2 Samuel · chapter 22 · verse 45
2 Samuel 22:45 in Kannada
ದೇಶಾಂತ ದವರು ನನಗೆ ಅಧೀನರಾಗುವರು; ಕೇಳಿದ ಕೂಡಲೆ ನನಗೆ ವಿಧೇಯರಾಗುವರು.
Deshaanta davaru nanage adheenaraaguvaru; kelida koodale nanage vidheyaraaguvaru.
2 Samuel 22:45 in English
- King James Version (KJV)
- Strangers shall submit themselves unto me: as soon as they hear, they shall be obedient unto me.
- World English Bible (WEB)
- The foreigners will submit themselves to me. As soon as they hear of me, they will obey me.
- American Standard Version (ASV)
- The foreigners shall submit themselves unto me: As soon as they hear of me, they shall obey me.
- Bible in Basic English (BBE)
- Men of other countries will, with false hearts, put themselves under my authority: from the time when my name comes to their ears, they will be ruled by me.
- Darby Translation (DBY)
- Strangers come cringing unto me: At the hearing of the ear, they obey me.
- Webster's Bible (WBS)
- Strangers shall submit themselves to me: as soon as they hear, they shall be obedient to me.
- Young's Literal Translation (YLT)
- Sons of a stranger feign obedience to me, At the hearing of the ear they hearken to me.
Read in context
- 43ಆಗ ನಾನು ಅವರನ್ನು ನೆಲದ ಧೂಳಿನ ಹಾಗೆ ಪುಡಿಪುಡಿಮಾಡಿದೆನು; ಬೀದಿಯ ಕೆಸರಿನ ಹಾಗೆ ಅವರನ್ನು ತುಳಿದು ಚದರುವಂತೆ ಮಾಡಿದೆನು.
- 44ನೀನು ನನ್ನ ಜನರ ವಾಗ್ವಾದಗಳಿಂದ ನನ್ನನ್ನು ತಪ್ಪಿಸಿದ್ದೀ, ಜನಾಂಗಗಳಿಗೆ ತಲೆಯಾಗಿ ನನ್ನನ್ನು ಇರಿಸಿದ್ದೀ; ನಾನು ಅರಿಯದ ಜನರು ನನ್ನನ್ನು ಸೇವಿಸುವರು.
- 45ದೇಶಾಂತ ದವರು ನನಗೆ ಅಧೀನರಾಗುವರು; ಕೇಳಿದ ಕೂಡಲೆ ನನಗೆ ವಿಧೇಯರಾಗುವರು.
- 46ದೇಶಾಂತದವರು ಬಾಡಿಹೋಗುವರು; ತಮ್ಮನ್ನು ಮುಚ್ಚಿಕೊಂಡ ಸ್ಥಳ ಗಳಿಂದ ನಡುಗುತ್ತಾ ಬರುವರು.
- 47ಕರ್ತನು ಜೀವಿತ ನಾಗಿದ್ದಾನೆ; ನನ್ನ ಬಂಡೆಗೆ ಸ್ತುತಿಯಾಗಲಿ; ನನ್ನ ರಕ್ಷಣೆಯ ಬಂಡೆಯಾದ ದೇವರು ಉನ್ನತನಾಗಲಿ.
Cross references
- Psalm 81:15 ಕೀರ್ತನೆಗಳು 81:15ಕರ್ತನನ್ನು ಹಗೆಮಾಡುವವರು ಆತನಿಗೆ ತಮ್ಮನ್ನು ತಾವೇ ಒಪ್ಪಿಸಿಕೊಟ್ಟಿದ್ದರೆ ಅವರ ಕಾಲವು ಎಂದೆಂದಿಗೂ ಇರುತ್ತಿತ್ತು.ಇದಲ್ಲದೆ ಆತನು ಉತ್ತಮವಾದ ಗೋಧಿ ಯಿಂದ ಅವರಿಗೆ ಊಟಕ್ಕೆ ಕೊಟ್ಟು ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವನು.
- Psalm 66:3 ಕೀರ್ತನೆಗಳು 66:3ದೇವರಿಗೆ--ನಿನ್ನ ಕೆಲಸಗಳಿಂದ ನೀನು ಎಷ್ಟು ಭಯಂಕರನಾಗಿದ್ದೀ ಎಂದು ಹೇಳಿರಿ. ನಿನ್ನ ಮಹಾಬಲದ ನಿಮಿತ್ತ ನಿನ್ನ ಶತ್ರುಗಳು ತಾವೇ ನಿನಗೆ ಅಧೀನರಾಗುವರು;
- Psalm 18:44–45 ಕೀರ್ತನೆಗಳು 18:44–45ನನ್ನ ಮಾತನ್ನು ಕೇಳಿದೊಡನೆ ಅವರು ನನಗೆ ವಿಧೇಯ ರಾಗುವರು. ಪರಕೀಯರು ನನಗೆ ಅಧೀನರಾ ಗುವರು ಮತ್ತು ಅವರು ಬಾಡಿಹೋಗುವರು; ತಮ್ಮ ದುರ್ಗಗಳೊಳಗಿಂದ ನಡುಗುತ್ತಾ ಬರುವರು.
- Acts 8:21–23 ಅಪೊಸ್ತಲರ ಕೃತ್ಯಗಳು 8:21–23ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ; ನಿನ್ನ ಹೃದಯವು ದೇವರ ಮುಂದೆ ಸರಿಯಲ್ಲ. ಆದದರಿಂದ ಈ ನಿನ್ನ ಕೆಟ್ಟತನದ ವಿಷಯವಾಗಿ ಮಾನಸಾಂತರಪಟ್ಟು ದೇವರನ್ನು ಬೇಡಿಕೋ, ಆಗ ನಿನ್ನ ಹೃದಯದ ಆಲೋಚನೆಯು ಕ್ಷಮಿಸಲ್ಪಡಬಹುದು. ಯಾಕಂದರೆ ನೀನು ಹಾನಿಕರ ವಾದ ವಿಷದಲ್ಲಿಯೂ ದುಷ್ಟತ್ವದ ಬಂಧನದಲ್ಲಿಯೂ ಇರುತ್ತೀಯೆಂದು ನನಗೆ ಕಾಣುತ್ತದೆ ಅಂದನು.
- Deuteronomy 33:29 ಧರ್ಮೋಪದೇಶಕಾಂಡ 33:29ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ.
- Acts 8:13 ಅಪೊಸ್ತಲರ ಕೃತ್ಯಗಳು 8:13ಆಗ ಸೀಮೋ ನನು ಕೂಡ ನಂಬಿ ಬಾಪ್ತಿಸ್ಮ ಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಉಂಟಾಗುವದನ್ನು ನೋಡಿ ಬೆರಗಾದನು.
- Isaiah 56:3 ಯೆಶಾಯ 56:3ಇಲ್ಲವೆ ಕರ್ತನೊಂದಿಗೆ ಅನ್ಯನ ಮಗನು ಸೇರಿಕೊಂಡು--ಕರ್ತನು ತನ್ನ ಜನರಿಂದ ನನ್ನನ್ನು ಸಂಪೂರ್ಣವಾಗಿ ಅಗಲಿಸುವನು ಎಂದು ಮಾತಾಡ ದಿರಲಿ; ಅಥವಾ ನಪುಂಸಕನು--ಇಗೋ, ನಾನು ಒಣಗಿದ ಮರವೆಂದು ಹೇಳದಿರಲಿ.
- Isaiah 56:6 ಯೆಶಾಯ 56:6ಕರ್ತನನ್ನು ಸೇವಿಸುವದಕ್ಕೂ ಆತನ ಹೆಸರನ್ನು ಪ್ರೀತಿಮಾಡುವದಕ್ಕೂ ಆತನ ಸೇವಕರಾಗಿ ರುವದಕ್ಕೂ ತಾವೇ ಕರ್ತನೊಂದಿಗೆ ಸೇರಿಕೊಂಡಿರುವ ಅನ್ಯರ ಮಕ್ಕಳನ್ನು ಸಬ್ಬತ್ ದಿನವನ್ನು ಅಪವಿತ್ರ ಮಾಡದೆ ಕೈಕೊಳ್ಳುವ ಪ್ರತಿಯೊಬ್ಬನನ್ನೂ ನನ್ನ ಒಡಂಬಡಿಕೆಯನ್ನು ಹಿಡಿದುಕೊಂಡಿರುವವರನೂ