2 Samuel · chapter 22 · verse 25
2 Samuel 22:25 in Kannada
ಆದದರಿಂದ ಕರ್ತನು ನನ್ನ ನೀತಿಯ ಪ್ರಕಾರವಾಗಿಯೂ ಆತನ ಕಣ್ಣುಗಳ ಮುಂದಿನ ನನ್ನ ಶುದ್ಧತ್ವದ ಪ್ರಕಾರವಾಗಿಯೂ ನನಗೆ ಬದಲುಕೊಟ್ಟನು.
Aadadarinda kartanu nanna neetiya prakaaravaagiyoo aatana kannugala mundina nanna shuddhatvada prakaaravaagiyoo nanage badalukottanu.
2 Samuel 22:25 in English
- King James Version (KJV)
- Therefore the LORD hath recompensed me according to my righteousness; according to my cleanness in his eye sight.
- World English Bible (WEB)
- Therefore the LORD has rewarded me according to my righteousness, According to my cleanness in his eyesight.
- American Standard Version (ASV)
- Therefore hath Jehovah recompensed me according to my righteousness, According to my cleanness in his eyesight.
- Bible in Basic English (BBE)
- Because of this the Lord has given me the reward of my righteousness, because my hands are clean in his eyes.
- Darby Translation (DBY)
- And Jehovah hath recompensed me according to my righteousness, According to my cleanness in his sight.
- Webster's Bible (WBS)
- Therefore the LORD hath recompensed me according to my righteousness; according to my cleanness in his eye-sight.
- Young's Literal Translation (YLT)
- And Jehovah returneth to me, According to my righteousness, According to my cleanness before His eyes.
Read in context
- 23ಆತನ ನ್ಯಾಯಗಳೆಲ್ಲಾ ನನ್ನ ಮುಂದೆ ಇದ್ದವು; ಆತನ ನಿಯಮ ಗಳನ್ನು ನನ್ನಿಂದ ಹೋಗಲಿಲ್ಲ.
- 24ಆತನ ಮುಂದೆ ಸಂಪೂರ್ಣನಾಗಿದ್ದು ಅಕ್ರಮದಿಂದ ನನ್ನನ್ನು ತಪ್ಪಿಸಿ ಕಾಪಾಡಿಕೊಂಡೆನು.
- 25ಆದದರಿಂದ ಕರ್ತನು ನನ್ನ ನೀತಿಯ ಪ್ರಕಾರವಾಗಿಯೂ ಆತನ ಕಣ್ಣುಗಳ ಮುಂದಿನ ನನ್ನ ಶುದ್ಧತ್ವದ ಪ್ರಕಾರವಾಗಿಯೂ ನನಗೆ ಬದಲುಕೊಟ್ಟನು.
- 26ಕೃಪೆಯುಳ್ಳವನಿಗೆ ಕೃಪೆಯುಳ್ಳವ ನಾಗಿರುವಿ; ಸಂಪೂರ್ಣನಾದ ಮನುಷ್ಯನಿಗೆ ಸಂಪೂರ್ಣನಾಗಿರುವಿ.
- 27ಶುದ್ಧನಿಗೆ ಶುದ್ಧನಾಗಿರುವಿ, ಮೂರ್ಖನ ಸಂಗಡ ಹೋರಾಡುವಿ.
Cross references
- 2 Samuel 22:21 2 ಸಮುವೇಲನು 22:21ಕರ್ತನು ನನ್ನ ನೀತಿಯ ಪ್ರಕಾರ ನನಗೆ ಪ್ರತಿಫಲ ಕೊಟ್ಟನು ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಬದಲುಕೊಟ್ಟನು.
- Romans 2:7–8 ರೋಮಾಪುರದವರಿಗೆ 2:7–8ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ ಕಲಹಪ್ರಿಯ ರಾಗಿದ್ದು ಸತ್ಯಕ್ಕೆ ವಿಧೇಯರಾಗದೆ ಅನೀತಿಗೆ ವಿಧೇಯ ರಾಗಿ
- 2 Corinthians 5:10 2 ಕೊರಿಂಥದವರಿಗೆ 5:10ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೆಯದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾದದ್ದನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿ ಕೊಳ್ಳಲೇಬೇಕು.
- Proverbs 5:21 ಜ್ಞಾನೋಕ್ತಿಗಳು 5:21ಮನುಷ್ಯನ ಮಾರ್ಗ ಗಳು ಕರ್ತನ ಕಣ್ಣುಗಳ ಮುಂದೆಯೇ ಅವೆ; ಆತನು ಅವನ ಮಾರ್ಗಗಳನ್ನೆಲ್ಲಾ ಪರೀಕ್ಷಿಸುತ್ತಾನೆ.
- Isaiah 3:10 ಯೆಶಾಯ 3:10ನೀತಿವಂತನಿಗೆ ನೀವು--ಅವನಿಗೆ ಒಳ್ಳೇದಿರಲಿ ಎಂದು ಹೇಳಿರಿ; ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು.