2 Samuel · chapter 22 · verse 9
2 Samuel 22:9 in Kannada
ಆತನ ಮೂಗಿನಿಂದ ಹೊಗೆ ಏರಿತು, ಆತನ ಬಾಯಿಯೊಳಗಿಂದ ಬೆಂಕಿ ಹೊರಟು ದಹಿಸಿತು; ಕೆಂಡಗಳು ಅದರಿಂದ ಉರಿದವು.
Aatana moogininda hoge eritu, aatana baayiyolaginda benki horatu dahisitu; kendagalu adarinda uridavu.
2 Samuel 22:9 in English
- King James Version (KJV)
- There went up a smoke out of his nostrils, and fire out of his mouth devoured: coals were kindled by it.
- World English Bible (WEB)
- Smoke went up out of his nostrils. Consuming fire came out of his mouth. Coals were kindled by it.
- American Standard Version (ASV)
- There went up a smoke out of his nostrils, And fire out of his mouth devoured: Coals were kindled by it.
- Bible in Basic English (BBE)
- There went up a smoke from his nose, and a fire of destruction from his mouth: coals were lighted by it.
- Darby Translation (DBY)
- There went up a smoke out of his nostrils, And fire out of his mouth devoured: Coals burned forth from it.
- Webster's Bible (WBS)
- There went up a smoke out of his nostrils, and fire out of his mouth devoured: coals were kindled by it.
- Young's Literal Translation (YLT)
- Gone up hath smoke by His nostrils. And fire from His mouth devoureth, Brands have been kindled by it.
Read in context
- 7ನನ್ನ ಇಕ್ಕಟ್ಟಿನಲ್ಲಿ ಕರ್ತ ನನ್ನು ಕರೆದೆನು; ನನ್ನ ದೇವರನ್ನು ಕರೆದೆನು. ಆತನು ತನ್ನ ಮಂದಿರದೊಳಗಿಂದ ನನ್ನ ಶಬ್ದವನ್ನು ಕೇಳಿದನು; ನನ್ನ ಮೊರೆಯು ಆತನ ಕಿವಿಗೆ ಮುಟ್ಟಿತು.
- 8ಆಗ ಭೂಮಿಯು ಕದಲಿ ಕಂಪಿಸಿತು; ಆಕಾಶದ ಅಸ್ತಿವಾರಗಳು ನಡುಗಿ ಕದಲಿದವು; ಯಾಕಂದರೆ ಆತನು ಕೋಪ ಗೊಂಡನು.
- 9ಆತನ ಮೂಗಿನಿಂದ ಹೊಗೆ ಏರಿತು, ಆತನ ಬಾಯಿಯೊಳಗಿಂದ ಬೆಂಕಿ ಹೊರಟು ದಹಿಸಿತು; ಕೆಂಡಗಳು ಅದರಿಂದ ಉರಿದವು.
- 10ಆತನು ಆಕಾಶ ಗಳನ್ನು ಬೊಗ್ಗಿಸಿ ಇಳಿದನು; ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು;
- 11ಆತನು ಕೆರೂಬಿಯ ಮೇಲೆ ಕೂತು ಹಾರಿದನು, ಗಾಳಿಯ ರೆಕ್ಕೆಗಳ ಮೇಲೆ ಕಾಣಿಸಿ ಕೊಂಡನು.
Cross references
- Hebrews 12:29 ಇಬ್ರಿಯರಿಗೆ 12:29ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
- Psalm 18:15 ಕೀರ್ತನೆಗಳು 18:15ಓ ಕರ್ತನೇ, ನಿನ್ನ ಗದರಿಕೆಯಿಂದಲೂ ನಿನ್ನ ಮೂಗಿನ ಶ್ವಾಸದ ಗಾಳಿಯಿಂದಲೂ ನೀರಿನ ಕಾಲುವೆಗಳ ನೆಲೆಯು ಕಾಣಬಂದು ಭೂಮಿಯ ಅಸ್ತಿವಾರಗಳು ಬೈಲಾದವು.
- 2 Samuel 22:13 2 ಸಮುವೇಲನು 22:13ಆತನ ಮುಂದಿನ ಪ್ರಕಾಶದಿಂದ ಬೆಂಕಿಯ ಕೆಂಡಗಳು ಉರಿಯಲ್ಪಟ್ಟವು.
- Jeremiah 15:14 ಯೆರೆಮೀಯ 15:14ನಿನ್ನನ್ನು ನಿನಗೆ ತಿಳಿಯದ ದೇಶದಲ್ಲಿ ನಿನ್ನ ಶತ್ರುಗ ಳೊಂದಿಗೆ ಹಾದುಹೋಗುವಂತೆ ಮಾಡುವೆನು. ಯಾಕಂದರೆ ನನ್ನ ಕೋಪದಲ್ಲಿ ಬೆಂಕಿ ಹತ್ತಿದೆ, ಅದು ನಿಮ್ಮ ಮೇಲೆ ಉರಿಯುವದು.
- Isaiah 30:27 ಯೆಶಾಯ 30:27ಇಗೋ, ಕರ್ತನ ನಾಮವು ದೂರದಿಂದ ಬರು ತ್ತದೆ. ಆತನ ಕೋಪವು ಉರಿಯುತ್ತದೆ. ಅದರಿಂದೇ ಳುವ ಉರಿಯು ದಟ್ಟವಾಗಿದೆ. ಆತನ ತುಟಿಗಳು ರೋಷದಿಂದ ತುಂಬಿವೆ. ನಾಲಿಗೆಯು ದಹಿಸುವ ಅಗ್ನಿ ಯಂತಿದೆ.
- Job 41:20–21 ಯೋಬನು 41:20–21ಕುದಿಯುವ ಗಡಿಗೆಯೊಳ ಗಿಂದಲೂ ಕೊಪ್ಪರಿಗೆಯೊಳಗಿಂದಲೂ ಆದ ಹಾಗೆ ಅದರ ಮೂಗಿನೊಳಗಿಂದ ಹೊಗೆ ಹಾಯುವದು. ಅದರ ಶ್ವಾಸವು ಕೆಂಡಗಳನ್ನು ಹೊತ್ತಿಸುವದು; ಜ್ವಾಲೆಯು ಅದರ ಬಾಯಿಯೊಳಗಿಂದ ಹೊರಡು ವದು.
- Exodus 24:17 ವಿಮೋಚನಕಾಂಡ 24:17ಇದಲ್ಲದೆ ಇಸ್ರಾಯೇಲ್ ಮಕ್ಕಳ ಕಣ್ಣುಗಳ ಮುಂದೆ ಬೆಟ್ಟದ ತುದಿಯಲ್ಲಿ ಕರ್ತನ ಮಹಿಮೆಯ ದೃಶ್ಯವು ದಹಿಸುವ ಅಗ್ನಿಯಂತೆ ಇತ್ತು.ಆಗ ಮೋಶೆಯು ಮೇಘದ ಮಧ್ಯಕ್ಕೆ ಹೋಗಿ ಬೆಟ್ಟವನ್ನೇರಿದನು. ಅವನು ನಾಲ್ವತ್ತು ಹಗಲೂ ನಾಲ್ವತ್ತು ರಾತ್ರಿಯೂ ಪರ್ವತದಲ್ಲಿದ್ದನು.
- 2 Samuel 22:16 2 ಸಮುವೇಲನು 22:16ಮಿಂಚನ್ನು ಕಳುಹಿಸಿ ಅವರನ್ನು ಗಲಿಬಿಲಿ ಮಾಡಿ ದನು. ಆಗ ಕರ್ತನ ಗದರಿಕೆಯಿಂದಲೂ ಆತನ ಮೂಗಿನ ಶ್ವಾಸದ ಗಾಳಿಯಿಂದಲೂ ಸಮುದ್ರದ ನೆಲೆ ಗಳು ಕಾಣಲ್ಪಟ್ಟವು; ಭೂಲೋಕದ ಅಸ್ತಿವಾರಗಳು ಬೈಲಾದವು.
- Jeremiah 5:14 ಯೆರೆಮೀಯ 5:14ಆದ ದರಿಂದ ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವು ಈ ಮಾತನ್ನಾಡುವದರಿಂದ ಇಗೋ, ನಾನು ನಿನ್ನ ಬಾಯಲ್ಲಿರುವ ನನ್ನ ಮಾತುಗಳನ್ನು ಬೆಂಕಿಯಾಗಿಯೂ ಈ ಜನರನ್ನು ಕಟ್ಟಿಗೆಯಾಗಿಯೂ ಮಾಡುವೆನು; ಅದು ಅವರನ್ನು ತಿಂದುಬಿಡುವದು.
- Exodus 19:18 ವಿಮೋಚನಕಾಂಡ 19:18ಕರ್ತನು ಅಗ್ನಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದದ್ದರಿಂದ ಆ ಬೆಟ್ಟದಲ್ಲೆಲ್ಲಾ ಹೊಗೆ ಹಾಯುತ್ತಿತ್ತು. ಅದರ ಹೊಗೆಯು ಆವಿಗೆಯ ಹೊಗೆ ಯಂತೆ ಏರಿ ಬರುತ್ತಾ ಇತ್ತು. ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.
- Job 4:9 ಯೋಬನು 4:9ದೇವರ ಸಿಡಿತದಿಂದ ಅವರು ನಾಶವಾಗುತ್ತಾರೆ. ಆತನ ಮೂಗಿನ ಉಸಿರಿ ನಿಂದ ಅವರು ಕ್ಷಯಿಸಿಹೋಗುತ್ತಾರೆ,
- Deuteronomy 32:22 ಧರ್ಮೋಪದೇಶಕಾಂಡ 32:22ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು.