2 Samuel · chapter 22 · verse 51
2 Samuel 22:51 in Kannada
ಆತನು ತನ್ನ ಅರಸನಿಗೆ ರಕ್ಷಣೆಯ ಗೋಪುರವಾಗಿದ್ದಾನೆ; ತನ್ನ ಅಭಿಷಕ್ತನಾದ ದಾವೀದ ನಿಗೂ ಅವನ ಸಂತತಿಗೂ ಕೃಪೆಯನ್ನು ಯುಗಯುಗಕ್ಕೂ ಅನುಗ್ರಹಿಸುತ್ತಾನೆ.
Aatanu tanna arasanige rakshaneya gopuravaagiddaane; tanna abhishaktanaada daaveeda nigoo avana santatigoo krupeyannu yugayugakkoo anugrahisuttaane.
2 Samuel 22:51 in English
- King James Version (KJV)
- [He is] the tower of salvation for his king: and sheweth mercy to his anointed, unto David, and to his seed for evermore.
- World English Bible (WEB)
- He gives great deliverance to his king, and shows loving kindness to his anointed, to David and to his offspring, forever more.”
- American Standard Version (ASV)
- Great deliverance giveth he to his king, And showeth lovingkindness to his anointed, To David and to his seed, for evermore.
- Bible in Basic English (BBE)
- Great salvation does he give to his king; he has mercy on the king of his selection, David, and on his seed for ever.
- Darby Translation (DBY)
- [It is he] who giveth great deliverances to his king, And sheweth loving-kindness to his anointed, To David, and to his seed for evermore.
- Webster's Bible (WBS)
- [He is] the tower of salvation for his king: and [he] showeth mercy to his anointed, to David, and to his seed for evermore.
- Young's Literal Translation (YLT)
- Magnifying the salvations of His king, And doing loving-kindness to His anointed, To David, and to his seed — unto the age!'
Read in context
- 49ಆತನು ನನ್ನ ಶತ್ರುಗಳಿಂದ ನನ್ನನ್ನು ಹೊರಗೆ ತರು ತ್ತಾನೆ. ನೀನು ನನ್ನ ಎದುರಾಳಿಗಳಿಂದ ನನ್ನನ್ನು ತಪ್ಪಿಸಿ ಗೌರವಿಸುತ್ತೀ; ಬಲಾತ್ಕಾರದ ಮನುಷ್ಯನಿಂದ ತಪ್ಪಿ ಸುತ್ತೀ.
- 50ಆದದರಿಂದ ಓ ಕರ್ತನೇ, ನಾನು ಜನಾಂಗ ಗಳಲ್ಲಿ ನಿನ್ನನ್ನು ಕೊಂಡಾಡುವೆನು; ನಿನ್ನ ಹೆಸರನ್ನು ಕೀರ್ತಿಸುವೆನು.ಆತನು ತನ್ನ ಅರಸನಿಗೆ ರಕ್ಷಣೆಯ ಗೋಪುರವಾಗಿದ್ದಾನೆ; ತನ್ನ ಅಭಿಷಕ್ತನಾದ ದಾವೀದ ನಿಗೂ ಅವನ ಸಂತತಿಗೂ ಕೃಪೆಯನ್ನು ಯುಗಯುಗಕ್ಕೂ ಅನುಗ್ರಹಿಸುತ್ತಾನೆ.
- 51ಆತನು ತನ್ನ ಅರಸನಿಗೆ ರಕ್ಷಣೆಯ ಗೋಪುರವಾಗಿದ್ದಾನೆ; ತನ್ನ ಅಭಿಷಕ್ತನಾದ ದಾವೀದ ನಿಗೂ ಅವನ ಸಂತತಿಗೂ ಕೃಪೆಯನ್ನು ಯುಗಯುಗಕ್ಕೂ ಅನುಗ್ರಹಿಸುತ್ತಾನೆ.
Cross references
- Psalm 144:10 ಕೀರ್ತನೆಗಳು 144:10ಅರಸುಗಳಿಗೆ ರಕ್ಷಣೆಯನ್ನು ಕೊಡು ವಾತನೇ, ನಿನ್ನ ಸೇವಕನಾದ ದಾವೀದನನ್ನು ಕೇಡಿನ ಕತ್ತಿಯಿಂದ ತಪ್ಪಿಸುವಾತನೇ,
- 2 Samuel 7:12–13 2 ಸಮುವೇಲನು 7:12–13ಇದಲ್ಲದೆ ಕರ್ತನು ನಿನಗೆ ತಿಳಿಸುವದೇನಂದರೆ, ನಾನು ನಿನಗೆ ಮನೆಯನ್ನು ಕಟ್ಟುವೆನು. ನಿನ್ನ ದಿವಸಗಳು ಪೂರ್ತಿ ಯಾಗಿ ನೀನು ನಿನ್ನ ಪಿತೃಗಳ ಸಂಗಡ ಮಲಗಿಕೊಂಡಿ ರುವಾಗ ನಿನ್ನ ಕರುಳುಗಳಿಂದ ಹೊರಡುವ ನಿನ್ನ ಸಂತತಿಯನ್ನು ನಿನ್ನ ತರುವಾಯ ಎಬ್ಬಿಸಿ ನಾನು ಅವನ ರಾಜ್ಯವನ್ನು ಸ್ಥಿರಮಾಡುವೆನು. ಅವನು ನನ್ನ ಹೆಸ ರಿಗೆ ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯದ ಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು. ನಾನು ಅವನ ತಂದೆಯಾಗಿರುವೆನು; ಅವನು ನನ್ನ ಮಗನಾಗಿರುವನು.
- Psalm 89:20 ಕೀರ್ತನೆಗಳು 89:20ನನ್ನ ಸೇವಕನಾದ ದಾವೀದನನ್ನು ಕಂಡು ಕೊಂಡಿದ್ದೇನೆ; ನನ್ನ ಪರಿಶುದ್ಧ ಎಣ್ಣೆಯಿಂದ ಅವನನ್ನು ಅಭಿಷೇಕಿಸಿದ್ದೇನೆ.
- Psalm 89:29 ಕೀರ್ತನೆಗಳು 89:29ಅವನ ಸಂತತಿ ಯನ್ನು ಸಹ ಎಂದೆಂದಿಗೂ ಅವನ ಸಿಂಹಾಸನವನ್ನು ಆಕಾಶದ ದಿವಸಗಳ ಹಾಗೆಯೂ ಮಾಡುವೆನು.
- Psalm 18:50 ಕೀರ್ತನೆಗಳು 18:50ಆತನು ತನ್ನ ಅರಸನಿಗೆ ದೊಡ್ಡ ಬಿಡುಗಡೆಯನ್ನು ಕೊಟ್ಟು ತನ್ನ ಅಭಿಷಕ್ತನಾದ ದಾವೀದನಿಗೂ ಅವನ ಸಂತತಿಗೂ ಕೃಪೆಯನ್ನು ಎಂದೆಂದಿಗೂ ತೋರಿಸುತ್ತಾನೆ.
- Psalm 48:3 ಕೀರ್ತನೆಗಳು 48:3ದೇವರು ಅದರ ಅರಮನೆಗಳಲ್ಲಿ ಆಶ್ರಯ ವೆಂದು ಗೊತ್ತಾಗಿದೆ.
- Luke 1:31–33 ಲೂಕನು 1:31–33ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸು ಎಂದು ಹೆಸರಿಡಬೇಕು. ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು. ಆತನು ಯಾಕೋಬನ ಮನೆತನವನ್ನು ಸದಾ ಕಾಲವೂ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು.
- Psalm 89:26 ಕೀರ್ತನೆಗಳು 89:26ಅವನು--ನೀನು ನನ್ನ ತಂದೆಯೂ ದೇವರೂ ರಕ್ಷಣೆಯ ಬಂಡೆಯೂ ಎಂದು ನನಗೆ ಮೊರೆಯಿಡು ವನು.
- 2 Samuel 22:2 2 ಸಮುವೇಲನು 22:2ಕರ್ತನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನನ್ನು ತಪ್ಪಿಸುವವನೂ ಆಗಿದ್ದಾನೆ.
- Psalm 91:2 ಕೀರ್ತನೆಗಳು 91:2ನನ್ನ ಆಶ್ರಯವೂ ಕೋಟೆಯೂ ನಾನು ಭರವಸವಿಟ್ಟಿರುವ ನನ್ನ ದೇವರೂ ಎಂದು ನಾನು ಕರ್ತನಿಗೆ ಹೇಳುತ್ತೇನೆ.
- Psalm 3:3 ಕೀರ್ತನೆಗಳು 3:3ಆದರೆ ಓ ನನ್ನ ಕರ್ತನೇ, ನನಗೆ ಗುರಾಣಿಯೂ ನನ್ನ ಘನವೂ ನನ್ನ ತಲೆ ಎತ್ತುವವನೂ ನೀನೇ.
- Psalm 89:36 ಕೀರ್ತನೆಗಳು 89:36ಅವನ ಸಂತತಿಯು ಯುಗ ಯುಗಕ್ಕೂ ಅವನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವದು.