2 Samuel · chapter 22 · verse 35
2 Samuel 22:35 in Kannada
ನನ್ನ ಕೈಗಳಿಗೆ ಯುದ್ಧ ಕಲಿಸುತ್ತಾನೆ. ನನ್ನ ತೋಳುಗಳು ಕಬ್ಬಿಣದ ಬಿಲ್ಲನ್ನು ಬೊಗ್ಗಿಸುತ್ತವೆ.
Nanna kaigalige yuddha kalisuttaane. Nanna tolugalu kabbinada billannu boggisuttave.
2 Samuel 22:35 in English
- King James Version (KJV)
- He teacheth my hands to war; so that a bow of steel is broken by mine arms.
- World English Bible (WEB)
- He teaches my hands to war, so that my arms bend a bow of bronze.
- American Standard Version (ASV)
- He teacheth my hands to war, So that mine arms do bend a bow of brass.
- Bible in Basic English (BBE)
- He makes my hands expert in war, so that a bow of brass is bent by my arms.
- Darby Translation (DBY)
- He teacheth my hands to war, And mine arms bend a bow of brass.
- Webster's Bible (WBS)
- He teacheth my hands to war; so that a bow of steel is broken by my arms.
- Young's Literal Translation (YLT)
- Teaching my hands for battle, And brought down was a bow of brass by mine arms,
Read in context
- 33ದೇವರು ನನ್ನ ಬಲವೂ ನನ್ನ ಪರಾಕ್ರಮವೂ ಆಗಿದ್ದಾನೆ; ನನ್ನ ಮಾರ್ಗವನ್ನು ಸಂಪೂರ್ಣಮಾಡುತ್ತಾನೆ.
- 34ನನ್ನ ಕಾಲುಗಳನ್ನು ಜಿಂಕೆಗಳ ಹಾಗೆ ಮಾಡಿ ನನ್ನನ್ನು ಉನ್ನತ ಸ್ಥಳಗಳ ಮೇಲೆ ನಿಲ್ಲಿಸುತ್ತಾನೆ.
- 35ನನ್ನ ಕೈಗಳಿಗೆ ಯುದ್ಧ ಕಲಿಸುತ್ತಾನೆ. ನನ್ನ ತೋಳುಗಳು ಕಬ್ಬಿಣದ ಬಿಲ್ಲನ್ನು ಬೊಗ್ಗಿಸುತ್ತವೆ.
- 36ನೀನು ನಿನ್ನ ರಕ್ಷಣೆಯ ಗುರಾಣಿ ಯನ್ನು ನನಗೆ ಕೊಟ್ಟೆ; ನಿನ್ನ ಸೌಮ್ಯತೆಯು ನನ್ನನ್ನು ಹೆಚ್ಚಿಸಿತು.
- 37ನನ್ನ ಹೆಜ್ಜೆಗಳನ್ನು ನನ್ನ ಕೆಳಗೆ ವಿಶಾಲ ಮಾಡಿದ್ದರಿಂದ ನನ್ನ ಕಾಲುಗಳು ಜಾರಲಿಲ್ಲ.
Cross references
- Psalm 144:1 ಕೀರ್ತನೆಗಳು 144:1ನನ್ನ ಕೈಗಳಿಗೆ ಕಾಳಗವನ್ನು, ನನ್ನ ಬೆರಳುಗಳಿಗೆ ಯುದ್ಧವನ್ನು, ಕಲಿಸಿದ ನನ್ನ ಬಲವಾಗಿರುವ ಕರ್ತನಿಗೆ ಸ್ತೋತ್ರವಾಗಲಿ.
- Psalm 18:33–34 ಕೀರ್ತನೆಗಳು 18:33–34ನನ್ನ ಕಾಲುಗಳನ್ನು ಜಿಂಕೆಗಳ ಕಾಲುಗಳಂತೆ ಮಾಡಿ ನನ್ನ ಉನ್ನತ ಸ್ಥಳಗಳ ಮೆಲೆ ನನ್ನನ್ನು ನಿಲ್ಲಿಸುತ್ತಾನೆ. ಆತನು ನನ್ನ ಕೈಗಳಿಗೆ ಯುದ್ಧವನ್ನು ಕಲಿಸುತ್ತಾನೆ; ಹೀಗೆ ನನ್ನ ತೋಳುಗಳು ಉಕ್ಕಿನ ಬಿಲ್ಲನ್ನು ಮುರಿಯುತ್ತವೆ.
- Ezekiel 39:9–10 ಯೆಹೆಜ್ಕೇಲನು 39:9–10ಆ ಇಸ್ರಾಯೇಲಿನ ಪಟ್ಟಣಗಳ ನಿವಾಸಿಗಳು ಹೋಗಿ, ಆಯುಧಗಳಾದ ಗುರಾಣಿ ಗಳನ್ನು ಖೇಡ್ಯಗಳನ್ನೂ ಬಿಲ್ಲುಗಳನ್ನೂ ಬಾಣಗಳನ್ನೂ ಕೈದೊಣ್ಣೆಗಳನ್ನೂ ಭಲ್ಲೆಗಳನ್ನೂ ಬೆಂಕಿಹಚ್ಚಿ ಸುಡುವರು; ಅವರು ಅವುಗಳನ್ನು ಏಳು ವರ್ಷಗಳು ಬೆಂಕಿಯಿಂದ ಸುಡುವರು. ಅದಕ್ಕಾಗಿ ಅವರು ಬಯಲಿನಿಂದ ಮರ ಗಳನ್ನಾಗಲಿ ತೆಗೆದುಕೊಳ್ಳುವುದಿಲ್ಲ, ಅಥವಾ ಅರಣ್ಯ ದಲ್ಲಿ ಯಾವುದನ್ನೂ ಕತ್ತರಿಸಿಕೊಳ್ಳುವದೂ ಇಲ್ಲ; ಅವರು ಆಯುಧಗಳನ್ನು ಬೆಂಕಿಯಿಂದಲೇ ಸುಡುವರು; ಅವರು ಸೂರೆಯಾದವುಗಳನ್ನು ಸೂರೆಮಾಡುವರು ಮತ್ತು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆ ಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
- Ezekiel 39:3 ಯೆಹೆಜ್ಕೇಲನು 39:3ನಾನು ನಿನ್ನ ಎಡಗೈಯಲ್ಲಿರುವ ಬಿಲ್ಲನ್ನು ಹೊಡೆಯುವೆನು ನಿನ್ನ ಬಲಗೈಯಲ್ಲಿರುವ ಬಾಣಗಳು ಉದುರಿ ಬೀಳುವಂತೆ ಮಾಡುವೆನು.
- Psalm 46:9 ಕೀರ್ತನೆಗಳು 46:9ಯುದ್ಧಗಳನ್ನು ಭೂಮಿಯ ಅಂತ್ಯದ ವರೆಗೆ ನಿಲ್ಲಿಸಿ ಬಿಲ್ಲನ್ನು ಮುರಿದು ಭಲ್ಲೆಯನ್ನು ಕಡಿದು ತುಂಡುಮಾಡಿ ರಥಗಳನ್ನು ಬೆಂಕಿಯಿಂದ ಸುಡುತ್ತಾನೆ.