2 Samuel · chapter 22 · verse 34
2 Samuel 22:34 in Kannada
ನನ್ನ ಕಾಲುಗಳನ್ನು ಜಿಂಕೆಗಳ ಹಾಗೆ ಮಾಡಿ ನನ್ನನ್ನು ಉನ್ನತ ಸ್ಥಳಗಳ ಮೇಲೆ ನಿಲ್ಲಿಸುತ್ತಾನೆ.
Nanna kaalugalannu jinkegala haage maadi nannannu unnata sthalagala mele nillisuttaane.
2 Samuel 22:34 in English
- King James Version (KJV)
- He maketh my feet like hinds’ [feet:] and setteth me upon my high places.
- World English Bible (WEB)
- He makes his feet like hinds’ feet, and sets me on my high places.
- American Standard Version (ASV)
- He maketh his feet like hinds’ [feet], And setteth me upon my high places.
- Bible in Basic English (BBE)
- He makes my feet like roes' feet, and puts me on high places.
- Darby Translation (DBY)
- He maketh my feet like hinds' [feet], And setteth me upon my high places.
- Webster's Bible (WBS)
- He maketh my feet like hinds' [feet] : and setteth me upon my high places.
- Young's Literal Translation (YLT)
- Making my feet like hinds, And on my high places causeth me to stand,
Read in context
- 32ಕರ್ತನಲ್ಲದೆ ದೇವರು ಯಾರು? ನಮ್ಮ ದೇವರಲ್ಲದೆ ಬಂಡೆಯು ಯಾರು?
- 33ದೇವರು ನನ್ನ ಬಲವೂ ನನ್ನ ಪರಾಕ್ರಮವೂ ಆಗಿದ್ದಾನೆ; ನನ್ನ ಮಾರ್ಗವನ್ನು ಸಂಪೂರ್ಣಮಾಡುತ್ತಾನೆ.
- 34ನನ್ನ ಕಾಲುಗಳನ್ನು ಜಿಂಕೆಗಳ ಹಾಗೆ ಮಾಡಿ ನನ್ನನ್ನು ಉನ್ನತ ಸ್ಥಳಗಳ ಮೇಲೆ ನಿಲ್ಲಿಸುತ್ತಾನೆ.
- 35ನನ್ನ ಕೈಗಳಿಗೆ ಯುದ್ಧ ಕಲಿಸುತ್ತಾನೆ. ನನ್ನ ತೋಳುಗಳು ಕಬ್ಬಿಣದ ಬಿಲ್ಲನ್ನು ಬೊಗ್ಗಿಸುತ್ತವೆ.
- 36ನೀನು ನಿನ್ನ ರಕ್ಷಣೆಯ ಗುರಾಣಿ ಯನ್ನು ನನಗೆ ಕೊಟ್ಟೆ; ನಿನ್ನ ಸೌಮ್ಯತೆಯು ನನ್ನನ್ನು ಹೆಚ್ಚಿಸಿತು.
Cross references
- Isaiah 58:14 ಯೆಶಾಯ 58:14ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ.
- Deuteronomy 32:13 ಧರ್ಮೋಪದೇಶಕಾಂಡ 32:13ಅವನು ಹೊಲದ ಆದಾಯವನ್ನು ತಿನ್ನುವ ಹಾಗೆ ಭೂಮಿಯ ಎತ್ತರವಾದ ಸ್ಥಳಗಳಲ್ಲಿ ಅವನನ್ನು ಹೋಗ ಮಾಡಿ ಬಂಡೆಯೊಳಗಿಂದ ಜೇನನ್ನೂ ಬಿಳೀ ಕಲ್ಲಿನ ಬಂಡೆಯೊಳಗಿಂದ ಎಣ್ಣೆಯನ್ನೂ ಅವನಿಗೆ ಕುಡಿಯಲು ಕೊಟ್ಟನು.
- Habakkuk 3:19 ಹಬಕ್ಕೂಕ 3:19ಕರ್ತನಾದ ದೇವರು ನನ್ನ ಬಲವಾಗಿದ್ದಾನೆ. ಆತನು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ ನನ್ನ ಉನ್ನತ ಸ್ಥಳಗಳಲ್ಲಿ ನಾನು ನಡೆಯುವಂತೆ ಆತನು ಮಾಡುವನು. ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು: ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.
- 2 Samuel 2:18 2 ಸಮುವೇಲನು 2:18ಚೆರೂಯಳ ಮೂವರು ಮಕ್ಕಳಾದ ಯೋವಾ ಬನೂ ಅಬಿಷೈಯೂ ಅಸಾಹೇಲನೂ ಅಲ್ಲಿ ಇದ್ದರು. ಅಸಾಹೇಲನು ಅಡವಿಯ ಜಿಂಕೆಯ ಹಾಗೆ ಪಾದ ತ್ವರಿತನಾಗಿದ್ದನು.
- Isaiah 33:16 ಯೆಶಾಯ 33:16ಬಂಡೆಗಳ ಕೋಟೆಗಳು ಅವನಿಗೆ ಆಶ್ರಯವಾಗಿ ರುವವು. ರೊಟ್ಟಿಯು ಅವನಿಗೆ ಕೊಡಲ್ಪಡುವದು, ನೀರು ತಪ್ಪುವದಿಲ್ಲ.
- Deuteronomy 33:25 ಧರ್ಮೋಪದೇಶಕಾಂಡ 33:25ಕಬ್ಬಿಣವೂ ತಾಮ್ರವೂ ನಿನ್ನ ಪಾದರಕ್ಷೆಯಾಗಿರಲಿ. ನಿನ್ನ ದಿವಸಗಳ ಪ್ರಕಾರ ನಿನ್ನ ಬಲವು ಇರಲಿ ಎಂದು ಹೇಳಿದನು.