2 Samuel · chapter 22 · verse 47
2 Samuel 22:47 in Kannada
ಕರ್ತನು ಜೀವಿತ ನಾಗಿದ್ದಾನೆ; ನನ್ನ ಬಂಡೆಗೆ ಸ್ತುತಿಯಾಗಲಿ; ನನ್ನ ರಕ್ಷಣೆಯ ಬಂಡೆಯಾದ ದೇವರು ಉನ್ನತನಾಗಲಿ.
Kartanu jeevita naagiddaane; nanna bandege stutiyaagali; nanna rakshaneya bandeyaada devaru unnatanaagali.
2 Samuel 22:47 in English
- King James Version (KJV)
- The LORD liveth; and blessed [be] my rock; and exalted be the God of the rock of my salvation.
- World English Bible (WEB)
- The LORD lives! Blessed be my rock! Exalted be God, the rock of my salvation,
- American Standard Version (ASV)
- Jehovah liveth; And blessed be my rock; And exalted be God, the rock of my salvation,
- Bible in Basic English (BBE)
- The Lord is living; praise be to my Rock, and let the God of my salvation be honoured:
- Darby Translation (DBY)
- Jehovah liveth; and blessed be my rock; And exalted be the God, the rock of my salvation,
- Webster's Bible (WBS)
- The LORD liveth; and blessed [be] my rock; and exalted be the God of the rock of my salvation.
- Young's Literal Translation (YLT)
- Jehovah liveth, and blessed [is] my Rock, And exalted is my God — The Rock of my salvation.
Read in context
- 45ದೇಶಾಂತ ದವರು ನನಗೆ ಅಧೀನರಾಗುವರು; ಕೇಳಿದ ಕೂಡಲೆ ನನಗೆ ವಿಧೇಯರಾಗುವರು.
- 46ದೇಶಾಂತದವರು ಬಾಡಿಹೋಗುವರು; ತಮ್ಮನ್ನು ಮುಚ್ಚಿಕೊಂಡ ಸ್ಥಳ ಗಳಿಂದ ನಡುಗುತ್ತಾ ಬರುವರು.
- 47ಕರ್ತನು ಜೀವಿತ ನಾಗಿದ್ದಾನೆ; ನನ್ನ ಬಂಡೆಗೆ ಸ್ತುತಿಯಾಗಲಿ; ನನ್ನ ರಕ್ಷಣೆಯ ಬಂಡೆಯಾದ ದೇವರು ಉನ್ನತನಾಗಲಿ.
- 48ದೇವರೇ ನನಗೋಸ್ಕರ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ಜನರನ್ನು ನನಗೆ ಅಧೀನಪಡಿಸುತ್ತಾನೆ.
- 49ಆತನು ನನ್ನ ಶತ್ರುಗಳಿಂದ ನನ್ನನ್ನು ಹೊರಗೆ ತರು ತ್ತಾನೆ. ನೀನು ನನ್ನ ಎದುರಾಳಿಗಳಿಂದ ನನ್ನನ್ನು ತಪ್ಪಿಸಿ ಗೌರವಿಸುತ್ತೀ; ಬಲಾತ್ಕಾರದ ಮನುಷ್ಯನಿಂದ ತಪ್ಪಿ ಸುತ್ತೀ.
Cross references
- Psalm 89:26 ಕೀರ್ತನೆಗಳು 89:26ಅವನು--ನೀನು ನನ್ನ ತಂದೆಯೂ ದೇವರೂ ರಕ್ಷಣೆಯ ಬಂಡೆಯೂ ಎಂದು ನನಗೆ ಮೊರೆಯಿಡು ವನು.
- 2 Samuel 22:3 2 ಸಮುವೇಲನು 22:3ನನ್ನ ಬಂಡೆಯಾದ ದೇವರಲ್ಲಿ ನಾನು ಭರವಸ ವಿಡುವೆನು; ಆತನು ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ಉನ್ನತ ಗೋಪುರವೂ ನನ್ನ ಆಶ್ರಯವೂ ನನ್ನ ರಕ್ಷಕನೂ ಆಗಿದ್ದಾನೆ. ನೀನು ಬಲಾತ್ಕಾರಿಯಿಂದ ನನ್ನನ್ನು ರಕ್ಷಿಸುತ್ತೀ.
- Job 19:25 ಯೋಬನು 19:25ನನ್ನ ವಿಮೋಚಕನು ಜೀವಿಸುತ್ತಾನೆಂದೂ ಆತನು ಕಡೆಯ ದಿನದಲ್ಲಿ ಭೂಮಿಯ ಮೇಲೆ ನಿಲ್ಲುವನೆಂದೂ ತಿಳಿದಿದ್ದೇನೆ;
- Luke 1:47 ಲೂಕನು 1:47ನನ್ನ ಆತ್ಮವು ನನ್ನ ರಕ್ಷಕನಾದ ದೇವರಲ್ಲಿ ಉಲ್ಲಾಸಗೊಂಡಿದೆ;
- Deuteronomy 32:39–40 ಧರ್ಮೋಪದೇಶಕಾಂಡ 32:39–40ನಾನು ಆತನೇ ಎಂದೂ ನನ್ನ ಹಾಗೆ ಬೇರೆ ದೇವರಿಲ್ಲವೆಂದೂ ಈಗ ನೋಡಿರಿ; ನಾನೇ ಸಾಯಿಸು ತ್ತೇನೆ, ಬದುಕಿಸುತ್ತೇನೆ; ಗಾಯ ಮಾಡುತ್ತೇನೆ, ನಾನೇ ಸ್ವಸ್ಥ ಮಾಡುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ. ನಾನು ಆಕಾಶಕ್ಕೆ ನನ್ನ ಕೈಯನ್ನು ಎತ್ತಿ--ನಾನು ನಿತ್ಯವಾಗಿ ಬದುಕುತ್ತೇನೆಂದು ಹೇಳುತ್ತೇನೆ.