2 Samuel · chapter 22 · verse 4
2 Samuel 22:4 in Kannada
ಸ್ತುತಿಗೆ ಯೋಗ್ಯನಾದ ಕರ್ತ ನನ್ನು ನಾನು ಕೂಗುತ್ತೇನೆ; ಹೀಗೆ ನಾನು ನನ್ನ ಶತ್ರು ಗಳೊಳಗಿಂದ ರಕ್ಷಿಸಲ್ಪಡುತ್ತೇನೆ.
Stutige yogyanaada karta nannu naanu kooguttene; heege naanu nanna shatru galolaginda rakshisalpaduttene.
2 Samuel 22:4 in English
- King James Version (KJV)
- I will call on the LORD, [who is] worthy to be praised: so shall I be saved from mine enemies.
- World English Bible (WEB)
- I call on the LORD, who is worthy to be praised; So shall I be saved from my enemies.
- American Standard Version (ASV)
- I will call upon Jehovah, who is worthy to be praised: So shall I be saved from mine enemies.
- Bible in Basic English (BBE)
- I will send up my cry to the Lord, who is to be praised; so will I be made safe from those who are against me.
- Darby Translation (DBY)
- I will call upon Jehovah, who is to be praised; So shall I be saved from mine enemies.
- Webster's Bible (WBS)
- I will call on the LORD, [who is] worthy to be praised: so shall I be saved from my enemies.
- Young's Literal Translation (YLT)
- The Praised One, I call Jehovah: And from mine enemies I am saved.
Read in context
- 2ಕರ್ತನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನನ್ನು ತಪ್ಪಿಸುವವನೂ ಆಗಿದ್ದಾನೆ.
- 3ನನ್ನ ಬಂಡೆಯಾದ ದೇವರಲ್ಲಿ ನಾನು ಭರವಸ ವಿಡುವೆನು; ಆತನು ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ಉನ್ನತ ಗೋಪುರವೂ ನನ್ನ ಆಶ್ರಯವೂ ನನ್ನ ರಕ್ಷಕನೂ ಆಗಿದ್ದಾನೆ. ನೀನು ಬಲಾತ್ಕಾರಿಯಿಂದ ನನ್ನನ್ನು ರಕ್ಷಿಸುತ್ತೀ.
- 4ಸ್ತುತಿಗೆ ಯೋಗ್ಯನಾದ ಕರ್ತ ನನ್ನು ನಾನು ಕೂಗುತ್ತೇನೆ; ಹೀಗೆ ನಾನು ನನ್ನ ಶತ್ರು ಗಳೊಳಗಿಂದ ರಕ್ಷಿಸಲ್ಪಡುತ್ತೇನೆ.
- 5ಮರಣದಲೆಗಳು ನನ್ನನ್ನು ಆವರಿಸಿಕೊಂಡವು; ಭಕ್ತಿಹೀನರ ಪ್ರವಾಹಗಳು ನನ್ನನ್ನು ಹೆದರಿಸಿದವು;
- 6ಪಾತಾಳದ ದುಃಖಗಳು ನನ್ನನ್ನು ಸುತ್ತಿಕೊಂಡವು; ಮರಣದ ಉರ್ಲುಗಳು ನನ್ನನ್ನು ಎದುರುಗೊಂಡವು;
Cross references
- Psalm 18:3 ಕೀರ್ತನೆಗಳು 18:3ಸ್ತುತಿಸತಕ್ಕ ಕರ್ತನಿಗೆ ನಾನು ಮೊರೆಯಿಡುತ್ತೇನೆ; ಹೀಗೆ ನಾನು ನನ್ನ ಶತ್ರುಗಳೊಳಗಿಂದ ರಕ್ಷಿಸಲ್ಪಡುತ್ತೇನೆ.
- Romans 10:13 ರೋಮಾಪುರದವರಿಗೆ 10:13ಕರ್ತನ ನಾಮದಲ್ಲಿ ಬೇಡಿಕೊಳ್ಳುವ ಯಾರಿಗಾದರೂ ರಕ್ಷಣೆ ಯಾಗುವದು.
- Psalm 116:2 ಕೀರ್ತನೆಗಳು 116:2ಆತನು ನನ್ನ ಮೊರೆಯನ್ನು ಆಲಿಸಿದ್ದರಿಂದ ನಾನು ಜೀವದಿಂದಿರುವ ವರೆಗೂ ಆತನನ್ನೇ ಬೇಡುವೆನು.
- Revelation 5:12 ಪ್ರಕಟನೆ 5:12ಅವರು--ವಧಿತನಾದ ಕುರಿಮರಿಯು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಮಹಾಶಬ್ದದಿಂದ ಹೇಳಿದರು.
- Psalm 50:15 ಕೀರ್ತನೆಗಳು 50:15ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
- Psalm 96:4 ಕೀರ್ತನೆಗಳು 96:4ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸ ಲ್ಪಡತಕ್ಕವನೂ ಆಗಿದ್ದಾನೆ; ಆತನಿಗೇ ಭಯಪಡ ತಕ್ಕದ್ದು.
- Psalm 48:1 ಕೀರ್ತನೆಗಳು 48:1ನಮ್ಮ ದೇವರ ಪಟ್ಟಣದಲ್ಲಿ ಆತನ ಪರಿಶುದ್ಧ ಪರ್ವತದಲ್ಲಿ ಕರ್ತನು ದೊಡ್ಡ ವನೂ ಬಹಳವಾಗಿ ಸ್ತುತಿಸಲ್ಪಡುವಾತನೂ ಆಗಿದ್ದಾನೆ.
- Psalm 34:6 ಕೀರ್ತನೆಗಳು 34:6ಈ ಬಡವನು ಮೊರೆ ಯಿಡಲು; ಕರ್ತನು ಅದನ್ನು ಕೇಳಿ ಅವನ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವನನ್ನು ರಕ್ಷಿಸಿದನು.
- Psalm 116:4 ಕೀರ್ತನೆಗಳು 116:4ಆಗ ನಾನು ಅಯ್ಯೋ, ಕರ್ತನೇ, ನನ್ನ ಪ್ರಾಣವನ್ನು ತಪ್ಪಿಸು ಎಂದು ಕರ್ತನ ಹೆಸರಿನಲ್ಲಿ ಬೇಡಿದೆನು.
- Psalm 116:13 ಕೀರ್ತನೆಗಳು 116:13ನಾನು ರಕ್ಷಣೆಯ ಪಾತ್ರೆಯನ್ನು ತಕ್ಕೊಂಡು, ಕರ್ತನ ಹೆಸರನ್ನು ಕರೆಯುವೆನು.
- Psalm 55:16 ಕೀರ್ತನೆಗಳು 55:16ನಾನಾದರೋ ದೇವರನ್ನು ಕರೆಯುವೆನು; ಕರ್ತ ನು ನನ್ನನ್ನು ರಕ್ಷಿಸುವನು.
- Revelation 4:11 ಪ್ರಕಟನೆ 4:11ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು.