2 Samuel · chapter 22 · verse 46
2 Samuel 22:46 in Kannada
ದೇಶಾಂತದವರು ಬಾಡಿಹೋಗುವರು; ತಮ್ಮನ್ನು ಮುಚ್ಚಿಕೊಂಡ ಸ್ಥಳ ಗಳಿಂದ ನಡುಗುತ್ತಾ ಬರುವರು.
Deshaantadavaru baadihoguvaru; tammannu muchchikonda sthala galinda naduguttaa baruvaru.
2 Samuel 22:46 in English
- King James Version (KJV)
- Strangers shall fade away, and they shall be afraid out of their close places.
- World English Bible (WEB)
- The foreigners will fade away, and will come trembling out of their close places.
- American Standard Version (ASV)
- The foreigners shall fade away, And shall come trembling out of their close places.
- Bible in Basic English (BBE)
- They will be wasted away, they will come out of their secret places shaking with fear.
- Darby Translation (DBY)
- Strangers have faded away, And they come trembling forth from their close places.
- Webster's Bible (WBS)
- Strangers shall fade away, and they shall tremble from their close places.
- Young's Literal Translation (YLT)
- Sons of a stranger fade away, And gird themselves by their close places.
Read in context
- 44ನೀನು ನನ್ನ ಜನರ ವಾಗ್ವಾದಗಳಿಂದ ನನ್ನನ್ನು ತಪ್ಪಿಸಿದ್ದೀ, ಜನಾಂಗಗಳಿಗೆ ತಲೆಯಾಗಿ ನನ್ನನ್ನು ಇರಿಸಿದ್ದೀ; ನಾನು ಅರಿಯದ ಜನರು ನನ್ನನ್ನು ಸೇವಿಸುವರು.
- 45ದೇಶಾಂತ ದವರು ನನಗೆ ಅಧೀನರಾಗುವರು; ಕೇಳಿದ ಕೂಡಲೆ ನನಗೆ ವಿಧೇಯರಾಗುವರು.
- 46ದೇಶಾಂತದವರು ಬಾಡಿಹೋಗುವರು; ತಮ್ಮನ್ನು ಮುಚ್ಚಿಕೊಂಡ ಸ್ಥಳ ಗಳಿಂದ ನಡುಗುತ್ತಾ ಬರುವರು.
- 47ಕರ್ತನು ಜೀವಿತ ನಾಗಿದ್ದಾನೆ; ನನ್ನ ಬಂಡೆಗೆ ಸ್ತುತಿಯಾಗಲಿ; ನನ್ನ ರಕ್ಷಣೆಯ ಬಂಡೆಯಾದ ದೇವರು ಉನ್ನತನಾಗಲಿ.
- 48ದೇವರೇ ನನಗೋಸ್ಕರ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ಜನರನ್ನು ನನಗೆ ಅಧೀನಪಡಿಸುತ್ತಾನೆ.
Cross references
- Micah 7:17 ಮೀಕ 7:17ಅವರು ಸರ್ಪದಂತೆ ಧೂಳನ್ನು ನೆಕ್ಕುವರು; ಭೂಮಿಯ ಕ್ರಿಮಿಗಳಂತೆ ತಾವು ರಂಧ್ರಗಳಿಂದ ಹೊರಗೆ ಬರುವರು; ನಮ್ಮ ದೇವರಾದ ಕರ್ತನಿಗೆ ಅವರು ಹೆದರುವರು; ನಿನಗೆ ಭಯಪಡುವರು.
- Isaiah 2:21 ಯೆಶಾಯ 2:21ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿ ಸಲು ಏಳುವಾಗ ಕರ್ತನ ಭಯಕ್ಕೂ ಆತನ ಮಹಿ ಮೆಯ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಎತ್ತರವಾಗಿರುವ ಬಂಡೆಗಳ ಕಡಿದಾದ ಸ್ಥಳಗಳಿಗೂ ಹೋಗುವರು.ಉಸಿರು ಮೂಗಿನಲ್ಲಿ ಇರುವ ವರೆಗೆ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಎಷ್ಟರವ ನೆಂದು ಎಣಿಸಬಹುದು?
- Isaiah 64:6 ಯೆಶಾಯ 64:6ನಾವೆಲ್ಲರೂ ಅಶುದ್ದವಾದದ್ದರ ಹಾಗೆ ಇದ್ದೇವೆ; ನಮ್ಮ ನೀತಿ ಕಾರ್ಯಗಳು ಮೈಲಿಗೆ ವಸ್ತ್ರದ ಹಾಗಿವೆ; ನಾವೆಲ್ಲರೂ ಎಲೆಯ ಹಾಗೆ ಬಾಡುತ್ತೇವೆ; ನಮ್ಮ ಅಕ್ರಮಗಳು ಗಾಳಿಯಂತೆ ನಮ್ಮನ್ನು ಎತ್ತಿಕೊಂಡು ಹೋಗಿವೆ.
- Amos 9:3 ಆಮೋಸ 9:3ಅವರು ಕರ್ಮೆಲಿನ ಬೆಟ್ಟದ ಕೊನೆಯಲ್ಲಿ ಅಡಗಿಕೊಂಡರೂ ನಾನು ಅವರನ್ನು ಹುಡುಕಿ ಅಲ್ಲಿಂದ ತೆಗೆಯುವೆನು; ಅವರು ನನ್ನ ಕಣ್ಣುಗಳಿಗೆ ಮರೆಯಾಗಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ ಸರ್ಪಕ್ಕೆ ಅಪ್ಪಣೆಕೊಟ್ಟು ಅದು ಅವರನ್ನು ಅಲ್ಲೇ ಕಚ್ಚುವಂತೆ ಮಾಡುವೆನು.
- James 1:11 ಯಾಕೋಬನು 1:11ಸೂರ್ಯನು ಉದಯಿಸಿದ ತಕ್ಷಣವೇ ಉಷ್ಣತೆ ಯಿಂದ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗು ವದಷ್ಟೇ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿ ಗಳಲ್ಲಿ ಬಾಡಿ ಹೋಗುವನು.
- Isaiah 2:19 ಯೆಶಾಯ 2:19ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿಸಲು ಏಳು ವಾಗ ಕರ್ತನಿಗೂ ಆತನ ಮಹಿಮೆಗೂ ಆತನ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಭೂಮಿಯ ಗವಿಗ ಳಿಗೂ ಅವರು ಸೇರಿಕೊಳ್ಳುವರು.