2 Samuel · chapter 22 · verse 15
2 Samuel 22:15 in Kannada
ತನ್ನ ಬಾಣ ಗಳನ್ನು ಕಳುಹಿಸಿ ಅವರನ್ನು ಚದುರಿಸಿದನು;
Tanna baana galannu kaluhisi avarannu chadurisidanu;
2 Samuel 22:15 in English
- King James Version (KJV)
- And he sent out arrows, and scattered them; lightning, and discomfited them.
- World English Bible (WEB)
- He sent out arrows and scattered them, lightning and confused them.
- American Standard Version (ASV)
- And he sent out arrows, and scattered them; Lightning, and discomfited them.
- Bible in Basic English (BBE)
- And he sent out his arrows, driving them in all directions; by his flames of fire they were troubled.
- Darby Translation (DBY)
- And he sent arrows, and scattered [mine enemies]; Lightning, and discomfited them.
- Webster's Bible (WBS)
- And he sent out arrows, and scattered them; lightning, and discomfited them.
- Young's Literal Translation (YLT)
- And He sendeth forth arrows, And scattereth them; Lightning, and troubleth them;
Read in context
- 13ಆತನ ಮುಂದಿನ ಪ್ರಕಾಶದಿಂದ ಬೆಂಕಿಯ ಕೆಂಡಗಳು ಉರಿಯಲ್ಪಟ್ಟವು.
- 14ಕರ್ತನು ಆಕಾಶದಿಂದ ಗುಡುಗಿದನು. ಮಹೋ ನ್ನತನು ತನ್ನ ಶಬ್ದವನ್ನು ಕೊಟ್ಟನು;
- 15ತನ್ನ ಬಾಣ ಗಳನ್ನು ಕಳುಹಿಸಿ ಅವರನ್ನು ಚದುರಿಸಿದನು;
- 16ಮಿಂಚನ್ನು ಕಳುಹಿಸಿ ಅವರನ್ನು ಗಲಿಬಿಲಿ ಮಾಡಿ ದನು. ಆಗ ಕರ್ತನ ಗದರಿಕೆಯಿಂದಲೂ ಆತನ ಮೂಗಿನ ಶ್ವಾಸದ ಗಾಳಿಯಿಂದಲೂ ಸಮುದ್ರದ ನೆಲೆ ಗಳು ಕಾಣಲ್ಪಟ್ಟವು; ಭೂಲೋಕದ ಅಸ್ತಿವಾರಗಳು ಬೈಲಾದವು.
- 17ಮೇಲಿನಿಂದ ಕೈಚಾಚಿ ನನ್ನನ್ನು ಹಿಡಿದು, ವಿಸ್ತಾರವಾದ ನೀರುಗಳೊಳಗಿಂದ ನನ್ನನ್ನು ಎಳೆದನು.
Cross references
- Deuteronomy 32:23 ಧರ್ಮೋಪದೇಶಕಾಂಡ 32:23ನಾನು ಕೇಡುಗಳನ್ನು ಅವರ ಮೇಲೆ ಕೂಡಿಸಿ ಡುವೆನು; ನನ್ನ ಬಾಣಗಳನ್ನು ಅವರ ಮೇಲೆ ಎಸೆದು ತೀರಿಸುವೆನು.
- Habakkuk 3:11 ಹಬಕ್ಕೂಕ 3:11ಸೂರ್ಯ ಚಂದ್ರಗಳು ತಮ್ಮ ನಿವಾಸ ದಲ್ಲಿ ಕದಲದೆ ನಿಂತುಬಿಟ್ಟವು. ನಿನ್ನ ಬಾಣಗಳು ಬೆಳಕಿ ನಿಂದಲೂ ನಿನ್ನ ಈಟಿಯು ಮಿಂಚುವ ಪ್ರಕಾಶದಿಂದಲೂ ಹೊರಟವು.
- Psalm 7:12–13 ಕೀರ್ತನೆಗಳು 7:12–13ಅವನು ತಿರಿಗಿಕೊಳ್ಳದಿದ್ದರೆ ಆತನು ತನ್ನ ಕತ್ತಿ ಮಸೆಯುವನು: ತನ್ನ ಬಿಲ್ಲು ಬಗ್ಗಿಸಿ ಅದನ್ನು ಸಿದ್ಧಮಾಡಿದ್ದಾನೆ. ಅವನಿಗೆ ಮರಣಾಯುಧಗಳನ್ನು ಸಹ ಸಿದ್ಧಮಾಡಿ, ಹಿಂಸಿಸುವವರಿಗೋಸ್ಕರ ತನ್ನ ಬಾಣಗಳನ್ನು ಸಿದ್ಧಮಾಡುತ್ತಾನೆ.
- Joshua 10:10 ಯೆಹೋಶುವ 10:10ಆಗ ಕರ್ತನು ಅವರನ್ನು ಇಸ್ರಾಯೇಲಿನ ಮುಂದೆ ಗಲಿಬಿಲಿಮಾಡಿ ಅವರನ್ನು ಗಿಬ್ಯೋನಿನಲ್ಲಿ ದೊಡ್ಡ ಸಂಹಾರದಿಂದ ಸಂಹರಿಸಿ ಬೇತ್ಹೋರೋನಿಗೆ ಹೋಗುವ ಮಾರ್ಗದಲ್ಲಿ ಹಿಂದಟ್ಟಿ ಅಜೇಕ ಮಕ್ಕೇದದ ವರೆಗೂ ಹೊಡೆದನು.
- Psalm 18:14 ಕೀರ್ತನೆಗಳು 18:14ಹೌದು, ತನ್ನ ಬಾಣಗಳನ್ನು ಕಳುಹಿಸಿ ಅವರನ್ನು ಚದುರಿಸಿದನು; ಮಿಂಚುಗಳನ್ನೆಸೆದು ಅವರನ್ನು ಗಲಿಬಿಲಿ ಮಾಡಿದನು.
- Psalm 45:5 ಕೀರ್ತನೆಗಳು 45:5ನಿನ್ನ ಹದವಾದ ಬಾಣಗಳು ಅರಸನ ಶತ್ರು ಗಳ ಹೃದಯದಲ್ಲಿ ನೆಟ್ಟಿವೆ; ಅವುಗಳಿಂದ ಜನರು ನಿನ್ನ ಕೆಳಗೆ ಬೀಳುತ್ತಾರೆ
- Psalm 144:6–7 ಕೀರ್ತನೆಗಳು 144:6–7ಮಿಂಚನ್ನು ಮಿಂಚಿಸಿ ಅವರನ್ನು ಚದರಿಸು; ನಿನ್ನ ಬಾಣಗಳನ್ನು ಎಸೆದು ಅವರನ್ನು ನಾಶಮಾಡು. ನಿನ್ನ ಕೈಯನ್ನು ಉನ್ನತದಿಂದ ಚಾಚಿ, ಮಹಾಜಲಗಳಿಂದಲೂ ಅನ್ಯರ ಮಕ್ಕಳ ಕೈಯಿಂದಲೂ ನನ್ನನ್ನು ತಪ್ಪಿಸು, ನನ್ನನ್ನು ಬಿಡಿಸು.