2 Samuel · chapter 22 · verse 27
2 Samuel 22:27 in Kannada
ಶುದ್ಧನಿಗೆ ಶುದ್ಧನಾಗಿರುವಿ, ಮೂರ್ಖನ ಸಂಗಡ ಹೋರಾಡುವಿ.
Shuddhanige shuddhanaagiruvi, moorkhana sangada horaaduvi.
2 Samuel 22:27 in English
- King James Version (KJV)
- With the pure thou wilt shew thyself pure; and with the froward thou wilt shew thyself unsavoury.
- World English Bible (WEB)
- With the pure you will show yourself pure. With the crooked you will show yourself shrewd.
- American Standard Version (ASV)
- With the pure thou wilt show thyself pure; And with the perverse thou wilt show thyself froward.
- Bible in Basic English (BBE)
- He who is holy will see that you are holy; but to the man whose way is not straight you will be a hard judge.
- Darby Translation (DBY)
- With the pure thou dost shew thyself pure; And with the perverse thou dost shew thyself contrary.
- Webster's Bible (WBS)
- With the pure thou wilt show thyself pure; and with the froward thou wilt contend.
- Young's Literal Translation (YLT)
- With the pure Thou shewest Thyself pure, And with the perverse Thou shewest Thyself a wrestler.
Read in context
- 25ಆದದರಿಂದ ಕರ್ತನು ನನ್ನ ನೀತಿಯ ಪ್ರಕಾರವಾಗಿಯೂ ಆತನ ಕಣ್ಣುಗಳ ಮುಂದಿನ ನನ್ನ ಶುದ್ಧತ್ವದ ಪ್ರಕಾರವಾಗಿಯೂ ನನಗೆ ಬದಲುಕೊಟ್ಟನು.
- 26ಕೃಪೆಯುಳ್ಳವನಿಗೆ ಕೃಪೆಯುಳ್ಳವ ನಾಗಿರುವಿ; ಸಂಪೂರ್ಣನಾದ ಮನುಷ್ಯನಿಗೆ ಸಂಪೂರ್ಣನಾಗಿರುವಿ.
- 27ಶುದ್ಧನಿಗೆ ಶುದ್ಧನಾಗಿರುವಿ, ಮೂರ್ಖನ ಸಂಗಡ ಹೋರಾಡುವಿ.
- 28ನೀನು ದೀನರನ್ನು ರಕ್ಷಿಸುವಿ; ಗರ್ವಿಗಳನ್ನು ತಗ್ಗಿಸುವ ಹಾಗೆ ನಿನ್ನ ಕಣ್ಣುಗಳು ಅವರ ಮೇಲೆ ಅವೆ.
- 29ಓ ಕರ್ತನೇ, ನನ್ನ ದೀಪವು ನೀನೇ; ಕರ್ತನು ನನ್ನ ಕತ್ತಲನ್ನು ಪ್ರಕಾಶಿಸುವಂತೆ ಮಾಡುವನು.
Cross references
- Psalm 18:26 ಕೀರ್ತನೆಗಳು 18:26ಶುದ್ಧ ನಿಗೆ ಶುದ್ಧನಾಗಿರುವಿ; ಮೂರ್ಖನಿಗೆ ಮೂರ್ಖನಾಗಿ ರುವಿ.
- Matthew 5:8 ಮತ್ತಾಯನು 5:8ಶುದ್ಧ ಹೃದಯವುಳ್ಳವರು ಧನ್ಯರು; ಯಾಕಂದರೆ ಅವರು ದೇವರನ್ನು ನೋಡುವರು.
- Leviticus 26:23–28 ಯಾಜಕಕಾಂಡ 26:23–28ನನ್ನಿಂದಾಗುವ ಇವುಗಳಿಂದ ನೀವು ಶಿಕ್ಷಿತರಾಗದೆ ನನಗೆ ವಿರೋಧವಾಗಿ ನಡೆದರೆ ನಾನು ಸಹ ನಿಮಗೆ ವಿರೋಧವಾಗಿ ನಡೆದು ಇನ್ನೂ ಹೆಚ್ಚಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ನಿಮ್ಮನ್ನು ಶಿಕ್ಷಿಸುವೆನು. ಒಡಂಬಡಿ ಕೆಯ ನಿಮಿತ್ತ ಮುಯ್ಯಿಗೆ ಮುಯ್ಯಿ ತೀರಿಸುವ ಕತ್ತಿಯನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿಬಂದಾಗ ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನೀವು ಶತ್ರುವಿನ ಕೈಗೆ ಒಪ್ಪಿಸಲ್ಪಡು ವಿರಿ. ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿ ದಾಗ ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ; ನಿಮಗೆ ತೃಪ್ತಿಯಾಗುವದಿಲ್ಲ. ಇದೆಲ್ಲಾ ಆದಾಗ್ಯೂ ನೀವು ನನ್ನ ಮಾತನ್ನು ಕೇಳದೆ ನನಗೆ ವಿರೋಧವಾಗಿ ನಡೆದರೆ ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು.
