu; aatana paadagala kelage kaargattalu ittu;
2 Samuel 22:10 in English
- King James Version (KJV)
- He bowed the heavens also, and came down; and darkness [was] under his feet.
- World English Bible (WEB)
- He bowed the heavens also, and came down. Thick darkness was under his feet.
- American Standard Version (ASV)
- He bowed the heavens also, and came down; And thick darkness was under his feet.
- Bible in Basic English (BBE)
- The heavens were bent, so that he might come down; and it was dark under his feet.
- Darby Translation (DBY)
- And he bowed the heavens, and came down; And darkness was under his feet.
- Webster's Bible (WBS)
- He bowed the heavens also, and came down; and darkness [was] under his feet.
- Young's Literal Translation (YLT)
- And He inclineth heaven, and cometh down, And thick darkness [is] under His feet.
Read in context
- 8ಆಗ ಭೂಮಿಯು ಕದಲಿ ಕಂಪಿಸಿತು; ಆಕಾಶದ ಅಸ್ತಿವಾರಗಳು ನಡುಗಿ ಕದಲಿದವು; ಯಾಕಂದರೆ ಆತನು ಕೋಪ ಗೊಂಡನು.
- 9ಆತನ ಮೂಗಿನಿಂದ ಹೊಗೆ ಏರಿತು, ಆತನ ಬಾಯಿಯೊಳಗಿಂದ ಬೆಂಕಿ ಹೊರಟು ದಹಿಸಿತು; ಕೆಂಡಗಳು ಅದರಿಂದ ಉರಿದವು.
- 10ಆತನು ಆಕಾಶ ಗಳನ್ನು ಬೊಗ್ಗಿಸಿ ಇಳಿದನು; ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು;
- 11ಆತನು ಕೆರೂಬಿಯ ಮೇಲೆ ಕೂತು ಹಾರಿದನು, ಗಾಳಿಯ ರೆಕ್ಕೆಗಳ ಮೇಲೆ ಕಾಣಿಸಿ ಕೊಂಡನು.
- 12ಕತ್ತಲನ್ನೂ ಕತ್ತಲಾದ ನೀರುಗಳನ್ನೂ ಆಕಾಶದ ಕಾರ್ಮೋಡಗಳನ್ನೂ ತನ್ನ ಸುತ್ತಲೂ ಡೇರೆ ಗಳಾಗಿ ಮಾಡಿಕೊಂಡನು.
Cross references
- 1 Kings 8:12 1 ಅರಸುಗಳು 8:12ಆಗ ಸೊಲೊಮೋನನು--ಕಾರ್ಗತ್ತಲಲ್ಲಿ ವಾಸ ವಾಗಿರುವೆನೆಂದು ಕರ್ತನು ಹೇಳಿದ್ದಾನೆ.
- Psalm 97:2 ಕೀರ್ತನೆಗಳು 97:2ಮೇಘಗಳೂ ಕಾರ್ಗತ್ತಲೂ ಆತನ ಸುತ್ತಲು ಅವೆ; ನೀತಿಯೂ ನ್ಯಾಯವೂ ಆತನ ಸಿಂಹಾಸನದ ಸ್ಥಳವಾಗಿದೆ.
- Exodus 20:21 ವಿಮೋಚನಕಾಂಡ 20:21ಆಗ ಜನರು ದೂರದಲ್ಲಿ ನಿಂತರು. ಮೋಶೆಯು ದೇವರಿದ್ದ ಕಾರ್ಗತ್ತಲೆಯ ಹತ್ತಿರ ಬಂದನು.
- Psalm 144:5 ಕೀರ್ತನೆಗಳು 144:5ಓ ಕರ್ತನೇ, ನಿನ್ನ ಆಕಾಶಗಳನ್ನು ತಗ್ಗಿಸಿ ಇಳಿದು ಬಾ; ಬೆಟ್ಟಗಳನ್ನು ಮುಟ್ಟು; ಆಗ ಅವು ಹೊಗೆ ಹಾಯುವವು.
- Psalm 104:3 ಕೀರ್ತನೆಗಳು 104:3ಆತನು ನೀರುಗಳಲ್ಲಿ ತನ್ನ ಉಪ್ಪರಿಗೆಗಳ ತೊಲೆಗಳನ್ನು ಇರಿಸುತ್ತಾನೆ; ಮೋಡಗಳನ್ನು ತನ್ನ ರಥವಾಗಿ ಮಾಡು ತ್ತಾನೆ. ಗಾಳಿಯ ರೆಕ್ಕೆಗಳ ಮೇಲೆ ನಡೆದು ಹೋಗು ತ್ತಾನೆ.
