2 Samuel · chapter 23 · verse 12
2 Samuel 23:12 in Kannada
ಆದರೆ ಅವನು ಆ ಹೊಲದಲ್ಲಿ ನಿಂತುಕೊಂಡು ಅದನ್ನು ಕಾಪಾಡಿ ಫಿಲಿಷ್ಟಿಯರನ್ನು ಕೊಂದುಬಿಟ್ಟನು. ಹೀಗೆ ಕರ್ತನು ದೊಡ್ಡರಕ್ಷಣೆಯನ್ನುಂಟು ಮಾಡಿದನು.
Aadare avanu aa holadalli nintukondu adannu kaapaadi philishtiyarannu kondubittanu. Heege kartanu doddarakshaneyannuntu maadidanu.
2 Samuel 23:12 in English
- King James Version (KJV)
- But he stood in the midst of the ground, and defended it, and slew the Philistines: and the LORD wrought a great victory.
- World English Bible (WEB)
- But he stood in the middle of the plot and defended it, and killed the Philistines; and the LORD worked a great victory.
- American Standard Version (ASV)
- But he stood in the midst of the plot, and defended it, and slew the Philistines; and Jehovah wrought a great victory.
- Bible in Basic English (BBE)
- But he kept his place in the middle of the bit of land, and kept back their attack and overcame the Philistines: and the Lord gave a great salvation.
- Darby Translation (DBY)
- and he stood in the midst of the plot and delivered it, and smote the Philistines, and Jehovah wrought a great deliverance.
- Webster's Bible (WBS)
- But he stood in the midst of the ground, and defended it, and slew the Philistines: and the LORD wrought a great victory.
- Young's Literal Translation (YLT)
- and he stationeth himself in the midst of the portion, and delivereth it, and smiteth the Philistines, and Jehovah worketh a great salvation.
Read in context
- 10ಇವನು ಎದ್ದು ತನ್ನ ಕೈ ದಣಿದು ಕತ್ತಿಗೆ ಹತ್ತಿಕೊಳ್ಳುವ ವರೆಗೂ ಫಿಲಿಷ್ಟಿಯರನ್ನು ಹೊಡೆದುಬಿಟ್ಟನು. ಆ ದಿನ ಕರ್ತನು ದೊಡ್ಡ ರಕ್ಷಣೆಯನ್ನುಂಟು ಮಾಡಿದನು. ಜನರು ಸುಲು ಕೊಳ್ಳುವದಕ್ಕೆ ಮಾತ್ರ ಅವನ ಹಿಂದೆ ಹಿಂತಿರುಗಿದರು.
- 11ಇವನ ತರುವಾಯ ಹರಾರ್ಯನಾಗಿರುವ ಆಗೇಯನ ಮಗನಾದ ಶಮ್ಮ. ಅಲಸಂದಿಯಿಂದ ತುಂಬಿದ ಹೊಲ ದಲ್ಲಿ ಫಿಲಿಷ್ಟಿಯರು ದಂಡಾಗಿ ಕೂಡಿ ಬಂದಾಗ ಜನರು ಫಿಲಿಷ್ಟಿಯರ ಮುಂದೆ ಓಡಿಹೋದರು.
- 12ಆದರೆ ಅವನು ಆ ಹೊಲದಲ್ಲಿ ನಿಂತುಕೊಂಡು ಅದನ್ನು ಕಾಪಾಡಿ ಫಿಲಿಷ್ಟಿಯರನ್ನು ಕೊಂದುಬಿಟ್ಟನು. ಹೀಗೆ ಕರ್ತನು ದೊಡ್ಡರಕ್ಷಣೆಯನ್ನುಂಟು ಮಾಡಿದನು.
- 13ಮೂವತ್ತು ಮಂದಿ ಮುಖ್ಯಸ್ಥರಲ್ಲಿ ಆ ಮೂರು ಮಂದಿ ಹೊರಟು ಸುಗ್ಗಿಯ ಕಾಲದಲ್ಲಿ ಅದುಲ್ಲಾಮ್ ಗವಿಯಲ್ಲಿರುವ ದಾವೀದನ ಬಳಿಗೆ ಬಂದರು; ಆಗ ಫಿಲಿಷ್ಟಿಯರ ದಂಡು ರೆಫಾಯಾಮ್ ತಗ್ಗಿನಲ್ಲಿ ಇಳಿ ದಿತ್ತು.
- 14ದಾವೀದನು ಗಡಿ ಸ್ಥಳದಲ್ಲಿರುವಾಗ ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು.
Cross references
- Proverbs 21:31 ಜ್ಞಾನೋಕ್ತಿಗಳು 21:31ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
- 2 Samuel 23:10 2 ಸಮುವೇಲನು 23:10ಇವನು ಎದ್ದು ತನ್ನ ಕೈ ದಣಿದು ಕತ್ತಿಗೆ ಹತ್ತಿಕೊಳ್ಳುವ ವರೆಗೂ ಫಿಲಿಷ್ಟಿಯರನ್ನು ಹೊಡೆದುಬಿಟ್ಟನು. ಆ ದಿನ ಕರ್ತನು ದೊಡ್ಡ ರಕ್ಷಣೆಯನ್ನುಂಟು ಮಾಡಿದನು. ಜನರು ಸುಲು ಕೊಳ್ಳುವದಕ್ಕೆ ಮಾತ್ರ ಅವನ ಹಿಂದೆ ಹಿಂತಿರುಗಿದರು.
- Psalm 44:2 ಕೀರ್ತನೆಗಳು 44:2ನೀನು ನಿನ್ನ ಕೈಯಿಂದ ಜನಾಂಗಗಳನ್ನು ಹೊರಡಿಸಿ (ನಮ್ಮ ತಂದೆಗಳನ್ನು) ನೆಟ್ಟಿದ್ದೀ; ಜನರನ್ನು ಬಾಧೆಪಡಿಸಿ ಅವರನ್ನು ಹೊರಗೆ ಹಾಕಿದಿ.
- Psalm 3:8 ಕೀರ್ತನೆಗಳು 3:8ರಕ್ಷಣೆಯು ಕರ್ತನದೇ; ನಿನ್ನ ಜನರ ಮೇಲೆ ನಿನ್ನ ಆಶೀರ್ವಾದ ಉಂಟು. ಸೆಲಾ.