2 Samuel · chapter 22 · verse 32
2 Samuel 22:32 in Kannada
ಕರ್ತನಲ್ಲದೆ ದೇವರು ಯಾರು? ನಮ್ಮ ದೇವರಲ್ಲದೆ ಬಂಡೆಯು ಯಾರು?
Kartanallade devaru yaaru? Namma devarallade bandeyu yaaru?
2 Samuel 22:32 in English
- King James Version (KJV)
- For who [is] God, save the LORD? and who [is] a rock, save our God?
- World English Bible (WEB)
- For who is God, besides the LORD? Who is a rock, besides our God?
- American Standard Version (ASV)
- For who is God, save Jehovah? And who is a rock, save our God?
- Bible in Basic English (BBE)
- For who is God but the Lord? and who is a Rock but our God?
- Darby Translation (DBY)
- For who is God, save Jehovah? And who is a rock, save our God?
- Webster's Bible (WBS)
- For who [is] God, save the LORD? and who [is] a rock, save our God?
- Young's Literal Translation (YLT)
- For who is God save Jehovah? And who a Rock save our God?
Read in context
- 30ನಿನ್ನಿಂದ ಸೈನ್ಯದ ಮೇಲೆ ಬಿದ್ದೆನು; ನನ್ನ ದೇವರಿಂದ ಗೋಡೆ ನೆಗೆದನು.
- 31ದೇವರಾದರೋ, ಆತನ ಮಾರ್ಗವು ಸಂಪೂರ್ಣ ವಾದದ್ದು; ಕರ್ತನ ವಾಕ್ಯವು ಶೋಧಿಸಲ್ಪಟ್ಟದ್ದಾಗಿದೆ; ಆತನಲ್ಲಿ ಭರವಸವಿಡುವವರೆಲ್ಲರಿಗೆ ಗುರಾಣಿಯಾಗಿ ದ್ದಾನೆ.
- 32ಕರ್ತನಲ್ಲದೆ ದೇವರು ಯಾರು? ನಮ್ಮ ದೇವರಲ್ಲದೆ ಬಂಡೆಯು ಯಾರು?
- 33ದೇವರು ನನ್ನ ಬಲವೂ ನನ್ನ ಪರಾಕ್ರಮವೂ ಆಗಿದ್ದಾನೆ; ನನ್ನ ಮಾರ್ಗವನ್ನು ಸಂಪೂರ್ಣಮಾಡುತ್ತಾನೆ.
- 34ನನ್ನ ಕಾಲುಗಳನ್ನು ಜಿಂಕೆಗಳ ಹಾಗೆ ಮಾಡಿ ನನ್ನನ್ನು ಉನ್ನತ ಸ್ಥಳಗಳ ಮೇಲೆ ನಿಲ್ಲಿಸುತ್ತಾನೆ.
Cross references
- 1 Samuel 2:2 1 ಸಮುವೇಲನು 2:2ಕರ್ತನ ಹಾಗೆ ಪರಿಶುದ್ಧನಾದವನಿಲ್ಲ; ನಿಶ್ಚಯವಾಗಿ ನಿನ್ನ ಹೊರತು ಮತ್ತೊಬ್ಬನಿಲ್ಲ. ನಮ್ಮ ದೇವರ ಹಾಗೆ ಯಾವ ಬಂಡೆಯೂ ಇಲ್ಲ.
- Deuteronomy 32:31 ಧರ್ಮೋಪದೇಶಕಾಂಡ 32:31ನಮ್ಮ ಬಂಡೆಯ ಹಾಗೆ ಅವರ ಬಂಡೆ ಅಲ್ಲ. ಇದಕ್ಕೆ ನಮ್ಮ ಶತ್ರುಗಳೇ ಸಾಕ್ಷಿ.
- Isaiah 44:6 ಯೆಶಾಯ 44:6ಇಸ್ರಾಯೇಲಿನ ಅರಸನೂ ವಿಮೋಚಕನೂ ಸೈನ್ಯ ಗಳ ಕರ್ತನೂ ಇಂತೆನ್ನುತ್ತಾನೆ--ನಾನೇ ಮೊದಲನೆಯ ವನು, ನಾನೇ ಕಡೆಯವನು, ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.
- Isaiah 44:8 ಯೆಶಾಯ 44:8ಹೆದರಬೇಡಿರಿ ಇಲ್ಲವೆ ಭಯಪಡಬೇಡಿರಿ ನಾನು ಪೂರ್ವದಿಂದಲೂ ನಿಮಗೆ ಹೇಳಲಿಲ್ಲವೋ? ಅದನ್ನು ಪ್ರಕಟಿಸಲಿ ಲ್ಲವೋ? ಅಂತೂ ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರು ಇದ್ದಾನೋ? ಹೌದು, ಇನ್ನು ಯಾವ ದೇವರೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.