- Nahum 1:3 ನಹೂಮ 1:3ಕರ್ತನು ಕೋಪಿಸುವದರಲ್ಲಿ ನಿಧಾನ ಮಾಡುವವನಾದರೂ ಶಕ್ತಿಯಲ್ಲಿ ಮಹತ್ತಾದವನು; ದುರ್ಮಾರ್ಗದವರನ್ನು ಎಷ್ಟು ಮಾತ್ರಕ್ಕೂ ನಿರ್ಮಲರೆಂದು ತೀರ್ಮಾನಿಸ ದವನು; ಕರ್ತನ ಮಾರ್ಗವು ಸುಳಿಗಾಳಿಯಲ್ಲಿಯೂ ಬಿರುಗಾಳಿಯಲ್ಲಿಯೂ ಉಂಟು; ಮೇಘಗಳು ಆತನ ಕಾಲುಗಳ ಧೂಳೇ.
- Matthew 27:45 ಮತ್ತಾಯನು 27:45ಆಗ ಆರನೇ ತಾಸಿನಿಂದ ಒಂಭತ್ತನೇ ತಾಸಿನವರೆಗೆ ದೇಶದ ಮೇಲೆಲ್ಲಾ ಕತ್ತಲೆ ಇತ್ತು.
- Deuteronomy 4:11 ಧರ್ಮೋಪದೇಶಕಾಂಡ 4:11ಆಗ ನೀವು ಹತ್ತಿರ ಬಂದು ಬೆಟ್ಟದ ಕೆಳಗೆ ನಿಂತಿರಿ; ಆ ಬೆಟ್ಟವು ಕತ್ತಲೆಯಾ ಗಿದ್ದು ಮೇಘಗಳೂ ಗಾಢಾಂಧಕಾರವೂ ಉಂಟಾಗಿ ಆಕಾಶ ಮಧ್ಯದ ವರೆಗೆ ಬೆಂಕಿಯಿಂದ ಉರಿಯು ತ್ತಿತ್ತು.
- Luke 23:44–45 ಲೂಕನು 23:44–45ಆಗ ಸುಮಾರು ಆರನೇತಾಸಾಗಿತ್ತು; ಒಂಭತ್ತನೇ ತಾಸಿನವರೆಗೆ ಭೂಮಿಯ ಮೇಲೆಲ್ಲಾ ಕತ್ತಲೆ ಕವಿಯಿತು. ಇದಲ್ಲದೆ ಸೂರ್ಯನು ಕತ್ತಲಾದನು; ದೇವಾಲಯದ ತೆರೆಯು ಮಧ್ಯದಲ್ಲಿ ಹರಿಯಿತು.
- Isaiah 64:1–3 ಯೆಶಾಯ 64:1–3ಆಹಾ, ನೀನು ಆಕಾಶಗಳನ್ನು ಹರಿದು ಬಿಟ್ಟು, ಇಳಿದು ಬಂದಿದ್ದರೆ ಎಷ್ಟೋ ಚೆನ್ನಾ ಗಿತ್ತು! ಬಾ! ಬೆಟ್ಟಗಳು ನಿನ್ನ ಸಮ್ಮುಖದಲ್ಲಿ ಕರಗಲಿ! ಜನಾಂಗಗಳು ನಿನ್ನ ಸಮ್ಮುಖದಲ್ಲಿ ನಡುಗುವ ಹಾಗೆ, ಬೆಂಕಿ ಕಟ್ಟಿಗೆಯನ್ನು ಹೊತ್ತಿಸುವಂತೆಯೂ ಬೆಂಕಿ ನೀರನ್ನು ಉಕ್ಕಿಸುವಂತೆಯೂ ನಿನ್ನ ಹೆಸರು ನಿನ್ನ ವೈರಿಗಳಿಗೆ ತಿಳಿಯುವಂತೆಯೂ ಮಾಡು! ನಾವು ಎದುರು ನೋಡದೆ ಇದ್ದ ಭಯಂಕರವಾದವುಗಳನ್ನು ನೀನು ಮಾಡಿದಾಗ ಇಳಿದು ಬಂದಿ; ಬೆಟ್ಟಗಳು ನಿನ್ನ ಪ್ರಸನ್ನತೆಯಿಂದ ಕರಗಿಹೋದವು.