2 Samuel · chapter 23 · verse 13
2 Samuel 23:13 in Kannada
ಮೂವತ್ತು ಮಂದಿ ಮುಖ್ಯಸ್ಥರಲ್ಲಿ ಆ ಮೂರು ಮಂದಿ ಹೊರಟು ಸುಗ್ಗಿಯ ಕಾಲದಲ್ಲಿ ಅದುಲ್ಲಾಮ್ ಗವಿಯಲ್ಲಿರುವ ದಾವೀದನ ಬಳಿಗೆ ಬಂದರು; ಆಗ ಫಿಲಿಷ್ಟಿಯರ ದಂಡು ರೆಫಾಯಾಮ್ ತಗ್ಗಿನಲ್ಲಿ ಇಳಿ ದಿತ್ತು.
Moovattu mandi mukhyastharalli aa mooru mandi horatu suggiya kaaladalli adullaam gaviyalliruva daaveedana balige bandaru; aaga philishtiyara dandu rephaayaam tagginalli ili dittu.
2 Samuel 23:13 in English
- King James Version (KJV)
- And three of the thirty chief went down, and came to David in the harvest time unto the cave of Adullam: and the troop of the Philistines pitched in the valley of Rephaim.
- World English Bible (WEB)
- Three of the thirty chief men went down, and came to David in the harvest time to the cave of Adullam; and the troop of the Philistines was encamped in the valley of Rephaim.
- American Standard Version (ASV)
- And three of the thirty chief men went down, and came to David in the harvest time unto the cave of Adullam; and the troop of the Philistines was encamped in the valley of Rephaim.
- Bible in Basic English (BBE)
- And three of the thirty went down at the start of the grain-cutting, and they came to David at the strong place of Adullam; and the band of Philistines had taken up their position in the valley of Rephaim.
- Darby Translation (DBY)
- And three of the thirty chiefs went down, and came to David in the harvest time to the cave of Adullam, when the troop of the Philistines was encamped in the valley of Rephaim.
- Webster's Bible (WBS)
- And three of the thirty chiefs went down, and came to David in the harvest time to the cave of Adullam: and the troop of the Philistines encamped in the valley of Rephaim.
- Young's Literal Translation (YLT)
- And three of the thirty heads go down and come unto the harvest, unto David, unto the cave of Adullam, and the company of the Philistines are encamping in the valley of Rephaim,
Read in context
- 11ಇವನ ತರುವಾಯ ಹರಾರ್ಯನಾಗಿರುವ ಆಗೇಯನ ಮಗನಾದ ಶಮ್ಮ. ಅಲಸಂದಿಯಿಂದ ತುಂಬಿದ ಹೊಲ ದಲ್ಲಿ ಫಿಲಿಷ್ಟಿಯರು ದಂಡಾಗಿ ಕೂಡಿ ಬಂದಾಗ ಜನರು ಫಿಲಿಷ್ಟಿಯರ ಮುಂದೆ ಓಡಿಹೋದರು.
- 12ಆದರೆ ಅವನು ಆ ಹೊಲದಲ್ಲಿ ನಿಂತುಕೊಂಡು ಅದನ್ನು ಕಾಪಾಡಿ ಫಿಲಿಷ್ಟಿಯರನ್ನು ಕೊಂದುಬಿಟ್ಟನು. ಹೀಗೆ ಕರ್ತನು ದೊಡ್ಡರಕ್ಷಣೆಯನ್ನುಂಟು ಮಾಡಿದನು.
- 13ಮೂವತ್ತು ಮಂದಿ ಮುಖ್ಯಸ್ಥರಲ್ಲಿ ಆ ಮೂರು ಮಂದಿ ಹೊರಟು ಸುಗ್ಗಿಯ ಕಾಲದಲ್ಲಿ ಅದುಲ್ಲಾಮ್ ಗವಿಯಲ್ಲಿರುವ ದಾವೀದನ ಬಳಿಗೆ ಬಂದರು; ಆಗ ಫಿಲಿಷ್ಟಿಯರ ದಂಡು ರೆಫಾಯಾಮ್ ತಗ್ಗಿನಲ್ಲಿ ಇಳಿ ದಿತ್ತು.
- 14ದಾವೀದನು ಗಡಿ ಸ್ಥಳದಲ್ಲಿರುವಾಗ ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು.
- 15ಆಗ ದಾವೀದನು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ನನಗೆ ಕುಡಿಯಲು ಕೊಡುವ ವನಾರೆಂದು ಬಹು ಆಶೆಯಿಂದ ಹೇಳಿದನು.
Cross references
- 2 Samuel 5:18 2 ಸಮುವೇಲನು 5:18ಆದರೆ ಫಿಲಿಷ್ಟಿಯರು ಬಂದು ರೆಫಾಯಾಮ್ ತಗ್ಗಿನಲ್ಲಿ ಇಳುಕೊಂಡರು.
- 1 Samuel 22:1 1 ಸಮುವೇಲನು 22:1ದಾವೀದನು ಆ ಸ್ಥಳದಿಂದ ತಪ್ಪಿಸಿಕೊಂಡು ಅದುಲ್ಲಾಮೆಂಬ ಗವಿಗೆ ಬಂದನು. ಈ ವರ್ತಮಾನವನ್ನು ಅವನ ಸಹೋದರರೂ ಅವನ ತಂದೆಯ ಮನೆಯವರೆಲ್ಲರೂ ಕೇಳಿ ಅವನ ಬಳಿಗೆ ಬಂದರು.
- 1 Chronicles 14:9 1 ಪೂರ್ವಕಾಲವೃತ್ತಾಂತ 14:9ಆಗ ಫಿಲಿಷ್ಟಿಯರು ಬಂದು ರೆಫಾಯಾಮ್ ತಗ್ಗಿನಲ್ಲಿ ಇಳಿದುಕೊಂಡರು.
- 2 Samuel 5:22 2 ಸಮುವೇಲನು 5:22ಫಿಲಿಷ್ಟಿಯರು ತಿರಿಗಿ ಬಂದು ರೆಫಾಯಾಮ್ ತಗ್ಗಿನಲ್ಲಿ ವಿಸ್ತಾರವಾಗಿ ಹರಡಿಕೊಂಡರು.
- 1 Chronicles 11:15–19 1 ಪೂರ್ವಕಾಲವೃತ್ತಾಂತ 11:15–19ಇದಲ್ಲದೆ ಮೂವತ್ತು ಮಂದಿ ಅಧಿಪತಿಗಳ ಲ್ಲಿರುವ ಮೂರು ಮಂದಿ ಅದುಲ್ಲಾಮ್ ಗವಿಯಲ್ಲಿರುವ ದಾವೀದನ ಬಳಿ ಗುಡ್ಡಕ್ಕೆ ಹೋದರು. ಅದೇ ವೇಳೆಯಲ್ಲಿ ಫಿಲಿಷ್ಟಿಯರ ಸೈನ್ಯವು ರೆಫಾಯಿಮ್ ತಗ್ಗಿನಲ್ಲಿ ಇಳಿದಿತ್ತು. ಆಗ ದಾವೀದನು ಗಡಿಸ್ಥಳದಲ್ಲಿ ಇದ್ದನು; ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು. ಆಗ ದಾವೀದನು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ತನಗೆ ಕುಡಿಯಲು ಕೊಡುವವನಾರೆಂದು ಆಶೆಪಟ್ಟು ಹೇಳಿದನು. ಆಗ ಆ ಮೂವರು ಫಿಲಿಷ್ಟಿಯರ ದಂಡಿನಲ್ಲಿ ನುಗ್ಗಿಹೋಗಿ ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತೆಗೆದುಕೊಂಡು ಬಂದರು. ಆದರೆ ದಾವೀದನು ಅದನ್ನು ಕುಡಿಯಲೊಲ್ಲದೆ ಕರ್ತನಿಗೆ ಹೊಯ್ದು--ನನ್ನ ದೇವರು ಇಂಥಾ ಕಾರ್ಯವನ್ನು ನನಗೆ ದೂರವಾಗ ಮಾಡಲಿ; ನಾನು ಈ ಮನುಷ್ಯರ ಪ್ರಾಣ ರಕ್ತವನ್ನು ಕುಡಿಯಬಹುದೇ? ತಮ್ಮ ಪ್ರಾಣ ಗಳಿಂದ ಅದನ್ನು ತಂದರಲ್ಲಾ ಎಂದು ಹೇಳಿ ಕುಡಿಯ ಲೊಲ್ಲದೆ ಇದ್ದನು. ಈ ಕಾರ್ಯಗಳನ್ನು ಮುಖ್ಯಸ್ಥರಾದ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು.
- Isaiah 17:5 ಯೆಶಾಯ 17:5ಕೊಯ್ಯುವವನು ಪೈರನ್ನು ಕೂಡಿಸಿ ತೆನೆಗಳನ್ನು ತನ್ನ ಕೈಯಿಂದ ಕೊಯ್ಯುವಂತೆಯೂ ರೆಫಾಯಾಮಿನ ತಗ್ಗಿನಲ್ಲಿ ತೆನೆಗಳನ್ನು ಕೂಡಿಸುವ ಹಾಗೆಯೂ ಇರುವದು.
- Micah 1:15 ಮೀಕ 1:15ಮಾರೇ ಷದ ನಿವಾಸಿಯೇ, ಇನ್ನೂ ಬಾಧ್ಯನನ್ನು ನಿನ್ನ ಬಳಿಗೆ ತರುವೆನು; ಅವನು ಇಸ್ರಾಯೇಲಿನ ಮಹಿಮೆಯಾದ ಅದುಲ್ಲಾಮಿನ ಮಟ್ಟಿಗೂ ಬರುವನು.ನಿನ್ನ ಮುದ್ದು ಮಕ್ಕಳಿಗೋಸ್ಕರ ತಲೆಬೋಳಿಸಿಕೊಂಡು ಕ್ಷೌರ ಮಾಡಿಸಿಕೊ; ಹದ್ದಿನಂತೆ ನಿನ್ನ ಬೋಳುತನವನ್ನು ಅಗಲ ಮಾಡಿಕೊ; ಅವರು ನಿನ್ನನ್ನು ಬಿಟ್ಟು ಸೆರೆಯಾಗಿ ಹೋಗಿದ್ದಾರೆ.
- Joshua 15:35 ಯೆಹೋಶುವ 15:35ತಪ್ವೂಹ, ಏನಾಮ್ ಯರ್ಮೂತ್,
- Joshua 12:15 ಯೆಹೋಶುವ 12:15ಲಿಬ್ನದ ಅರಸನು ಒಬ್ಬನು; ಅದುಲ್ಲಾಮದ ಅರಸನು ಒಬ್ಬನು;
Original words (Hebrew)
- three · H7969שָׁלוֹשׁ shâlôwsh
- thirty · H7970שְׁלוֹשִׁים shᵉlôwshîym
- chief · H7218רֹאשׁ rôʼsh
- down · H3381יָרַד yârad
- came · H935בּוֹא bôwʼ
- David · H1732דָּוִד Dâvid
- time · H7105קָצִיר qâtsîyr
- cave · H4631מְעָרָה mᵉʻârâh
- Adullam · H5725עֲדֻלָּם ʻĂdullâm
- troop · H2416חַי chay
- Philistines · H6430פְּלִשְׁתִּי Pᵉlishtîy
- pitched · H2583חָנָה chânâh
- valley · H6010עֵמֶק ʻêmeq
- Rephaim · H7497רָפָא râphâʼ