Skip to content
ThuthiThuthiThuthi
2 Samuel · chapter 22 · verse 48

2 Samuel 22:48 in Kannada

ದೇವರೇ ನನಗೋಸ್ಕರ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ಜನರನ್ನು ನನಗೆ ಅಧೀನಪಡಿಸುತ್ತಾನೆ.

Devare nanagoskara muyyige muyyi teerisuttaane; janarannu nanage adheenapadisuttaane.

2 Samuel 22:48 in English

King James Version (KJV)
It [is] God that avengeth me, and that bringeth down the people under me,
World English Bible (WEB)
even the God who executes vengeance for me, who brings down peoples under me,
American Standard Version (ASV)
Even the God that executeth vengeance for me, And that bringeth down peoples under me,
Bible in Basic English (BBE)
It is God who sends punishment on my haters, and puts peoples under my rule.
Darby Translation (DBY)
The God who hath avenged me, And hath brought the peoples under me.
Webster's Bible (WBS)
It [is] God that avengeth me, and that bringeth down the people under me,
Young's Literal Translation (YLT)
God — who is giving vengeance to me, And bringing down peoples under me,

Read in context

  1. 46ದೇಶಾಂತದವರು ಬಾಡಿಹೋಗುವರು; ತಮ್ಮನ್ನು ಮುಚ್ಚಿಕೊಂಡ ಸ್ಥಳ ಗಳಿಂದ ನಡುಗುತ್ತಾ ಬರುವರು.
  2. 47ಕರ್ತನು ಜೀವಿತ ನಾಗಿದ್ದಾನೆ; ನನ್ನ ಬಂಡೆಗೆ ಸ್ತುತಿಯಾಗಲಿ; ನನ್ನ ರಕ್ಷಣೆಯ ಬಂಡೆಯಾದ ದೇವರು ಉನ್ನತನಾಗಲಿ.
  3. 48ದೇವರೇ ನನಗೋಸ್ಕರ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ಜನರನ್ನು ನನಗೆ ಅಧೀನಪಡಿಸುತ್ತಾನೆ.
  4. 49ಆತನು ನನ್ನ ಶತ್ರುಗಳಿಂದ ನನ್ನನ್ನು ಹೊರಗೆ ತರು ತ್ತಾನೆ. ನೀನು ನನ್ನ ಎದುರಾಳಿಗಳಿಂದ ನನ್ನನ್ನು ತಪ್ಪಿಸಿ ಗೌರವಿಸುತ್ತೀ; ಬಲಾತ್ಕಾರದ ಮನುಷ್ಯನಿಂದ ತಪ್ಪಿ ಸುತ್ತೀ.
  5. 50ಆದದರಿಂದ ಓ ಕರ್ತನೇ, ನಾನು ಜನಾಂಗ ಗಳಲ್ಲಿ ನಿನ್ನನ್ನು ಕೊಂಡಾಡುವೆನು; ನಿನ್ನ ಹೆಸರನ್ನು ಕೀರ್ತಿಸುವೆನು.ಆತನು ತನ್ನ ಅರಸನಿಗೆ ರಕ್ಷಣೆಯ ಗೋಪುರವಾಗಿದ್ದಾನೆ; ತನ್ನ ಅಭಿಷಕ್ತನಾದ ದಾವೀದ ನಿಗೂ ಅವನ ಸಂತತಿಗೂ ಕೃಪೆಯನ್ನು ಯುಗಯುಗಕ್ಕೂ ಅನುಗ್ರಹಿಸುತ್ತಾನೆ.
Read all of 2 Samuel 22

Cross references

Original words (Hebrew)

2 Samuel 22:48 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.