- Psalm 125:5 ಕೀರ್ತನೆಗಳು 125:5ಆದರೆ ತಮ್ಮ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು ದುಷ್ಟತನ ಮಾಡುವವರ ಸಂಗಡ ಕರ್ತನು ಹೋಗ ಮಾಡುವನು. ಇಸ್ರಾಯೇಲಿನ ಮೇಲೆ ಸಮಾಧಾನ ವಿರುವದು.
- Isaiah 45:9 ಯೆಶಾಯ 45:9ತನ್ನನ್ನು ರೂಪಿಸಿದವನ ಸಂಗಡ ವಾದ ಮಾಡುವವ ನಿಗೆ ಅಯ್ಯೋ! ಬೋಕಿಯು ಭೂಮಿಯ ಬೋಕಿಯ ಸಂಗಡವಾದ ಮಾಡಲಿ; ಮಣ್ಣು ರೂಪಿಸುವವನಿಗೆ --ನೀನು ಏನು ಮಾಡುತ್ತೀ ಎಂದೂ ನಿನ್ನ ಕೆಲಸವು --ಅವನಿಗೆ ಕೈಯಿಲ್ಲ ಅಂದೀತೇ?
- Deuteronomy 28:58–61 ಧರ್ಮೋಪದೇಶಕಾಂಡ 28:58–61ನಿನ್ನ ದೇವರಾದ ಕರ್ತನೆಂಬ ಈ ಘನವುಳ್ಳ ಭಯಂಕರವಾದ ಹೆಸರಿಗೆ ಭಯಪಡಬೇಕೆಂದು ಈ ಪುಸ್ತಕದಲ್ಲಿ ಬರೆದಿರುವ ಈ ನ್ಯಾಯಪ್ರಮಾಣದ ಮಾತುಗಳನ್ನು ಕಾಪಾಡದೆ, ಕೈಕೊಳ್ಳದೆ ಹೋದರೆ ಕರ್ತನು ನಿನ್ನ ಬಾಧೆಗಳನ್ನೂ ನಿನ್ನ ಸಂತತಿಯ ಬಾಧೆಗಳನ್ನೂ ಆಶ್ಚರ್ಯವಾಗ ಮಾಡುವನು; ಅವು ದೊಡ್ಡದಾದ ಮತ್ತು ಸ್ಥಿರವಾದ ಬಾಧೆಗಳೂ ಘೋರ ವಾದ ಮತ್ತು ಸ್ಥಿರವಾದ ರೋಗಗಳೂ ಆಗುವವು. ಇದಲ್ಲದೆ ನೀನು ಹೆದರಿಕೊಂಡ ಐಗುಪ್ತದ ರೋಗ ಗಳನ್ನೆಲ್ಲಾ ಆತನು ತಿರಿಗಿ ನಿನ್ನ ಮೇಲೆ ಬರಮಾಡು ವನು; ಅವು ನಿನ್ನನ್ನು ಅಂಟಿಕೊಳ್ಳುವವು. ನೀನು ಪೂರ್ಣವಾಗಿ ನಾಶವಾಗುವ ವರೆಗೆ ಈ ನ್ಯಾಯ ಪ್ರಮಾಣದ ಪುಸ್ತಕದಲ್ಲಿ ಬರೆಯದ ರೋಗಗಳನ್ನೂ ಬೇನೆಗಳನ್ನೂ ಕರ್ತನು ನಿನ್ನ ಮೇಲೆ ತರುವನು.
- Exodus 18:11 ವಿಮೋಚನಕಾಂಡ 18:11ಎಲ್ಲಾ ದೇವರು ಗಳಿಗಿಂತ ಕರ್ತನೇ ದೊಡ್ಡವನೆಂದು ಈಗ ನಾನು ತಿಳಿದುಕೊಂಡಿದ್ದೇನೆ. ಐಗುಪ್ತ್ಯರು ಗರ್ವಪಟ್ಟಿದ್ದರಿಂದ ಆತನು ಅವರನ್ನು ತಗ್ಗಿಸಿದನು ಅಂದನು.