Skip to content
ThuthiThuthiThuthi
2 Samuel · chapter 23 · verse 15

2 Samuel 23:15 in Kannada

ಆಗ ದಾವೀದನು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ನನಗೆ ಕುಡಿಯಲು ಕೊಡುವ ವನಾರೆಂದು ಬಹು ಆಶೆಯಿಂದ ಹೇಳಿದನು.

Aaga daaveedanu betlehemina baagala baliyalliruva baaviya neerannu nanage kudiyalu koduva vanaarendu bahu aasheyinda helidanu.

2 Samuel 23:15 in English

King James Version (KJV)
And David longed, and said, Oh that one would give me drink of the water of the well of Beth-lehem, which [is] by the gate!
World English Bible (WEB)
David said longingly, “Oh that someone would give me water to drink from the well of Bethlehem, which is by the gate!”
American Standard Version (ASV)
And David longed, and said, Oh that one would give me water to drink of the well of Beth-lehem, which is by the gate!
Bible in Basic English (BBE)
And David, moved by a strong desire, said, If only someone would give me a drink of water from the water-hole of Beth-lehem, by the doorway into the town!
Darby Translation (DBY)
And David longed, and said, Oh that one would give me to drink of the water of the well of Bethlehem, which is in the gate!
Webster's Bible (WBS)
And David longed, and said, Oh that one would give me drink of the water of the well of Beth-lehem, which [is] by the gate!
Young's Literal Translation (YLT)
and David longeth and saith, 'Who doth give me a drink of the water of the well of Beth-Lehem, which [is] by the gate?'

Read in context

  1. 13ಮೂವತ್ತು ಮಂದಿ ಮುಖ್ಯಸ್ಥರಲ್ಲಿ ಆ ಮೂರು ಮಂದಿ ಹೊರಟು ಸುಗ್ಗಿಯ ಕಾಲದಲ್ಲಿ ಅದುಲ್ಲಾಮ್‌ ಗವಿಯಲ್ಲಿರುವ ದಾವೀದನ ಬಳಿಗೆ ಬಂದರು; ಆಗ ಫಿಲಿಷ್ಟಿಯರ ದಂಡು ರೆಫಾಯಾಮ್‌ ತಗ್ಗಿನಲ್ಲಿ ಇಳಿ ದಿತ್ತು.
  2. 14ದಾವೀದನು ಗಡಿ ಸ್ಥಳದಲ್ಲಿರುವಾಗ ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು.
  3. 15ಆಗ ದಾವೀದನು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ನನಗೆ ಕುಡಿಯಲು ಕೊಡುವ ವನಾರೆಂದು ಬಹು ಆಶೆಯಿಂದ ಹೇಳಿದನು.
  4. 16ಆಗ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿ ಯರ ದಂಡನ್ನು ಭೇದಿಸಿ ಹೊರಟು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತಕ್ಕೊಂಡು ಬಂದರು. ಆದರೆ ಅವನು ಅದನ್ನು ಕುಡಿಯಲ್ಲೊಲ್ಲದೆ ಕರ್ತನಿಗಾಗಿ ಹೊಯಿ ದನು.
  5. 17ಅವನು--ಕರ್ತನೇ, ಇದನ್ನು ಕುಡಿಯುವದು ನನಗೆ ದೂರವಾಗಿರಲಿ. ಇದು ತಮ್ಮ ಪ್ರಾಣದಾಶೆ ಬಿಟ್ಟು ಹೋದ ಮನುಷ್ಯರ ರಕ್ತವಲ್ಲವೇ ಎಂದು ಹೇಳಿ ಕುಡಿಯಲೊಲ್ಲದೆ ಇದ್ದನು. ಇವುಗಳನ್ನು ಆ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು.
Read all of 2 Samuel 23

Cross references

Original words (Hebrew)

2 Samuel 23:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.