Skip to content
ThuthiThuthiThuthi
2 Samuel · chapter 22 · verse 42

2 Samuel 22:42 in Kannada

ಅವರು ನೋಡುತ್ತಿದ್ದರು, ಆದರೆ ರಕ್ಷಿಸು ವವನು ಯಾರು ಇರಲಿಲ್ಲ; ಕರ್ತನನ್ನು ನೋಡಿದರು, ಆದರೆ ಆತನು ಅವರಿಗೆ ಪ್ರತ್ಯುತ್ತರ ಕೊಡಲಿಲ್ಲ.

Avaru noduttiddaru, aadare rakshisu vavanu yaaru iralilla; kartanannu nodidaru, aadare aatanu avarige pratyuttara kodalilla.

2 Samuel 22:42 in English

King James Version (KJV)
They looked, but [there was] none to save; [even] unto the LORD, but he answered them not.
World English Bible (WEB)
They looked, but there was no one to save; even to the LORD, but he didn’t answer them.
American Standard Version (ASV)
They looked, but there was none to save; Even unto Jehovah, but he answered them not.
Bible in Basic English (BBE)
They were crying out, but there was no one to come to their help: even to the Lord, but he gave them no answer.
Darby Translation (DBY)
They looked, and there was none to save — Unto Jehovah, and he answered them not.
Webster's Bible (WBS)
They looked, but [there was] none to save; [even] to the LORD, but he answered them not.
Young's Literal Translation (YLT)
They look, and there is no saviour; Unto Jehovah, and He hath not answered them.

Read in context

  1. 40ನೀನು ಯುದ್ದಕ್ಕೆ ಪರಾ ಕ್ರಮದಿಂದ ನನ್ನ ನಡುವನ್ನು ಕಟ್ಟಿದಿ; ನನ್ನ ಎದು ರಾಳಿಗಳನ್ನು ನನ್ನ ಕೆಳಗೆ ಅಧೀನಮಾಡಿದಿ.
  2. 41ನನ್ನ ಶತ್ರುಗಳು ನನಗೆ ಬೆನ್ನು ಕೊಡುವಂತೆ ಮಾಡಿದಿ; ನಾನು ನನ್ನ ಹಗೆಯವರನ್ನು ಸಂಹರಿಸುವ ಹಾಗೆ ಮಾಡಿದ್ದಿ.
  3. 42ಅವರು ನೋಡುತ್ತಿದ್ದರು, ಆದರೆ ರಕ್ಷಿಸು ವವನು ಯಾರು ಇರಲಿಲ್ಲ; ಕರ್ತನನ್ನು ನೋಡಿದರು, ಆದರೆ ಆತನು ಅವರಿಗೆ ಪ್ರತ್ಯುತ್ತರ ಕೊಡಲಿಲ್ಲ.
  4. 43ಆಗ ನಾನು ಅವರನ್ನು ನೆಲದ ಧೂಳಿನ ಹಾಗೆ ಪುಡಿಪುಡಿಮಾಡಿದೆನು; ಬೀದಿಯ ಕೆಸರಿನ ಹಾಗೆ ಅವರನ್ನು ತುಳಿದು ಚದರುವಂತೆ ಮಾಡಿದೆನು.
  5. 44ನೀನು ನನ್ನ ಜನರ ವಾಗ್ವಾದಗಳಿಂದ ನನ್ನನ್ನು ತಪ್ಪಿಸಿದ್ದೀ, ಜನಾಂಗಗಳಿಗೆ ತಲೆಯಾಗಿ ನನ್ನನ್ನು ಇರಿಸಿದ್ದೀ; ನಾನು ಅರಿಯದ ಜನರು ನನ್ನನ್ನು ಸೇವಿಸುವರು.
Read all of 2 Samuel 22

Cross references

Original words (Hebrew)

2 Samuel 22:42 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.