2 Samuel · chapter 22 · verse 8
2 Samuel 22:8 in Kannada
ಆಗ ಭೂಮಿಯು ಕದಲಿ ಕಂಪಿಸಿತು; ಆಕಾಶದ ಅಸ್ತಿವಾರಗಳು ನಡುಗಿ ಕದಲಿದವು; ಯಾಕಂದರೆ ಆತನು ಕೋಪ ಗೊಂಡನು.
Aaga bhoomiyu kadali kampisitu; aakaashada astivaaragalu nadugi kadalidavu; yaakandare aatanu kopa gondanu.
2 Samuel 22:8 in English
- King James Version (KJV)
- Then the earth shook and trembled; the foundations of heaven moved and shook, because he was wroth.
- World English Bible (WEB)
- Then the earth shook and trembled. The foundations of heaven quaked and were shaken, because he was angry.
- American Standard Version (ASV)
- Then the earth shook and trembled, The foundations of heaven quaked And were shaken, because he was wroth.
- Bible in Basic English (BBE)
- Then the earth was moved with a violent shock; the bases of heaven were moved and shaking, because he was angry.
- Darby Translation (DBY)
- Then the earth shook, and quaked; The foundations of the heavens trembled And shook because he was wroth.
- Webster's Bible (WBS)
- Then the earth shook and trembled: the foundations of heaven moved and shook, because he was wroth.
- Young's Literal Translation (YLT)
- And shake and tremble doth the earth, Foundations of the heavens are troubled, And are shaken, for He hath wrath!
Read in context
- 6ಪಾತಾಳದ ದುಃಖಗಳು ನನ್ನನ್ನು ಸುತ್ತಿಕೊಂಡವು; ಮರಣದ ಉರ್ಲುಗಳು ನನ್ನನ್ನು ಎದುರುಗೊಂಡವು;
- 7ನನ್ನ ಇಕ್ಕಟ್ಟಿನಲ್ಲಿ ಕರ್ತ ನನ್ನು ಕರೆದೆನು; ನನ್ನ ದೇವರನ್ನು ಕರೆದೆನು. ಆತನು ತನ್ನ ಮಂದಿರದೊಳಗಿಂದ ನನ್ನ ಶಬ್ದವನ್ನು ಕೇಳಿದನು; ನನ್ನ ಮೊರೆಯು ಆತನ ಕಿವಿಗೆ ಮುಟ್ಟಿತು.
- 8ಆಗ ಭೂಮಿಯು ಕದಲಿ ಕಂಪಿಸಿತು; ಆಕಾಶದ ಅಸ್ತಿವಾರಗಳು ನಡುಗಿ ಕದಲಿದವು; ಯಾಕಂದರೆ ಆತನು ಕೋಪ ಗೊಂಡನು.
- 9ಆತನ ಮೂಗಿನಿಂದ ಹೊಗೆ ಏರಿತು, ಆತನ ಬಾಯಿಯೊಳಗಿಂದ ಬೆಂಕಿ ಹೊರಟು ದಹಿಸಿತು; ಕೆಂಡಗಳು ಅದರಿಂದ ಉರಿದವು.
- 10ಆತನು ಆಕಾಶ ಗಳನ್ನು ಬೊಗ್ಗಿಸಿ ಇಳಿದನು; ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು;
Cross references
- Job 26:11 ಯೋಬನು 26:11ಆಕಾಶದ ಸ್ತಂಭಗಳು ಅಲ್ಲಾಡು ತ್ತವೆ; ಆತನ ಗದರಿಕೆಗೆ ಆಶ್ಚರ್ಯಪಡುತ್ತವೆ.
- Psalm 97:4 ಕೀರ್ತನೆಗಳು 97:4ಆತನ ಮಿಂಚುಗಳು ಲೋಕವನ್ನು ಬೆಳಗಿಸುತ್ತವೆ; ಭೂಮಿಯು ನೋಡಿ, ನಡುಗುತ್ತದೆ.
- Psalm 77:18 ಕೀರ್ತನೆಗಳು 77:18ನಿನ್ನ ಗುಡುಗಿನ ಶಬ್ದವು ಆಕಾಶ ಮಂಡಲದಲ್ಲಿ ಇತ್ತು; ಮಿಂಚುಗಳು ಜಗತ್ತನ್ನು ಬೆಳಗ ಮಾಡಿದವು; ಭೂಮಿಯು ನಡುಗಿ ಕದಲಿತು.
- Judges 5:4 ನ್ಯಾಯಸ್ಥಾಪಕರು 5:4ಕರ್ತನೇ, ನೀನು ಸೇಯಾರಿನಿಂದ ಹೊರಟು ಎದೋ ಮಿನ ಹೊಲದಿಂದ ಮುನ್ನಡೆಯುವಾಗ ಭೂಮಿ ನಡುಗಿತು, ಆಕಾಶವು ಸುರಿಯಿತು; ಮೇಘಗಳು ಸಹ ನೀರು ಸುರಿದವು.
- Matthew 28:2 ಮತ್ತಾಯನು 28:2ಮತ್ತು ಇಗೋ, ಅಲ್ಲಿ ಮಹಾಭೂಕಂಪ ಉಂಟಾಯಿತು; ಯಾಕಂದರೆ ಕರ್ತನ ದೂತನು ಪರಲೋಕದಿಂದ ಇಳಿದು ಬಂದು ಬಾಗಲಿನಿಂದ ಕಲ್ಲನ್ನು ಉರುಳಿಸಿ ಅದರ ಮೇಲೆ ಕೂತುಕೊಂಡನು.
- Psalm 18:7 ಕೀರ್ತನೆಗಳು 18:7ಆಗ ಆತನು ಕೋಪಗೊಂಡಿದ್ದನು. ಭೂಮಿಯು ಕದಲಿ ಕಂಪಿಸಿತು; ಪರ್ವತಗಳ ಅಸ್ತಿವಾರಗಳು ಸಹ ನಡುಗಿ ಕದಲಿದವು;
- Acts 4:31 ಅಪೊಸ್ತಲರ ಕೃತ್ಯಗಳು 4:31ಹೀಗೆ ಪ್ರಾರ್ಥಿಸಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಮಾತನಾಡಿದರು.
- Nahum 1:5 ನಹೂಮ 1:5ಬೆಟ್ಟಗಳು ಆತನ ಮುಂದೆ ಕಂಪಿಸುತ್ತವೆ; ಗುಡ್ಡಗಳು ಕರಗುತ್ತವೆ; ಭೂಮಿಯೂ ಹೌದು, ಲೋಕವೂ ಅದರಲ್ಲಿ ವಾಸಿಸು ವವರೆಲ್ಲರೂ ಆತನ ಮುಂದೆ ಸುಟ್ಟು ಹೋಗುವರು.
- Habakkuk 3:6–11 ಹಬಕ್ಕೂಕ 3:6–11ಆತನು ನಿಂತುಕೊಂಡು ಭೂಮಿಯನ್ನು ಅಳೆದನು. ಆತನು ನೋಡಿ ಜನಾಂಗ ಗಳನ್ನು ಓಡಿಸಿಬಿಟ್ಟನು; ಶಾಶ್ವತವಾದ ಪರ್ವತಗಳು ಚದುರಿಸಲ್ಪಟ್ಟವು; ನಿತ್ಯವಾದ ಗುಡ್ಡಗಳು ನಡುಗಿ ದವು; ಆತನ ಮಾರ್ಗಗಳು ನಿತ್ಯವಾದವುಗಳೇ. ಕೂಷಾನಿನ ಡೇರೆಗಳನ್ನು ಕಷ್ಟದೊಳಗೆ ನೋಡಿ ದೆನು; ಮಿದ್ಯಾನಿನ ದೇಶದ ತೆರೆಗಳು ನಡುಗಿದವು. ಕರ್ತನು ನದಿಗಳ ಮೇಲೆ ಉರಿಗೊಂಡನೋ? ನದಿಗಳ ಮೇಲೆ ನಿನ್ನ ಕೋಪವಿತ್ತೋ? ಸಮುದ್ರದ ಮೇಲೆ ನಿನ್ನ ರೌದ್ರ ವಿತ್ತೋ? ಇದಕ್ಕಾಗಿ ನಿನ್ನ ಕುದುರೆ ಗಳ ಮೇಲೆ ಸವಾರಿ ಮಾಡಿ ನಿನ್ನ ರಕ್ಷಣೆಯ ರಥಗ ಳಲ್ಲಿ ಹತ್ತಿದಿಯೋ? ನೀನು ಗೋತ್ರಗಳಿಗೆ ಆಣೆ ಯಿಟ್ಟ ವಾಕ್ಯದ ಪ್ರಕಾರ ನಿನ್ನ ಬಿಲ್ಲು ಪೂರ್ಣ ಬರಿದಾ ಯಿತು. ಸೆಲಾ. ಭೂಮಿಯನ್ನು ನದಿಗಳಿಂದ ಸೀಳಿದಿ. ಬೆಟ್ಟಗಳು ನಿನ್ನನ್ನು ನೋಡಿ ನಡುಗಿದವು; ಜಲ ಪ್ರವಾಹವು ಹಾದು ಹೋಯಿತು; ಅಗಾಧವು ತನ್ನ ಶಬ್ದವನ್ನು ಕೊಟ್ಟಿತು; ತನ್ನ ಕೈಗಳನ್ನು ಮೇಲಕ್ಕೆ ಎತ್ತಿ ಕೊಂಡಿತು. ಸೂರ್ಯ ಚಂದ್ರಗಳು ತಮ್ಮ ನಿವಾಸ ದಲ್ಲಿ ಕದಲದೆ ನಿಂತುಬಿಟ್ಟವು. ನಿನ್ನ ಬಾಣಗಳು ಬೆಳಕಿ ನಿಂದಲೂ ನಿನ್ನ ಈಟಿಯು ಮಿಂಚುವ ಪ್ರಕಾಶದಿಂದಲೂ ಹೊರಟವು.
- Matthew 27:51 ಮತ್ತಾಯನು 27:51ಆಗ ಇಗೋ, ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೆ ಹರಿದು ಎರಡು ಭಾಗವಾಯಿತು; ಭೂಮಿಯು ಕಂಪಿಸಿತು; ಮತ್ತು ಬಂಡೆ ಗಳು ಸೀಳಿದವು;