2 Samuel · chapter 22 · verse 33
2 Samuel 22:33 in Kannada
ದೇವರು ನನ್ನ ಬಲವೂ ನನ್ನ ಪರಾಕ್ರಮವೂ ಆಗಿದ್ದಾನೆ; ನನ್ನ ಮಾರ್ಗವನ್ನು ಸಂಪೂರ್ಣಮಾಡುತ್ತಾನೆ.
Devaru nanna balavoo nanna paraakramavoo aagiddaane; nanna maargavannu sampoornamaaduttaane.
2 Samuel 22:33 in English
- King James Version (KJV)
- God [is] my strength [and] power: and he maketh my way perfect.
- World English Bible (WEB)
- God is my strong fortress. He makes my way perfect.
- American Standard Version (ASV)
- God is my strong fortress; And he guideth the perfect in his way.
- Bible in Basic English (BBE)
- God puts a strong band about me, guiding me in a straight way.
- Darby Translation (DBY)
- God is my strong fortress, And he maketh my way perfectly smooth.
- Webster's Bible (WBS)
- God [is] my strength [and] power: and he maketh my way perfect.
- Young's Literal Translation (YLT)
- God — my bulwark, [my] strength, And He maketh perfect my way;
Read in context
- 31ದೇವರಾದರೋ, ಆತನ ಮಾರ್ಗವು ಸಂಪೂರ್ಣ ವಾದದ್ದು; ಕರ್ತನ ವಾಕ್ಯವು ಶೋಧಿಸಲ್ಪಟ್ಟದ್ದಾಗಿದೆ; ಆತನಲ್ಲಿ ಭರವಸವಿಡುವವರೆಲ್ಲರಿಗೆ ಗುರಾಣಿಯಾಗಿ ದ್ದಾನೆ.
- 32ಕರ್ತನಲ್ಲದೆ ದೇವರು ಯಾರು? ನಮ್ಮ ದೇವರಲ್ಲದೆ ಬಂಡೆಯು ಯಾರು?
- 33ದೇವರು ನನ್ನ ಬಲವೂ ನನ್ನ ಪರಾಕ್ರಮವೂ ಆಗಿದ್ದಾನೆ; ನನ್ನ ಮಾರ್ಗವನ್ನು ಸಂಪೂರ್ಣಮಾಡುತ್ತಾನೆ.
- 34ನನ್ನ ಕಾಲುಗಳನ್ನು ಜಿಂಕೆಗಳ ಹಾಗೆ ಮಾಡಿ ನನ್ನನ್ನು ಉನ್ನತ ಸ್ಥಳಗಳ ಮೇಲೆ ನಿಲ್ಲಿಸುತ್ತಾನೆ.
- 35ನನ್ನ ಕೈಗಳಿಗೆ ಯುದ್ಧ ಕಲಿಸುತ್ತಾನೆ. ನನ್ನ ತೋಳುಗಳು ಕಬ್ಬಿಣದ ಬಿಲ್ಲನ್ನು ಬೊಗ್ಗಿಸುತ್ತವೆ.
Cross references
- Ephesians 6:10 ಎಫೆಸದವರಿಗೆ 6:10ಕಡೇದಾಗಿ ನನ್ನ ಸಹೋದರರೇ, ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.
- Psalm 27:1 ಕೀರ್ತನೆಗಳು 27:1ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು?
- Isaiah 41:10 ಯೆಶಾಯ 41:10ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
- Psalm 28:7–8 ಕೀರ್ತನೆಗಳು 28:7–8ಕರ್ತನು ನನ್ನ ಬಲವೂ ಗುರಾಣಿಯೂ ಆಗಿದ್ದಾನೆ; ನನ್ನ ಹೃದಯವು ಆತನಲ್ಲಿ ಭರವಸವಿಟ್ಟದ್ದರಿಂದ ಸಹಾಯ ಹೊಂದಿದೆನು; ಆದದರಿಂದ ನನ್ನ ಹೃದಯವು ಬಹಳವಾಗಿ ಉತ್ಸಾಹ ಪಡುವದು; ನನ್ನ ಹಾಡಿನಿಂದ ಆತನನ್ನು ಕೊಂಡಾ ಡುವೆನು. ಕರ್ತನು ಅವರಿಗೆ ಬಲವಾಗಿದ್ದಾನೆ; ತನ್ನ ಅಭಿಷಕ್ತನ ರಕ್ಷಣೆಯ ಬಲವು ಆತನೇ.ನಿನ್ನ ಜನ ರನ್ನು ರಕ್ಷಿಸು; ನಿನ್ನ ಸ್ವಾಸ್ಥ್ಯವನ್ನು ಆಶೀರ್ವದಿಸು; ಅವರನ್ನು ಪರಿಪಾಲಿಸುತ್ತಾ ಯುಗಯುಗಕ್ಕೂ ಅವ ರನ್ನು ಮೇಲಕ್ಕೆ ಎತ್ತು.
- Philippians 4:13 ಫಿಲಿಪ್ಪಿಯವರಿಗೆ 4:13ನನ್ನನ್ನು ಬಲಪಡಿಸುವ ಕ್ರಿಸ್ತನ ಮೂಲಕ ನಾನು ಎಲ್ಲವುಗಳನ್ನು ಮಾಡಬಲ್ಲೆನು.
- Hebrews 13:21 ಇಬ್ರಿಯರಿಗೆ 13:21ನಿಮ್ಮನ್ನು ಸಕಲ ಸತ್ಕಾರ್ಯಗಳಲ್ಲಿ ಆತನ ಚಿತ್ತವನ್ನು ಮಾಡುವಂತೆ ಪರಿಪೂರ್ಣ ಮಾಡಲಿ. ತನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದ ದ್ದನ್ನು ಯೇಸು ಕ್ರಿಸ್ತನ ಮೂಲಕ ನಿಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.
- Psalm 46:1 ಕೀರ್ತನೆಗಳು 46:1ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
- 2 Corinthians 12:9 2 ಕೊರಿಂಥದವರಿಗೆ 12:9ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು.
- Psalm 31:3–4 ಕೀರ್ತನೆಗಳು 31:3–4ನನ್ನ ಬಂಡೆಯೂ ಕೋಟೆಯೂ ನೀನೇ; ನಿನ್ನ ಹೆಸರಿನ ನಿಮಿತ್ತ ನನ್ನನ್ನು ನಡಿಸು; ನನಗೆ ಮಾರ್ಗ ದರ್ಶಕನಾಗಿರು. ಅವರು ಗುಪ್ತವಾಗಿ ಒಡ್ಡಿದ ಬಲೆ ಯೊಳಗಿಂದ ನನ್ನನ್ನು ಹೊರಗೆ ಎಳೆ; ನೀನು ನನ್ನ ಬಲವಾಗಿದ್ದೀ.
- Psalm 119:1 ಕೀರ್ತನೆಗಳು 119:1ಮಾರ್ಗದಲ್ಲಿ ಅಶುದ್ಧರಾಗದವರೂ ಕರ್ತನ ನ್ಯಾಯಪ್ರಮಾಣದಲ್ಲಿ ನಡೆದುಕೊಳ್ಳುವವರೂ ಧನ್ಯರು.
- Zechariah 10:12 ಜೆಕರ್ಯ 10:12ಕರ್ತನಲ್ಲಿ ನಾನು ಅವರನ್ನು ಬಲಪಡಿಸುವೆನು; ಆತನ ಹೆಸರಿನಲ್ಲಿ ಅವರು ಮೇಲೆ ಕೆಳಗೆ ನಡೆಯುವರು ಎಂದು ಕರ್ತನು ಅನ್ನುತ್ತಾನೆ.
- Exodus 15:2 ವಿಮೋಚನಕಾಂಡ 15:2ಕರ್ತನು ನನ್ನ ಬಲವೂ ಕೀರ್ತನೆಯೂ ಆಗಿದ್ದಾನೆ, ಆತನು ನನ್ನ ರಕ್ಷಣೆಯಾದನು, ಆತನು ನನ್ನ ದೇವರು, ಆತನಿಗಾಗಿ ನಾನು ಒಂದು ನಿವಾಸವನ್ನು ಸಿದ್ಧಮಾಡುವೆನು. ಆತನು ನನ್ನ ತಂದೆಯ ದೇವರು, ನಾನು ಆತನನ್ನು ಘನಪಡಿಸುವೆನು.