- Isaiah 45:5–6 ಯೆಶಾಯ 45:5–6ನಾನೇ ಕರ್ತನು, ಮತ್ತೊಬ್ಬನಿಲ್ಲ; ನನ್ನ ಹೊರತು ಯಾವ ದೇವರೂ ಇಲ್ಲ; ನೀನು ನನ್ನನ್ನು ಅರಿಯದನಾಗಿದ್ದರೂ ನಿನಗೆ ನಡುಕಟ್ಟುವೆನು. ಮೂಡಣದಿಂದ ಪಡುವಣದ ವರೆಗೆ ಇರುವವರೆಲ್ಲರೂ ತಿಳಿದುಕೊಳ್ಳುವಂತೆ ನನ್ನ ಹೊರತು ಯಾರೂ ಇಲ್ಲ, ನಾನೇ ಕರ್ತನು ಮತ್ತೊ ಬ್ಬನು ಇಲ್ಲ.
- Jeremiah 10:6–7 ಯೆರೆಮೀಯ 10:6–7ಓ ಕರ್ತನೇ, ನಿನ್ನ ಹಾಗೆ ಯಾರೂ ಇಲ್ಲ; ನೀನು ಮಹೋ ತ್ತಮನು, ನಿನ್ನ ಹೆಸರು ಪರಾಕ್ರಮದಲ್ಲಿ ದೊಡ್ಡದು. ಓ ಜನಾಂಗಗಳ ಅರಸನೇ, ನಿನಗೆ ಭಯಪಡದವ ನಾರು? ಅದು ನಿನಗೆ ಸಲ್ಲತಕ್ಕದ್ದು; ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ ಅವುಗಳ ಎಲ್ಲಾ ರಾಜ್ಯಗ ಳಲ್ಲಿಯೂ ನಿನ್ನ ಹಾಗೆ ಯಾರೂ ಇಲ್ಲ.
- 2 Samuel 22:2–3 2 ಸಮುವೇಲನು 22:2–3ಕರ್ತನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನನ್ನು ತಪ್ಪಿಸುವವನೂ ಆಗಿದ್ದಾನೆ. ನನ್ನ ಬಂಡೆಯಾದ ದೇವರಲ್ಲಿ ನಾನು ಭರವಸ ವಿಡುವೆನು; ಆತನು ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ಉನ್ನತ ಗೋಪುರವೂ ನನ್ನ ಆಶ್ರಯವೂ ನನ್ನ ರಕ್ಷಕನೂ ಆಗಿದ್ದಾನೆ. ನೀನು ಬಲಾತ್ಕಾರಿಯಿಂದ ನನ್ನನ್ನು ರಕ್ಷಿಸುತ್ತೀ.
- Isaiah 45:21 ಯೆಶಾಯ 45:21ನೀವು ಹೇಳಿರಿ ಮತ್ತು ಅವರನ್ನು ಸವಿಾಪಕ್ಕೆ ತನ್ನಿರಿ; ಹೌದು, ಒಟ್ಟಿಗೆ ಅವರು ಆಲೋಚಿಸಲಿ; ಈ ಸಂಗತಿಗಳನ್ನು ಪುರಾತನ ಕಾಲದಿಂದಲೂ ಪ್ರಕಟಿಸಿದವರು ಯಾರು? ಆ ಕಾಲ ದಿಂದ ತಿಳಿಸಿದವನು ಯಾರು? ಕರ್ತನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ನೀತಿಯುಳ್ಳ ದೇವರೂ ರಕ್ಷಕನೂ ಇಲ್ಲವೇ ಇಲ್ಲ.
- Deuteronomy 32:39 ಧರ್ಮೋಪದೇಶಕಾಂಡ 32:39ನಾನು ಆತನೇ ಎಂದೂ ನನ್ನ ಹಾಗೆ ಬೇರೆ ದೇವರಿಲ್ಲವೆಂದೂ ಈಗ ನೋಡಿರಿ; ನಾನೇ ಸಾಯಿಸು ತ್ತೇನೆ, ಬದುಕಿಸುತ್ತೇನೆ; ಗಾಯ ಮಾಡುತ್ತೇನೆ, ನಾನೇ ಸ್ವಸ್ಥ ಮಾಡುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.
- Jeremiah 10:16 ಯೆರೆಮೀಯ 10:16ಯಾಕೋ ಬ್ಯರ ಪಾಲು ಇವುಗಳ ಹಾಗಲ್ಲ; ಆತನು ಸಮಸ್ತ ವನ್ನು ರೂಪಿಸಿದಾತನೇ; ಇಸ್ರಾಯೇಲ್ ಆತನ ಸ್ವಾಸ್ತ್ಯದ ಕೋಲು; ಸೈನ್ಯಗಳ ಕರ್ತನು ಎಂಬದು ಆತನ ಹೆಸರಾಗಿದೆ.