Skip to content
ThuthiThuthiThuthi
2 Samuel · chapter 22 · verse 49

2 Samuel 22:49 in Kannada

ಆತನು ನನ್ನ ಶತ್ರುಗಳಿಂದ ನನ್ನನ್ನು ಹೊರಗೆ ತರು ತ್ತಾನೆ. ನೀನು ನನ್ನ ಎದುರಾಳಿಗಳಿಂದ ನನ್ನನ್ನು ತಪ್ಪಿಸಿ ಗೌರವಿಸುತ್ತೀ; ಬಲಾತ್ಕಾರದ ಮನುಷ್ಯನಿಂದ ತಪ್ಪಿ ಸುತ್ತೀ.

Aatanu nanna shatrugalinda nannannu horage taru ttaane. Neenu nanna eduraaligalinda nannannu tappisi gauravisuttee; balaatkaarada manushyaninda tappi suttee.

2 Samuel 22:49 in English

King James Version (KJV)
And that bringeth me forth from mine enemies: thou also hast lifted me up on high above them that rose up against me: thou hast delivered me from the violent man.
World English Bible (WEB)
who brings me away from my enemies. Yes, you lift me up above those who rise up against me. You deliver me from the violent man.
American Standard Version (ASV)
And that bringeth me forth from mine enemies: Yea, thou liftest me up above them that rise up against me; Thou deliverest me from the violent man.
Bible in Basic English (BBE)
He makes me free from my haters: I am lifted up over those who come up against me: you have made me free from the violent man.
Darby Translation (DBY)
He brought me forth from mine enemies: Yea, thou hast lifted me up above them that rose up against me; From the man of violence hast thou delivered me.
Webster's Bible (WBS)
And that bringeth me forth from my enemies: thou also hast lifted me up on high above them that rose up against me: thou hast delivered me from the violent man.
Young's Literal Translation (YLT)
And bringing me forth from mine enemies, Yea, above my withstanders Thou raisest me up. From a man of violence Thou deliverest me.

Read in context

  1. 47ಕರ್ತನು ಜೀವಿತ ನಾಗಿದ್ದಾನೆ; ನನ್ನ ಬಂಡೆಗೆ ಸ್ತುತಿಯಾಗಲಿ; ನನ್ನ ರಕ್ಷಣೆಯ ಬಂಡೆಯಾದ ದೇವರು ಉನ್ನತನಾಗಲಿ.
  2. 48ದೇವರೇ ನನಗೋಸ್ಕರ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ಜನರನ್ನು ನನಗೆ ಅಧೀನಪಡಿಸುತ್ತಾನೆ.
  3. 49ಆತನು ನನ್ನ ಶತ್ರುಗಳಿಂದ ನನ್ನನ್ನು ಹೊರಗೆ ತರು ತ್ತಾನೆ. ನೀನು ನನ್ನ ಎದುರಾಳಿಗಳಿಂದ ನನ್ನನ್ನು ತಪ್ಪಿಸಿ ಗೌರವಿಸುತ್ತೀ; ಬಲಾತ್ಕಾರದ ಮನುಷ್ಯನಿಂದ ತಪ್ಪಿ ಸುತ್ತೀ.
  4. 50ಆದದರಿಂದ ಓ ಕರ್ತನೇ, ನಾನು ಜನಾಂಗ ಗಳಲ್ಲಿ ನಿನ್ನನ್ನು ಕೊಂಡಾಡುವೆನು; ನಿನ್ನ ಹೆಸರನ್ನು ಕೀರ್ತಿಸುವೆನು.ಆತನು ತನ್ನ ಅರಸನಿಗೆ ರಕ್ಷಣೆಯ ಗೋಪುರವಾಗಿದ್ದಾನೆ; ತನ್ನ ಅಭಿಷಕ್ತನಾದ ದಾವೀದ ನಿಗೂ ಅವನ ಸಂತತಿಗೂ ಕೃಪೆಯನ್ನು ಯುಗಯುಗಕ್ಕೂ ಅನುಗ್ರಹಿಸುತ್ತಾನೆ.
  5. 51ಆತನು ತನ್ನ ಅರಸನಿಗೆ ರಕ್ಷಣೆಯ ಗೋಪುರವಾಗಿದ್ದಾನೆ; ತನ್ನ ಅಭಿಷಕ್ತನಾದ ದಾವೀದ ನಿಗೂ ಅವನ ಸಂತತಿಗೂ ಕೃಪೆಯನ್ನು ಯುಗಯುಗಕ್ಕೂ ಅನುಗ್ರಹಿಸುತ್ತಾನೆ.
Read all of 2 Samuel 22

Cross references

Original words (Hebrew)

2 Samuel 22:49 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.