2 Samuel · chapter 22 · verse 7
2 Samuel 22:7 in Kannada
ನನ್ನ ಇಕ್ಕಟ್ಟಿನಲ್ಲಿ ಕರ್ತ ನನ್ನು ಕರೆದೆನು; ನನ್ನ ದೇವರನ್ನು ಕರೆದೆನು. ಆತನು ತನ್ನ ಮಂದಿರದೊಳಗಿಂದ ನನ್ನ ಶಬ್ದವನ್ನು ಕೇಳಿದನು; ನನ್ನ ಮೊರೆಯು ಆತನ ಕಿವಿಗೆ ಮುಟ್ಟಿತು.
Nanna ikkattinalli karta nannu karedenu; nanna devarannu karedenu. Aatanu tanna mandiradolaginda nanna shabdavannu kelidanu; nanna moreyu aatana kivige muttitu.
2 Samuel 22:7 in English
- King James Version (KJV)
- In my distress I called upon the LORD, and cried to my God: and he did hear my voice out of his temple, and my cry [did enter] into his ears.
- World English Bible (WEB)
- In my distress, I called on the LORD. Yes, I called to my God. He heard my voice out of his temple. My cry came into his ears.
- American Standard Version (ASV)
- In my distress I called upon Jehovah; Yea, I called unto my God: And he heard my voice out of his temple, And my cry [came] into his ears.
- Bible in Basic English (BBE)
- In my trouble my voice went up to the Lord, and my cry to my God: my voice came to his hearing in his holy Temple, and my prayer came to his ears.
- Darby Translation (DBY)
- In my distress I called upon Jehovah, And I cried to my God; And he heard my voice out of his temple, And my cry [came] into his ears.
- Webster's Bible (WBS)
- In my distress I called upon the LORD, and cried to my God: and he heard my voice out of his temple, and my cry [entered] into his ears.
- Young's Literal Translation (YLT)
- In mine adversity I call Jehovah, And unto my God I call, And He heareth from His temple my voice, And my cry [is] in His ears,
Read in context
- 5ಮರಣದಲೆಗಳು ನನ್ನನ್ನು ಆವರಿಸಿಕೊಂಡವು; ಭಕ್ತಿಹೀನರ ಪ್ರವಾಹಗಳು ನನ್ನನ್ನು ಹೆದರಿಸಿದವು;
- 6ಪಾತಾಳದ ದುಃಖಗಳು ನನ್ನನ್ನು ಸುತ್ತಿಕೊಂಡವು; ಮರಣದ ಉರ್ಲುಗಳು ನನ್ನನ್ನು ಎದುರುಗೊಂಡವು;
- 7ನನ್ನ ಇಕ್ಕಟ್ಟಿನಲ್ಲಿ ಕರ್ತ ನನ್ನು ಕರೆದೆನು; ನನ್ನ ದೇವರನ್ನು ಕರೆದೆನು. ಆತನು ತನ್ನ ಮಂದಿರದೊಳಗಿಂದ ನನ್ನ ಶಬ್ದವನ್ನು ಕೇಳಿದನು; ನನ್ನ ಮೊರೆಯು ಆತನ ಕಿವಿಗೆ ಮುಟ್ಟಿತು.
- 8ಆಗ ಭೂಮಿಯು ಕದಲಿ ಕಂಪಿಸಿತು; ಆಕಾಶದ ಅಸ್ತಿವಾರಗಳು ನಡುಗಿ ಕದಲಿದವು; ಯಾಕಂದರೆ ಆತನು ಕೋಪ ಗೊಂಡನು.
- 9ಆತನ ಮೂಗಿನಿಂದ ಹೊಗೆ ಏರಿತು, ಆತನ ಬಾಯಿಯೊಳಗಿಂದ ಬೆಂಕಿ ಹೊರಟು ದಹಿಸಿತು; ಕೆಂಡಗಳು ಅದರಿಂದ ಉರಿದವು.
Cross references
- Psalm 18:6 ಕೀರ್ತನೆಗಳು 18:6ನನ್ನ ಇಕ್ಕಟ್ಟಿನಲ್ಲಿ ಕರ್ತನನ್ನು ಬೇಡಿದೆನು; ನನ್ನ ದೇವರಿಗೆ ಮೊರೆಯಿಟ್ಟೆನು; ಆತನು ತನ್ನ ಮಂದಿರದೊಳಗಿಂದ ನನ್ನ ಸ್ವರವನ್ನು ಕೇಳಿದನು; ನನ್ನ ಮೊರೆಯು ಆತನ ಸನ್ನಿಧಿಗೂ ಆತನ ಕಿವಿಗಳಲ್ಲಿಯೂ ಮುಟ್ಟಿತು.
- Jonah 2:7 ಯೋನ 2:7ನನ್ನ ಪ್ರಾಣವು ನನ್ನಲ್ಲಿ ಕುಂದಿಹೋದಾಗ ಕರ್ತನನ್ನು ಜ್ಞಾಪಕ ಮಾಡಿಕೊಂಡೆನು; ನನ್ನ ಪ್ರಾರ್ಥನೆಯು ನಿನ್ನ ಬಳಿಗೆ ನಿನ್ನ ಪರಿಶುದ್ಧ ಮಂದಿರದೊಳಗೆ ಬಂತು.
- Psalm 116:4 ಕೀರ್ತನೆಗಳು 116:4ಆಗ ನಾನು ಅಯ್ಯೋ, ಕರ್ತನೇ, ನನ್ನ ಪ್ರಾಣವನ್ನು ತಪ್ಪಿಸು ಎಂದು ಕರ್ತನ ಹೆಸರಿನಲ್ಲಿ ಬೇಡಿದೆನು.
- Psalm 120:1 ಕೀರ್ತನೆಗಳು 120:1ನನ್ನ ಇಕ್ಕಟ್ಟಿನಲ್ಲಿ ನಾನು ಕರ್ತನಿಗೆ ಕೂಗಿದೆನು; ಆತನು ನನಗೆ ಉತ್ತರ ಕೊಟ್ಟನು.
- Psalm 34:15–17 ಕೀರ್ತನೆಗಳು 34:15–17ಕರ್ತನ ಕಣ್ಣುಗಳು ನೀತಿವಂತರ ಮೇಲೆಯೂ ಆತನ ಕಿವಿಗಳು ಅವರ ಮೊರೆಯ ಕಡೆಗೂ ಅವೆ. ಕೇಡನ್ನು ಮಾಡುವವರ ಜ್ಞಾಪಕವನ್ನು ಭೂಮಿ ಯೊಳಗಿಂದ ಕಡಿದುಹಾಕುವದಕ್ಕೆ ಕರ್ತನ ಮುಖವು ಅವರಿಗೆ ವಿರೋಧವಾಗಿದೆ. ನೀತಿವಂತರು ಕೂಗು ತ್ತಾರೆ; ಆಗ ಕರ್ತನು ಕೇಳಿ ಅವರ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವರನ್ನು ಬಿಡಿಸುತ್ತಾನೆ.
- Psalm 27:4 ಕೀರ್ತನೆಗಳು 27:4ಒಂದ ನ್ನೇ ಕರ್ತನಿಂದ ಬಯಸಿದೆನು, ಅದನ್ನೇ ಹುಡುಕುವೆನು; ಕರ್ತನ ರಮ್ಯತೆಯನ್ನು ದೃಷ್ಟಿಸುವದೂ ಆತನ ಮಂದಿರ ದಲ್ಲಿ ವಿಚಾರಿಸುವದೂ ನನ್ನ ಜೀವನದ ದಿನಗಳಲ್ಲೆಲ್ಲಾ ಕರ್ತನ ಆಲಯದಲ್ಲಿ ವಾಸಮಾಡುವದೂ ಆಗಿದೆ.
- Exodus 3:7 ವಿಮೋಚನಕಾಂಡ 3:7ಆಗ ಕರ್ತನು--ಐಗುಪ್ತದಲ್ಲಿರುವ ನನ್ನ ಜನರ ವ್ಯಥೆಯನ್ನು ನಿಶ್ಚಯವಾಗಿಯೂ ಕಂಡಿದ್ದೇನೆ, ಬಿಟ್ಟೀ ಕೆಲಸಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.
- Habakkuk 2:20 ಹಬಕ್ಕೂಕ 2:20ಆದರೆ ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಆತನ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ.
- Psalm 34:6 ಕೀರ್ತನೆಗಳು 34:6ಈ ಬಡವನು ಮೊರೆ ಯಿಡಲು; ಕರ್ತನು ಅದನ್ನು ಕೇಳಿ ಅವನ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವನನ್ನು ರಕ್ಷಿಸಿದನು.
- Matthew 26:38–39 ಮತ್ತಾಯನು 26:38–39ಆತನು ಅವರಿಗೆ--ನನ್ನ ಪ್ರಾಣವು ಮರಣಹೊಂದುವಷ್ಟು ಅತಿ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರ್ರಿ ಅಂದನು. ಆಮೇಲೆ ಆತನು ಸ್ವಲ್ಪದೂರ ಹೋಗಿ ಅಡ್ಡಬಿದ್ದು ಪ್ರಾರ್ಥಿ ಸುತ್ತಾ--ಓ ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ; ಆದಾಗ್ಯೂ ನನ್ನ ಚಿತ್ತದಂತಲ್ಲ; ನಿನ್ನ ಚಿತ್ತದಂತೆಯೇ ಆಗಲಿ ಅಂದನು.
- James 5:4 ಯಾಕೋಬನು 5:4ಇಗೋ, ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿ ದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ; ಕೊಯಿದವರ ಕೂಗು ಸೈನ್ಯಗಳ ಕರ್ತನ ಕಿವಿಗಳಲ್ಲಿ ಬಿದ್ದಿದೆ.
- Hebrews 5:7 ಇಬ್ರಿಯರಿಗೆ 5:7ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು.