2 Samuel · chapter 23 · verse 14
2 Samuel 23:14 in Kannada
ದಾವೀದನು ಗಡಿ ಸ್ಥಳದಲ್ಲಿರುವಾಗ ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು.
Daaveedanu gadi sthaladalliruvaaga philishtiyara dandu betleheminallittu.
2 Samuel 23:14 in English
- King James Version (KJV)
- And David [was] then in an hold, and the garrison of the Philistines [was] then [in] Beth-lehem.
- World English Bible (WEB)
- David was then in the stronghold; and the garrison of the Philistines was then in Bethlehem.
- American Standard Version (ASV)
- And David was then in the stronghold; and the garrison of the Philistines was then in Beth-lehem.
- Bible in Basic English (BBE)
- And at that time David had taken cover in the strong place, and an armed force of the Philistines was in Beth-lehem.
- Darby Translation (DBY)
- And David was then in the stronghold; and the Philistines' garrison was then at Bethlehem.
- Webster's Bible (WBS)
- And David [was] then in a hold, and the garrison of the Philistines [was] then [in] Beth-lehem.
- Young's Literal Translation (YLT)
- and David [is] then in a fortress, and the station of the Philistines [is] then in Beth-Lehem,
Read in context
- 12ಆದರೆ ಅವನು ಆ ಹೊಲದಲ್ಲಿ ನಿಂತುಕೊಂಡು ಅದನ್ನು ಕಾಪಾಡಿ ಫಿಲಿಷ್ಟಿಯರನ್ನು ಕೊಂದುಬಿಟ್ಟನು. ಹೀಗೆ ಕರ್ತನು ದೊಡ್ಡರಕ್ಷಣೆಯನ್ನುಂಟು ಮಾಡಿದನು.
- 13ಮೂವತ್ತು ಮಂದಿ ಮುಖ್ಯಸ್ಥರಲ್ಲಿ ಆ ಮೂರು ಮಂದಿ ಹೊರಟು ಸುಗ್ಗಿಯ ಕಾಲದಲ್ಲಿ ಅದುಲ್ಲಾಮ್ ಗವಿಯಲ್ಲಿರುವ ದಾವೀದನ ಬಳಿಗೆ ಬಂದರು; ಆಗ ಫಿಲಿಷ್ಟಿಯರ ದಂಡು ರೆಫಾಯಾಮ್ ತಗ್ಗಿನಲ್ಲಿ ಇಳಿ ದಿತ್ತು.
- 14ದಾವೀದನು ಗಡಿ ಸ್ಥಳದಲ್ಲಿರುವಾಗ ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು.
- 15ಆಗ ದಾವೀದನು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ನನಗೆ ಕುಡಿಯಲು ಕೊಡುವ ವನಾರೆಂದು ಬಹು ಆಶೆಯಿಂದ ಹೇಳಿದನು.
- 16ಆಗ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿ ಯರ ದಂಡನ್ನು ಭೇದಿಸಿ ಹೊರಟು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತಕ್ಕೊಂಡು ಬಂದರು. ಆದರೆ ಅವನು ಅದನ್ನು ಕುಡಿಯಲ್ಲೊಲ್ಲದೆ ಕರ್ತನಿಗಾಗಿ ಹೊಯಿ ದನು.
Cross references
- 1 Samuel 22:4–5 1 ಸಮುವೇಲನು 22:4–5ದಾವೀದನು ಗವಿಯಲ್ಲಿ ಇದ್ದ ದಿವಸಗಳೆಲ್ಲಾ ಅವರು ಆ ಅರಸನ ಬಳಿಯಲ್ಲಿ ವಾಸವಾಗಿದ್ದರು. ಆದರೆ ಗಾದ್ ಪ್ರವಾದಿಯು ದಾವೀದನಿಗೆ--ನೀನು ಗವಿಯಲ್ಲಿರದೆ ಯೆಹೂದ ದೇಶಕ್ಕೆ ಹೊರಟು ಬಾ ಅಂದನು. ಆಗ ದಾವೀದನು ಹೊರಟು ಹೆರೆತ್ ಎಂಬ ಅರಣ್ಯಕ್ಕೆ ಬಂದನು.
- 1 Samuel 14:6 1 ಸಮುವೇಲನು 14:6ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ಯೌವನಸ್ಥನಿಗೆ--ನಾವು ಈ ಸುನ್ನತಿ ಇಲ್ಲದವರ ಠಾಣಕ್ಕೆ ದಾಟಿಹೋಗೋಣ ಬಾ; ಒಂದು ವೇಳೆ ದೇವರು ನಮಗೋಸ್ಕರ ಕಾರ್ಯ ನಡಿಸುವನು. ಯಾಕಂದರೆ ಅನೇಕ ಜನರಿಂದಾದರೂ ಸ್ವಲ್ಪ ಜನರಿಂದಾದರೂ ರಕ್ಷಿಸುವದಕ್ಕೆ ಕರ್ತನಿಗೆ ಯಾವ ಆಟಂಕವಿಲ್ಲ ಅಂದನು.
- 1 Chronicles 12:16 1 ಪೂರ್ವಕಾಲವೃತ್ತಾಂತ 12:16ಬೆನ್ಯಾವಿಾನನ ಮತ್ತು ಯೆಹೂದನ ಮಕ್ಕಳಲ್ಲಿ ಕೆಲವರು ಬಲವಾದ ಸ್ಥಳದಲ್ಲಿದ್ದ ದಾವೀದನ ಬಳಿಗೆ ಬಂದರು.
- 1 Samuel 13:4 1 ಸಮುವೇಲನು 13:4ಫಿಲಿಷ್ಟಿಯರ ಠಾಣ ವನ್ನು ಸೌಲನು ಹೊಡೆದನೆಂದೂ ಫಿಲಿಷ್ಟಿಯರಿಗೆ ಇಸ್ರಾಯೇಲ್ಯರು ಅಸಹ್ಯವಾದವರಾದರೆಂದೂ ಸಮಸ್ತ ಇಸ್ರಾಯೇಲ್ಯರು ಕೇಳಿದಾಗ ಸೌಲನ ಹಿಂದೆ ಹೋಗಲು ಗಿಲ್ಗಾಲಿಗೆ ಕರೆಸಿಕೊಳ್ಳಲ್ಪಟ್ಟರು.
- 1 Samuel 24:22 1 ಸಮುವೇಲನು 24:22ಹಾಗೆಯೇ ದಾವೀ ದನು ಸೌಲನಿಗೆ ಪ್ರಮಾಣಮಾಡಿದನು. ಆಗ ಸೌಲನು ತನ್ನ ಮನೆಗೆ ಹೋದನು. ಆದರೆ ದಾವೀದನೂ ಅವನ ಜನರೂ ಭದ್ರವಾದ ಸ್ಥಳಕ್ಕೆ ಏರಿ ಹೋದರು.
- 1 Samuel 22:1 1 ಸಮುವೇಲನು 22:1ದಾವೀದನು ಆ ಸ್ಥಳದಿಂದ ತಪ್ಪಿಸಿಕೊಂಡು ಅದುಲ್ಲಾಮೆಂಬ ಗವಿಗೆ ಬಂದನು. ಈ ವರ್ತಮಾನವನ್ನು ಅವನ ಸಹೋದರರೂ ಅವನ ತಂದೆಯ ಮನೆಯವರೆಲ್ಲರೂ ಕೇಳಿ ಅವನ ಬಳಿಗೆ ಬಂದರು.
- 1 Samuel 10:5 1 ಸಮುವೇಲನು 10:5ತರುವಾಯ ಫಿಲಿಷ್ಟಿಯರ ಠಾಣವಿರುವ ದೇವರ ಗುಡ್ಡಕ್ಕೆ ಹೋಗುವಿ. ಅಲ್ಲಿಂದ ನೀನು ಪಟ್ಟಣದಲ್ಲಿ ಪ್ರವೇಶಿಸುವಾಗ ನಿನಗೆದುರಾಗಿ ವೀಣೆ, ದಮ್ಮಡಿ, ಪಿಳ್ಳಂಗೋವಿ, ಕಿನ್ನರಿಗಳನ್ನು ತಮ್ಮ ಮುಂದೆ ಇಟ್ಟುಕೊಂಡವರಾಗಿ ಮೇಲಿನಿಂದ ಇಳಿದು ಬರುವ ಪ್ರವಾದಿಗಳ ಗುಂಪು ಬರುವದು. ಅವರು ಪ್ರವಾದಿಸುವರು.